ಬೆಂಗಳೂರು ನಗರ

ಬೆಂಗಳೂರು | ₹7.83 ಕೋಟಿ ಮೌಲ್ಯದ ಡ್ರಗ್ಸ್‌ ವಶ; 14 ಆರೋಪಿಗಳ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಡ್ರಗ್ಸ್‌ ಹಾವಳಿ ಹೆಚ್ಚಳವಾಗುತ್ತಿದೆ. ನಗರದಲ್ಲಿ ₹7.83 ಕೋಟಿ ಮೌಲ್ಯದ ಡ್ರಗ್ಸ್‌ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜತೆಗೆ ಮೂವರು ವಿದೇಶಿಯರು ಸೇರಿದಂತೆ 14 ಆರೋಪಿಗಳನ್ನು...

ಚೈತ್ರಾ ವಂಚನೆ ಪ್ರಕರಣ | ಉದ್ಯಮಿ ಪೂಜಾರಿ ವಿರುದ್ಧ ದೂರು ನೀಡಿದ್ದ ಅಭಿನವ ಹಾಲಶ್ರೀ

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣ ಮತ್ತೊಂದು ತಿರುವು ಪಡೆದಿದೆ. ತಲೆಮರೆಸಿಕೊಂಡಿರುವ ಅಭಿನವ ಹಾಲಶ್ರೀ ಉದ್ಯಮಿ ಗೋವಿಂದಬಾಬು ಪೂಜಾರಿ...

ಬೆಂಗಳೂರು | ₹12 ಲಕ್ಷ ಮೌಲ್ಯದ ಅಮೆರಿಕನ್ ಡೈಮಂಡ್ ಗಣಪತಿ ಪ್ರತಿಷ್ಠಾಪನೆಗೆ ಸಿದ್ಧ

₹12 ಲಕ್ಷ ಮೌಲ್ಯದ ಅಮೆರಿಕನ್​​​ ಡೈಮಂಡ್​ ಹರಳುಗಳಿಂದ ಮಾಡಿದ ಗಣಪತಿ ಮೂರ್ತಿಯನ್ನು ಹುಬ್ಬಳ್ಳಿಯಿಂದ ಬೆಂಗಳೂರಿಗೆ ತರಲಾಗಿದ್ದು, ನಗರದ ರಾಜಾಜಿನಗರ 2ನೇ ಹಂತದ ಮಿಲ್ಕ್ ಕಾಲೋನಿ 5ನೇ ಮುಖ್ಯ ರಸ್ತೆಯಲ್ಲಿ ಸ್ವಸ್ತಿಕ್ ಯುವಕರ ಸಂಘ...

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ | ಟೆಂಡರ್ ಪ್ರಕ್ರಿಯೆ ಸೇರಿ ವಿವಿಧ ಅಕ್ರಮದ ತನಿಖೆಗೆ ಸಿಎಂ ಆದೇಶ

ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಿಎಂ ಟಿಪ್ಪಣಿ ಎರಡು ವಾರಗಳೊಳಗೆ ಪಾರದರ್ಶಕ ವರದಿ ಸಲ್ಲಿಸಲು ಸೂಚನೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಟೆಂಡರ್ ಪ್ರಕ್ರಿಯೆ ಸೇರಿ ವಿವಿಧ ಅಕ್ರಮಗಳ ಕುರಿತು ತನಿಖೆ...

ಬೆಂಗಳೂರು | ಗಣೇಶ ಚತುರ್ಥಿಯಂದು ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ

'ಗಣೇಶ ಚತುರ್ಥಿ' ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಜಂಟಿ ನಿರ್ದೇಶಕ (ಪಶುಪಾಲನೆ),...

ಚೈತ್ರಾ ವಂಚನೆ ಪ್ರಕರಣ | ಅಭಿನವ ಹಾಲಶ್ರೀ ಕಾರು ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಪೂಜಾರಿಗೆ ₹5 ಕೋಟಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಭಿನವ ಹಾಲಶ್ರೀ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ವಾಮೀಜಿ ಎಲ್ಲಿರಬಹುದು ಎಂಬ ಸುಳಿವು ಕಾರು ಚಾಲಕನಿಂದ...

ಚೈತ್ರಾ ವಂಚನೆ ಪ್ರಕರಣ | ದೂರವಾಣಿ ಸಂಭಾಷಣೆಯಲ್ಲಿ ಸುನೀಲ್ ಕುಮಾರ್ ಹೆಸರು ಪ್ರಸ್ತಾಪ

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಚೈತ್ರಾ ಕುಂದಾಪುರ ಸಿಸಿಬಿ ವಶದಲ್ಲಿದ್ದಾರೆ. ಈ ಪ್ರಕರಣದ ಬಗ್ಗೆ ದಿನಕ್ಕೊಂದು ಸ್ಫೋಟಕ...

