ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯಲಿರುವ ಕಂಬಳಕ್ಕೆ ಅತಿಥಿಯಾಗಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಆಹ್ವಾನ ನೀಡಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ, ಬ್ರಿಜ್ ಭೂಷಣ್ ಆಗಮನವನ್ನು ಕಂಬಳ...
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಳೆದ ಭಾನುವಾರ(ನ.19)ದಂದು ಬೆಳಗ್ಗೆ ವಿದ್ಯುತ್ ತಂತಿ ತುಳಿದು ತಾಯಿ-ಮಗಳು ಮೃತಪಟ್ಟ ಪ್ರಕರಣ ಇನ್ನೂ ಹಸಿರಾಗಿರುವಾಗಲೇ, ಬೆಂಗಳೂರಿನ ಜನನಿಬಿಡ ಮಲ್ಲೇಶ್ವರಂ ಜಂಕ್ಷನ್‌ನಲ್ಲಿರುವ ಟ್ರಾಫಿಕ್ ಬೋರ್ಡೊಂದು...
ತೆರಿಗೆ ವಂಚನೆ ಆರೋಪದ ಹಿನ್ನೆಲೆ, ಬೆಂಗಳೂರಿನ ಉದ್ಯಮಿಗಳ ಮನೆ ಹಾಗೂ ಕಚೇರಿಗಳ ಮೇಲೆ ಮಂಗಳವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ (ಐಟಿ) ದಾಳಿಯಾಗಿದೆ.
ಬೆಂಗಳೂರಿನ ಮಾಗಡಿ ರಸ್ತೆ, ಆಡುಗೋಡಿ ಸೇರಿದಂತೆ ಹಲವೆಡೆ ಐಟಿ ಅಧಿಕಾರಿಗಳು ದಾಳಿ...
ರೈಲ್ವೆ ಕಾಯಿದೆಯ ಸೆಕ್ಷನ್ 167ರ ಅಡಿಯಲ್ಲಿ ರೈಲು ಅಥವಾ ರೈಲ್ವೆ ಆವರಣದಲ್ಲಿ ಧೂಮಪಾನ ಮಾಡಿದ್ದಕ್ಕಾಗಿ 258 ಪ್ರಕರಣಗಳನ್ನು ದಾಖಲಿಸಲಾಗಿದೆ. ಜತೆಗೆ, ಬೆಂಗಳೂರು ವಿಭಾಗದಾದ್ಯಂತ ವ್ಯಾಪಕ ಅಗ್ನಿ ಸುರಕ್ಷತೆ ಜಾಗೃತಿ ಅಭಿಯಾನವನ್ನು ನಡೆಸಲಾಗಿದೆ ಎಂದು...
ಹೊಸ ಪಡಿತರ ಚೀಟಿಗಳನ್ನು ವಿತರಿಸಿದಷ್ಟೇ ಪ್ರಮಾಣದಲ್ಲಿ ಹಳೆಯ ಪಡಿತರ ಚೀಟಿಗಳನ್ನು ರದ್ದು ಪಡಿಸಬೇಕು. ಒಟ್ಟಾರೆ ಈಗಿರುವ ಪಡಿತರ ಚೀಟಿಗಳ ಸಂಖ್ಯೆ ಹೆಚ್ಚಿಸುವಂತಿಲ್ಲ, ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆದೇಶವು ಅಧಿಕಾರಿಗಳನ್ನು...
ತಂತ್ರಜ್ಞಾನ ಬೆಂಕಿ ಇದ್ದಂತೆ. ಅಡುಗೆಯನ್ನೂ ಮಾಡಬಹುದು-ಮನೆಯನ್ನೂ ಸುಡಬಹುದು. ಬಳಸಿಕೊಳ್ಳುವವರ ಮನಸ್ಥಿತಿಗೆ ತಕ್ಕಂತೆ ಫಲಿತಾಂಶ ಇರುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಕರ್ನಾಟಕ ಮಾಧ್ಯಮ...
ನಗರದ ಕೆಲ ಮೆಟ್ರೋ ನಿಲ್ದಾಣಗಳಲ್ಲಿ ವಾಹನ ಸವಾರರಿಂದ ಹೆಚ್ಚುವರಿ ಪಾರ್ಕಿಂಗ್ ಶುಲ್ಕ ವಸೂಲು ಮಾಡಲಾಗುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಬಗ್ಗೆ ಸಿಎಂ ಕಚೇರಿಗೆ ಪ್ರಯಾಣಿಕರೊಬ್ಬರು ದೂರು ನೀಡಿದ್ದಾರೆ.
ಈ ಸಂಬಂಧ ಮೆಟ್ರೋ ಪ್ರಯಾಣಿಕ...
ದೀಪಾವಳಿ ಹಬ್ಬದ ಹಿನ್ನೆಲೆ, ಮಂಗಳವಾರದ ರಜಾ ದಿನವೂ ಪ್ರವಾಸಿಗರಿಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ತೆರೆದಿರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾಮಾನ್ಯವಾಗಿ ಪ್ರತಿ ಮಂಗಳವಾರ ಬನ್ನೇರುಘಟ್ಟ ಜೈವಿಕ ಉದ್ಯಾನವನ ರಜೆ ಇರುತ್ತದೆ. ಇದೀಗ ದೀಪಾವಳಿ ಹಬ್ಬ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿನಲ್ಲಿ ಒಂದಾದ ಮೇಲೊಂದರಂತೆ ಅಗ್ನಿ ಅವಘಡಗಳು ಸಂಭವಿಸುತ್ತಿವೆ. ಈ ಹಿನ್ನೆಲೆ, ತುರ್ತು ಕ್ರಮ ಕೈಗೊಂಡ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿರುವ ಪಬ್, ಹೋಟೆಲ್,...
ಭಾರತದ ಸಂವಿಧಾನಕ್ಕೆ 75 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಲ ಸಂಘಟನೆಗಳು ಜೊತೆಗೂಡಿ, ಸಂವಿಧಾನದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ವರ್ಷವಿಡೀ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಬೆಂಗಳೂರಿನ ರಿಕ್ಲೇಮ್ ಕಾನ್ಸ್‌ಟಿಟ್ಯೂಷನ್, ಇಂಟರ್ ನ್ಯಾಷನಲ್...
ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಮೂಲದ ಚೈತ್ರಾ ಸೇರಿದಂತೆ 9...
ಹಮಾಸ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ವೇಳೆ ಗಾಝಾದ ಮೇಲೆ ಇಸ್ರೇಲ್ ನಿರಂತರವಾಗಿ ಬಾಂಬ್ ದಾಳಿ ನಡೆಸುತ್ತಿರುವುದನ್ನು ಖಂಡಿಸಿ, ಕದನ ವಿರಾಮಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜದ ಬಣ್ಣವಿರುವ 'ಕಲ್ಲಂಗಡಿ' ಹಣ್ಣಿನ...