ಬೆಂಗಳೂರು ನಗರ

ಬೆಂಗಳೂರು | ಶಾಲೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಹರಿದ ಬಿಎಂಟಿಸಿ ಬಸ್‌; ಸಾವು

ಬೈಕ್‌ನಲ್ಲಿ ತಂದೆಯೊಂದಿಗೆ ಶಾಲೆಗೆ ತೆರಳುತ್ತಿದ್ದ ನಾಲ್ಕು ವರ್ಷದ ಮಗುವಿನ ಮೇಲೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ ಹರಿದು ಮಗು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ನಡೆದಿದೆ. ನಾಲ್ಕು ವರ್ಷದ ಮಗು ಪೂರ್ವಿ...

ಕುಡಿಯುವ ನೀರಿನ ಬೆಲೆ ದುಪ್ಪಟ್ಟು; ಕಂಗಾಲಾದ ನಗರದ ನಾಗರಿಕರು

ವಿದ್ಯುತ್ ದರ ಏರಿಕೆಯಾದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನ ಹಲವು ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಬೆಲೆ ಏರಿಕೆಯಾಗಿದ್ದು, ಸಾರ್ವಜನಿಕರ ಮೇಲೆ ಮತ್ತೆ ಹೊರೆ ಬಿದ್ದಂತಾಗಿದೆ. ನಿತ್ಯ ಕುಡಿಯುವ ನೀರಿಗೆ ಒಮ್ಮೆಲೆ ದರ ಹೆಚ್ಚಳವಾದ್ದರಿಂದ...

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ತಂದೆ-ಮಗನ ಬಂಧನ

ಐದು ವರ್ಷದ ಮಗುವಿನ ಮೇಲೆ ತಂದೆ-ಮಗ ಸೇರಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸುಂಕದಕಟ್ಟೆ ಚಂದನ ಲೇಔಟ್‌ ನಿವಾಸಿ ನಾಗರಾಜು ಮತ್ತು...

ಬೆಂಗಳೂರು | ಕ್ಯಾಶ್‌ಬ್ಯಾಕ್ ಆಫರ್ ಎಂದು ನಂಬಿಸಿ ಹೋಟೆಲ್‌ ಮಾಲೀಕನಿಗೆ ವಂಚನೆ

ಹೋಟೆಲ್‌ ಮಾಲೀಕರೊಬ್ಬರಿಗೆ ಆನ್‌ಲೈನ್ ಪೇಮೆಂಟ್‌ ಆ್ಯಪ್‌ನಲ್ಲಿ ಕ್ಯಾಶ್ ಬ್ಯಾಕ್ ಬರುತ್ತದೆ ಎಂದು ನಂಬಿಸಿ ಅಕೌಂಟ್‌ನಿಂದ ಸಾವಿರಾರು ರೂಪಾಯಿ ಹಣ ವರ್ಗಾವಣೆ ಮಾಡಿಸಿಕೊಂಡು ದುಷ್ಕರ್ಮಿಗಳು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಿರಿಯಾನಿ ಹೋಟೆಲ್‌ ಮಾಲೀಕ...

ಬೆಂಗಳೂರು | ಆ.16 ಮತ್ತು 17 ರಂದು ವಿದ್ಯುತ್ ವ್ಯತ್ಯಯ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್‌)ನ ನಿರ್ವಹಣಾ ಕಾರ್ಯಗಳಿರುವ ಹಿನ್ನೆಲೆ, ಆ.16 ಮತ್ತು ಆ.17ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ...

‘ಹೊಲೆಗೇರಿ’ ಹೇಳಿಕೆ | ಸಚಿವ ಎಸ್ ಎಸ್ ಮಲ್ಲಿಕಾರ್ಜುನ ವಿರುದ್ಧ ಎಫ್‌ಐಆರ್ ದಾಖಲಿಸಲು ದೂರು

ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಾತನಾಡಿದ್ದ ಸಚಿವರ ಹಳೆಯ ವಿಡಿಯೋ ವೈರಲ್ ಎಫ್ಐಆರ್ ದಾಖಲಿಸಲು ಪೊಲೀಸರಿಂದ ನಿರಾಸಕ್ತಿ : ದೂರುದಾರೆ ಪಿ. ಯಶೋಧಾ ಆರೋಪ ನಟ ಉಪೇಂದ್ರ ಅವರು ನೀಡಿದ್ದ 'ಊರಿದ್ದ ಮೇಲೆ ಹೊಲೆಗೇರಿ ಇರುತ್ತೆ' ಎಂಬ...

