ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತನ್ನ ಐದು ಗ್ಯಾರಂಟಿಗಳ ಪೈಕಿ ಮೊದಲನೆಯದಾಗಿ ಶಕ್ತಿ ಯೋಜನೆಯನ್ನು ಜುಲೈ 11ರಂದು ಜಾರಿ ಮಾಡಿತ್ತು. ಈ ಯೋಜನೆ ಜಾರಿಯಾದ ಬಳಿಕ ಖಾಸಗಿ ವಾಹನ ಚಾಲಕರು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯವ್ಯಯದಲ್ಲಿ ಎಸ್ಸಿಎಸ್ಪಿ ಮತ್ತು ಟಿಎಸ್ಪಿ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿಪಡಿಸಿರುವ ಅನುದಾನವನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿ, ಪಾಲಿಕೆ ವ್ಯಾಪ್ತಿಯಲ್ಲಿ ಗುರುತಿಸಲಾಗಿರುವ ಕೊಳಗೇರಿ ಪ್ರದೇಶದಲ್ಲಿ ಅಗತ್ಯವಿರುವ ಮೂಲಭೂತ ಸೌಲಭ್ಯಗಳು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಕೆರೆಗಳು ಕಲುಷಿತಗೊಳ್ಳದಂತೆ ತಡೆಗಟ್ಟಲು ಗಣೇಶ ವಿಸರ್ಜನೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಆದ್ದರಿಂದ ಸಾರ್ವಜನಿಕರಿಗೆ ನಿಗದಿಪಡಿಸಿದ ಸ್ಥಳಗಳಲ್ಲೇ ಗಣೇಶ ಮೂರ್ತಿಗಳನ್ನು ವಿಸರ್ಜಿಸಬೇಕು. ಬಣ್ಣದ/ಪಿಒಪಿ ಗಣಪತಿ ಮೂರ್ತಿ ಪ್ರತಿಷ್ಠಾಪಿಸುವುದನ್ನು...
ಆಗಸ್ಟ್ 31ರ ರಾತ್ರಿ ಸುರಿದ ಧಾರಾಕಾರ ಮಳೆಗೆ ಮತ್ತೆ ರಾಜಧಾನಿ ಬೆಂಗಳೂರು ನಲುಗಿಹೋಗಿದೆ. ಮಾಗಡಿ ರಸ್ತೆ, ಮೈಸೂರು ರಸ್ತೆ, ಹೊರ ವರ್ತುಲ ರಸ್ತೆ, ಎಲೆಕ್ಟ್ರಾನಿಕ್ಸ್ ಸಿಟಿ, ಹಳೆ ವಿಮಾನ ನಿಲ್ದಾಣ ರಸ್ತೆ, ಕೋರಮಂಗಲ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಗಸ್ಟ್ 31ರ ರಾತ್ರಿ ಸುಮಾರು 10 ಗಂಟೆಯಿಂದ ಸತತ ಒಂದೂವರೆ ಗಂಟೆಗಳ ಕಾಲ ಗುಡುಗು, ಮಿಂಚಿನೊಂದಿಗೆ ಧಾರಾಕಾರ ಮಳೆಯಾಗಿದೆ. ಈ ಮಳೆ ಇನ್ನೂ ಐದು ದಿನಗಳ ಕಾಲ ಮುಂದುವರೆಯುವ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿಜ್ಞಾನಿಯೊಬ್ಬರು ಕೆಲಸಕ್ಕೆ ತೆರಳುತ್ತಿದ್ದ ವೇಳೆ, ರಸ್ತೆಯ ಮಧ್ಯೆ ಅಪರಿಚಿತ ವ್ಯಕ್ತಿಯೊಬ್ಬ ದಾಳಿ ಮಾಡಿದ್ದು, ಸದ್ಯ ಘಟನೆಗೆ ಸಂಬಂಧಿಸಿದಂತೆ ಜೆಬಿ ನಗರ ಪೊಲೀಸ್...
