ಬೆಂಗಳೂರು ನಗರ

ಆತ್ಮತೃಪ್ತಿ ಮತ್ತು ಸಹಬಾಳ್ವೆ ನಮ್ಮ ನೆಲಮೂಲ ಸಂಸ್ಕೃತಿ : ನರಹಳ್ಳಿ ಬಾಲಸುಬ್ರಹ್ಮಣ್ಯ

“ಮಾಸ್ತಿಯವರು ಯಾವಾಗಲೂ ಹೇಳುತ್ತಿದ್ದ ಮಾತೆಂದರೆ ಸಾತ್ವಿಕ ಶಕ್ತಿ ಸುಮ್ಮನಿದ್ದರೆ, ತಾಮಸ ಶಕ್ತಿ ವಿಜೃಂಭಿಸುತ್ತದೆ. ಆಧುನಿಕ ಶಿಕ್ಷಣ ಪದ್ಧತಿ ನಮ್ಮ ಪರಿಸರವನ್ನು ಮಾತ್ರವಲ್ಲ ಅಂತರಂಗವನ್ನು ಕಲುಷಿತಗೊಳಿಸಿದೆ. ನಾವು ಮತ್ತೆ ಸ್ಥಳೀಯ ಸಂಸ್ಕೃತಿಯ ಕಡೆಗೆ ಮುಖ ಮಾಡಬೇಕಿದೆ....

ಬೆಂಗಳೂರು | ತಾಯಿ, ಮಗನ ಬರ್ಬರ ಹತ್ಯೆ; ಆರೋಪಿ ಪತ್ತೆಗೆ ತಂಡ ರಚನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭಯಾನಕ ಘಟನೆ ನಡೆದಿದೆ. ನಗರದ ಬಾಗಲಗುಂಟೆಯ ರವೀಂದ್ರನಗರದಲ್ಲಿ ತಾಯಿ ಮತ್ತು ಮಗನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸೆ. 5ರ ಸಂಜೆ ಘಟನೆ ನಡೆದಿದ್ದು, ಒಂದು ದಿನ ತಡವಾಗಿ ಬೆಳಕಿಗೆ...

ಮಹಿಳೆಯರಿಗೆ ಸುರಕ್ಷತೆ ಇಲ್ಲದಂತಾದ ಬೆಂಗಳೂರು ನಗರ – ನಿಷ್ಕ್ರಿಯ ಪೊಲೀಸ್ ಇಲಾಖೆ

ಮಂಗಳವಾರ ನಗರದ ಚರ್ಚ್ ಸ್ಟ್ರೀಟ್ ಕಚೇರಿವೊಂದಕ್ಕೆ ಏಕಾಏಕಿ ಪ್ರವೇಶಿಸಿದ ಕಾಮುಕನೊಬ್ಬ ಕಚೇರಿಯಲ್ಲಿದ್ದ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಯುವಕನೊಬ್ಬ ಕಚೇರಿ ಪ್ರವೇಶಿಸಿ ಉದ್ಯೋಗಿಗೆ ನೇರವಾಗಿ ಲೈಂಗಿಕ...

ರಾಜ್ಯಾದ್ಯಂತ ಒಂದು ವಾರ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಹಲವೆಡೆ ಮಂಗಳವಾರ ಉತ್ತಮ ಮಳೆಯಾಗಿದೆ. ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಹವಾಮಾನ...

ಬೆಂಗಳೂರು | ದೇಶದ ಮೊದಲ 500 ಕೆವಿಎ ಭೂಗತ ಪರಿವರ್ತಕ ಕೇಂದ್ರ ನಿರ್ಮಾಣ

ದೇಶದಲ್ಲೇ ಪ್ರಪ್ರಥಮ ಬಾರಿಗೆ ಉದ್ಯಾನನಗರಿ ಬೆಂಗಳೂರಿನಲ್ಲಿ 500 ಕೆವಿಎ ಭೂಗತ ಪರಿವರ್ತಕ ಕೇಂದ್ರ ನಿರ್ಮಿಸಲಾಗಿದೆ. ಈ ಭೂಗತ ಪರಿವರ್ತಕ ಕೇಂದ್ರವನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮಂಗಳವಾರ ಉದ್ಘಾಟನೆ ಮಾಡಿದರು. ಬೆಂಗಳೂರು ವಿದ್ಯುತ್...

ಕೃಷ್ಣ ಜನ್ಮಾಷ್ಟಮಿ | ಸೆ. 6 ಮತ್ತು 7ರಂದು ಬೆಂಗಳೂರಿನ ಕೆಲವೆಡೆ ಸಂಚಾರ ಬದಲಾವಣೆ; ಇಲ್ಲಿದೆ ನೋಡಿ

ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲೆಡೆ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಕಳೆಗಟ್ಟುತ್ತಿದೆ. ಜನ್ಮಾಷ್ಟಮಿಯನ್ನು ವಿಜೃಂಭಣೆಯಿಂದ ಆಚರಿಸಲು ಕೃಷ್ಣನ ಭಕ್ತರು ಸಿದ್ಧತೆ ನಡೆಸಿದ್ದಾರೆ. ಮುಖ್ಯವಾಗಿ ನಗರದ ವೆಸ್ಟ್‌ ಆಫ್ ಕಾರ್ಡ್‌ ರಸ್ತೆಯಲ್ಲಿರುವ ಇಸ್ಕಾನ್ ದೇಗುಲಕ್ಕೆ ಬುಧವಾರ...

ಸನಾತನ ಹೇಳಿಕೆ | ಉದಯನಿಧಿ ಸ್ಟಾಲಿನ್ ವಿರುದ್ಧ ಬಿಜೆಪಿಯಿಂದ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು

ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹಿಸಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ದೂರು ಐಪಿಸಿ ಕಲಂ 120ಬಿ, 153ಎ, 295 ಮತ್ತು 504 ರ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಒತ್ತಾಯ ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ...

