ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ವೊಂದಕ್ಕೆ ಊಟಕ್ಕೆ ತೆರಳಿದ ವಕೀಲರೊಬ್ಬರಿಗೆ ನೀಡಿದ ಆಹಾರದಲ್ಲಿ ಜಿರಳೆ ಕಾಣಿಸಿಕೊಂಡಿದ್ದು, ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಹೋಟೆಲ್ ಸಿಬ್ಬಂದಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶೀಲಾ ದೀಪಕ್ ವಕೀಲೆ. ಗುರುವಾರ ಸಂಜೆ...
ಹಂಪಿ ಕನ್ನಡ ವಿಶ್ವವಿದ್ಯಾಲಯದ 32ನೇ ಘಟಿಕೋತ್ಸವ ಜನವರಿ 10ರಂದು ನಡೆಯಲಿದೆ. ಸಮಾಜದಲ್ಲಿ ಸಾಧನೆಗೈದ ಮೂವರಿಗೆ ನಾಡೋಜ ಗೌರವ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ವಿವಿ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಹೇಳಿದರು.
32ನೇ ನುಡಿಹಬ್ಬದ ಘಟಿಕೋತ್ಸವದ ನಿಮಿತ್ತ...
1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದಲ್ಲಿ ಆರೋಪಿ, ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಬಿಡುಗಡೆಗೆ ಒತ್ತಾಯಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಗುರುವಾರ, ಬಿಜೆಪಿ ನಾಯಕರು 'ನಾನೂ ಕರಸೇವಕ, ನನ್ನನ್ನೂ...
ಖಾತೆ ಮಾಡಿಕೊಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು 70,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದ ಕೋನಪ್ಪನ ಅಗ್ರಹಾರದ ಎಚ್.ಎಂ ಪ್ರಕಾಶ್ ಎಂಬವವರ...
2024ನೇ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಜನವರಿ 5 ರಿಂದ 7ರವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯಲಿದೆ.
ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವನ್ನು ಕರ್ನಾಟಕ ಸರ್ಕಾರದ ಕೃಷಿ...
ಬೆಂಗಳೂರು ಗ್ರಾಮಂತರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹೊಸ ವರ್ಷಕ್ಕೆ ಹೊಸ ಅತಿಥಿ ಆಗಮನ ಆಗಿದ್ದು, ʼರೂಪಾ’ ಎಂಬ ಆನೆ, ಹೆಣ್ಣು ಮರಿಯೊಂದಕ್ಕೆ ಜನ್ಮ ನೀಡಿದೆ.
ಹೊಸ ಅತಿಥಿ ಆಗಮನದಿಂದ ಬನ್ನೇರುಘಟ್ಟ...
2024ರ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಸಿಲಿಕಾನ್ ಸಿಟಿ ಮಂದಿ ಕಾತುರದಿಂದ ಕಾಯುತ್ತಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ನಗರದ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಸೆಂಟ್ ಮಾರ್ಕ್ಸ ರಸ್ತೆ ಹಾಗೂ ಚರ್ಚ್...
ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ರಾಜ್ಯ ಸರ್ಕಾರ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಮಹಿಳೆಯರು ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿದರು.
ವಿವಿಧ ಮಹಿಳಾ ಸಂಘಟನೆಗಳ ಮುಖಂಡರು 'ನಾವೆದ್ದು ನಿಲ್ಲದಿದ್ದರೆ'...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ಬೆಂಗಳೂರು ಮಹಾ ನಗರದ ವಿವಿಧ ಸ್ಥಳಗಳಿಗೆ ತಲುಪುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಯುವಜ್ರ ಹಾಗೂ ವಿವಿಧ ನಗರಗಳಿಗೆ ತಲುಪುವ ಕರ್ನಾಟಕ ರಾಜ್ಯ ರಸ್ತೆ...
ಬೆಂಗಳೂರು ನಗರದ ಪ್ರತಿಷ್ಠಿತ ಮಂತ್ರಿ ಸ್ಕ್ವೇರ್ ಮಾಲ್‌ಗೆ ಮತ್ತೆ ಬೀಗ ಹಾಕಲಾಗಿದೆ. 51 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ ಮಂತ್ರಿ ಸ್ಕ್ವೇರ್ ಮಾಲ್ನ ಪ್ರಮುಖ ದ್ವಾರಕ್ಕೆ ಬಿಬಿಎಂಪಿ ಜಂಟಿ ಆಯುಕ್ತ...
ರಾಜಧಾನಿ ಬೆಂಗಳೂರಿನ ಸದಾಶಿವನಗರದಲ್ಲಿ ಮನೆಯ ಬಾತ್‌ರೂಮ್‌ನಲ್ಲಿ ಗ್ಯಾಸ್ ಗೀಸರ್ ಅನಿಲ್ ಸೋರಿಕೆಯಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ ಬೆನ್ನಲ್ಲೇ, ಇದೀಗ ಅಂತಹದ್ದೇ ಮತ್ತೊಂದು ಘಟನೆ ವರದಿಯಾಗಿದೆ.
ಬಸವೇಶ್ವರ ನಗರದ ಕೃಷ್ಣ ಕಲ್ಯಾಣ ಮಂಟಪ ಬಳಿ ಗೀಸರ್ ಗ್ಯಾಸ್...
ಡಿ.26ರಂದು ‘ನೂರು ವಿದ್ಯುತ್ ಚಾಲಿತ’ ಬಸ್‌ಗಳ ಲೋಕಾರ್ಪಣೆ ಬೆಳಗ್ಗೆ 11 ಗಂಟೆಗೆ ವಿಧಾನ ಸೌಧದ ಪೂರ್ವದ್ವಾರದ ಮುಂಭಾಗ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಹಾಜರಾಗಲು ನಮ್ಮ ಫೆಡರೇಶನ್‌ಗೆ ಆಹ್ವಾನ ನೀಡಲಾಗಿದೆ. ಆದರೆ ನಾವು ಈ...