ಕ್ರಿಮಿನಲ್ ಬೆದರಿಕೆ ಮತ್ತು ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯ ಹೆಸರನ್ನು ಚಾರ್ಜ್‌ಶೀಟ್‌ನಿಂದ ತೆಗೆದುಹಾಕಲು ಪೊಲೀಸ್ ಹೆಡ್ ಕಾನ್‌ಸ್ಟೆಬಲ್‌ವೊಬ್ಬರು ₹25,000 ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಕಾನ್‌ಸ್ಟೆಬಲ್ ಅನ್ನು ಅಧಿಕಾರಿಗಳು ಮಂಗಳವಾರ ರೆಡ್‌ಹ್ಯಾಂಡ್...
ಕಟ್ಟಡದಿಂದ ಬಿದ್ದು ಉದ್ಯಮಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ನಾಗರಬಾವಿಯಲ್ಲಿ ನಡೆದಿದೆ.
ಮಾರಾಂಜಿನಪ್ಪ(62) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಾರಾಂಜಿನಪ್ಪ ಅವರು ಗುರುವಾರ ಮುಂಜಾನೆ 3 ಗಂಟೆ ವೇಳೆಗೆ ನಾಗರಬಾವಿಯಲ್ಲಿರುವ ತಮ್ಮ...
ರಾಜ್ಯ ಸರ್ಕಾರ ಗೂಡ್ಸ್ ವಾಹನಗಳ ತೆರಿಗೆ ಮೊತ್ತವನ್ನು ಅಧಿಕಗೊಳಿಸಿದ್ದು, ಲೈಫ್ ಟೈಂ ಟ್ಯಾಕ್ಸ್ ಪಾವತಿಗೆ ಜುಲೈ 28ರಂದು ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಿತ್ತು. ಇದೀಗ, ಈ ಕಾಯ್ದೆ ಗೂಡ್ಸ್ ವಾಹನ ಮಾಲೀಕರಿಗೆ ಹೊರೆಯಾಗಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೆ ಡ್ರಗ್ಸ್ ಹಾವಳಿ ಹೆಚ್ಚಳವಾಗುತ್ತಿದ್ದು, ಯುವಕ-ಯುವತಿಯರು, ವಿದ್ಯಾರ್ಥಿಗಳು ಡ್ರಗ್ಸ್‌ಗೆ ಬಲಿಯಾಗುತ್ತಿದ್ದಾರೆ. ನಗರದಲ್ಲಿ ನಡೆಯುತ್ತಿರುವ ಡ್ರಗ್ಸ್ ಹಾವಳಿಯನ್ನು ತಡೆಗಟ್ಟಲು ಬೆಂಗಳೂರು ಪೊಲೀಸರು ಸನ್ನದ್ಧರಾಗಿದ್ದು, ಡ್ರಗ್ಸ್ ಎಂಬ ಮಾದಕ ವಸ್ತುವಿನ...
ಗಾಯಕಿ ಸಂಗೀತಾ ಕಟ್ಟಿ ಸೇರಿದಂತೆ 10 ಮಂದಿಗೆ ಪ್ರಶಸ್ತಿ ಪ್ರಧಾನ
ನಾನಾ ಕ್ಷೇತ್ರಗಳ ಸಾಧಕರನ್ನು ಪ್ರೋತ್ಸಾಹಿಸುವುದು ಕಾರ್ಯಕ್ರಮದ ಉದ್ದೇಶ
“ಅಂತಾರಾಷ್ಟ್ರೀಯ ಮಹಿಳಾ ಸಾಧಕಿ ಪ್ರಶಸ್ತಿ-2023 ಹಾಗೂ ಯುವ ತಾರೆ ಪ್ರಶಸ್ತಿ-2023 ನೀಡಲು ಕಬ್ಬನ್ ಪಾರ್ಕ್ ನಡಿಗೆದಾರರ...
ಆಗಸ್ಟ್ 31ರಂದು ಕರ್ನಾಟಕ ವಿಧಾನ ಪರಿಷತ್‌ನ ನೂತನ ಸದಸ್ಯರಾಗಿ ಉಮಾಶ್ರೀ, ಎಂ ಆರ್ ಸೀತಾರಾಮ್ ಹಾಗೂ ಹೆಚ್ ಪಿ ಸುಧಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ನೂತನ...