ಸಿದ್ದಲಿಂಗಯ್ಯ ಅವರ ಕಾಲದ ಸಾಹಿತ್ಯವು ಸಮಾಜಕ್ಕೆ ಹೇಳಿ ಮಾಡಿಸಿದಂತಿತ್ತು. ಅವರ ಚಿಂತನೆ, ಬರವಣಿಗೆಗಳು ಸಮಾಜಕ್ಕೆ ಕನ್ನಡಿಯಾಗಿದ್ದವು. ಅಂತಹ ಬರವಣಿಗೆಗಳು ಮತ್ತೆ ಬರಲಾರವು. ಅವರ ಕವಿತೆಗಳ ಮೂಲಕ ಜನ್ನಿ ಸೇರಿದಂತೆ ಹಲವರು ಸಾಮಾಜಿಕ ಹೋರಾಟಗಳಲ್ಲಿ...
ಮೂಟೆ ಹೊತ್ತುಕೊಂಡು ರೈತನೋರ್ವ ಮೆಟ್ರೋ ರೈಲಿಗೆ ಹತ್ತುವಾಗ ಮೆಟ್ರೋ ಸಿಬ್ಬಂದಿ ಗಲೀಜು ಬಟ್ಟೆ ಹಾಕಿದ್ದಾನೆ ಎಂದು ಅವರನ್ನು ಒಳಗೆ ಬಿಡದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು....
ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ ಬೋರ್ಡ್‌ಗಳು ಬದಲಾಗದಿದ್ದರೆ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ನಾಮಫಲಕಕ್ಕೆ...
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತವು ರಾಜ್ಯದ 81 ಸ್ಥಳಗಳಲ್ಲಿ ಕಾಮಗಾರಿ ನಡೆಸಲು ಮುಂದಾಗಿದೆ. ನಿಗಮವು 2024ರ ಜನವರಿ 12ರಂದು ಹೊರಡಿಸಿರುವ ಟೆಂಡರ್ ಪ್ರಕಟಣೆಯಲ್ಲಿ ಈ ಕಾಮಗಾರಿಗಳನ್ನು...
ಮಾನನಷ್ಟ ಮೊಕದ್ದಮೆಗಳಲ್ಲಿ ಒಬ್ಬ ವ್ಯಕ್ತಿ ಮಾತ್ರವಲ್ಲ, ರಾಜಕೀಯ ಪಕ್ಷಗಳಂತಹ ಸಂಸ್ಥೆಗಳು ಸೇರಿದಂತೆ ಯಾವುದೇ ವ್ಯಕ್ತಿಗಳ ಸಂಘವನ್ನೂ ಕ್ರಿಮಿನಲ್ ಆರೋಪಿಗಳಾಗಿ ಹೆಸರಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ಮಾನನಷ್ಟ ಮೊಕದ್ದಮೆ ಪ್ರಕರಣ ರದ್ದತಿಗಾಗಿ ಬಿಜೆಪಿ...
ಸಂಜೀವಿನಿ ನೌಕರರಿಂದ ಬಿಟ್ಟಿ ಜಾಕರಿ ಮಾಡಿಕೊಳ್ಳಲಾಗುತ್ತಿದೆ. ಕಡಿಮೆ ವೇತನ ನೀಡುತ್ತಿದ್ದು, ಘನತೆಯ ಬದುಕು ಇಲ್ಲದಂತಾಗಿದೆ. ಬಿಟ್ಟಿ ಚಾಕರಿ ತೊಲಗಿಸಿ, ಸಮಾನ ಕೆಲಸಕ್ಕೆ ಸಮಾನ ವೇತನ ಒದಗಿಸಬೇಕು. ಸಂಜೀವಿನಿ ನೌಕರರಿಗೆ ನೇಮಕಾತಿ ಆದೇಶ ನೀಡಿ,...
17 ವರ್ಷದ ಬಾಲಕನನ್ನು ಎಂಟು ಮಂದಿ ಕೂಲಿ ಕಾರ್ಮಿಕರು ಕಂಬಕ್ಕೆ ಕಟ್ಟಿ ಬೆಲ್ಟ್ ಮತ್ತು ದೊಣ್ಣೆಗಳಿಂದ ಥಳಿಸಿರುವ ಘಟನೆ ಬೆಂಗಳೂರಿನ ಉಪಕಾರ್ ಲೇಔಟ್ ಬಳಿ ನಡೆದಿದೆ. ಸಂತ್ರಸ್ತ ಬಾಲಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಮವಾರ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಆಸ್ತಿ ತೆರಿಗೆ ಮೇಲಿನ ದಂಡದ ಪ್ರಮಾಣ ಶೇಕಡ 50ರಷ್ಟು ಕಡಿತ ಸೇರಿದಂತೆ ತೆರಿಗೆದಾರರ ಸ್ನೇಹಿ ಬಿಬಿಎಂಪಿ (ತಿದ್ದುಪಡಿ) ವಿಧೇಯಕ 2024 ಅನ್ನು ವಿಧಾನಸಭೆಯಲ್ಲಿ ಬುಧವಾರ ಅಂಗೀಕರಿಸಲಾಯಿತು.
ವಿಧಾನಸಭೆಯಲ್ಲಿ ಭೋಜನ...
ಸರ್ಕಾರಿ ಅಸ್ಪತ್ರೆಗಳಲ್ಲಿ ಸರ್ಕಾರವು ಉಚಿತವಾಗಿ ರೋಗಿಗಳಿಗೆ ಪೂರೈಕೆ ಮಾಡುವ ಒಟ್ಟು 410 ಅಗತ್ಯ ಔಷಧಿಗಳ ಪೈಕಿ 190 ಔಷಧಿಗಳ ದಾಸ್ತಾನು ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಏಪ್ರಿಲ್ ಮೊದಲ...
ಬೆಂಗಳೂರು ನಗರದ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರು ಅಕ್ರಮವಾಗಿ ಗಳಿಸಿದ್ದ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸಲು ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ದಿನಾಂಕ...
ಪರ್ಫ್ಯೂಮ್ ಕಾರ್ಖಾನೆಯಲ್ಲಿ ಅಗ್ನಿ ಅವಘಡದಲ್ಲಿ ಮೂವರು ಕಾರ್ಮಿಕರು ದುರ್ಮರಣ ಹೊಂದಿರುವಂತಹ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರದಲ್ಲಿ ದುರಂತ ಸಂಭವಿಸಿದೆ. ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ...