ಮಹಿಳಾ ಪ್ರಯಾಣಿಕರೋರ್ವರ ಮೇಲೆ ಬಿಎಂಟಿಸಿ ಕಂಡಕ್ಟರ್ ಓರ್ವ ಹಿಗ್ಗಾಮುಗ್ಗಾ ಹಲ್ಲೆಗೈದ ಘಟನೆ ಇಂದು (ಮಾ.26) ಬೆಳಗ್ಗೆ ಬೆಂಗಳೂರಿನಲ್ಲಿ ನಡೆದಿದೆ.
ಟಿಕೆಟ್ ವಿಚಾರವಾಗಿ ಮಹಿಳೆ ಪ್ರಶ್ನಿಸಿದ್ದಕ್ಕೆ ಆಕ್ರೋಶಗೊಂಡ ಕಂಡಕ್ಟರ್, ಬಸ್‌ನಲ್ಲಿಯೇ ಹಲ್ಲೆ ಮಾಡಿದ್ದಾನೆ. ಮಹಿಳಾ...
ಅಂತರ್ಜಲ ವೃದ್ಧಿಸುವ ಸಲುವಾಗಿ ಬೆಂಗಳೂರು ನಗರದಲ್ಲಿ 14 ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲಾಗುತ್ತಿದೆ. ಈ ಕೆರೆಗಳ ನೀರನ್ನು ಕುಡಿಯಲು, ಗೃಹ ಬಳಕೆಗೆ ಬಳಸಬಾರದು ಎಂದು ಜಲಮಂಡಳಿ ತಿಳಿಸಿದೆ.
ತ್ಯಾಜ್ಯ ನೀರನ್ನು ವೈಜ್ಞಾನಿಕವಾಗಿ ಎರಡನೇ ಹಂತದಲ್ಲಿ...
ಕಾರನ್ನು ತೊಳೆಯಲು ಕಾವೇರಿ ನೀರನ್ನು ಬಳಸಿದ ಮೂವರಿಗೆ ಜಲಮಂಡಳಿಯ ಅಧಿಕಾರಿಗಳು ತಲಾ ₹5,000 ದಂಡ ವಿಧಿಸಿರುವ ಸಂಗರಿ ಬೆಳಕಿಗೆ ಬಂದಿದೆ.
ಸದಾಶಿವನಗರದಲ್ಲಿ ಕಾವೇರಿ ನೀರಿನಿಂದ ಕಾರನ್ನು ತೊಳೆಯುತ್ತಿದ್ದ ಮಹಿಳೆಯೊಬ್ಬರಿಗೆ ₹5,000 ದಂಡ ವಿಧಿಸಿರುವ ಜಲಮಂಡಳಿ...
ಬನ್ನೇರುಘಟ್ಟ ಜೈವಿಕ ಉದ್ಯಾನವು ನೀರಿನ ಬವಣೆಯನ್ನು ನಿವಾರಿಸಿಕೊಳ್ಳಲು ಪಾರಂಪರಿಕ ಜೈವಿಕ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಬೇಸಿಗೆ ಬಿರು ಬಿಸಿಲಿನಿಂದಾಗಿ ಎಲ್ಲೆಡೆ ಕೆರೆಗಳು ಬತ್ತಿ ಹೋಗಿದ್ದರೂ ಬನ್ನೇರುಘಟ್ಟ ಜೈವಿಕ ಉದ್ಯಾನ ಮತ್ತು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ...
ಬೆಂಗಳೂರು ಅಪಾರ್ಟ್‌ಮೆಂಟ್ ಫೆಡರೇಷನ್ ಸೌತ್ ಜೋನ್ ಸಭೆಯಲ್ಲಿ ಭಾಗಿ
ನಗರದಲ್ಲಿರುವ ಅಪಾರ್ಟ್‌ಮೆಂಟ್‌ಗಳ ನೀರಿನ ಅಗತ್ಯತೆಯ ಬಗ್ಗೆ ಮಾಹಿತಿ ಸಂಗ್ರಹಣೆ
"ಮಳೆ ನೀರು ಮರುಪೂರಣೆಯ ಪದ್ದತಿಯನ್ನು ಅಳವಡಿಕೊಳ್ಳುವುದನ್ನ ಪ್ರೋತ್ಸಾಹಿಸಲು ಅಪಾರ್ಟ್‌ಮೆಂಟ್‌ಗಳು, ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳಿಗೆ...