ಬೆಂಗಳೂರು | ಚಪ್ಪಲಿ ಗೋದಾಮಿಗೆ ಬೆಂಕಿ ತಗುಲಿ ₹5 ಕೋಟಿ ನಷ್ಟ

ಚಪ್ಪಲಿ ಗೋದಾಮಿಗೆ ಬೆಂಕಿ ತಗುಲಿ, ₹5 ಕೋಟಿಗೂ ಹೆಚ್ಚಿನ ಮೌಲ್ಯದ ಚಪ್ಪಲಿ, ಶೂ ಸೇರಿದಂತೆ ಅನೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಕೆಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.   ಗೋದಾಮಿನ ಬಳಿಯ...

ಸೆ.16 ರಂದು ‘ಜಿ. ರಾಜಶೇಖರ್ ಸ್ಮಾರಕ ಜ್ಞಾನ ವೇತನ 2023’ ಪ್ರಾರಂಭ

“ಸಾಮಾಜಿಕ ಚಳುವಳಿಗಾರ, ಚಿಂತಕ ದಿ. ಜಿ. ರಾಜಶೇಖರ್ ಅವರ ಚಿಂತನಾಶೀಲ ಕಾರ್ಯಚಟುವಟಿಕೆಗಳಿಗೆ ಸೂಕ್ತ ಗೌರವ ಸಲ್ಲಿಸಲು ಅವರ ಹುಟ್ಟಿದ ಹಬ್ಬದ ದಿನವಾದ ಸೆ.16 ರಂದು ‘ಜಿ. ರಾಜಶೇಖರ್ ಸ್ಮಾರಕ ಜ್ಞಾನ ವೇತನ 2023’...

ಬ್ರ‍್ಯಾಂಡ್ ಬೆಂಗಳೂರು | ಬಡ ವರ್ಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮಾದರಿ ಯೋಜನೆ ರೂಪಿಸಬೇಕಿದೆ; ತುಷಾರ್ ಗಿರಿನಾಥ್

"ಬೆಂಗಳೂರಿನಲ್ಲಿ ಬಡ ವರ್ಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಸಲುವಾಗಿ ನಾವೆಲ್ಲರೂ ಸೇರಿ ಹೊಸ ಮಾದರಿಯ ಯೋಜನೆ ರೂಪಿಸಬೇಕಿದೆ" ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್...

ಬೆಂ-ಮೈ ಹೆದ್ದಾರಿ | ಪಲ್ಟಿಯಾದ ಕಂಟೇನರ್ ಕೆಳಗೆ ಸಿಲುಕಿದ ಚಾಲಕ

ಬೆಂಗಳೂರು-ಮೈಸೂರು ಹೆದ್ದಾರಿ ಆರಂಭವಾದಾಗಿನಿಂದಲೂ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿದೆ. ಇದೀಗ, ಹೆದ್ದಾರಿಯಲ್ಲಿ ಸಿಮೆಂಟ್‌ ತುಂಬಿದ ಕಂಟೇನರ್ ಟೈರ್ ಸ್ಫೋಟಗೊಂಡು ಪಲ್ಟಿಯಾಗಿದೆ. ಇದರಡಿ ಕಂಟೇನರ್‌ನ ಚಾಲಕ ಸಿಲುಕಿ ಒದ್ದಾಡಿದ ಘಟನೆ ನಡೆದಿದೆ. ಚನ್ನಪಟ್ಟಣ ತಾಲೂಕಿನ ಕುಂತೂರುದೊಡ್ಡಿ...

ರಜಾ ದಿನಗಳೆಂದರೆ ಖಾಸಗಿ ಬಸ್‌ಗಳಿಗೆ ಹಬ್ಬ; ದುಪ್ಪಟ್ಟಾಗುವ ಟಿಕೆಟ್‌ ದರ; ಕ್ರಮ ಕೈಗೊಳ್ಳದ ಸಾರಿಗೆ ಇಲಾಖೆ

ಹಬ್ಬ ಹರಿದಿನ, ವಾರಾಂತ್ಯ ಹಾಗೂ ರಜಾ ದಿನಗಳ ಸಮಯದಲ್ಲಿ ಹಲವು ಪ್ರಯಾಣಿಕರು ತಮ್ಮ ಊರುಗಳಿಗೆ ತೆರಳಲು ಇಚ್ಛಿಸುತ್ತಾರೆ. ಇದೇ ಸಮಯವನ್ನು ಬಂಡವಾಳ ಮಾಡಿಕೊಳ್ಳುವ ಖಾಸಗಿ ಬಸ್‌ಗಳ ಮಾಲೀಕರು ದುಪ್ಪಟ್ಟು ದರ ನಿಗದಿ ಮಾಡಿ...

ಈ ಹೊತ್ತಿನ ಪ್ರಮುಖ ಸುದ್ದಿ