ನಮ್ಮ ಮೆಟ್ರೋ ಕಾಮಗಾರಿ ಹಿನ್ನೆಲೆ ಸೆಂಟ್ರಲ್ ಜಂಕ್ಷನ್ ಫ್ಲೈಓವರ್ ಅನ್ನು ಬಂದ್ ಮಾಡಲಾಗುತ್ತಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಫ್ಲೈಓವರ್ (ಮಡಿವಾಳ ಬದಿ) ಇಂದಿನಿಂದ ನಾಲ್ಕು ತಿಂಗಳವರೆಗೆ ಭಾಗಶಃ ಬಂದ್ ಆಗಿರಲಿದೆ.
ಸಿಲ್ಕ್ ಬೋರ್ಡ್...
ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು ಚಾಲಕಿ ಮಹಿಳೆಯರನ್ನು ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಶುಕ್ರವಾರ ತಡರಾತ್ರಿ ಹಾಗೂ ಶನಿವಾರ ಮುಂಜಾನೆ ಮಲೇಷ್ಯಾ, ಕುವೈತ್ ಮತ್ತು ಕ್ವಾಲಲಂಪುರದಿಂದ ಬೆಂಗಳೂರು...
ವಿದ್ಯಾರ್ಥಿ ಸಂಘಟನೆಯಾದ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ(ಎಸ್‌ಐಓ)ದ ರಾಜ್ಯ ಕಚೇರಿ 'ವಿದ್ಯಾರ್ಥಿ ಭವನ'ವನ್ನು ಸಂಘಟನೆಯ ಪ್ರಥಮ ಕರ್ನಾಟಕ ರಾಜ್ಯಾಧ್ಯಕ್ಷರಾಗಿದ್ದ ಇಕ್ಬಾಲ್ ಮುಲ್ಲಾ ಅವರು ಇಂದು(ಗುರುವಾರ) ಬೆಂಗಳೂರಿನಲ್ಲಿ ಉದ್ಘಾಟಿಸಿದರು.
ಸಂಘಟನೆಯ ಸಂಸ್ಥಾಪನಾ ದಿನ(ಅ.19)ದ ಅಂಗವಾಗಿ...
ಹಿರಿಯ ಸಾಹಿತಿ, ಚಿಂತಕ ದಿ. ಗಿರೀಶ್ ಕಾರ್ನಾಡ್ ರಚಿಸಿದ್ದ ‘ತುಘಲಕ್’ ನಾಟಕವು ತನ್ನ 100ನೇ ಪ್ರದರ್ಶನಕ್ಕೆ ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ‘ಸಮುದಾಯ ಬೆಂಗಳೂರು’ ರಂಗ ತಂಡವು ‘ಕಾರ್ನಾಡ್ ನೆನಪು – ತುಘಲಕ್ 100ರ...
ಹಮಸ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದ ವೇಳೆ ಗಾಝಾದ ಮೇಲೆ ಇಸ್ರೇಲ್ ನಿರಂತರವಾಗಿ ಬಾಂಬ್ ಸುರಿಯುತ್ತಿರುವುದನ್ನು ಖಂಡಿಸಿ, ಬೆಂಗಳೂರಿನಲ್ಲಿ ನಾಗರಿಕರು ಸೋಮವಾರ(ಅ.16) ಮಾನವ ಸರಪಳಿ ನಡೆಸುವ ಮೂಲಕ ಮೌನ ಪ್ರತಿಭಟನೆ ನಡೆಸಿದರು.
ಬಹುತ್ವ...
ಕೆ.ಸಿ. ರಘು ಅವರು ನಾಡಿನ ಹೆಸರಾಂತ ಆಹಾರ ತಜ್ಞ, ಅನೇಕ ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದ ಕೆ.ಸಿ.ರಘು ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ಅವರಿಗೆ 60...
ಇತಿಹಾಸವನ್ನು ತಿರುಚಿ ಪಠ್ಯದ ರೂಪದಲ್ಲಿ ಮತೀಯವಾದವನ್ನು ಹರಡುತ್ತಿರುವ ಇಂದಿನ ಅಪಾಯಕಾರಿ ಶಿಕ್ಷಣ ವ್ಯವಸ್ಥೆಯ ಬಗ್ಗೆ ಹಿರಿಯ ಲೇಖಕ ಬಿ.ಶ್ರೀಪಾದ್ ಭಟ್ ಅವರು ಬರೆದಿರುವ 'ವಿಷವಟ್ಟಿ ಸುಡುವಲ್ಲಿ' ಕೃತಿ ಶುಕ್ರವಾರ ಬಿಡುಗಡೆಯಾಯಿತು.
ಬೆಂಗಳೂರಿನ ಸರ್ಕಾರಿ ಕಲಾ...
ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಪ್ರಕರಣದಲ್ಲಿ ಒಟ್ಟು ಸಾವಿನ ಸಂಖ್ಯೆ 15ಕ್ಕೆ ಏರಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ...
ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ (ಗುದ್ದಲಿ ಪೂಜೆ)
ನ.25-26ರಂದು ಬೆಂಗಳೂರಲ್ಲಿ ಮೊದಲ ಬಾರಿಗೆ ನಡೆಯಲಿದೆ 'ನಮ್ಮ ಕಂಬಳ'
'20 ಕಂಬಳಗಳಿಗೆ ತಲಾ 5 ಲಕ್ಷದಂತೆ 1 ಕೋಟಿ ಸಹಾಯಧನವನ್ನು ಈ ಹಿಂದಿನಂತೆ...
ಬೆಂಗಳೂರಿನ ಉತ್ತರ ಭಾಗದಲ್ಲಿ ಉಪನಗರ ರೈಲು ಯೋಜನೆಗಾಗಿ (ಕಾರಿಡಾರ್4) ಸುಮಾರು 2,364 ಮರಗಳನ್ನು ಕಡಿಯಲು ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಕಂಪನಿ (ಕೆ-ರೈಡ್) ಪ್ರಾಸ್ತಾವನೆ ಇಟ್ಟಿದೆ. ಈ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಬೃಹತ್ ಬೆಂಗಳೂರು...
ಪಟಾಕಿ ಅನ್‌ಲೋಡ್ ಮಾಡುತ್ತಿದ್ದ ವೇಳೆ ಪಟಾಕಿ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡು, 12 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ.
ನವೀನ್ ಎಂಬುವವರಿಗೆ ಸೇರಿದ ಪಟಾಕಿ...
ವಿಕೃತ ಮನಸ್ಸಿನ ದುರುಳ ವ್ಯಕ್ತಿಯೊಬ್ಬ ತನ್ನ ಪತ್ನಿಯ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿ, ಹಣ ಕೊಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬ್ಲಾಕ್‌ಮೇಲ್ ಮಾಡಿರುವ ಪ್ರಕರಣವೊಂದು ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ತನ್ನ ಪತಿಯ ವಿರುದ್ಧ ಬೆಂಗಳೂರಿನ...