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಿಂದ ಸಂಸದರಾಗಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಗೋಬ್ಯಾಕ್ ಅಭಿಯಾನ, ಟಿಕೆಟ್ ಘೋಷಣೆಯಾದ ಮೇಲೂ ಮುಂದುವರಿದಿದೆ.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸ್ವಪಕ್ಷೀಯರಿಂದಲೇ ಎದುರಾದ...
ದೆಹಲಿಯಲ್ಲಿ ಕಳೆದ ಶುಕ್ರವಾರ(ಮಾ.8) ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದವರಿಗೆ ಪೊಲೀಸ್ ಅಧಿಕಾರಿಯೋರ್ವ ಕಾಲಿನಿಂದ ಒದ್ದದ್ದು ದೇಶಾದ್ಯಂತ ಸುದ್ದಿಯಾಗಿತ್ತು. ಈ ನಡುವೆಯೇ ಮಾ.12ರಿಂದ ದೇಶಾದ್ಯಂತ ಮುಸ್ಲಿಮರ ಪವಿತ್ರ ತಿಂಗಳು ಹಾಗೂ ಉಪವಾಸದ ತಿಂಗಳಾಗಿರುವ ರಮಝಾನ್ ಕೂಡ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ವ್ಯವಸ್ಥೆಗಾಗಿ 'ನಂಬಿಕೆ ನಕ್ಷೆ'(ನಂಬಿಕೆಯೊಂದಿಗೆ ಪರಿಶೀಲಿಸುವ ವ್ಯವಸ್ಥೆ, 'ಹೊಸ ಆಸ್ತಿ ತೆರಿಗೆ ವ್ಯವಸ್ಥೆ' ಹಾಗೂ 'ಖಾತಾ ವ್ಯವಸ್ಥೆ'(ನಾಗರೀಕ ಸ್ವಯಂ ಘೋಷಣೆ ಆಧಾರಿತ ತಾತ್ಕಾಲಿಕ...
ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಡಳಿತ ಹಾಗೂ...
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಪೋಲಕಲ್ಪಿತ ವರದಿ ಬಿತ್ತರಿಸದಿರಿ ಎಂದು ಮಾಧ್ಯಮಗಳಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.
ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಜೆ ಹಳ್ಳಿಯಿಂದ ಮೂವರನ್ನು ವಶಕ್ಕೆ...
ತುರ್ತುಪರಿಸ್ಥಿತಿಯ ಸಮಯದಲ್ಲಿ ಸರ್ಕಾರದ ದಮನದ ವಿರುದ್ಧ ಸಿದ್ದಲಿಂಗಯ್ಯ ನಾನಾ ಕವಿತೆಗಳನ್ನು ರಚಿಸಿದ್ದರು. ಅವರ ಕವಿತೆಗಳು ಇಂದಿಗೂ ಪ್ರಸ್ತುವಾಗಿವೆ. ಬಡವರ ಬಗ್ಗೆ ಕಾವ್ಯ ಬರೆಯುವಾಗ ಯಾವುದೇ ಕವಿಯೂ ಜನಪದರ ಅಂತರ್ಯವನ್ನು ಒಳಗೊಂಡಿರಲಿಲ್ಲ. ಆದ್ರೆ ಸಿದ್ದಲಿಂಗಯ್ಯ...
ಬೆಂಗಳೂರಿನ ಹೃದಯ ಭಾಗವಾದ ರಾಜಾಜಿನಗರದ ಮೆಟ್ರೋ ನಿಲ್ದಾಣದ ಸಮೀಪವಿರುವ ಪ್ಲೇ ಓವರ ಮೇಲೆ ಇಟ್ಟು 5 ತಿಂಗಳಾದರೂ ಕಾಮಗಾರಿ ಪೂರ್ಣವಾಗಿಲ್ಲ ಆದಷ್ಟುಬೇಗ ಇದನ್ನು ಪೂರ್ಣಗಿಳಿಸಿ ಲೋಕಾರ್ಪಣೆ ಮಾಡುವಂತೆ ಕೋರಿ ಶ್ರೀಬಸವೇಶ್ವರ ಪ್ರಚಾರ ಸಮಿತಿ...