ಬೆಂಗಳೂರು ನಗರ

ವಂಚನೆ ಪ್ರಕರಣ | ವಿಚಾರಣೆ ವೇಳೆ ಕುಸಿದು ಬಿದ್ದ ಆರೋಪಿ ಚೈತ್ರಾ ಕುಂದಾಪುರ, ಆಸ್ಪತ್ರೆಗೆ ದಾಖಲು

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ, ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಕಳೆದ ಎರಡು ದಿನಗಳಿಂದ ತೀವ್ರ ವಿಚಾರಣೆ...

ಬ್ರ್ಯಾಂಡ್ ಬೆಂಗಳೂರು | ಅಂತಿಮ ವರದಿ ಸರ್ಕಾರಕ್ಕೆ ಸಲ್ಲಿಸಲಾಗುವುದು; ನೋಡಲ್ ಅಧಿಕಾರಿ

"ಬೆಂಗಳೂರಿನ ನಾಗರಿಕರಿಗೆ ಅತ್ಯತ್ತಮ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಸೂಕ್ತ ರೀತಿಯ ಯೋಜನೆಗಳನ್ನು ಜಾರಿಗೊಳಿಸಿ ಅದನ್ನು ಅನುಷ್ಠಾನಕ್ಕೆ ತರಬೇಕು. ಆರೋಗ್ಯಕರ ಬೆಂಗಳೂರಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 10,478 ‌ಸಲಹೆ ಬಂದಿವೆ. ಇವುಗಳನ್ನು ಅಧ್ಯಯನ ಮಾಡಿ,...

ಕೆಐಎ ಟರ್ಮಿನಲ್ 2| ಚಿನ್ನ, ಸಿಗರೇಟ್ ಹಾಗೂ ನಿಷೇಧಿತ ಸೌಂದರ್ಯವರ್ಧಕ ವಶ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಇತ್ತೀಚೆಗೆ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆ ಆರಂಭವಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಬುಧವಾರ ಚಿನ್ನ, ಸಿಗರೇಟ್ ಹಾಗೂ ನಿಷೇಧಿತ ಸೌಂದರ್ಯವರ್ಧಕಗಳನ್ನು ವಶಪಡಿಸಿಕೊಂಡಿದ್ದಾರೆ. ನೂತನ ಟರ್ಮಿನಲ್‌ನಲ್ಲಿ ಬುಕ್...

ಬೆಂಗಳೂರು | 30 ವರ್ಷದ ಸಂವಾದ ಸಂಭ್ರಮ; ‘ಯುವನಡೆ’ ವಿಶೇಷ ಕಾರ್ಯಕ್ರಮ

ಯುವಜನರಲ್ಲಿ ಸಾಮಾಜಿಕ ಅರಿವು, ಸರ್ವತೋಮುಖ ಸಬಲೀಕರಣಕ್ಕೆ ತೊಡಗಿಸಿಕೊಂಡಿರುವ ಸಂವಾದ ಸಂಸ್ಥೆ ಸ್ಥಾಪನೆಗೊಂಡು 30 ವರ್ಷ ಕಳೆದಿದೆ. ಈ ಹಿನ್ನೆಲೆಯಲ್ಲಿ ಸಂವಾದ ಬಳಗದಿಂದ ಸೆಪ್ಟೆಂಬರ್‌ 15ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಅರಮನೆ ರಸ್ತೆಯ...

ಬೆಂಗಳೂರಿನಲ್ಲಿ ಕರಾವಳಿಯ ಕ್ರೀಡೆ; ಮೊಟ್ಟ ಮೊದಲ ಬಾರಿಗೆ ಕಂಬಳ ನಡೆಸಲು ಸಿದ್ಧತೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಕರಾವಳಿ ಭಾಗದ ಸಾಂಪ್ರದಾಯಿಕ ಆಟ ಕಂಬಳ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ತುಳುಕೂಟಕ್ಕೆ 50 ವರ್ಷ ತುಂಬಿರುವ ಹಿನ್ನೆಲೆ ಬೆಂಗಳೂರಿನಲ್ಲಿ‌ ಕಂಬಳ‌ ಮಾಡಲು ಸಿದ್ದತೆ ನಡೆಸಲಾಗುತ್ತಿದೆ. ನವೆಂಬರ್ 24,...

