ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಸೋಮವಾರ (ಏಪ್ರಿಲ್ 29) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.
91 ವರ್ಷ ವಯಸ್ಸಿನ ಎಸ್.ಎಂ ಕೃಷ್ಣ ಅವರ...
ಕೆಲವರು ನಾವು ಮೋದಿ ಪರ, ಆದರೂ ಈ ಬಾರಿ ರಾಜೀವ್ ಗೌಡರ ಪರವಾಗಿ ಇರ್ತೇವೆ ಅಂತ ಹೇಳಿದ್ದಾರೆ. ಇನ್ನು ಕೆಲವರು ಏನೇ ಆದರೂ ಮೋದಿಯೇ ಬರುವುದು, ಅವರೇ ಬರಬೇಕು ಎನ್ನುತ್ತಾರೆ. ಅದಕ್ಕೆ ಕಾರಣ...
"ಇಂಡಿ ಒಕ್ಕೂಟದಲ್ಲಿ ಪ್ರಸ್ತುತ ಯಾವುದೇ ನಾಯಕರಿಲ್ಲ, ಭವಿಷ್ಯದ ದೂರದರ್ಶಿಯೂ ಇಲ್ಲ. ಅವರ ಇತಿಹಾಸ ಕೇವಲ ಹಗರಣವಾಗಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿ ಪ್ರಧಾನಿ ಮೋದಿ...
ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಿ ಇಡೀ ದಿನ ಅಲ್ಲಿಯೇ ಕಳೆದಿದ್ದೇನೆ ಎಂದು ಸುಳ್ಳು ಹೇಳಿಕೆ ನೀಡಿದ ಆರೋಪದ ಮೇಲೆ 23 ವರ್ಷದ ಯೂಟ್ಯೂಬರ್ ವಿಕಾಸ್ ಗೌಡರನ್ನು...
ಕರ್ನಾಟಕದಲ್ಲಿನ ಆರೋಗ್ಯ ಸೇವೆಗಳಿಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಕಲಬುರಗಿ ಜಿಲ್ಲೆಗಳ ವಿಶೇಷ ಚೇತನರ ಅನುಭವಗಳ ತುಲನಾತ್ಮಕ ಅಧ್ಯಯನ ವರದಿಯನ್ನು ನವದೆಹಲಿಯ ನ್ಯಾಷನಲ್ ಸೆಂಟರ್ ಫಾರ್ ಪ್ರೊಮೋಷನ್ ಆಫ್ ಎಂಪ್ಲಾಯ್ಮೆಂಟ್ ಫಾರ್ ಡಿಸೆಬಲ್ಡ್ ಪೀಪಲ್(NCPEDP)...
ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯ ಕಾರು ಅಪಘಾತಗೊಂಡು, ಬೈಕ್ ಸವಾರ ಬಲಿಯಾಗಿದ್ದಾನೆ.
ಮೃತಪಟ್ಟ ಯುವಕನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ...
ಬೆಂಗಳೂರು: 'ಪರಿಸರಕ್ಕಾಗಿ ನಾವು' ಸಂಘಟನೆ ವತಿಯಿಂದ ಏಪ್ರಿಲ್ 6ರಂದು 'ಪರಿಸರ ಪ್ರಣಾಳಿಕೆಗಾಗಿ ಬೆಂಗಳೂರು ಸಮಾವೇಶ'ವನ್ನು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರಿಸರ ಕಾರ್ಯಕರ್ತ ನಾಗೇಶ ಹೆಗಡೆ ಮಾಹಿತಿ ನೀಡಿದರು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಜಡ್ಜ್ ಮುಂದೆಯೇ ಅನಾಮಧೇಯ ವ್ಯಕ್ತಿಯೊಬ್ಬ ಬ್ಲೇಡ್‌ನಿಂದ ಕೈ ಕತ್ತರಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕರ್ನಾಟಕ ಹೈಕೋರ್ಟ್‌ನಲ್ಲಿ ಬುಧವಾರ ನಡೆದಿದೆ.
ಅನಾಮಿಕ ವ್ಯಕ್ತಿಯೋರ್ವ ರೇಜರ್ ಹಿಡಿದು ಹೈಕೋರ್ಟ್‌ನ ಕೋರ್ಟ್ ಹಾಲ್ 1ಕ್ಕೆ ಪ್ರವೇಶಿಸಿದ್ದು, ಈ ವೇಳೆ...
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಎಂ.ಕೆ. ಭಾಸ್ಕರ ರಾವ್ ಅವರು ಚಿಕಿತ್ಸೆ ಫಲಿಸದೇ ಬುಧವಾರ (ಎಪ್ರಿಲ್ 3) ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಮೂಲತಃ ಶಿರಸಿ ತಾಲ್ಲೂಕಿನವರಾದ...
ಅಧ್ಯಾಪಕ ಡಾ.ರಾಜಪ್ಪ ದಳವಾಯಿ ಅವರು ಅಂದು-ಇಂದುಗಳ ಬಂಧು, ಸಾಂಸ್ಕೃತಿಕ ಶ್ರಮಜೀವಿ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ಬಣ್ಣಿಸಿದರು.
ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದ ಆವರಣದ ಡಾ.ವೆಂಕಟಗಿರಿಗೌಡ ಸಭಾಂಗಣದಲ್ಲಿ ಡಾ.ರಾಜಪ್ಪ ದಳವಾಯಿಯವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ...
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಉದ್ಯೋಗ ಕಚೇರಿಯಿಂದ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ (ಕೆಎಸ್‌ಡಿಬಿ) ಜೂನಿಯರ್ ಇಂಜಿನಿಯರಿಂಗ್‌ಗಳ ಆಯ್ಕೆ ಪಟ್ಟಿಯ ಕಡತವು ನಾಪತ್ತೆಯಾಗಿದ್ದು ಈ ಬಗ್ಗೆ ಎಫ್‌ಐಆರ್ ದಾಖಲಾಗಿದೆ.
ಜನವರಿ 22ರಂದು ಬೆಂಗಳೂರಿನ ಉದ್ಯೋಗ...
ಮಹಿಳಾ ಪ್ರಯಾಣಿಕರೋರ್ವರ ಮೇಲೆ ಬಿಎಂಟಿಸಿ ಕಂಡಕ್ಟರ್ ಓರ್ವ ಹಿಗ್ಗಾಮುಗ್ಗಾ ಹಲ್ಲೆ ಎಸಗಿದ ಘಟನೆಗೆ ಸಂಬಂಧಿಸಿದಂತೆ ಕಂಡಕ್ಟರ್ ಹೊನ್ನಪ್ಪ ನಾಗಪ್ಪ ಅಗಸರ್ ಅವರನ್ನು ಅಮಾನತು ಮಾಡಲಾಗಿದೆ.
ಮಾರ್ಚ್ 26ರಂದು ಬಿಎಂಟಿಸಿ ಬಸ್‌ನಲ್ಲಿ ಸಂಚರಿಸುತ್ತಿದ್ದ ಹೊರ ರಾಜ್ಯದ...