ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ದ್ವಿಚಕ್ರ ವಾಹನದಲ್ಲಿ ಮೃತದೇಹ ಊರಿಗೆ ತಂದ ಆರೋಪಿ
ಪಾರ್ಟಿಗೆಂದು ಸ್ನೇಹಿತನನ್ನು ಕರೆದು, ಆತನನ್ನು ಕೊಲೆ ಮಾಡಿ ಮೃತದೇಹವನ್ನು ಬೈಕ್‌ನಲ್ಲಿ ಊರಿಗೆ ತಂದ ಘಟನೆ ಬೆಂಗಳೂರಿನ ಆನೇಕಲ್‌ನಲ್ಲಿ ನಡೆದಿದೆ.
ಮೊಹಮ್ಮದ್ ಸಲೀಂ...
ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಹೆಬ್ಬಗೋಡಿ ಬಳಿ ಟ್ಯಾಂಕರ್ ವಾಹನ ಹರಿದು ಇಬ್ಬರು ಪಾದಚಾರಿಗಳು ಸಾವನ್ನಪ್ಪಿದ ಘಟನೆ ನಡೆದಿದೆ.
ಆಶಿಕ್ (28), ಮನೋಜ್ ಕುಮಾರ್(30) ಮೃತ ದುರ್ದೈವಿಗಳು. ಟ್ಯಾಂಕರ್ ವಾಹನ ಚಾಲನೆ ಮಾಡುವ ವೇಳೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಕುತ್ತು ಬಂದಂತಾಗಿದೆ. ನಗರ ಸಂಚಾರ ಪೊಲೀಸರು ವ್ಹೀಲಿಂಗ್ ಮಾಡುವವರನ್ನು ಬಂಧಿಸುತ್ತಿದ್ದಾರೆ ಮತ್ತು ದಂಡ ವಿಧಿಸುತ್ತಿದ್ದಾರೆ. ಆದರೂ, ಯುವಕರ...
ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಪ್ರೀತಿ ಹೆಸರಿನಲ್ಲಿ ಯುವತಿಗೆ ಕಿರುಕುಳ ನೀಡಿ ಸ್ನೇಹಿತರ ಜತೆ ಸೇರಿ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಯುವತಿ ಕೋಡಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು...
ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಮನೆಯಲ್ಲಿ ಪತ್ತೆಯಾದ ಗ್ರೆನೇಡ್ ಭಾರತದಲ್ಲಿ ತಯಾರಿಸಿದ್ದಲ್ಲ, ಬದಲಾಗಿ ಹೊರಗಡೆಯಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು...
ರಾಜಧಾನಿ ಬೆಂಗಳೂರಿನಲ್ಲಿ ನಕಲಿ ನೋಟು ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಲ್ಲಿ ಶರವಣ ಪ್ರಮುಖ ಆರೋಪಿಯಾಗಿದ್ದು, ಈತ ಬಿಹಾರ್‌ದಿಂದ ಐನೂರು ಮುಖಬೆಲೆಯ ನಕಲಿ ನೋಟು ತರಿಸಿ ಕಾಳಸಂತೆಯಲ್ಲಿ ಕಡಿಮೆ...
ಬಾಲಕರ ವಿರುದ್ಧ ಬಾಲಾಪರಾಧ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲು
ಜಗಳ ