ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿಯಾಗಿದ್ದು, ಅಧಿಕಾರಿಗಳು ಹಲವೆಡೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಬೆಂಗಳೂರಿನ ಐಟಿ, ಬಿಟಿ ಸೇರಿದಂತೆ ಖಾಸಗಿ ಕಂಪನಿಗಳ...
ಶಿಕ್ಷಣ, ಉದ್ಯೋಗ ನಿಮಿತ್ತ ಬೆಂಗಳೂರಿಗೆ ಬಂದು ನೆಲೆಸಿ, ಇಲ್ಲೇ ಉದ್ಯಮ ನಡೆಸಿಕೊಂಡು ಬರುತ್ತಿರುವ ಶ್ರಮಜೀವಿಗಳಾದ ಕರಾವಳಿ ಮತ್ತಿತರ ಕಡೆಯ ಬ್ಯಾರಿ ಮುಸ್ಲಿಮರ ಬಹುದೊಡ್ಡ ಕನಸೊಂದು ಬೆಂಗಳೂರಿನಲ್ಲಿ ನನಸಾಗುತ್ತಿದೆ.
ಅದಕ್ಕೆ ಕಾರಣ ಬೆಂಗಳೂರಿನ ದಿ ಬ್ಯಾರೀಸ್...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ‘ನಮ್ಮ ಬಿಎಂಟಿಸಿ’ ಮೊಬೈಲ್ ಆ್ಯಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದು, ಇದು ನಗರದ ಬಸ್ ಬಳಕೆದಾರರಿಗೆ ಸಂತಸ ತಂದಿದೆ.
ಈ ನಮ್ಮ ಬಿಎಂಟಿಸಿ ಆ್ಯಪ್ ಮೂಲಕ ಪ್ರಯಾಣಿಕರು...
ರಾಜ್ಯಾದ್ಯಂತ ಅಕ್ಟೋಬರ್ 4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 100 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆ.27ರಂದು...
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಲವಾರು ಸಂಘಟನೆಗಳು ಬಂದ್ ನಡೆಸಿ, ಪ್ರತಿಭಟನೆ ನಡೆಸುತ್ತಿವೆ. ಅಹಿತಕರ ಘಟನೆಗಳು ನಡೆಯದಂತೆ ನೋಡಿಕ್ಕೊಳ್ಳಲು ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಈ...
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಬೆಂಗಳೂರು ಬಂದ್ ಮಾಡುತ್ತಿವೆ. ಆದರೆ, ಹೋರಾಟದ ಹೆಸರಿನಲ್ಲಿ ಕೀಡಿಗೇಡಿಗಳು ಹೋಟೆಲ್‌ಗೆ ನುಗ್ಗಿ ದಾಂಧಲೆ ನಡೆಸಿದ...
ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.26 ರಂದು ‘ಬೆಂಗಳೂರು ಬಂದ್’ ನಡೆಸಲಾಗುತ್ತಿದೆ. ಪ್ರತಿಭಟನೆ ವೇಳೆ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಹಾಗೂ ಇನ್ನಿತರರನ್ನು...
ತಕ್ಷಣವೇ ತಮಿಳುನಾಡಿಗೆ ಬಿಡುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು. ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಹೋರಾಟ ಮಾಡಲಾಗುವುದು. ರಾಜ್ಯದಲ್ಲಿ ನೀರಿನ ವಿಚಾರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನ್ಯಾಯವಾಗುತ್ತಿದೆ. ಹೀಗಾಗಿ, ಜನರು ಸ್ವಯಂಪ್ರೇರಿತರಾಗಿ ಬೆಂಬಲ...
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಸೆ.26 ರಂದು ‘ಬೆಂಗಳೂರು ಬಂದ್’ ನಡೆಯುತ್ತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬಂದ್ ಪರಿಣಾಮ ಬೀರಿದ್ದು, ನಗರಕ್ಕೆ 13 ದೇಶೀಯ ವಿಮಾನಗಳ ಆಗಮನ ಕೊನೆ...
ನಾನು ‘ಲವ್ ಜಿಹಾದ್'ಗೆ ಒಳಗಾಗಿದ್ದೇನೆ. ದಯವಿಟ್ಟು ನನಗೆ ಸಹಾಯ ಮಾಡಿ ಎಂದು ಮಹಿಳೆಯೊಬ್ಬರು ಟ್ವಿಟರ್(ಎಕ್ಸ್)ನಲ್ಲಿ ಪೋಸ್ಟ್ ಹಾಕಿ ಸಂಚಲನ ಮೂಡಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸಿದ ಪೊಲೀಸರು ಇದೀಗ ಸತ್ಯವನ್ನು ಬಯಲು ಮಾಡಿದ್ದು,...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಜೋರು ಮಳೆ ಸುರಿದಿದೆ. ಈ ವೇಳೆ, ಫುಟ್‌ಪಾತ್ ಮೇಲೆ ತೆರಳುತ್ತಿದ್ದ ತಾಯಿ-ಮಗನ ಮೇಲೆ ಮರದ ಕೊಂಬೆ ಜತೆಗೆ ವಿದ್ಯುತ್ ಕಂಬ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಾಯಿ ಹೇಮಾವತಿ...
ಹೈದರಾಬಾದ್‌ನ ಕಾಚಿಗುಡ ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ಭಾನುವಾರ ರಾತ್ರಿ 10.53ಕ್ಕೆ ಬೆಂಗಳೂರಿನ ಯಶವಂತಪುರ ನಿಲ್ದಾಣದ ಪ್ಲಾಟ್ ಫಾರ್ಮ್ ನಂ 6ಕ್ಕೆ ಬಂದಿತು. ರೈಲಿನ ಉದ್ಘಾಟನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವೀಡಿಯೊ...