ಬೆಂಗಳೂರು ನಗರ

ಬೆಂಗಳೂರು ಬಂದ್ | ರ‍್ಯಾಪಿಡೋ ಬೈಕ್ ಚಾಲಕರ ಮೇಲೆ ಹಲ್ಲೆ ನಡೆಸುತ್ತಿರುವ ಪ್ರತಿಭಟನಾನಿರತರು

ಸೆ.11 ರಂದು ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ನಗರದ ನಾಲ್ಕು ಭಾಗಗಳಲ್ಲಿಯೂ ಪ್ರತಿಭಟನೆ ನಡೆಸುತ್ತಿವೆ. ಎಲ್ಲೆಡೆ ಖಾಸಗಿ ವಾಹನಗಳ ಸಂಚಾರ ಬಂದ ಆಗಿದೆ. ಈ ವೇಳೆ, ರಸ್ತೆಗಿಳಿಯುವ ಆಟೋ,...

ಖಾಸಗಿ ಸಾರಿಗೆಯವರ ನಷ್ಟ ತುಂಬಿಕೊಡಲು ಸರ್ಕಾರಕ್ಕೆ ಆಗಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ ಸಂಸ್ಥೆಗಳಿಗೆ ನಷ್ಟವುಂಟಾಗಿದೆ ಎಂಬುದನ್ನು ಸಮರ್ಥನೀಯವಲ್ಲ. ಖಾಸಗಿ ಸಾರಿಗೆಯವರ ನಷ್ಟ ತುಂಬಿಕೊಡಲು ಸರ್ಕಾರಕ್ಕೆ ಆಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ...

ಬೆಂಗಳೂರು ಬಂದ್ | ರಸ್ತೆಗಿಳಿದ ವಾಹನದ ಮೇಲೆ ಕಲ್ಲು ತೂರಾಟ, ಚಾಲಕರಿಗೆ ಸನ್ಮಾನ

ನಾನಾ ಬೇಡಿಕೆಗಳ ಈಡೇರಿಕೆಗಾಗಿ ಖಾಸಗಿ ಸಾರಿಗೆ ಒಕ್ಕೂಟ ಸೆ.11 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದೆ. ಈ ಹಿನ್ನೆಲೆ, ಭಾನುವಾರ ಮಧ್ಯರಾತ್ರಿಯಿಂದಲೇ ಹಲವು ಖಾಸಗಿ ವಾಹನಗಳ ಸಂಚಾರ ಬಂದ್ ಮಾಡಲಾಗಿದೆ. ರಸ್ತೆಗಿಳಿದ ಕೆಲವು...

ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯಿಂದ ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲು: ಹೆಚ್ ಡಿ ಕುಮಾರಸ್ವಾಮಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿರುವ ಖಾಸಗಿ ಸಾರಿಗೆ ಒಕ್ಕೂಟದವರು ಕರೆ ನೀಡಿರುವ 'ಬೆಂಗಳೂರು ಬಂದ್‌' ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಕಿಡಿಕಾರಿರುವ ಜೆಡಿಎಸ್ ಮುಖಂಡ ಹೆಚ್ ಡಿ ಕುಮಾರಸ್ವಾಮಿ, ಅವೈಜ್ಞಾನಿಕ, ಅರೆಬೆಂದ 'ಶಕ್ತಿ'...

ಬೆಂಗಳೂರು ಬಂದ್ | ರಸ್ತೆಗಿಳಿಯದ ಖಾಸಗಿ ವಾಹನ; ಪ್ರಯಾಣಿಕರ ಪರದಾಟ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೆ.11 ರಂದು ಖಾಸಗಿ ಸಾರಿಗೆ ಒಕ್ಕೂಟ ಮುಷ್ಕರ ನಡೆಸುತ್ತಿದ್ದು, ನಗರದೆಲ್ಲೆಡೆ ಕ್ಯಾಬ್‌ ಹಾಗೂ ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣ ಬಂದ್‌ ಆಗಿದೆ. ದಿನನಿತ್ಯ ರಸ್ತೆಗೆ ಇಳಿಯುತ್ತಿದ್ದಂತಹ ಆಟೋ ರಿಕ್ಷಾಗಳ...

ಬೆಂಗಳೂರು | ರಿಯಾಯಿತಿ ಪಾವತಿಗೆ ಗಡುವು ಮುಕ್ತಾಯ; ₹9 ಕೋಟಿಗೂ ಅಧಿಕ ದಂಡ ಸಂಗ್ರಹ

ಸಂಚಾರ ನಿಯಮ‌ ಉಲ್ಲಂಘಿಸಿದ ವಾಹನ ಸವಾರರಿಗೆ ಶೇ.50ರಷ್ಟು ರಿಯಾಯಿತಿ ದಂಡ ಪಾವತಿ ಸೆಪ್ಟೆಂಬರ್‌ 9 ಕೊನೆಯಾಗಿದ್ದು, ಒಂದೇ ದಿನದಲ್ಲಿ ವಾಹನ ಸವಾರರು ಒಂದು ಕೋಟಿ ರೂ.ಗೂ ಅಧಿಕ ದಂಡ ಕಟ್ಟಿದ್ದಾರೆ. ರಿಯಾಯಿತಿ ದಂಡ...

