"ಕಾವೇರಿ ಒಪ್ಪಂದದಲ್ಲಿ ಅನ್ಯಾಯವಾಗಿದೆ, ನ್ಯಾಯ ಮಂಡಳಿ ಸದಸ್ಯರ ಆಯ್ಕೆಯಲ್ಲೂ ಅನ್ಯಾಯವಾಗಿದೆ, ಕೇಂದ್ರ ಸರ್ಕಾರವೂ ನ್ಯಾಯ ನೀಡುತ್ತಿಲ್ಲ" ಎಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಹೇಳಿದರು.
ಭಾನುವಾರ ನಗರದ ಗಾಂಧಿ ಭವನದಲ್ಲಿ ಕಾಡುಮಲ್ಲೇಶ್ವರ...
ಕನ್ನಡ ಶಕ್ತಿ ಕೇಂದ್ರ ಕೊಡಮಾಡುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್‍ದಾಸ್ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿ 25 ಸಾವಿರ ರೂ. ನಗದು, ಕಂಚಿನ ಪದಕ, ಪ್ರಶಸ್ತಿ ಪತ್ರಗಳನ್ನು...
"ಮುಂದಿನ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲ ಇಲಾಖೆಗಳು ಸರ್ವ ಸನ್ನದ್ದರಾಗಿ ಕೆಲಸ ಮಾಡಬೇಕು. ಯಾವುದೇ ಜೀವ, ಆಸ್ತಿ ಹಾನಿಯಾಗದಂತೆ ನೋಡಿಕೊಳ್ಳಬೇಕು. ಇದು...
ಭಾನುವಾರ ಸಂಜೆ ಫ್ರೇಸರ್‌ಟೌನ್‌ನಲ್ಲಿ ನಡೆದ ಪ್ಯಾಲೆಸ್ತೀನ್ ಪರ ಪ್ರತಿಭಟನೆಗೆ ಬೆಂಗಳೂರು ಪೊಲೀಸರು ಅಡ್ಡಿಪಡಿಸಿದ್ದು, 15 ಮಂದಿಯನ್ನು ಬಂಧಿಸಿದ್ದಾರೆ.
ಫ್ರೇಸರ್‌ಟೌನ್‌ನ ಮಸೀದಿ ರಸ್ತೆಯ ಕ್ಯಾರಿ ಫ್ರೆಶ್ ಸೂಪರ್ ಮಾರ್ಕೆಟ್ ಬಳಿ ಸಂಜೆ 4.30ರ ಸುಮಾರಿಗೆ ಪ್ಯಾಲೆಸ್ತೀನ್...
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯರನ್ನ ಅನರ್ಹಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪ...
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್-ವೇನಲ್ಲಿ ಪ್ರತಿ ಗಂಟೆಗೆ 100ಕ್ಕೂ ಹೆಚ್ಚು ಸಂಚಾರ ನಿಯಮ ಉಲ್ಲಂಘನೆಗಳು ದಾಖಲಾಗುತ್ತಿವೆ. ಕಳೆದ 28 ದಿನಗಳಲ್ಲಿ ಒಟ್ಟು 74,915 ಸಂಚಾರ ಉಲ್ಲಂಘನೆ ಪ್ರಕರಣಗಳು ವರದಿಯಾಗಿವೆ. ರಸ್ತೆಯ ಎರಡೂ ಬದಿಗಳಲ್ಲಿ ಅಳವಡಿಸಲಾಗಿರುವ 22...
ಬೆಂಗಳೂರು ನಗರದ ಹೊರವಲಯದ ಯಲಹಂಕದಲ್ಲಿರುವ ಫ್ಲೈ ಓವರ್‌ಗೆ ಇಟ್ಟಿರುವ ಸಾವರ್ಕರ್ ಹೆಸರನ್ನು ಬದಲಿಸಿ, ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಹೆಸರಿಡುವಂತೆ ಆಗ್ರಹಿಸಿ ಸಾವರ್ಕರ್ ಮೇಲ್ಸೇತುವೆ ನಾಮಫಲಕಕ್ಕೆ ಎನ್‌ಎಸ್‌ಯುಐ ಕಾರ್ಯಕರ್ತರು ಮಸಿ ಬಳಿದಿರುವ...
"ಶುದ್ಧ ಕುಡಿಯುವ ನೀರು, ರಸ್ತೆಗುಂಡಿ ಸಮಸ್ಯೆ ಸೇರಿದಂತೆ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ" ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್...
"ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ" ಎಂದು ಡಿಸಿಎಂ ಡಿ ಕೆ ಶಿವಕುಮಾರ್...
ಬೆಂಗಳೂರಿನಲ್ಲಿ ಇಂದು ಸಿಟಿ ರೌಂಡ್ಸ್ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, "ಒಂದು ತಿಂಗಳಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಮುಂದಾಗುವ ಅನಾಹುತವನ್ನು ತಪ್ಪಿಸಬೇಕು. ರಸ್ತೆ ಹಾಗೂ ಗುಂಡಿಗಳನ್ನು ನಿರ್ವಹಿಸಲು ಒಂದು ಶಾಶ್ವತ...
"ಬೆಂಗಳೂರಿನಲ್ಲಿ ಮಳೆಗಾಲ ನಿರ್ವಹಣೆಗೆ ಎಲ್ಲ ರೀತಿಯಲ್ಲಿಯೂ ಅಧಿಕಾರಿಗಳು ಸಜ್ಜಾಗಬೇಕು ಎಂದು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೂ ಮಳೆ ಬಂದಾಗ ನೀರು ನುಗ್ಗಿದರೆ ಇಂಜಿನಿಯರ್‌ಗಳನ್ನೇ ಹೊಣೆಗಾರರನ್ನಾಗಿಸಲಾಗುವುದು. ಬಿಬಿಎಂಪಿ, ಬಿಡಬ್ಲ್ಯೂಎಸ್‌ಎಸ್‌ಬಿ, ಬಿಡಿಎ ಹಾಗೂ ಬೆಸ್ಕಾಂನ ಅಧಿಕಾರಿಗಳು ಪರಸ್ಪರ...
ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಯ ಜನತೆಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಗುರುವಾರ ರಾತ್ರಿಯಾಗುತ್ತಿದ್ದಂತೆಯೇ ರಾಜಧಾನಿಯ ಕೆಲವು ಕಡೆಗಳಲ್ಲಿ ಮಳೆಯಾಗಿತ್ತು.
ನಿನ್ನೆ ಸುರಿದ 15 ರಿಂದ 20 ನಿಮಿಷ ಮಳೆಯಿಂದ ಮತ್ತೆ ತಾಪಮಾನ, ಸೆಖೆ ಹೆಚ್ಚಾಗಿತ್ತು....