ಬೆಂಗಳೂರು ನಗರ

ಕೆಐಎ ಟರ್ಮಿನಲ್ 2 | ತಾಂತ್ರಿಕ ಸಮಸ್ಯೆಯಿಂದಾಗಿ ವಿದೇಶಿ ವಿಮಾನಗಳ ಹಾರಾಟ ಮುಂದೂಡಿಕೆ

ವಿನೂತನ ಗಾರ್ಡನ್ ಹೊಂದಿರುವ ಕೆಐಎ ಟರ್ಮಿನಲ್ 2 ಪ್ರಯಾಣದ ಮಾಹಿತಿಗಾಗಿ ಆಯಾ ವಿಮಾನಯಾನ ಸಂಸ್ಥೆ ಸಂಪರ್ಕಿಸಿ ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಆ. 31ರಿಂದ ವಿದೇಶಿ ವಿಮಾನ ಹಾರಾಟ...

ಶಿವಮೊಗ್ಗ ವಿಮಾನ ನಿಲ್ದಾಣ ಮಲೆನಾಡ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ನಾಂದಿ: ಸಚಿವ ಎಂ ಬಿ ಪಾಟೀಲ್

ಶಿವಮೊಗ್ಗದಲ್ಲಿ ನಿರ್ಮಿಸಿರುವ ವಿಮಾನ ನಿಲ್ದಾಣಕ್ಕೆ ಮಲೆನಾಡ ಭಾಗದಲ್ಲಿ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕ ಅಭಿವೃದ್ದಿಗೆ ನಾಂದಿ ಹಾಡಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ತಿಳಿಸಿದರು. ಬೆಂಗಳೂರು- ಶಿವಮೊಗ್ಗ ನಡುವೆ ವಿಮಾನಯಾನ ಸಂಚಾರ...

ಬೆಂಗಳೂರು | 38 ವರ್ಷದ ಹಿಂದೆ ಸೈಕಲ್ ಕಳ್ಳತನ ಮಾಡಿದ್ದ ಆರೋಪಿಯ ಬಂಧನ

38 ವರ್ಷದ ಹಿಂದೆ ಕಳ್ಳತನ ಮಾಡಿದ್ದ ಆರೋಪಿಯನ್ನು ಕೊನೆಗೂ ಬೆಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಪಾಷಾ ಜಾನ್ ಎಂಬುವವರು ತಾವು 22 ವರ್ಷ ವಯಸ್ಸಿನಲ್ಲಿದ್ದಾಗ, ಅಂದರೆ 1985ರಲ್ಲಿ, ಸೈಕಲ್ ಕಳ್ಳತನ ಮಾಡಿದ್ದರು. ಈ...

ಗೋಲ್ ಗುಂಬಜ್ ಎಕ್ಸ್‌ಪ್ರೆಸ್‌ ರೈಲು ಸೇವೆ ಪಂಢರಪುರದವರೆಗೆ ವಿಸ್ತರಣೆ

ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿರುವ (ರೈಲುಗಳ ಸಂಖ್ಯೆ-16535/16536) ಮೈಸೂರು–ಸೋಲಾಪುರ-ಮೈಸೂರು ಗೋಲ್ ಗುಂಬಜ್ ಎಕ್ಸ್‌ಪ್ರೆಸ್‌ ರೈಲುಗಳನ್ನು ಪಂಢರಪುರ ನಿಲ್ದಾಣದವರೆಗೆ ವಿಸ್ತರಿಸುವ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ನೈರುತ್ಯ ರೈಲ್ವೆ ಇಲಾಖೆ ತಿಳಿಸಿದೆ. ಸೆಪ್ಟೆಂಬರ್...

ನಮ್ಮ ಮೆಟ್ರೋ | ಮೆಜೆಸ್ಟಿಕ್-ಎಂಜಿ ರೋಡ್ ನಡುವೆ ಹೆಚ್ಚುವರಿ ಟ್ರಿಪ್‌ ಕಾರ್ಯಾಚರಣೆ

ವಾರದ ಐದು ದಿನಗಳಲ್ಲಿ ಪ್ರಾಯೋಗಿಕವಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) - ಮಹಾತ್ಮಗಾಂಧಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಟ್ರಿಪ್‌ ಮೆಟ್ರೋ ಕಾರ್ಯಾಚರಣೆ ನಡೆಸಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ...

ಕನ್ನಡಿಗ, ಜಾವೆಲಿನ್ ಪಟು ಮನುಗೆ ಬೆಂಬಲ ನೀಡಿ: ಸಿಎಂಗೆ ಮೋಹನ್‌ ದಾಸರಿ ಮನವಿ

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆದ ಅಥ್ಲೆಟಿಕ್ಸ್‌ ವಿಶ್ವ ಚಾಂಪಿಯನ್‌ಷಿಪ್‌ ಕ್ರೀಡಾಕೂಟದ ಪುರುಷರ ಜಾವೆಲಿನ್ ಥ್ರೋ ವಿಭಾಗದಲ್ಲಿ ಚಿನ್ನದ ಪದಕ ಗೆದ್ದು ನೀರಜ್ ಚೋಪ್ರಾ ನೂತನ ಇತಿಹಾಸ ನಿರ್ಮಿಸಿದರು. ಈ ಐತಿಹಾಸಿಕ ಸಾಧನೆಗೆ ಇಡೀ ಭಾರತೀಯರು...

