ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಜೋರಾಗಿದ್ದು, ಸೋಮವಾರದಿಂದ (ನ.06) ಸುರಿಯುತ್ತಿರುವ ಮಳೆಗೆ ಉದ್ಯಾನ ನಗರಿ ಬೆಂಗಳೂರು ತತ್ತರಿಸಿದೆ.
ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನವೇ ಜೋರು ಮಳೆ ಶುರುವಾಯಿತು. ಬೈಯ್ಯಪ್ಪನಹಳ್ಳಿ ರಸ್ತೆಯಲ್ಲಿ ಒಂದು...
ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಕದನ ವಿರಾಮಕ್ಕಾಗಿ ವಿಶ್ವ ಸಂಸ್ಥೆಯಲ್ಲಿ ಸಲ್ಲಿಸಿದ್ದ ನಿರ್ಣಯದ ಪರ ಭಾರತ ಮತ ಹಾಕದೇ ಇರುವುದು ಖಂಡನೀಯ ಮತ್ತು ರಾಜ್ಯ ಸರಕಾರವು ಪ್ಯಾಲೆಸ್ತೀನ್ ಪರ ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವುದನ್ನು...
ವಿಶ್ವಕಪ್ ಕ್ರಿಕೆಟ್ ಟೂರ್ನಿ ನಡೆಯುತ್ತಿರುವಾಗಲೇ ಬೆಂಗಳೂರಿನಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿದ್ದು, ಈವರೆಗೆ ಒಟ್ಟು 13 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ...
ಮನೆಗೆ ನುಗ್ಗಿ ಮಹಿಳಾ ಅಧಿಕಾರಿಯೋರ್ವರನ್ನು ಚಾಕುವಿನಿಂದ ಇರಿದು ಹತ್ಯೆಗೈದಿರುವ ಘಟನೆ ಶನಿವಾರ ತಡರಾತ್ರಿ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ಕರ್ನಾಟಕ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ...
ಗೃಹಿಣಿಯೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.26ರಂದು ಬೆಂಗಳೂರಿನಲ್ಲಿ ನಡೆದಿತ್ತು. ಸದ್ಯ ಈ ಪ್ರಕರಣದ ಸತ್ಯಾಸತ್ಯತೆ ಹೊರಬಿದ್ದಿದ್ದು, ಗೋವಿಂದರಾಜನಗರದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಐಶ್ವರ್ಯ ಮೃತ ದುರ್ದೈವಿ. ಮೃತ ಐಶ್ವರ್ಯ ಪತಿ ರಾಜೇಶ್,...
ಇಂದು ನಡೆಯುತ್ತಿರುವ ಇಸ್ರೇಲ್-ಪ್ಯಾಲೆಸ್ತೀನ್ ಸಂಘರ್ಷದಲ್ಲಿ ಹಮಾಸ್ ಒಂದು ನೆಪ ಮಾತ್ರವಷ್ಟೇ, ಪ್ಯಾಲೆಸ್ತೀನ್‌ನ ಅನ್ನು ಸಂಪೂರ್ಣವಾಗಿ ಇಲ್ಲವಾಗಿಸುವುದೇ ಇಸ್ರೇಲ್‌ನ ಗುರಿಯಾಗಿದೆ. ಹಾಗಾಗಿಯೇ, ಆಸ್ಪತ್ರೆ, ನಿರಾಶ್ರಿತರ ಶಿಬಿರಗಳು ಸೇರಿದಂತೆ ಎಲ್ಲ ಕಡೆ ಬಾಂಬ್ ದಾಳಿ ನಡೆಸುತ್ತಿದೆ...
ಬೆಂಗಳೂರಿನಲ್ಲಿ ನಿನ್ನೆ(ಅ.31) ಸಂಜೆ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ವತಿಯಿಂದ ನಡೆಯಬೇಕಿದ್ದ ಪ್ಯಾಲೆಸ್ತೀನ್ ವಿಚಾರಗೋಷ್ಠಿ ಕಾರ್ಯಕ್ರಮ ನಡೆಯದಂತೆ ತಡೆ ನೀಡಿದ್ದ ಬೆಂಗಳೂರು ಪೊಲೀಸರು, ಕೊನೆಗೂ ಕಾರ್ಯಕ್ರಮ ನಡೆಸಲು ಅನುಮತಿಸಿದ್ದಾರೆ.
