ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಟರ್ಮಿನಲ್ 2ರಲ್ಲಿ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆ ಆರಂಭವಾಗಿದೆ. ಇದೀಗ, ಕೆಐಎ ಆವರಣದೊಳಗೆ ಮೂರನೇ ಟರ್ಮಿನಲ್ 2030ರಲ್ಲಿ ಆರಂಭವಾಗಲಿದೆ ಎಂಬ ಸುದ್ದಿ ಕೇಳಿಬಂದಿದೆ.
ಬೆಂಗಳೂರು ಇಂಟರ್‌ನ್ಯಾಷನಲ್...
ಸಚಿವ ಡಿ.ಸುಧಾಕರ್ ಅವರ ಗೂಂಡಾವರ್ತನೆ ಅಕ್ಷಮ್ಯ. ತಕ್ಷಣ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಅವರು ಆಗ್ರಹಿಸಿದ್ದಾರೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್...
ದುರುದ್ದೇಶಪೂರ್ವಕವಾಗಿ ಸುಳ್ಳು ಸುದ್ದಿಯ ಜೊತೆಗೆ ಕೋಮು ಪ್ರಚೋದನೆ ನೀಡಿರುವ ಆರೋಪ
ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದ ಕೆಎಂಡಿಸಿ ಅಧಿಕಾರಿ
ಕರ್ನಾಟಕ ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆಯ ಬಗ್ಗೆ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಲ್ಲದೇ, ದುರುದ್ದೇಶಪೂರ್ವಕವಾಗಿ...
ಬೆಂಗಳೂರು ವಿಮಾನ ನಿಲ್ದಾಣದಲ್ಲಿ 1.02 ಕೆಜಿ ಹೈಗ್ರೇಡ್ ಕೊಕೇನ್ ಕಳ್ಳಸಾಗಣೆ ಮಾಡಲು ಯತ್ನಿಸಿದ ಕೀನ್ಯಾ ಮೂಲದ ಮಹಿಳೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬಂಧಿಸಿದೆ.
ಆರೋಪಿ ಅಜೆಂಗ್ ಓ ಕ್ಯಾರೋಲಿನ್ ಅಗೋಲಾ ತನ್ನ...
ಆಟೋ ರೀಕ್ಷಾ ಚಾಲಕನೊಬ್ಬ ಯುವತಿ ಹೋಗಬೇಕಾಗಿರುವ ಸ್ಥಳಕ್ಕೆ ಗೊತ್ತು ಮಾಡಿದ್ದ ಮಾರ್ಗದಲ್ಲಿ ತೆರಳದೆ ಬೇರೆ ಮಾರ್ಗದಿಂದ ತೆರಳುವಾಗ ಅನುಮಾನಗೊಂಡ ಯುವತಿ ಆಟೋದಿಂದ ಜಿಗಿದು ಗಾಯಗೊಂಡಿರುವ ಘಟನೆ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪೈ...
'ಬೆಂಗಳೂರು ಸೇರಿ ಒಂದು ನೂರು ಕಿಮೀ ವ್ಯಾಪ್ತಿಯೊಳಗೆ ಆಡಿಟಿಂಗ್ ಆಗಲಿ'
'ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಿ'
ಬೆಂಗಳೂರು ಮತ್ತು ಅದರ ಸುತ್ತಮುತ್ತಲಿನ ಒಂದು ನೂರು ಕಿಮೀ ವ್ಯಾಪ್ತಿಯ ಒಳಗಿನ ರೆಸಾರ್ಟ್...
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ಪರೀಕ್ಷಾ ಮೌಲ್ಯಮಾಪನ ಪೂರ್ಣಗೊಂಡಿದ್ದು, ಸೆ.12 ರ ಸಂಜೆ 4 ಗಂಟೆಯ ನಂತರ ಫಲಿತಾಂಶ ಪ್ರಕಟವಾಗಲಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು...
ತಮಿಳುನಾಡಿಗೆ ಸೇರಿದ ನಾಲ್ಕು ಸಾರಿಗೆ ಬಸ್‌ಗಳ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಬೆಂಗಳೂರಿನ ಸ್ಯಾಟ್ಲೈಟ್ ಸಮೀಪದ ಭಾರತ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಸೆ.11ರ ಮಧ್ಯರಾತ್ರಿ ತಮಿಳುನಾಡು ಸಾರಿಗೆ ಬಸ್‌ಗಳ ಮೇಲೆ ಕಲ್ಲು...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಒಕ್ಕೂಟ ಸೆ.11 ರಂದು ಬಂದ್‌ಗೆ ಕರೆ ನೀಡಿತ್ತು. ನಗರದ ಫ್ರೀಡಂ ಪಾರ್ಕ್‌ನಲ್ಲಿ ಆಟೋ, ಕ್ಯಾಬ್ ಬಸ್ ಚಾಲಕರು ಮತ್ತು ಮಾಲೀಕರು ಪ್ರತಿಭಟನೆ ನಡೆಸುತ್ತಿದ್ದರು. ಇತ್ತಕಡೆ ನಗರದೆಲ್ಲೆಡೆ...
ಸೆ.11ರಂದು ರಾಜ್ಯ ರಾಜಧಾನಿ ಬೆಂಗಳೂರು ಖಾಸಗಿ ಬಸ್, ಕ್ಯಾಬ್ ಹಾಗೂ ಆಟೋಗಳ ಸಂಚಾರವಿಲ್ಲದೆ ಸಂಪೂರ್ಣ ಸ್ತಬ್ದವಾಗಿತ್ತು. ಭಾನುವಾರ (ಸೆ.10) ರಾತ್ರಿ 12 ಗಂಟೆಯಿಂದ ಸೋಮವಾರ ರಾತ್ರಿ 12 ಗಂಟೆಯವರೆಗೆ ಖಾಸಗಿ ವಾಹನಗಳ ಸಂಚಾರಕ್ಕೆ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದ ಖಾಸಗಿ ಸಾರಿಗೆ ಒಕ್ಕೂಟದವರು ಕರೆ ನೀಡಿರುವ ‘ಬೆಂಗಳೂರು ಬಂದ್’ ವಾಪಸ್ ಪಡೆದಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, 32 ಬೇಡಿಕೆಗಳ...
ಟ್ವಿಟ್ಟರ್‌ನಲ್ಲಿ ಫೋಟೋ ಹಂಚಿಕೊಂಡ ಟೀಮ್ ಇಂಡಿಯಾದ ಮಾಜಿ ಸ್ಪಿನ್ನರ್
ನನ್ನ ಸರ್ಕಲ್ ಗೆ ಒಂದು ಟಿಕೆಟ್ ಕೊಡಿ ಎಂದು ಕೇಳಿದ್ರಾ? ನೆಟ್ಟಿಗರಿಂದ ಹಾಸ್ಯ ಚಟಾಕಿ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು(ಸೆ.11) ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರ...