ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದ್ದು, ಈ ವೇಳೆ ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ರಾಜಧಾನಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಬಳಿ ಮಂಗಳವಾರ ಬೆಳಗ್ಗೆ 11.45ರ ಸುಮಾರಿಗೆ ನಡೆದಿದೆ.
ಚಾಲಕನ...
ಸಿಎಂ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ನಿರ್ಧಾರದ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ, ಸಾಮಾಜಿಕ ಕಾರ್ಯಕರ್ತ ನಿಧನರಾದ ದಾರುಣ ಘಟನೆ ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ನಡೆದಿದೆ.
ಮೃತಪಟ್ಟ ಸಾಮಾಜಿಕ ಕಾರ್ಯಕರ್ತ ಹಾಗೂ...
ಕರಾವಳಿ ಫ್ರೆಂಡ್ಸ್ ಮಲ್ಲೇಶ್ವರ ಹಾಗೂ ಸಂಪಿಗೆ ಗೆಳೆಯರ ಬಳಗದ ವತಿಯಿಂದ ಬೆಂಗಳೂರಿನ ಮಲ್ಲೇಶ್ವರಂನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನಡೆಸಲಾಯಿತು.
ಸಂಪಿಗೆ ರಸ್ತೆಯಲ್ಲಿರುವ ನಗರ ಕೇಂದ್ರ ಗ್ರಂಥಾಲಯದ ಸಮೀಪ ನಡೆದ ಕಾರ್ಯಕ್ರಮದಲ್ಲಿ ಮುಖ್ಯ...
ಮಹಿಳಾ ಸಬಲೀಕರಣಕ್ಕಾಗಿ ಸ್ವ-ಸಹಾಯ ಗುಂಪುಗಳ ಮೂಲಕ ಸರ್ಕಾರವು ಸಾಲ-ಸೌಲಭ್ಯ ಕಲ್ಪಿಸುತ್ತಿದ್ದು, ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹೇಳಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ...
ಬೆಂಗಳೂರಿನಲ್ಲಿ ಆಗಸ್ಟ್ 11ರ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತವಾಗಿದೆ. ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತವಾಗಿದೆ. ಈ ಬೆನ್ನಲ್ಲೇ ಬೆಂಗಳೂರು ಸಂಚಾರ ಪೊಲೀಸರು ಸಂಚಾರ ಸಲಹೆಯನ್ನು ನೀಡಿದ್ದಾರೆ.
ರಸ್ತೆಯಲ್ಲಿ ಮಳೆ...
ನಗರ ಪ್ರದೇಶದಲ್ಲಿ ವಾಹನಗಳಿಂದ ಹೊರಹೊಮ್ಮುವ ಇಂಗಾಲದಿಂದ ಆಗುವ ದುಷ್ಪರಿಣಾಮ ತಗ್ಗಿಸುವಲ್ಲಿ ಬಿದಿರು ಮಹತ್ವದ ಪಾತ್ರ ವಹಿಸುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ದಿ...
ಬೆಂಗಳೂರಿನಲ್ಲಿ ಅಪಘಾತ, ಅಪಾಯಕಾರಿ ಚಾಲನೆಗಳನ್ನು ತಡೆಯಲು ಸಂಚಾರ ಪೊಲೀಸರು ನಾನಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅದಾಗ್ಯೂ, ಮದ್ಯ ಸೇವಿಸಿ ವಾಹನ ಚಾಲನೆ, ವ್ಹೀಲಿಂಗ್ ಪ್ರಕರಣಗಳು ಹೆಚ್ಚುತ್ತಲೇ ಇವೆ. ಈ ವರ್ಷದ ಆರು ತಿಂಗಳಲ್ಲಿಯೇ,...
"ಭಾರತ ಬಿಟ್ಟು ತೊಲಗಿ" ಚಳುವಳಿಯಲ್ಲಿ ಹುತಾತ್ಮರಾದವರ ಬಗ್ಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿನ ಹುತಾತ್ಮರ ಸರ್ಕಲ್ ಇದೆ. ಆದರೆ, ದೇವಸ್ಥಾನವೊಂದು ಜಾಗವನ್ನು ಒತ್ತುವರಿ ಮಾಡಿಕೊಂಡದ್ದರಿಂದ ಸಾರ್ವಜನಿಕರ ಕಣ್ಣಿಗೆ ಕಾಣುತ್ತಿಲ್ಲ. ಹಾಗಾಗಿ, ಈ ಬಗ್ಗೆ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲ ವಲಯ ಆಯುಕ್ತರಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ...
ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಹಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳಿಗೆ ಪ್ರಾಣಿ ಕಾರ್ಯಕರ್ತರು, ಎನ್ಜಿಒ ಸ್ವಯಂಸೇವಕರು ಹಾಗೂ ನಾಗರಿಕ ಸಮುದಾಯಗಳಿಂದ ಮಿತ್ರ...
ಬೆಂಗಳೂರಿನಿಂದ ಕರ್ನಾಟಕದ ಉತ್ತರ ಭಾಗಕ್ಕೆ ಸಂಪರ್ಕ ಒದಗಿರುವ ತುಮಕೂರು ರಸ್ತೆಯಲ್ಲಿರುವ ಪೀಣ್ಯ ಮೇಲುರಸ್ತೆಯಲ್ಲಿ ಇದೀಗ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಅದಾಗ್ಯೂ, ಪ್ರತಿ ಶುಕ್ರವಾರ ಮಾತ್ರ ಈ ಫ್ಲೈಓವರ್ನಲ್ಲಿ ಭಾರೀ ವಾಹನಕ್ಕೆ...
ಮೇರು ಸಾಹಿತಿ ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರ ಸಾಹಿತ್ಯ, ಛಾಯಾಗ್ರಹಣ, ವರ್ಣಚಿತ್ರಗಳು ಮತ್ತು ಅವರ ವಿಚಾರಧಾರೆಯನ್ನು ಒಳಗೊಂಡ ಕೃತಿಗಳನ್ನು ಸಂಭ್ರಮಿಸಲು 'ಸಾಂಸ್ಕೃತಿಕ ಹಬ್ಬ' ಹಮ್ಮಿಕೊಳ್ಳಲಾಗಿದೆ ಎಂದು ಪೂರ್ಣಚಂದ್ರ ಸಾಂಸ್ಕೃತಿಕ ಅಧ್ಯಯನ ಕೇಂದ್ರ ತಿಳಿಸಿದೆ.
ಸಾಂಸ್ಕೃತಿಕ ಹಬ್ಬದ...