ನಮ್ಮ ಮೆಟ್ರೋ | ನೇರಳೆ ಮಾರ್ಗದ ರೈಲು ಸಂಚಾರದಲ್ಲಿ ಬದಲಾವಣೆ; ಇಲ್ಲಿದೆ ನೋಡಿ

ನೇರಳೆ ಮಾರ್ಗದ ಕೆಂಗೇರಿ ಮತ್ತು ಚಲ್ಲಘಟ್ಟ ಹಾಗೂ ಬೈಯಪ್ಪನಹಳ್ಳಿ ಮತ್ತು ಕೃಷ್ಣರಾಜಪುರ ಮೆಟ್ರೋ ನಿಲ್ದಾಣಗಳ ನಡುವೆ ಸಿಗ್ನಲಿಂಗ್ ವ್ಯವಸ್ಥೆಗಳ ಪರೀಕ್ಷೆ ನಡೆಸುವ ಸಲುವಾಗಿ ಆಗಸ್ಟ್​ 17, 20, 23, 24 ಮತ್ತು 29ರಂದು...

ಸ್ವಾತಂತ್ರ್ಯ ದಿನ | ಬಿಬಿಎಂಪಿ ಮತ್ತು ಕೆಎಸ್‌ಆರ್‌ಟಿಸಿ ಕಚೇರಿಗಳಲ್ಲಿ ಆಚರಣೆ

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಆವರಣದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಆಡಳಿತಗಾರರಾದ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಧ್ವಜಾರೋಹಣ...

ಬಿಬಿಎಂಪಿ | ಮತ್ತಿಕೆರೆ ಪದವಿ ಪೂರ್ವ ಕಾಲೇಜಿನಲ್ಲಿ ‘ಸಂಚಾರಿ ವಿಜ್ಞಾನ ಪ್ರದರ್ಶನ’

ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಬಿಎಂಪಿಯ ಮತ್ತಿಕೆರೆ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಸ್ತು ಸಂಗ್ರಹಾಲಯ (ವಿಐಟಿಎಮ್‌) ಹಾಗೂ ಬಾಹ್ಯಾಕಾಶ ಇಲಾಖೆ(ಇಸ್ರೋ) ವತಿಯಿಂದ "ಸಂಚಾರಿ ವಿಜ್ಞಾನ ಪ್ರದರ್ಶನ" ಏರ್ಪಡಿಸಲಾಗಿದೆ. ಕಾಲೇಜಿನ ಪ್ರಾಂಶುಪಾಲರಾದ ಜಿ.ಎನ್...

ಬೆಂಗಳೂರು | ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌ ತೆರವು ಮಾಡುವಂತೆ ಆದೇಶ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌, ಫ್ಲಾಗ್, ಬಂಟಿಂಗ್ಸ್ ಸೇರಿದಂತೆ ಇತ್ಯಾದಿಗಳನ್ನು ನಿಯಮಾನುಸಾರ ತೆರವುಗೊಳಿಸಿ ಅಂತಹವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಬಿಬಿಎಂಪಿ...

ದಕ್ಷಿಣ ಕನ್ನಡ | ‘ಸ್ವಾತಂತ್ರ ಹೋರಾಟದಲ್ಲಿ ಉಳ್ಳಾಲದ ಬ್ಯಾರಿ ಮುಸ್ಲಿಮರ ಪಾತ್ರ’ದ ಕುರಿತು ಉಪನ್ಯಾಸ

'ಸ್ವಾತಂತ್ರ ಹೋರಾಟದಲ್ಲಿ ಬ್ಯಾರಿ ಮುಸ್ಲಿಮರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಬದಲಾದ ಕಾಲಘಟ್ಟದಲ್ಲಿ ಅದನ್ನು ಮರೆಮಾಚುವ ಪ್ರಯತ್ನ ನಡೆಯುತ್ತಿದೆ' ಎಂದು ಅಲ್ ಉಮರ್ ಮಸ್ಜಿದ್‌ನ ಅಧ್ಯಕ್ಷ ನಾಸಿರ್ ಎನ್ ಎಸ್ ಹೇಳಿದರು. ಬ್ಯಾರಿ ಲೇಖಕರು ಮತ್ತು...

ಆ. 15ರಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌: ಬಿಎಂಆರ್‌ಸಿಎಲ್‌

ಸಸ್ಯಕಾಶಿಯಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನ ನೋಡಲು ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಆ.15 ರಂದು ಲಾಲ್‌ಬಾಗ್‌ನಿಂದ ಪ್ರಯಾಣಿಸಲು ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಪರಿಚಯಿಸಲಿದೆ. "ಆಗಸ್ಟ್‌ 15ರಂದು ಬೆಳಗ್ಗೆ...

ಈ ಹೊತ್ತಿನ ಪ್ರಮುಖ ಸುದ್ದಿ