ಬೆಂಗಳೂರು | ಗೃಹಲಕ್ಷ್ಮಿ ಯೋಜನೆಗೆ 6 ಲಕ್ಷ ಫಲಾನುಭವಿಗಳ ಹೆಸರು ನೋಂದಣಿ

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ತನ್ನ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯನ್ನು ಬುಧವಾರ ಮೈಸೂರಿನಲ್ಲಿ ಜಾರಿ ಮಾಡಿದೆ. ಆರ್ಥಿಕ ಸಬಲೀಕರಣಕ್ಕಾಗಿ ಕಾಂಗ್ರೆಸ್‌ ಸರ್ಕಾರ ಮಹಿಳೆಯರ ಖಾತೆಗೆ ಪ್ರತಿ ತಿಂಗಳು...

ಬೆಂಗಳೂರು | 721 ಮೀ. ಸುರಂಗ ಮಾರ್ಗ ಕೊರೆದ ವಮಿಕ

721 ಮೀ. ಸುರಂಗ ಮಾರ್ಗವನ್ನು ಪೂರ್ಣಗೊಳಿಸಿ ಲ್ಯಾಂಗ್‌ಫೋರ್ಡ್ ಟೌನ್ ನಿಲ್ದಾಣದಲ್ಲಿ ಸುರಂಗ ಕೊರೆಯುವ ಯಂತ್ರ (ವಮಿಕ) ಆ. 30ರಂದು ಹೊರಬಂದಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌),...

ಬಿಬಿಎಂಪಿ ಅಗ್ನಿ ಅವಘಡ | ಮುಖ್ಯ ಎಂಜಿನಿಯರ್ ಪ್ರಹ್ಲಾದ್‌ಗೆ ಮತ್ತೊಮ್ಮೆ ನೋಟಿಸ್ ಜಾರಿ ಸಾಧ್ಯತೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕೇಂದ್ರ ಕಚೇರಿಯಲ್ಲಿರುವ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ, ಹಲಸೂರು ಗೇಟ್‌ ಠಾಣೆ ಪೊಲೀಸರು ಬಿಬಿಎಂಪಿ ಮುಖ್ಯ ಎಂಜಿನಿಯರ್ ಬಿ.ಎಸ್‌ ಪ್ರಹ್ಲಾದ್‌ ಅವರಿಗೆ...

ಬೆಂಗಳೂರು-ಮೈಸೂರು ಹೆದ್ದಾರಿ: 24 ಸ್ಕೈವಾಕ್‌ ನಿರ್ಮಿಸಲು ನಿರ್ಧರಿಸಿದ ಹೆದ್ದಾರಿ ಪ್ರಾಧಿಕಾರ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣವಾದ ಬಳಿಕ ಸುತ್ತಮುತ್ತ ಗ್ರಾಮಗಳಿಗಿದ್ದ ಸಂಪರ್ಕ ಕಡಿತಗೊಂಡಿದೆ. ಇದರಿಂದ ಸುತ್ತಮುತ್ತ ಗ್ರಾಮಗಳಲ್ಲಿ ವಾಸಿಸುವ ಜನರು ತಮ್ಮ ಗ್ರಾಮಗಳಿಗೆ ತೆರಳಲು ಹೆದ್ದಾರಿ ದಾಟಲು ಪರದಾಡುವಂತಾಗಿದೆ. ರಸ್ತೆ ದಾಟಲು ಜನರು ತಮ್ಮ...

ಬೆಂಗಳೂರು | ಇಸ್ರೋ ಯುವ ವಿಜ್ಞಾನಿ ಕಾರಿಗೆ ಕಲ್ಲೆಸೆದು ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳು; ದೂರು ದಾಖಲು

ಇಸ್ರೋ ಯುವ ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರಿಗೆ ದುಷ್ಕರ್ಮಿಗಳು ಕಲ್ಲೆಸೆದು ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ...

ಬೆಂಗಳೂರು | ಪಟ್ಟಾಭಿರಾಮನಗರದಲ್ಲಿ ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸುವ ಘಟಕ ಉನ್ನತೀಕರಣ

ಬೆಂಗಳೂರಿನ ದಕ್ಷಿಣ ವಲಯ ಪಟ್ಟಾಭಿರಾಮನಗರದಲ್ಲಿ ಹಸಿ ತ್ಯಾಜ್ಯದಿಂದ ಜೈವಿಕ ಅನಿಲ ಉತ್ಪಾದಿಸುವ ಘಟಕವನ್ನು ಉನ್ನತೀಕರಿಸಲಾಗಿದ್ದು, ಅದನ್ನು ಪ್ರಾಯೋಗಿಕವಾಗಿ ಪ್ರಾರಂಭಿಸಲು ಬಿಬಿಎಂಪಿ ದಕ್ಷಿಣ ವಲಯ ಆಯುಕ್ತ ಜಯರಾಮ್ ರಾಯಪುರ ಅಧಿಕಾರಿಗಳಿಗೆ ಸೂಚನೆ ನೀಡಿದರು. ದಕ್ಷಿಣ ವಲಯ...

ಈ ಹೊತ್ತಿನ ಪ್ರಮುಖ ಸುದ್ದಿ