ದೇಶದಲ್ಲಿ ಹಿಂಸೆಯ ವಾತಾವರಣ ರೂಪುಗೊಂಡಿದೆ: ರಾಕೇಶ್‌ ಟಿಕಾಯತ್

ದೇಶದಲ್ಲಿ ಹಿಂಸೆಯ ವಾತಾವರಣ ರೂಪುಗೊಂಡಿದ್ದು, ಗೌರಿ ಲಂಕೇಶ್‌ ಕೂಡಾ ಇದಕ್ಕೆ ಬಲಿಯಾದರು. ಈ ರೀತಿಯ ಕೃತ್ಯಗಳು ಹಲವು ವರ್ಷಗಳಿಂದಲೇ ನಡೆಯುತ್ತಿವೆ. 2015ರಲ್ಲಿ ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ ಗಲಭೆಯಾಯಿತು. 2017ರಲ್ಲಿ ಗೌರಿ ಬಲಿಯಾದರು....

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಎಲ್ಲರಿಗೂ ಸಮಾಧಾನವಾಗುವ ತೀರ್ಪು ಬರುವ ಭರವಸೆ ಇದೆ: ಸಿಎಂ ಸಿದ್ದರಾಮಯ್ಯ

ಗಾಂಧೀಜಿಯನ್ನು ಕೊಂದ ಮನಸ್ಥಿತಿಯೇ ಗೌರಿಲಂಕೇಶ್, ಕಲ್ಬುರ್ಗಿಯವರನ್ನೂ ಕೊಂದಿದೆ: ಸಿಎಂ ಗೌರಿ ಲಂಕೇಶ್ ಸಮಾಜದಲ್ಲಿ‌ ದನಿ ಇಲ್ಲದವರ ದನಿಯಾಗಿದ್ದರು ಎಂದ ಮುಖ್ಯಮಂತ್ರಿ ಗೌರಿ ಲಂಕೇಶ್ ಅವರು ಹತ್ಯೆಯಾಗಿ 6 ವರ್ಷಗಳು ಕಳೆದಿವೆ. ಅವರ ಹತ್ಯೆ ಪ್ರಕರಣದ ತನಿಖೆ...

ಅಸಹಿಷ್ಣುತೆ ದೇಶವನ್ನು ಆಳುತ್ತಿದೆ: ಶೈಲಜಾ ಟೀಚರ್

ಅಸಹಿಷ್ಣುತೆ ಈ ದೇಶವನ್ನು ಆಳುತ್ತಿದೆ. ಬಾಬಾ ಸಾಹೇಬರ ನೇತೃತ್ವದಲ್ಲಿ ರಚಿತವಾದ ಸಂವಿಧಾನವನ್ನು ಇಪ್ಪತ್ತು ವರ್ಷಗಳ ನಂತರವೂ ಕಾಪಾಡಿಕೊಳ್ಳಬೇಕಾದ ಸ್ಥಿತಿ ಬಂದಿದೆ ಎಂದು ಕೇರಳದ ಮಾಜಿ ಸಚಿವೆ, ಶಾಸಕಿ ಶೈಲಜಾ ಟೀಚರ್ ಹೇಳಿದರು. ಬೆಂಗಳೂರಿನಲ್ಲಿ ನಡೆದ...

ಕೆಲವರಿಗೆ ʼಇಂಡಿಯಾʼವೆಂಬ ಪದವನ್ನೇ ಕೇಳಲು ಆಗುತ್ತಿಲ್ಲ: ಪತ್ರಕರ್ತೆ ಸುಪ್ರಿಯಾ ಶ್ರೀನಾಟೆ

ಪ್ರಸ್ತುತ ಸಂದರ್ಭದಲ್ಲಿ ಭಾರತ ಎಂದರೆ ಯಾವುದು? ಕೆಲವರಿಗೆ ʼಇಂಡಿಯಾʼ ಎಂಬ ಪದವನ್ನೇ ಕೇಳಲು ಸಾಧ್ಯವಿಲ್ಲ. ಇಂಡಿಯಾ ಎಂಬ ಹೆಸರು ಸಂವಿಧಾನದಿಂದ ದೊರಕಿದೆ. ಆದರೆ ಇಂದು ʼಭಾರತ್ʼ ಎಂದು ಬದಲಿಸುವ ಪ್ರಯತ್ನ ನಡೆಯುತ್ತಿದೆ. ಇಂದಿನ...

ಪ್ರಧಾನಿ ನಮ್ಮ ಉಡುಗೆ ತೊಟ್ಟು, ನಮ್ಮನ್ನೇ ದಮನಿಸುತ್ತಿದ್ದಾರೆ: ಏಂಜೆಲಾ ಅಂಗದ್

ನಾನು ಕ್ರಿಶ್ಚಿಯನ್ ಸಮುದಾಯಕ್ಕೆ ಸೇರಿದವಳು. ನಾನು ದನ ತಿನ್ನುತ್ತೇನೆ, ಹಂದಿ ತಿನ್ನುತ್ತೇನೆ. ನಾನು ನನ್ನ ಜಾತಿ, ನನ್ನ ಧರ್ಮವನ್ನ ಉಡುಗೆಯ ಮೂಲಕ ತೋರಿಸುವುದಿಲ್ಲ. ನಾನು ನನ್ನಿಷ್ಟವಾದುದ್ದನ್ನು ತಿನ್ನುತ್ತೇನೆ, ಉಡುತ್ತೇನೆ, ನನ್ನ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗದು...

ಈ ಹೊತ್ತಿನ ಪ್ರಮುಖ ಸುದ್ದಿ