ಬೆಂಗಳೂರು ನಗರ

‘ಸೌಜನ್ಯಳಿಗಾದ ಗತಿಯೇ ನಿನ್ನ ಮಗಳಿಗೂ ಆಗುತ್ತೆ’ ಎಂದು ವ್ಯಕ್ತಿಗೆ ಬೆದರಿಕೆ: ಮಹೇಶ್ ವಿಕ್ರಮ್ ಹೆಗಡೆ ವಿರುದ್ಧ ಎಫ್‌ಐಆರ್

ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ಸುರೇಶ್ ಬಾಬು ಎಂಬುವವರಿಗೆ ಕರೆ ಮಾಡಿ ಬೆದರಿಸಿದ್ದ 'ಪೋಸ್ಟ್‌ ಕಾರ್ಡ್‌' ಸಂಚಾಲಕ ಸಂಘಪರಿವಾರದಲ್ಲಿ ಗುರುತಿಸಿಕೊಂಡು, ಪೋಸ್ಟ್‌ ಕಾರ್ಡ್‌ ಎಂಬ ಫೇಸ್‌ಬುಕ್ ಪೇಜ್ ನಡೆಸುತ್ತಿರುವ ಹಿಂದುತ್ವ ಮುಖಂಡ ಮಹೇಶ್...

ವೈರಸ್‌ ತಗುಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಏಳು ಚಿರತೆ ಮರಿಗಳ ಸಾವು

ಬೆಕ್ಕುಗಳಲ್ಲಿ ಕಂಡುಬರುವ ಮಾರಕ ಫೆಲಿನ್‌ ಪ್ಯಾನ್ಲೂಕೋಪೇನಿಯಾ ವೈರಸ್‌ ತಗುಲಿ 3 ರಿಂದ 10 ತಿಂಗಳ ವಯೋಮಾನದ ಏಳು ಚಿರತೆ ಮರಿಗಳು ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮೃತಪಟ್ಟಿವೆ. ಬನ್ನೇರುಘಟ್ಟ ಉದ್ಯಾನವನದ ಚಿರತೆಗಳಲ್ಲಿ ಮೊದಲ ಬಾರಿಗೆ ಮಾರಕ...

ಬೆಂಗಳೂರಿನಲ್ಲಿ ಭೀಕರ ಬೆಂಕಿ ಅವಘಡ; 8 ಮನೆಗಳು ಭಸ್ಮ

ರಾಜಧಾನಿ ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರ ಬಳಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, ಎಂಟು ಶೀಟಿನ ಮನೆಗಳು ಬೆಂಕಿಗಾಹುತಿಯಾಗಿರುವ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಡೆಕೊರೇಶನ್ ವಸ್ತುಗಳ ಸಂಗ್ರಹವಿಟ್ಟಿದ್ದ ಗೋದಾಮಿನಲ್ಲಿ ಶಾರ್ಟ್‌ ಸರ್ಕೂಟ್‌ನಿಂದ ಈ ಘಟನೆ...

ಬೆಂಗಳೂರು | ಪುನೀತ್ ಕೆರೆಹಳ್ಳಿ ಬಿಡುಗಡೆ, ಸರ್ಕಾರದ ನಡೆ ಖಂಡನೀಯ: ವೆಲ್ಫೆರ್ ಪಾರ್ಟಿ

ಪುನೀತ್ ಕೆರೆಹಳ್ಳಿ ಬಿಡುಗಡೆ ಖಂಡನೀಯ ಎಂದು ವೆಲ್ಫೇರ್ ಪಾರ್ಟಿ ರಾಜ್ಯ ಅಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಪುನೀತ್ ಕೆರೆಹಳ್ಳಿಯನ್ನು ಬಂಧನದಲ್ಲಿಡಲು ಸಾಕಷ್ಟು ಕಾರಣಗಳಿಲ್ಲ ಎಂದು ಕರ್ನಾಟಕ...

ವಂಚನೆ ಪ್ರಕರಣ | ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ‘ಡಿಸ್ಚಾರ್ಜ್‌’; ನೇರವಾಗಿ ಸಿಸಿಬಿ ಕಚೇರಿಗೆ

'ನೊರೆಯನ್ನು ಚೈತ್ರಾ ಕುಂದಾಪುರಳೇ ಸೃಷ್ಟಿಸಿದ್ದು' ಎಂದು ತಿಳಿಸಿದ ಡಾ.ದಿವ್ಯಪ್ರಕಾಶ್ ಸೆ.15ರಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಕುಸಿದು ಬಿದ್ದಿದ್ದ ವಂಚನೆ ಆರೋಪಿ ಚೈತ್ರಾ ಕುಂದಾಪುರ ಬಿಜೆಪಿ ಟಿಕೆಟ್ ಕೊಡಿಸುವ ವಿಚಾರದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಯವರಿಗೆ 5...

ಬೆಂಗಳೂರು | ಕಬ್ಬಿಣದ ಸರಳುಗಳ ಮೇಲೆ ಬಿದ್ದ ಯುವಕ; ಗಂಭೀರ ಗಾಯ

ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಯುವಕನೊಬ್ಬ ಕಬ್ಬಿಣದ ಸರಳುಗಳ ಮೇಲೆ ಬಿದ್ದು, ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ಜಯನಗರದ 4ನೇ ಬ್ಲಾಕ್‌ನಲ್ಲಿ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ಗಾಯಗೊಂಡಿರುವ ಯುವಕ ಗಾರೆ ಕೆಲಸ ಮಾಡುತ್ತಿದ್ದು,...

