ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಹುದ್ದೆಗೆ ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಬೆಂಗಳೂರು ಜಲಮಂಡಳಿ ಅಧ್ಯಕ್ಷರಾಗಿದ್ದ ಜಯರಾಮ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿಯೂ ಆಗಿದ್ದಾರೆ.
ಸೆಪ್ಟೆಂಬರ್...
ಸಾಲು ಸಾಲು ರಜೆಗಳನ್ನು ಮುಗಿಸಿ ರಾಜಧಾನಿ ಬೆಂಗಳೂರಿಗೆ ವಲಸೆ ಕಾರ್ಮಿಕರು ಮರಳಿ ಬರುತ್ತಿದ್ದು, ಕಳೆದ ಎರಡು ಮೂರು ದಿನಗಳಿಂದ ನಗರದಲ್ಲಿ ಭಾರೀ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.
ಸಾಲು ಸಾಲು ರಜೆಗಳ ಬಳಿಕ ತಮ್ಮ...
ಅಕ್ಟೋಬರ್ 3ರಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅವಘಡದಲ್ಲಿ 2 ವರ್ಷದ ಮಗು ಸೇರಿ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ನಡೆದಿದೆ.
ಮೈಸೂರು ರಸ್ತೆ ಕಡೆಯಿಂದ ಕನಕಪುರ...
ಸಂಚಾರ ದಟ್ಟಣೆಗೆ ಪರಿಹಾರವಾಗಿದ್ದ ಕಾರ್ ಪೂಲಿಂಗ್ ಅನ್ನು ಸಾರಿಗೆ ಇಲಾಖೆ ನಿಷೇಧಿಸಲು ಮುಂದಾಗಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಎಕ್ಸ್(ಟ್ವಿಟರ್) ಮೂಲಕ ಸ್ಪಷ್ಟನೆ ನೀಡಿದ್ದು, “ಕಾರ್...
ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ, ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ಮಾಹಿತಿ ಸಂಗ್ರಹಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅವಕಾಶ ನೀಡಿದ್ದರು ಎಂಬ ಆರೋಪ...
ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದ ಸಮೀಪ ಮಂಗಳವಾರ ಬೆಳ್ಳಂಬೆಳಗ್ಗೆ ರೀ ರೈಲ್ ಹಳಿ ತಪ್ಪಿದ ಕಾರಣ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.
ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ...
ಕರ್ನಾಟಕದಲ್ಲಿ ಅರಣ್ಯ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ಇಡೀ ದೇಶದಲ್ಲಿ ಅರಣ್ಯ ಸಂರಕ್ಷಣೆಯಲ್ಲಿ ರಾಜ್ಯ ಅಗ್ರ ಸ್ಥಾನದಲ್ಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ವಿಶೇಷವಾಗಿ ಅರಣ್ಯ ಇಲಾಖೆ ಮತ್ತು ಅರಣ್ಯ ಅಧಿಕಾರಿಗಳ ಕಾರ್ಯನಿರ್ವಹಣೆ...
2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿಸಲಾದ ಸುಮಾರು ಎರಡು ಕೋಟಿ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್ ಪ್ಲೇಟ್ (ಎಚ್ಎಸ್ಆರ್‌ಪಿ) ಅಂಟಿಸುವುದನ್ನು ರಾಜ್ಯ ಸಾರಿಗೆ ಇಲಾಖೆ ಕಡ್ಡಾಯಗೊಳಿಸಿದೆ. ಆದರೂ, ಈವರೆಗೆ ಕೇವಲ 30,000 ವಾಹನ...
ಬೈಯಪ್ಪನಹಳ್ಳಿ-ಕೆ.ಆರ್ ಪುರ ಮೆಟ್ರೋ ನಿಲ್ದಾಣ ನಡುವೆ ಬಾಕಿ ಉಳಿದಿದ್ದ 2 ಕಿಮೀ ಮಾರ್ಗದ ಕಾಮಗಾರಿ ಪೂರ್ಣಗೊಂಡಿರುವುದರಿಂದ ಅಕ್ಟೋಬರ್ 2ರಂದು ಗಾಂಧಿ ಜಯಂತಿ ದಿನ ಮೆಟ್ರೋ ರೈಲು ವಾಣಿಜ್ಯ ಸೇವೆಗೆ ಚಾಲನೆ ನೀಡಲಾಗುವುದು ಎಂದು...
ತಮಿಳು ನಟ ಸಿದ್ಧಾರ್ಥ್ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಅಡ್ಡಿ ಪಡಿಸಿದ್ದನ್ನು ನಟ ಶಿವರಾಜ್‌ಕುಮಾರ್ ಖಂಡಿಸಿದ್ದಾರೆ. ಘಟನೆ ಸಂಬಂಧ ನಟ ಸಿದ್ಧಾರ್ಥ್ ಬಳಿ ಕ್ಷಮೆ ಕೇಳಿದ್ದಾರೆ.
ಕರ್ನಾಟಕ ಬಂದ್ ಹಿನ್ನೆಲೆ...
ಕರ್ನಾಟಕ ಬಂದ್‌ಗೆ ಬೆಂಗಳೂರಿನಲ್ಲಿ ಭಾರೀ ಬೆಂಬಲ ವ್ಯಕ್ತವಾಗಿದೆ. ಬೆಂಗಳೂರು ಭಾಗಶಃ ಸ್ತಬ್ದವಾಗಿದೆ. ತಮಿಳುನಾಡಿಗೆ ನೀರು ಹರಿಸುವುದನ್ನು ಖಂಡಿಸಿ ಕನ್ನಡ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಬುರ್ಖಾ ಧರಿಸಿ, ಖಾಲಿ ಕೊಡ ಹಿಡಿದು...
ಯೋಗೇಶ್ ಮಾಸ್ಟರ್ ಅವರ 'ನನ್ನ ಅರಿವಿನ ಪ್ರವಾದಿ' ಪುಸ್ತಕ ಬಿಡುಗಡೆ ಕಾರ್ಯಕ್ರಮ
ಬೆಂಗಳೂರಿನ ಬಿಫ್ಟ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಅಭಿಪ್ರಾಯ
ಇಸ್ಲಾಂ ಎಂದರೆ ಹಿಂಸೆ ಬಿತ್ತುವ ಧರ್ಮ ಎನ್ನುವುದು ಜಗತ್ತಿನಾದ್ಯಂತ ಇರುವ...