ದೇವನಹಳ್ಳಿಯಲ್ಲಿ ಸರ್ಕಾರಿ ಪ್ರಮಾಣೀಕೃತ ವಾಹನ ಗುಜರಿ ಕೇಂದ್ರ ಶೀಘ್ರದಲ್ಲೇ ಆರಂಭ

ಬೆಂಗಳೂರಿನ ದೇವನಹಳ್ಳಿಯಲ್ಲಿ ಸರ್ಕಾರಿ ಪ್ರಮಾಣೀಕೃತ ವಾಹನ ಗುಜರಿ ಕೇಂದ್ರ ಶೀಘ್ರದಲ್ಲೇ ಆರಂಭವಾಗಲಿದೆ. ಇದು ಕರ್ನಾಟಕದಲ್ಲಿಯೇ ಮೊದಲನೇ ವಾಹನ ಗುಜರಿ (ಸ್ಕ್ರ್ಯಾಪಿಂಗ್‌) ಕೇಂದ್ರವಾಗಲಿದೆ. ಈ ವಾಹನ ಗುಜರಿ ಕೇಂದ್ರದಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಸ್ಕ್ರ್ಯಾಪ್...

ವಂಚನೆ ಪ್ರಕರಣ | ಸ್ವಾಮೀಜಿ ಬಂಧನವಾದ್ರೆ, ಸತ್ಯ ಹೊರಬರಲಿದೆ: ಚೈತ್ರಾ ಕುಂದಾಪುರ

ವಿಧಾನಸಭಾ ಚುನಾವಣೆಯಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಕಚೇರಿಗೆ ವಿಚಾರಣೆಗಾಗಿ ಕರೆ ತಂದಿದ್ದಾರೆ. ಈ...

ಬೆಂಗಳೂರು | ಪತ್ನಿಯ ನಂಬರ್ ಕೇಳಿದ ಸ್ನೇಹಿತನಿಗೆ ಥಳಿಸಿದ ರೌಡಿಶೀಟರ್‌; 10 ಮಂದಿಯಿಂದ ಮನೆಗೆ ದಾಳಿ

ಪತ್ನಿಯ ನಂಬರ್ ಕೇಳಿದ ಸ್ನೇಹಿತನಿಗೆ ರೌಡಿಶೀಟರ್‌ನೊಬ್ಬ ಧಳಿಸಿದ್ದು, ಬಳಿಕ ಹಲ್ಲೆಗೊಳಗಾದ ವ್ಯಕ್ತಿ 10 ಮಂದಿ ಗುಂಪಿನೊಂದಿಗೆ ರೌಡಿಶೀಟರ್ ಮನೆಗೆ ತೆರಳಿ ದಾಳಿ ನಡೆಸಿದ ಘಟನೆ ಬೆಂಗಳೂರಿನ ಹೊಯ್ಸಳ ನಗರದಲ್ಲಿ ನಡೆದಿದೆ. ಬೆಂಗಳೂರಿನ ಚಂದ್ರಾಲೇಔಟ್‌ ಪೊಲೀಸ್‌...

ಕೆಎಸ್‌ಆರ್‌ಟಿಸಿ | ಟಿಕೆಟ್‌ ಪಡೆಯದೆ ಪ್ರಯಾಣ ಬೆಳೆಸಿದ್ದ 3208 ಪ್ರಯಾಣಿಕರಿಗೆ ದಂಡ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ ಟಿಕೆಟ್‌ ಪಡೆಯದೆ ಪ್ರಯಾಣ ಬೆಳೆಸಿದ್ದ 3208 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ ಎಂದು ನಿಗಮ ತಿಳಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ನಿಗಮ, “2023ರ ಆಗಸ್ಟ್‌ನಲ್ಲಿ...

ಬೆಂಗಳೂರು | ಆರ್‌ಟಿಒ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರ ದಾಳಿ

ಬೆಂಗಳೂರಿನಲ್ಲಿರುವ ಹಲವು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (ಆರ್‌ಟಿಒ) ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಆರ್‌ಟಿಒ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಬುಧವಾರ ಏಕಕಾಲದಲ್ಲಿ...

ಬೆಂಗಳೂರು | ಒತ್ತುವರಿ ತೆರವು ವಿಫಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ: ತುಷಾರ್ ಗಿರಿನಾಥ್

"ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ನೀಡಲಾಗಿರುವ ಕಾರ್ಯಸೂಚಿಯಂತೆ, ಬೃಹತ್ ನೀರುಗಾಲುವೆ ವಿಭಾಗದ ಕಾರ್ಯಪಾಲಕ ಅಭಿಯಂತರರು 10 ದಿನಗಳಲ್ಲಿ ಹೊಸ...

ಬೆಂಗಳೂರು | ವಿಜ್ಞಾನಿಯ ಕಾರಿಗೆ ಕಲ್ಲೆಸೆತ; ಮೂವರ ಬಂಧನ

ವಿಜ್ಞಾನಿಯ ಕಾರಿಗೆ ಕಲ್ಲೆಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೊರವಲಯದ ರಾವುತನಹಳ್ಳಿ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿತ್ತು. ಆಗಸ್ಟ್‌ 24ರಂದು ರಾತ್ರಿ 12:45ರ ಸುಮಾರಿಗೆ ಮನೆಗೆ ತೆರಳುತ್ತಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