ಬೆಂಗಳೂರು ನಗರ

ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿ ಪರಿಷ್ಕರಣೆ, ಶೀಘ್ರವೇ ಅನುಷ್ಠಾನ: ಸಚಿವ ಶಿವಾನಂದ ಎಸ್

ಕೈಮಗ್ಗ ನೇಕಾರರು ಹಾಗೂ ಜವಳಿ ಕಾರ್ಖಾನೆಗಳಲ್ಲಿ ದುಡಿಯುತ್ತಿರುವ ಮಹಿಳಾ ಕಾರ್ಮಿಕರಿಗೆ 2ರಿಂದ 3 ಸಾವಿರ ರೂಪಾಯಿ ಪ್ರೋತ್ಸಾಹ ಧನ ಸೇರಿದಂತೆ ಇನ್ನಿತರ ಅಂಶಗಳನ್ನು ಒಳಗೊಂಡ ನೂತನ ಜವಳಿ ಹಾಗೂ ಸಿದ್ಧ ಉಡುಪು ನೀತಿಯನ್ನು...

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ವಾಹನ ದರೋಡೆ; ಏಜೆನ್ಸಿ ಸಿಬ್ಬಂದಿಯಿಂದ 1.40 ಕೋಟಿ ಲೂಟಿ

ಸಿಎಂಎಸ್ ಕಂಪನಿಯ ಮಾಜಿ ಸಿಬ್ಬಂದಿ ಹಾಗೂ ಇತರರಿಂದ ನಡೆದಿದ್ದ ದರೋಡೆ ಪ್ರಕರಣ ಮಾಸುವ ಮುನ್ನ ಎಟಿಎಂಗಳಿಗೆ ನಗದು ಡೆಪಾಸಿಟ್ ಮಾಡಬೇಕಿದ್ದ ಒಂದು ಕೋಟಿ ರೂಪಾಯಿಗೂ ಅಧಿಕ ಹಣವನ್ನು ದೋಚಿ ಸಿಬ್ಬಂದಿಯೇ ಪರಾರಿಯಾದ ಘಟನೆ...

ರಾಜ್ಯ ಕಾಂಗ್ರೆಸ್‌ನಿಂದ ‘ನರೇಗಾ ಉಳಿಸಿ’ ಆಗ್ರಹಿಸಿ ಲೋಕಭವನ ಚಲೋ ಇಂದು

ಕೇಂದ್ರ ಸರ್ಕಾರವು ವಿಬಿ ಜಿ ರಾಮ್‌ ಜಿ ಕಾಯ್ದೆಯನ್ನು ಹಿಂಪಡೆದು, ನರೇಗಾ ಕಾಯ್ದೆಯನ್ನು ಮರು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಇಂದು(ಜ.28) ' ಲೋಕಭವನ' ಚಲೋ ಹಮ್ಮಿಕೊಂಡಿದೆ. ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರ ಜೊತೆ...

ಮಾಹಿತಿ ಆಯೋಗದ ವೆಬ್‌ಸೈಟ್‌ನಲ್ಲಿ ಪಾರದರ್ಶಕತೆ ಮರೆ: ನಿಗದಿತ ಸಮಯದ ಬಳಿಕ ಮಾಹಿತಿ ಲಾಕ್

ಪಾರದರ್ಶಕತೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿ ಅಸ್ತಿತ್ವಕ್ಕೆ ಬಂದಿರುವ ಕರ್ನಾಟಕ ಮಾಹಿತಿ ಆಯೋಗ(KIC) ಇದೀಗ ಸ್ವತಃ ಪಾರದರ್ಶಕತೆ ಕೊರತೆಯ ಆರೋಪಕ್ಕೆ ಗುರಿಯಾಗಿದೆ. ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕರಣ ಸಂಖ್ಯೆ ಇದ್ದರೂ ಕೂಡ ಅನೇಕ ಪ್ರಕರಣಗಳ...

ಮಕ್ಕಳ ಭಿಕ್ಷಾಟನೆ ತಡೆಗೆ ನೋಡಲ್‌ ಅಧಿಕಾರಿ ನೇಮಿಸುವಂತೆ ಹೈಕೋರ್ಟ್ ಸೂಚನೆ

ಮಕ್ಕಳ ಭಿಕ್ಷಾಟನೆ ತಡೆದು ಅವರ ಪುನರ್ವಸತಿಗೆ ಸಮಗ್ರ ಕ್ರಿಯಾ ಯೋಜನೆ ರೂಪಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ನೋಡಲ್ ಅಧಿಕಾರಿಯೊಬ್ಬರನ್ನು ನೇಮಕ ಮಾಡಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಭಿಕ್ಷಾಟನೆಯಲ್ಲಿ ತೊಡಗಿರುವ...

ಬೆಂಗಳೂರು ಕ್ರೀಡಾ ರಾಜಧಾನಿ : ರಾಜ್ಯಪಾಲ ಗೆಹ್ಲೋಟ್

 ಕರ್ನಾಟಕ ರಾಜ್ಯ ಕ್ರೀಡಾ ಕ್ಷೇತ್ರದಲ್ಲೂ ತನ್ನ ಛಾಪು ಮೂಡಿಸುತ್ತಿದೆ. ಐಟಿ ರಾಜಧಾನಿ ಬೆಂಗಳೂರು ನಗರ ಕ್ರೀಡಾ ರಾಜಧಾನಿಯಾಗಿ ಬದಲಾಗುತ್ತಿದೆ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.  ತುಮಕೂರಿನಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ...

