ಮೆಟ್ರೋ ರೈಲು, ಕ್ಯಾಬ್, ಬಸ್‌ಗಳು ಸೇರಿದಂತೆ ವಿವಿಧ ಮಾದರಿಯ ಸಂಚಾರ ವ್ಯವಸ್ಥೆಗಳಿಗೆ ದೇಶಾದ್ಯಂತ ಒಬ್ಬ ಪ್ರಯಾಣಿಕರಿಗೆ ಒಂದು ಸ್ಮಾರ್ಟ್ ಕಾರ್ಡ್ ಸೌಲಭ್ಯ ಕೇಂದ್ರದಿಂದ ಶೀಘ್ರವೇ ಜಾರಿಯಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮದ...
ಬೆಂಗಳೂರಿನಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್ ಸಮ್ಮಿಟ್‌ನಲ್ಲಿ ಇನ್ಫೋಸಿಸ್ ಸ್ಥಾಪಕಾಧ್ಯಕ್ಷ ನಾರಾಯಣ ಮೂರ್ತಿ ನೀಡಿರುವ ಹೇಳಿಕೆಯು ವಿವಾದದ ಸ್ವರೂಪ ಪಡೆದುಕೊಂಡಿದೆ.
'ಸರ್ಕಾರ ಜನರಿಗೆ ಉಚಿತವಾಗಿ ಸೇವೆಯನ್ನು ಒದಗಿಸಬಾರದು' ಎಂದು ನಾರಾಯಣ ಮೂರ್ತಿ ನೀಡಿರುವ ಹೇಳಿಕೆಯ ಬಗ್ಗೆ...
ವಾರಾಂತ್ಯಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು ಮಾಲ್, ಬೀಚ್ ಹಾಗೂ ವಸ್ತು ಪ್ರದರ್ಶನಗಳ ಮಳಿಗೆಗಳಿಗೆ ಭೇಟಿ ನೀಡುವಂತೆ ಸಾಹಿತ್ಯದ ಕಾರ್ಯಕ್ರಮಗಳಲ್ಲಿ ಕೂಡ ಭಾಗವಹಿಸಲು ಪ್ರೋತ್ಸಾಹ ನೀಡುವ ಮೂಲಕ ಪೋಷಕರು ಬಾಲ್ಯದಲ್ಲಿಯೇ ಮಕ್ಕಳಿಗೆ ಸಾಹಿತ್ಯಾಸಕ್ತಿ ಬೆಳೆಸಬೇಕು...
ಕನ್ನಡದಲ್ಲಿ ಪ್ರಕಟಿತ ಮುಸ್ಲಿಮ್ ಬರಹಗಾರರ ಅತ್ಯುತ್ತಮ ಕೃತಿಗೆ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿ ವರ್ಷ ಕೊಡಮಾಡುವ 2022ನೇ ಸಾಲಿನ ಮರ್ಹೂಮ್ ಯು.ಟಿ. ಫರೀದ್ ಸ್ಮರಣಾರ್ಥ 'ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ' ಪ್ರದಾನ ಮತ್ತು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ನರ್ಸರಿ ಶಾಲೆ ಕಟ್ಟಡವೊಂದು ನ.27ರ ಬೆಳಗಿನ ಜಾವ ಕುಸಿದು ಬಿದ್ದಿದೆ.
ಬೆಂಗಳೂರಿನ ಶಿವಾಜಿನಗರದ ಕುಕ್ಸ್ ರೋಡ್‌ನ ಬಿ ಕ್ರಾಸ್‌ನಲ್ಲಿರುವ ಬಿಬಿಎಂಪಿಯ ನರ್ಸರಿ ಶಾಲೆ ಕುಸಿದು ಬಿದ್ದಿದೆ. ಈ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾನಾ ಬೇಡಿಕೆ ಈಡೇರಿಕೆಗಾಗಿ ಸಂಯುಕ್ತ ಹೋರಾಟ ಸಮಿತಿ ಕರ್ನಾಟಕ ರಾಜ್ಯ ಹಾಗೂ ನಾನಾ ಸಂಘಟನೆಗಳು ನ.27 ಮತ್ತು ನ.28 ರಂದು ಬೆಳಗ್ಗೆಯಿಂದ ರಾತ್ರಿಯವರೆಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಮಹಾಧರಣಿ...
