ಇನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷದಲ್ಲಿ ತೊಡಗಿಕೊಂಡು ಕೆಲಸ ಮಾಡುತ್ತೇನೆ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದಾರೆ. ಬಿಜೆಪಿ...
ಜಯನಗರ ನಾಲ್ಕನೇ ಬ್ಲಾಕ್ ಬೀದಿ ವ್ಯಾಪಾರಿಗಳಿಗೆ ಬಿಬಿಎಂಪಿ ಮಾರ್ಷಲ್‌ಗಳು ನೀಡುತ್ತಿರುವ ಕಿರುಕುಳ ತಡೆದು, ನಮ್ಮ ಜೀವನೋಪಾಯಕ್ಕೆ ರಕ್ಷಣೆ ನೀಡಬೇಕು ಎಂದು ಅಲ್ಲಿಯ ಬೀದಿ ವ್ಯಾಪಾರಿಗಳು ಬೆಂಗಳೂರು ದಕ್ಷಿಣ ವಲಯ ಬಿಬಿಎಂಪಿ ಆಯುಕ್ತರಿಗೆ ಮನವಿ...
ರಾಜಧಾನಿ ಬೆಂಗಳೂರಿಗೆ 'ಉದ್ಯಾನನಗರಿ' ಎಂಬ ಹೆಸರು ದೂರವಾಗುವ ಸಮಯ ಸನಿಹದಲ್ಲಿದೆ. ಅಭಿವೃದ್ಧಿ, ನಗರೀಕರಣ, ಆಧುನೀಕರಣದ ಹೆಸರಿನಲ್ಲಿ ಮರಗಳ ಮಾರಣಹೋಮ ನಡೆಯುತ್ತಲೇ ಇದೆ. ಹೀಗೀರುವಾಗ ಬೆಂಗಳೂರಲ್ಲಿ ಕೆಲವರು ಮನೆ ಮುಂಭಾಗ ಇರುವ ಮರಗಳಿಗೆ ಆ್ಯಸಿಡ್...
ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಮಾಡಿದ್ದ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ.
ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮತ್ತು ಟೆಕ್ನಾಲಜಿಕಲ್ ಮ್ಯೂಸಿಯಂ, ಸ್ಯಾಂಕಿ ರಸ್ತೆಯಲ್ಲಿರುವ ಜವಾಹರಲಾಲ್ ನೆಹರು...
ರಾಜ್ಯ ರಾಜಧಾನಿ ಬೆಂಗಳೂರಿನ ಪೀಣ್ಯ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-4 ರ ಪೀಣ್ಯ ಎಲಿವೇಟೆಡ್ ಹೈವೇ (ಡಾ.ಶಿವಕುಮಾರ ಸ್ವಾಮೀಜಿ ಮೇಲ್ಲೇತುವೆ)ಗೆ ಅಳವಡಿಸಲಾಗಿದ್ದ ವಯಾಡಕ್ಟ್ ದುರಸ್ಥಿ ಕಾರ್ಯ ಕೈಗೊಳ್ಳುವ ಹಿನ್ನೆಲೆ, ಜನವರಿ...
ಕೋವಿಡ್ ಭ್ರಷ್ಟರ ಮಾಹಿತಿಯನ್ನ ಯತ್ನಾಳ್ ಅವರು, ತಮ್ಮ ಕೇಂದ್ರ ನಾಯಕರಿಗೆ ನೀಡುವ ಬದಲು ಜಸ್ಟಿಸ್ ಕುನ್ನಾ ಅವರ ತನಿಖಾ ಆಯೋಗಕ್ಕೆ ನೀಡಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಇತ್ತೀಚೆಗೆ, ಬಿಜೆಪಿ ಸರ್ಕಾರದಲ್ಲಿ...
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಂಗಳವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳ ಮನೆ ಬಾಗಿಲು ತಟ್ಟಿದ್ದು, ಶೋಧ ನಡೆಸುತ್ತಿದ್ದಾರೆ.
ಬೆಂಗಳೂರು, ಮಂಡ್ಯ, ರಾಮನಗರ, ಬಳ್ಳಾರಿ ಸೇರಿದಂತೆ ರಾಜ್ಯದ ಸುಮಾರು 30 ಕಡೆಗಳಲ್ಲಿ...
"ಹಲೋ ಅಮ್ಮಾ, ನಾನು ಮೆಟ್ರೋದಲ್ಲಿ ಬಂದಿದ್ದೀನಿ" ಎಂದು ಇನ್ಸ್ಟಾಗ್ರಾಂನಲ್ಲಿ ರೀಲ್ ಮಾಡುವ ಪ್ರವೃತ್ತಿ ಇಟ್ಟುಕೊಂಡಿದ್ದ ಯುವಕನೋರ್ವನಿಗೆ ಪೊಲೀಸರು, "ಸ್ಟೇಷನ್‌ಗೆ ಅಮ್ಮನೊಂದಿಗೆ ಬಾ" ಎಂದು ಕರೆಸಿಕೊಂಡ ಪ್ರಸಂಗ ಬೆಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ನಡೆದಿದೆ.
ಬೆಂಗಳೂರು...
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯೂಜೆ ರಾಜ್ಯಮಟ್ಟದ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್'-2024' ಕ್ರಿಕೆಟ್ ಪಂದ್ಯ ಜನವರಿ 5ರಿಂದ 7ರವರೆಗೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಹಲವೆಡೆ ಪದೇ ಪದೆ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಚಂದಾಪುರ ಸಮೀಪದ ಹೀಲಲಿಗೆ ಬಳಿ ಶನಿವಾರ ಚಿರತೆ ಕಂಡುಬಂದಿದ್ದು, ಚಿರತೆ ಓಡಾಟದ ವಿಡಿಯೋ ಸಾಮಾಜಿಕ...
ಬ್ಯಾಂಕ್ ಸಾಲ ಮರುಪಾವತಿ ಮಾಡದೆ, ವಂಚಿಸುವ ಉದ್ದೇಶ ಹೊಂದಿದ್ದಾರೆಂಬ ಆರೋಪದ ಮೇಲೆ ಮಾಜಿ ಸಚಿವ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಬೆಂಗಳೂರಿನ ವಿವಿಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಖಲಾಗಿದೆ.
ಬೆಳಗಾವಿಯ ಸೌಭಾಗ್ಯ, ಲಕ್ಷ್ಮಿ...
ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಕಾರ್ಮಿಕನ ತಲೆಗೆ ಕಬ್ಬಿಣದ ರಾಡ್ ಹೊಕ್ಕಿದ್ದು, ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಮೃತ ಕಾರ್ಮಿಕನನ್ನು ತ್ರಿಪುರಾ ರಾಜ್ಯದ ಅಗರ್ತಲಾ ಮೂಲದ ದೀಪಾಂಕರ್ ಚಾಸ ಎಂದು...