ಬೆಂಗಳೂರು | ಪೇಸ್ಟ್‌ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ; ಇಬ್ಬರ ಬಂಧನ

ದುಬೈನಿಂದ ಎಮಿರೇಟ್ಸ್ ವಿಮಾನದಲ್ಲಿ ಶನಿವಾರ ರಾತ್ರಿ ಬೆಂಗಳೂರಿಗೆ ಬಂದಿಳಿದ ಪ್ರಯಾಣಿಕರಿಬ್ಬರಿಂದ ಅಂದಾಜು ₹1.54 ಕೋಟಿ ಮೌಲ್ಯದ 2.8 ಕೆಜಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಈ ಸುದ್ದಿ...

ಇಂದಿನ ಶಿಕ್ಷಣ ಪದ್ಧತಿಯಲ್ಲಿ ಅನ್ಯಾಯ ಮತ್ತು ತಾರತಮ್ಯ ಅಡಗಿವೆ: ಕೋಟಿಗಾನಹಳ್ಳಿ ರಾಮಯ್ಯ

ಇಂದಿನ ಶಿಕ್ಷಣ ಪದ್ಧತಿಯಲ್ಲಿ ಅನ್ಯಾಯ ಮತ್ತು ತಾರತಮ್ಯಗಳು ಅಡಗಿವೆ. ಇದೀಗ, ಮಕ್ಕಳಿಗೆ ಶಿಕ್ಷಣ ನೀಡುವ ನೈತಿಕತೆಯೇ ನಮಗೆ ಇಲ್ಲದಂತಾಗಿದೆ. ಹೀಗಿರುವಾಗ ಅವರಿಗೆ ಯಾವ ರೀತಿಯ ನೀತಿ ಶಿಕ್ಷಣ ನೀಡಲು ಸಾಧ್ಯ. ಆ ಅರ್ಹತೆಯನ್ನೇ...

ಬೆಂಗಳೂರು | ಜನರನ್ನು ವಂಚಿಸಲು ಬಳಸುತ್ತಿದ್ದ 15,000 ಸಿಮ್ ಕಾರ್ಡ್‌ ಬ್ಲಾಕ್ ಮಾಡಿದ ಪೊಲೀಸರು

ಸೈಬರ್ ಕ್ರೈಮ್ ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ಮೂರು ವಾರಗಳಲ್ಲಿ ವಂಚಕರು ಬೆಂಗಳೂರಿನ ನಿವಾಸಿಗಳನ್ನು ವಂಚಿಸಲು ಬಳಸುತ್ತಿದ್ದ 15,000 ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ನಗರ ಪೊಲೀಸರು ಗುರುತಿಸಿ ಬ್ಲಾಕ್ ಮಾಡಿದ್ದಾರೆ. ನಗರ ವ್ಯಾಪ್ತಿಯಲ್ಲಿ ಸೈಬರ್...

ಬೆಂಗಳೂರು | ರಸ್ತೆ ಮಧ್ಯೆ ನಿಂತ ಹೆಲಿಕಾಪ್ಟರ್: ಮತ್ತಷ್ಟು ಹೆಚ್ಚಾದ ಸಂಚಾರ ದಟ್ಟಣೆ

ರಾಜ್ಯ ರಾಜಧಾನಿ ಬೆಂಗಳೂರು ವಾಹನ ಸಂಚಾರ ದಟ್ಟಣೆಗೆ ದೇಶದಲ್ಲಿಯೇ ಕುಖ್ಯಾತಿ ಗಳಿಸಿದೆ. ಇದಕ್ಕೆ ಇದೀಗ ಪುಷ್ಟಿ ನೀಡುವಂತೆ ಬಾನಲ್ಲಿ ಹಾರಾಡುವ ಹೆಲಿಕಾಪ್ಟರ್‌ವೊಂದು ರಸ್ತೆಯ ಮೇಲೆ ನಿಂತು ಮತ್ತಷ್ಟು ಸಂಚಾರ ದಟ್ಟಣೆಗೆ ತೊಂದರೆ ಮಾಡಿದಂತಹ...

ಬ್ರ್ಯಾಂಡ್ ಬೆಂಗಳೂರಲ್ಲ, ಮೊದಲು ಬಿಬಿಎಂಪಿ ಚುನಾವಣೆ ನಡೆಸಿ: ಆಪ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಚುನಾವಣೆ ನಡೆದು ಎರಡು ವರ್ಷಗಳು ಕಳೆದಿವೆ. ಹಿಂದಿನ ಬಿಜೆಪಿ ಸರ್ಕಾರ ಗ್ರೇಟರ್‌ ಬೆಂಗಳೂರು ಮಾಡುವುದಾಗಿ ತಿಳಿಸಿತ್ತು. ಅದರಂತೆ, ನಾಲ್ಕೈದು ಪಾಲಿಕೆಗಳನ್ನು ವಿಂಗಡಿಸಲು ನಿರ್ಧಾರ ಮಾಡಿತ್ತು. ಕೊರೊನಾ...

ಬೆಂಗಳೂರು | ದೂರು ನೀಡಲು ಹೋದ ವಕೀಲರನ್ನೇ ಸೆಲ್ ಒಳಗೆ ಹಾಕಿದ ಪೊಲೀಸರು

ಠಾಣೆಗೆ ದೂರು ನೀಡಲು ಹೋದ ವಕೀಲರನ್ನೇ ಪೊಲೀಸರು ಸೆಲ್‌ ಒಳಗೆ ಹಾಕಿ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್‌ ಠಾಣೆಯಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಶ್ಯಾನುಬೋಗನಹಳ್ಳಿಯಲ್ಲಿರುವ ಸರ್ಕಾರಿ ಜಮೀನು...

ಈ ಹೊತ್ತಿನ ಪ್ರಮುಖ ಸುದ್ದಿ