ಇತಿಹಾಸದಲ್ಲೇ ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೊದಲ ಬಾರಿ ಕಂಬಳ ಆಯೋಜನೆ ಮಾಡಿದ್ದು, ಈ ನಡುವೆ ಬೃಹತ್ ಬೆಂಗಳೂರು ಮಹಾಮನಗರ ಪಾಲಿಕೆ ಆಯೋಜಕರಿಗೆ ಶಾಕ್ ನೀಡಿದೆ.
ಇತಿಹಾಸ ಪ್ರಸಿದ್ಧ ಕರಾವಳಿ ಕಂಬಳ ಉತ್ಸವಕ್ಕೆ...
ಇದೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಕಂಬಳದ ಜೋಡು ಕರೆಯನ್ನು ಉದ್ಘಾಟನೆ ಮಾಡುವ ಮೂಲಕ ಅಶ್ವಿನಿ ಪುನೀತ್ ರಾಜ್‌ಕುಮಾರ್ 'ಬೆಂಗಳೂರು ಕಂಬಳ'ಕ್ಕೆ ಚಾಲನೆ ನೀಡಿದರು.
ವಿಶೇಷ ದೀಪ ಬೆಳಗಿಸುವ ಮೂಲಕ 'ರಾಜ-ಮಹಾರಾಜ'...
ಇತಿಹಾಸದಲ್ಲಿ ಮೊದಲ ಬಾರಿಗೆ ನಡೆಯಲಿರುವ 'ಬೆಂಗಳೂರು ಕಂಬಳ'ಕ್ಕೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್ 25 ಹಾಗೂ 26ರಂದು ಕಂಬಳ ನಡೆಯಲಿದ್ದು, ಕೋಣಗಳು ಅರಮನೆ ಮೈದಾನದಲ್ಲಿ ಬೀಡುಬಿಟ್ಟಿವೆ. ಸುಮಾರು 200 ಜೊತೆ ಕೋಣಗಳು ಸ್ಪರ್ಧೆಯಲ್ಲಿ ಭಾಗಿಯಾಗಲಿದ್ದು,...
ಬೆಂಗಳೂರಿನ ಕಾಡುಗೋಡಿ ಹೋಪ್ ಫಾರ್ಮ್ ಬಳಿ ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಾವನ್ನಪ್ಪಿದ್ದ ಘಟನೆ ಸಂಬಂಧ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ನೇತೃತ್ವದಲ್ಲಿ ವಿಚಾರಣೆ ಆರಂಭವಾಗಿದೆ.
ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ...
ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರ ನಡುವೆಯೇ ಕಾಮುಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಕಿರುಕುಳಕ್ಕೆ ಒಳಗಾದ ಯುವತಿಯ ಸ್ನೇಹಿತರು ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲೊಂದಾಗಿರುವ ಮಲ್ಲೇಶ್ವರಂನ ಕೆ.ಸಿ ಜನರಲ್ ಆಸ್ಪತ್ರೆಯ ಪ್ರವೇಶ ದ್ವಾರದಲ್ಲೇ ಇರುವ ಟ್ರಾಫಿಕ್ ಬೋರ್ಡೊಂದು ಒಂದು ಕಡೆಗೆ ವಾಲಿ ನೇತಾಡುತ್ತಿತ್ತು. ಈ ಬಗ್ಗೆ ಈ ದಿನ.ಕಾಮ್ ವರದಿ ಪ್ರಕಟಿಸಿ, ಬೆಂಗಳೂರು ಟ್ರಾಫಿಕ್...