ಗೋವಿಂದ ಬಾಬು ಪೂಜಾರಿ ವಿರುದ್ಧವೇ ಇಡಿಗೆ ದೂರು ನೀಡಿದ್ದ ಆರೋಪಿ ಚೈತ್ರಾ ಕುಂದಾಪುರ

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ದೂರು ದಾಖಲು ಮಾಡಿದ್ದ ಉದ್ಯಮಿ ಗೋವಿಂದ ಬಾಬು...

ಹಬ್ಬಕ್ಕೆ ಖರೀದಿ ಜೋರು: ಕೋಮು ಸಂಘಟನೆಗಳಿಂದ ಹಲಾಲ್‌ ಮುಕ್ತ ಗಣೇಶೋತ್ಸವಕ್ಕೆ ಕರೆ

ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಗೌರಿ ಗಣೇಶ ಹಬ್ಬ ಸಂಭ್ರಮ ಮನೆ ಮಾಡಿದೆ. ಹಬ್ಬದ ಹಿನ್ನೆಲೆ, ನಗರದಲ್ಲಿರುವ ಜನತೆ ಎಲೆ, ಬಾಳೆ, ಪೂಜಾ ಸಾಮಗ್ರಿ, ಹೂವು-ಹಣ್ಣು-ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ. ನಗರದ ಕೆ.ಆರ್‌.ಮಾರ್ಕೆಟ್,...

ಬೆಂಗಳೂರು | ಸಿಲಿಂಡರ್‌ ಸ್ಫೋಟ; ನಾಲ್ವರಿಗೆ ಗಾಯ

ಬೆಂಗಳೂರಿನ ಮುನೇಕೊಳಲು ಬಳಿಯ ವಸಂತನಗರದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಫೋಟ‌ಗೊಂಡು, ನಾಲ್ವರು ಗಾಯಗೊಂಡಿರುವ ಘಟನೆ ಸಂಭವಿಸಿದೆ. "ಭಾನುವಾರ ಬೆಳಿಗ್ಗೆ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರ ಆರೋಗ್ಯ ಸ್ಥಿತಿ‌ ಚಿಂತಾಜನಕವಾಗಿದೆ"...

2026ರ ವೇಳೆಗೆ ಕೆ.ಆರ್.ಪುರಂ – ಕೆಐಎ ವಿಮಾನ ನಿಲ್ದಾಣ ಮಾರ್ಗದ ಮೆಟ್ರೋ ಸಿದ್ಧ

ಬೆಂಗಳೂರಿನ ಸೆಂಟ್ರಲ್ ಸಿಲ್ಕ್ ಬೋರ್ಡ್‌- ಕೆ ಆರ್ ಪುರಂ (ಹಂತ 2 ಎ) ಮತ್ತು ಕೆ ಆರ್ ಪುರಂ - ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಹಂತ -2 ಬಿ) ಮಾರ್ಗಗಳಲ್ಲಿ ಸೆಪ್ಟೆಂಬರ್...

ಗೌರಿ-ಗಣೇಶ ಹಬ್ಬ | ಮಾರ್ಗಸೂಚಿ ಬಿಡುಗಡೆ ಮಾಡಿದ ಬೆಂಗಳೂರು ಪೊಲೀಸರು

ಗೌರಿ-ಗಣೇಶ ಹಬ್ಬದ ಸಂಭ್ರಮ ಎಲ್ಲೆಡೆ ಮನೆಮಾಡಿದೆ. ನಗರದ ಹಲವು ಪ್ರದೇಶಗಳಲ್ಲಿ ಗಣೇಶನನ್ನು ಕೂಡಿಸಿ ಪೂಜೆ ಸಲ್ಲಿಸಲಾಗುತ್ತದೆ. ಈ ವೇಳೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬೆಂಗಳೂರು ಪೊಲೀಸರು ಮುಂದಾಗಿದ್ದು, ಜನರು ಪಾಲಿಸಬೇಕಾದ...

ಬೆಂಗಳೂರು | ರಾಜಕಾಲುವೆ ಒತ್ತುವರಿ ಗುರುತಿಸಲು ಪಾಲಿಕೆ ಜತೆ ಕೈಜೋಡಿಸಿ

ರಾಜ್ಯ ರಾಜಧಾನಿ ಬೆಂಗಳೂರಿನ ರಾಜಕಾಲುವೆಗಳ ಮೇಲೆ ಹೊಸದಾಗಿ ಒತ್ತುವರಿಗಳು ಇದ್ದಲ್ಲಿ, ಅಂತಹ ಒತ್ತುವರಿಗಳನ್ನು ತುರ್ತಾಗಿ ಗುರುತಿಸಿ, ಸದರಿ ಒತ್ತುವರಿಯನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್‌ ತಿಳಿಸಿದೆ. ಅದರಂತೆ ಬೃಹತ್ ಬೆಂಗಳೂರು...

ಈ ಹೊತ್ತಿನ ಪ್ರಮುಖ ಸುದ್ದಿ