ಲೈಂಗಿಕ ದೌರ್ಜನ್ಯ ಆರೋಪ : ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಸಿಬ್ಬಂದಿ, ಜನವರಿ 19 ರಂದು ದಕ್ಷಿಣ ಕೊರಿಯಾದ ಪ್ರಜೆಯೊಬ್ಬರಿಗೆ ಲೈಗಿಂಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಸೋಮವಾರ (ಜ.19) ಬೆಳಗ್ಗೆ 10:45...

ಬ್ಯಾಗ್ ತಪಾಸಣೆ ನೆಪದಲ್ಲಿ ಕೊರಿಯನ್ ಪ್ರವಾಸಿ ಮೇಲೆ ಲೈಂಗಿಕ ದೌರ್ಜನ್ಯ: ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಬಂಧನ​

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಟಿಕೆಟ್ ಮತ್ತು ಬ್ಯಾಗೇಜ್ ಪರಿಶೀಲಿಸುವ ನೆಪದಲ್ಲಿ ದಕ್ಷಿಣ ಕೊರಿಯಾ ಮೂಲದ ಮಹಿಳಾ ಪ್ರವಾಸಿಯೊಬ್ಬರ ಮೇಲೆ ಸಿಬ್ಬಂದಿಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ತಡವಾಗಿ...

ಬಿಎಂಟಿಸಿ ಕಂಡಕ್ಟರ್‌ಗಳು UPI ಹಣವನ್ನು ಜೇಬಿಗಿಳಿಸಿದ ಪ್ರಕರಣ: ಹೊಸ ವ್ಯವಸ್ಥೆಗೆ ಚಿಂತನೆ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಮೂವರು ಕಂಡಕ್ಟರ್‌ಗಳು ಯುಪಿಐ ಸ್ಕ್ಯಾನರ್‌ ಟಿಕೆಟ್‌ ಹಣವನ್ನು ದುರುಪಯೋಗಪಡಿಸಿಕೊಂಡ ಕಾರಣಕ್ಕಾಗಿ ಕರ್ತವ್ಯದಿಂದ ಅಮಾನತುಗೊಳಸಲಾಗಿದೆ. ಬೆಂಗಳೂರಿನ ಬಹುತೇಕ ಜನರು ತಮ್ಮ ದಿನನಿತ್ಯದ ಸಂಚಾರಕ್ಕಾಗಿ ಅವಲಂಬಿಸಿರುವ ಬಿಎಂಟಿಸಿ ಬಸ್‌ಗಳಲ್ಲಿ ಸಾರ್ವಜನಿಕರು...

ಫ್ಯಾಸಿಸ್ಟ್‌ ಶಕ್ತಿಗಳ ವಿರುದ್ಧ ಫೆ.12ಕ್ಕೆ ದೇಶಾದ್ಯಂತ ಮುಷ್ಕರ- ಬಡಗಲಪುರ ನಾಗೇಂದ್ರ

"ಸಂಪೂರ್ಣ ವ್ಯವಸ್ಥೆಯ ಬದಲಾವಣೆಗಾಗಿ ಬೀದಿಗೆ ಬರಲು ಸಿದ್ದ. ಮೋದಿಯವರೇ ಶಾಶ್ವತವಾಗಿ ನಮ್ಮನ್ನು ಜೈಲಿಗೆ ಹಾಕಿದರೂ ಹೋರಾಟ ನಿಲ್ಲುವುದಿಲ್ಲ. ನೀವು ಜೈಲುಗಳನ್ನು ತೆರೆದು ಸಾಕಾಗಬೇಕು. ನಿಮ್ಮಂತಹ ಫ್ಯಾಸಿಸ್ಟ್‌ ಶಕ್ತಿಗಳನ್ನು ಉರುಳಿಸುತ್ತೇವೆ" ಎಂದು ರೈತ ಸಂಘದ...

ಬೆಂಗಳೂರು | ಸಮಾಜದ ನೋವಿಗೆ ಪುಸ್ತಕ ಸಂಸ್ಕೃತಿಯೇ ಮದ್ದು: ಎಚ್ ಎನ್ ಆರತಿ

ಸಮಾಜದಲ್ಲಿ ವಿಷಮತೆ ಹೆಚ್ಚುತ್ತಿರುವ ಪ್ರಸ್ತುತ ದಿನಗಳಲ್ಲಿ ಪುಸ್ತಕಗಳಷ್ಟೇ ಮದ್ದಾಗಬಲ್ಲವು ಎಂದು ಕವಯತ್ರಿ ಹಾಗೂ ದೂರದರ್ಶನದ ಕಾರ್ಯಕ್ರಮ ಮುಖ್ಯಸ್ಥೆ ಎಚ್ ಎನ್ ಆರತಿ ಅಭಿಪ್ರಾಯಪಟ್ಟರು. ಕರ್ನಾಟಕ ಪ್ರಕಾಶಕರ ಸಂಘದಿಂದ ಇಂದು ಹಮ್ಮಿಕೊಂಡಿದ್ದ ತನ್ನ ನೂತನ ಜಾಲತಾಣಗಳನ್ನು...

ವಿವಿಧ ಬೇಡಿಕೆ ಈಡೇರಿಕೆಗೆ ಸಾರಿಗೆ ನೌಕರರ ಮುಷ್ಕರ: ಜ.29ರಂದು ‘ಬೆಂಗಳೂರು ಚಲೋʼ

ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ನಡೆಯಲಿದ್ದು, ಕೆಎಸ್ಆರ್‌ಟಿಸಿ(ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ) ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು...

ಈ ಹೊತ್ತಿನ ಪ್ರಮುಖ ಸುದ್ದಿ