ಮನೆ ಮಾರಾಟ ಮಾಡಲು ಹೊರಟಿರುವ ಮಹಿಳೆಯೊಬ್ಬರ ಆಸ್ತಿ ದಾಖಲೆ ಪತ್ರಗಳನ್ನು ನಕಲು ಮಾಡಿ ಬೆಂಗಳೂರಿನ ಮೂರು ಬ್ಯಾಂಕ್‌ಗಳಲ್ಲಿ ಬರೋಬ್ಬರಿ ₹3.85 ಕೋಟಿ ಸಾಲ ಪಡೆದು ವಂಚಿಸಿದ್ದ ಐವರು ಆರೋಪಿಗಳ ಪೈಕಿ ಚಲನಚಿತ್ರ ನಿರ್ಮಾಪಕ...
ಪಾಶ್ಚಿಮಾತ್ಯ ದೇಶಗಳಲ್ಲಿ ಕ್ರಿಸ್‌ಮಸ್ ಹಾಗೂ ಹೊಸ ವರ್ಷವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತದೆ. ಯೇಸು ಕ್ರಿಸ್ತನ ಜನ್ಮದಿನವನ್ನು ಸ್ಮರಿಸುವ ಸಲುವಾಗಿ ಪ್ರಪಂಚದಾದ್ಯಂತ ಕ್ರಿಶ್ಚಿಯನ್ನರು ಕ್ರಿಸ್‌ಮಸ್ ದಿನವನ್ನು ಆಚರಿಸುತ್ತಾರೆ. ಈ ಹಬ್ಬವನ್ನು ಕೇವಲ ಕ್ರಿಶ್ಚಿಯನ್ನರು...
ರಾಜ್ಯ ರಾಜಧಾನಿ ಬೆಂಗಳೂರಿನ ಹೊರವಲಯದ 110 ಹಳ್ಳಿಗಳಿಗೆ ಕಾವೇರಿ ಕುಡಿಯುವ ನೀರು ಪೂರೈಸುವ ₹5,500 ಕೋಟಿ ಯೋಜನೆಯು ಮೇ 2024ರ ಅಂತ್ಯದ ವೇಳೆಗೆ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ.
ಇದು ಜಪಾನ್ ಅನುದಾನಿತ ಕಾವೇರಿ ನೀರು...
ಡಿ.23 ರಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಮಾದಾವರ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾರ್ಗ ಸಂಖ್ಯೆ ನೈಸ್-10ಗೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು “ಅತ್ತಿಬೆಲೆ ಹಾಗೂ ಸರ್ಜಾಪುರ...
ಬೆಂಗಳೂರಿನ ಅಂಧ್ರಹಳ್ಳಿ ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಿ, ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಘಟನೆಗೆ ಸಂಬಂಧಿಸಿದಂತೆ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀ...
ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಗಣರಾಜ್ಯೋತ್ಸವ ನಿಮಿತ್ತವಾಗಿ ಜನವರಿ 18 ರಿಂದ 28 ರವರೆಗೆ ಅಂದರೆ ಬರೋಬ್ಬರಿ 11 ದಿನಗಳ ಕಾಲ ವಚನ ಸಾಹಿತ್ಯದ ಪರಿಕಲ್ಪನೆಯಡಿ 215ನೇ ಫಲಪುಷ್ಪ ಪ್ರದರ್ಶನ ಆಯೋಜಿಸಲು...
ಪ್ರತಿ ವರ್ಷವೂ ಮತದಾರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತದೆ. ಅಧಿಕಾರಿಗಳು ಈ ಕೆಲಸವನ್ನು ಸರಿಯಾಗಿ ಮಾಡಿದ್ದಾರೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸುವ ಸಲುವಾಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿವರ್ಷ ಕಡಲೆಕಾಯಿ ಪರಿಷೆ, ಕರಗ, ಅವರೆ ಮೇಳ, ಕೃಷಿ ಮೇಳ, ಕೇಕ್ ಶೋ ಸೇರಿದಂತೆ ಹಲವಾರು ಕಾರ್ಯಕ್ರಮಗಳು ನಡೆಯುತ್ತವೆ. ಪ್ರತಿ ವರ್ಷದಂತೆ ಈ ವರ್ಷವೂ ನಗರದ ಕುಮಾರಕೃಪಾ ರಸ್ತೆಯಲ್ಲಿ...
ಕಲ್ಯಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (ಕೆಕೆಆರ್‌ಟಿಸಿ) ಸಾರ್ವಜನಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ಹಗಲಿರಳು ಶ್ರಮಿಸುತ್ತಿರುವ ನಿಗಮದ ಸಿಬ್ಬಂದಿಗೆ ಸಂಸ್ಥೆಯಿಂದ ಹಲವಾರು ಕಾರ್ಮಿಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದೀಗ,...
ಜೀವಕ್ಕೆ ಮಾರಕವಾಗಿರುವ ವ್ಹೀಲಿಂಗ್ ಮಾಡುವುದು ಅಪಾಯಕಾರಿ ಮಾಡಬೇಡಿ ಎಂದು ಬೆಂಗಳೂರು ಪೊಲೀಸರು ಎಷ್ಟೇ ಕರೆ ನೀಡಿದರೂ ಈ ಪುಂಡಾಟ ಮೆರೆಯುವ ಕೆಲವು ವ್ಹೀಲಿಂಗ್ ಗುಂಪು ರಾತ್ರಿಯಾಗುತ್ತಿದ್ದಂತೆ ಸಕ್ರಿಯವಾಗುತ್ತಿವೆ. ಮತ್ತೆ ವ್ಹೀಲಿಂಗ್ ಪುಂಡರ ಹುಚ್ಚಾಟ...
ಬಾಲ್ಯದಿಂದಲೇ ವೈಚಾರಿಕ ಚಿಂತನೆಗಳನ್ನು ಬೆಳೆಸಿಕೊಂಡು ಬಂದವರು ಹಸಿರು ಶಾಲಿನ ಹರಿಕಾರ, ಕರ್ನಾಟಕ ರಾಜ್ಯ ರೈತ ಸಂಘದ ಸಂಸ್ಥಾಪಕ ಪ್ರೊ. ಎಂ.ಡಿ.ನಂಜುಂಡಸ್ವಾಮಿ. ರಾಜ್ಯದ ರೈತರ ಪರವಾಗಿದ್ದ ಅವರ ಗಟ್ಟಿದನಿ, ವಿಚಾರಗಳು, ಖಚಿತ ಅಂಕಿ-ಅಂಶಗಳನ್ನು ಒಳಗೊಂಡ...
ಲೋಕಸಭೆಯ ಭದ್ರತಾ ಲೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳಿಗೆ ಲೋಕಸಭೆಯ ಒಳಗೆ ಪ್ರವೇಶಿಸಲು ಪಾಸ್ ನೀಡಿದ್ದ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಕೂಡಲೇ ಬಂಧಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿ ಕಾಂಗ್ರೆಸ್...