ರಸ್ತೆಯಲ್ಲಿ ಮಲಗಿದ್ದ ನಾಯಿ ಮೇಲೆ ಉದ್ದೇಶಪೂರ್ವಕವಾಗಿ ಚಾಲಕನೊಬ್ಬ ಕಾರು ಹರಿಸಿದ ಘಟನೆ ಬೆಂಗಳೂರಿನ ಇಬ್ಬಲೂರಿನ ಎಂಬಸಿ ಪ್ರಿಸ್ಟಿನ್ ಅಪಾರ್ಟ್‌ಮೆಂಟ್ ಬಳಿ ನಡೆದಿದೆ.
ಆಗಸ್ಟ್ 8ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ...
ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ ಆಗಸ್ಟ್ 21ರಿಂದ ಸೆಪ್ಟೆಂಬರ್ 2ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದೆ.
ಈ ಬಗ್ಗೆ...
ಪ್ರಗತಿಯಲ್ಲಿರುವ ಕಾಮಗಾರಿ ಕಾರ್ಯ ವೀಕ್ಷಿಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವ
ಬಡಾವಣೆಯ ಬಳಿ ಐ.ಟಿ. ಹಬ್ ಮಾಡಲು ಜಾಗ ಮೀಸಲಿಡುವಂತೆ ಆದೇಶ
ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯಲಹಂಕದಲ್ಲಿರುವ ಡಾ....
ಕಳೆದ ಎರಡು ತಿಂಗಳಿನಿಂದ ₹200ರ ಗಡಿಯಲ್ಲಿದ್ದ ಟೊಮ್ಯಾಟೋ ದರ ಇದೀಗ ಏಕಾಏಕಿ ಕುಸಿತ ಕಂಡಿದ್ದು, ಪ್ರತಿ ಕೆಜಿಗೆ ₹30-40 ಆಗಿದೆ. ಇದರಿಂದ ಗ್ರಾಹಕರ ಮೊಗದಲ್ಲಿ ಸಂತಸ ಮೂಡಿದೆ. ಆದರೆ, ಟೊಮ್ಯಾಟೋ ಬೆಳೆಗಾರರಿಗೆ ತೀವ್ರ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯದಲ್ಲಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ವಶಕ್ಕೆ ಪಡೆದ ಮೂವರು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಕಚೇರಿಯಲ್ಲಿ ಸಂಭವಿಸಿದ ಅಗ್ನಿ ಅವಘಡ ಪೂರ್ವಯೋಜಿತ ಕೃತ್ಯವೆಂದು ಎಎಪಿ ಶಂಕೆ ವ್ಯಕ್ತಪಡಿಸಿದೆ.
ಘಟನೆಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷ ಸ್ಥಳ ಪರಿಶೀಲನೆ ನಡೆಸಿದೆ. ಕೋಟ್ಯಂತರ ವ್ಯವಹಾರಗಳ...
"ವ್ಯವಸ್ಥೆಯ ಮೇಲೆ ಪ್ರಭಾವ ಬೀರಲು ನಮಗೆ 10 ವರ್ಷಗಳು ಬೇಕಾಯಿತು. ನಾವು ಇನ್ನೂ ಸಾಧಿಸಬೇಕಾದ್ದು ಬಹಳಷ್ಟಿದೆ" ಎಂದು ಬೆಂಗಳೂರು ಬಸ್ ಪ್ರಯಾಣಿಕ ವೇದಿಕೆ (ಬಿಬಿಪಿವಿ) ಶಾಹೀನ್ ಶಾಸಾ ಹೇಳಿದರು.
ಬೆಂಗಳೂರಿನ ಗಾಂಧಿನಗರದಲ್ಲಿ ನಡೆದ ಬಿಬಿಪಿವಿ...
ಯುವತಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿ, ಕೊಲೆ ಮಾಡಿ ಆಕೆಯ ಮೃತದೇಹವನ್ನು ಆರೋಪಿ ಅವರ ಮನೆ ಮುಂದೆ ಇಟ್ಟ ಘಟನೆ ಬೆಂಗಳೂರಿನ ಮಹದೇವಪುರಲ್ಲಿ ನಡೆದಿದೆ.
ಕಲಬುರಗಿ ಮಹಾನಂದ(21) ಕೊಲೆಯಾದ ಯುವತಿ. ಕೃಷ್ಣ ಚಂದ್ ಸೇಟಿ...
ಮೂರು ಆಯಾಮಗಳಲ್ಲಿ ತನಿಖೆಗೆ ಸೂಚನೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಬಿಜೆಪಿ ಮೇಲೆ ಆರೋಪ ಮಾಡಿ ಟ್ವೀಟ್ ಮಾಡಿದ್ದ ಕಾಂಗ್ರೆಸ್; ಬಳಿಕ ಡಿಲೀಟ್
ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆದ ಗುತ್ತಿಗೆ ಕಾಮಗಾರಿಗಳಲ್ಲಿ ನಡೆದಿರುವ ಪರ್ಸೆಂಟೇಜ್ ಆರೋಪ...
ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್ಐ ಹಣ ನೀಡಿಲ್ಲ ಎಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಚೆನ್ನೈ ನ್ಯಾಯಾಲಯವು, ಆರು ತಿಂಗಳು...
ಓದುವ ಪ್ರವೃತ್ತಿಯನ್ನು ಯುವ ಜನರು ಬೆಳೆಸಿಕೊಂಡು ಪ್ರಶ್ನೆ ಮಾಡಬೇಕು
ಮಾಧ್ಯಮ ಕ್ಷೇತ್ರಕ್ಕೆ ಬರಬೇಕೆಂದರೆ ಎಲ್ಲ ವಿಷಯದ ಬಗ್ಗೆ ಜ್ಞಾನ ಬೇಕು
“ಪತ್ರಕರ್ತರಲ್ಲಿ ಓದುವ ಆಸಕ್ತಿ ಕಡಿಮೆ ಆಗಿರುವುದರಿಂದ ಇಂದು ಪತ್ರಕರ್ತರು ಪ್ರಶ್ನೆ ಮಾಡುವ ಸೂಕ್ಷ್ಮತೆಯನ್ನು ಕಳೆದುಕೊಳ್ಳುತ್ತಿದ್ದಾರೆ”...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕೇಂದ್ರ ಕಚೇರಿಯ ಗುಣನಿಯಂತ್ರಣ ಮತ್ತು ಪ್ರಯೋಗಾಲಯ ವಿಭಾಗದಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ.
ಈ ದುರಂತದಲ್ಲಿ 9 ಸಿಬ್ಬಂದಿ ಗಾಯಗೊಂಡಿದ್ದಾರೆ. ದುರಂತ ನಡೆದು ಅರ್ಧ ಗಂಟೆಯಾದರೂ ಅಲ್ಲಿಗೆ...