ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್ ಮರುವಿಂಗಡಣೆಗೆ ಸಂಬಂಧಿಸಿದಂತೆ 225 ವಾರ್ಡ್‌ಗಳನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ...
ಉಚಿತವಾಗಿ ನಮ್ಮ ಮೆಟ್ರೋದಲ್ಲಿ ಹೇಗೆ ಪ್ರಯಾಣಿಸಬಹುದು ಎಂದು ತೋರಿಸಿಕೊಟ್ಟ ಖ್ಯಾತ ವಿದೇಶಿ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದ ಕಾಮಿಡಿ ಸ್ಟಾರ್ ಫಿಡಿಯಾಸ್ ಪನಾಯೊಟೌ ಅವರ ವಿರುದ್ಧ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್)...
ಅಮೆರಿಕದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವೊಂದಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಆಗಮಿಸಲಿದ್ದಾರೆ ಎಂದು ಸುಳ್ಳು ಹೇಳಿ, ಅವರ ಫೋಟೊ ಬಳಸಿ ವಂಚಿಸಿದ ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.
ಈ...
ರಸ್ತೆಯಲ್ಲಿ ಅವೈಜ್ಞಾನಿಕವಾಗಿ ಪಾರ್ಕ್ ಮಾಡಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿಗೆ ಬೈಕ್ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜಯನಗರ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ರಾತ್ರಿ...
ಮುಸ್ಲಿಂ ಸಮುದಾಯದ ಜತೆ ನಾನು ನಿಂತಿದ್ದೆ. ಆದರೆ ಆ ಸಮುದಾಯ ಜೆಡಿಎಸ್ ಜತೆ ನಿಲ್ಲಲಿಲ್ಲವೆಂದು ಹೇಳುವ ಹೆಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದರು ಎಂಬುದನ್ನು ಹೇಳಲಿ ಎಂದು ವಸತಿ ಹಾಗೂ...
ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್(ಎಫ್‌ಐಟಿಯು) ನೈತಿಕ ಬೆಂಬಲ ನೀಡಲಿದೆ ಎಂದು ಸಂಘಟನೆಯ ಬೆಂಗಳೂರು ನಗರದ ಉಸ್ತುವಾರಿ ಅಬ್ದುಲ್ ರಹಿಮಾನ್ ಪತ್ರಿಕಾ...
"ಮೇಕೆದಾಟು ಯೋಜನೆ ಜಾರಿಗೆ ಹೋರಾಟ ಮಾಡಿ ಅಧಿಕಾರಕ್ಕೆ ಬಂದಿದ್ದೀರಲ್ಲಾ ಏನು ಕಡಿದು ಕಟ್ಟೆ ಹಾಕಿದ್ದೀರಾ? ಮೇಕೆದಾಟು ಯೋಜನೆ ಯಾಕೆ ಪ್ರಾರಂಭಿಸಿಲ್ಲ. ಅಧಿವೇಶನ ಕರೆದು ನೀರು ಬಿಡಲ್ಲ ಎಂದು ನಿರ್ಣಯ ಮಾಡಿ, ಸುಪ್ರೀಂಕೋರ್ಟ್‌ಗೂ ವಿಚಾರ...
ನಗರದ ಜೀವನಾಡಿಗಳಾಗಿರುವ ಪೌರ ಕಾರ್ಮಿಕರಿಗೂ ಒಂದು ದಿನ ಇದೇ ಎಂಬುದು ಹಲವು ಜನರಿಗೆ ತಿಳಿದೇ ಇಲ್ಲ. ನಗರದ, ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ, ಸಮರ್ಪಕವಾಗಿ ಪರಿಸರವನ್ನು ಸ್ವಚ್ಛವಾಗಿಡುವ ಪೌರ ಕಾರ್ಮಿಕರು ಇಂದು ತಮ್ಮ ದಿನಾಚರಣೆ...
ದಸರಾ ಉತ್ಸವ ಆಚರಣೆಗೆ ಸರ್ಕಾರದಿಂದ ₹2 ಕೋಟಿ ಅನುದಾನ ಬಿಡುಗಡೆಗೊಳಿಸುವಂತೆ ಮಡಿಕೇರಿ ದಸರಾ ಸಮಿತಿ ನಿಯೋಗ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇತೃತ್ವದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್...
ತಾತಗುಣಿ 220 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಸರ್ಕ್ಯೂಟ್ ಬ್ರೇಕರ್, ಕರೆಂಟ್ ಟ್ರಾನ್ಸ್‌ಫಾರ್ಮರ್ ಸ್ಥಾಪನೆ ಹಾಗೂ ಪರಿಶೀಲನೆ ನಡೆಯಲಿದೆ. ಈ ಹಿನ್ನೆಲೆ, ಸೆ.23 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು...
ಖಾಸಗಿ ಅಪಾರ್ಟ್‌ಮೆಂಟ್ ಕಟ್ಟಡವೊಂದರ 13ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.
ವಿಜಯಲಕ್ಷ್ಮೀ(17) ಆತ್ಮಹತ್ಯೆಗೆ ಶರಣಾದ ಯುವತಿ. ಇವರು ಖಾಸಗಿ ಕಾಲೇಜವೊಂದರಲ್ಲಿ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದರು.
ವಿಜಯಲಕ್ಷ್ಮೀ ತಂದೆ-ತಾಯಿಗೆ ವಿಚ್ಛೇದನವಾದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಬಂದ್ ಮಾಡಬೇಕು ಎಂದು ಸೆ.11 ರಂದು 'ಬೆಂಗಳೂರು ಬಂದ್' ಮಾಡಿ, ತಮ್ಮ ಬಲ ಪ್ರದರ್ಶನ...