ಗುರುವಾರ ಸಂಜೆ 6:30ಕ್ಕೆ ಬೆಂಗಳೂರಿನ ಕ್ವೀನ್ಸ್...
ಬೆಂಗಳೂರಿನಲ್ಲಿ ಪ್ಯಾಲೆಸ್ತೀನ್ ಪರವಾಗಿ ಇಂದು(ಅ.31) ಸೋಲಿಡಾರಿಟಿ ಯೂತ್ ಮೂಮೆಂಟ್ ಎಂಬ ಯುವಜನರ ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ್ದಲ್ಲದೇ, ಕಾರ್ಯಕ್ರಮ ನಡೆಯಬೇಕಿದ್ದ ಸಭಾಂಗಣದ 'ಕೀ' ಯನ್ನೇ ಪೊಲೀಸರು ಹೊತ್ತೊಯ್ದಿರುವ ಘಟನೆ ಬೆಳಕಿಗೆ ಬಂದಿದೆ.
ಪ್ಯಾಲೆಸ್ತೀನ್‌ನ...
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡಬೇಕು ಎಂದು ಬೆಂಗಳೂರು ಜಿಲ್ಲಾಡಳಿತ ಹಾಗೂ ಇತರೆ ಪ್ರಾಧಿಕಾರಗಳಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಸೂಚನೆ ನೀಡಿದೆ.
ನವೆಂಬರ್ 1ರಿಂದ 3ರ ವರೆಗೆ ಕನ್ನಡ ರಾಜ್ಯೋತ್ಸವ,...
ಹಜ್ ಭವನ ಘಟನೆಯ ಬೆನ್ನಿಗೆ ಸಭೆ ಕರೆದ ಕಂದಾಯ ಸಚಿವರು
ಅಗ್ನಿ ದುರಂತ ಬಗ್ಗೆ ಅಗ್ನಿಶಾಮಕ ದಳ ಮುಂಜಾಗ್ರತಾ ವಹಿಸಲು ಕ್ರಮ
ಕಳೆದ 20 ದಿನಗಳಲ್ಲಿ ಬೆಂಗಳೂರಿನಲ್ಲೇ ಮೂರು ಅಗ್ನಿ ಅನಾಹುತ
ಬೆಂಗಳೂರು...
ಬೆಂಗಳೂರಿನ ಥಣಿಸಂದ್ರ ಮುಖ್ಯ ರಸ್ತೆಯಲ್ಲಿರುವ ಹಜ್ ಭವನದಲ್ಲಿ ಶನಿವಾರ ಸಂಜೆ ವೇಳೆ ಬೆಂಕಿ ಅವಘಡ ಸಂಭವಿಸಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
Seems to be...
'ಭಾರತವು ದೀರ್ಘಾವಧಿಯಿಂದ ಪ್ಯಾಲೆಸ್ತೀನ್ ಪರ ಹಿತಾಸಕ್ತಿಯನ್ನು ಬೆಂಬಲಿಸುವ ಮತ್ತು ಮಾನವ ಹಕ್ಕುಗಳನ್ನು ಎತ್ತಿ ಹಿಡಿಯುವ ನೀತಿಯನ್ನು ಅನುಸರಿಸಿದೆ. ಜೊತೆಗೆ ಭಾರತ ಇಸ್ರೇಲ್‌ನೊಂದಿಗೆ ದೊಡ್ಡಮಟ್ಟದ ವಹಿವಾಟು ಕೂಡ ನಡೆಸುತ್ತಿದೆ. ಹಾಗಾಗಿ, ಗಾಝಾದ ಮೇಲೆ ಇಸ್ರೇಲ್...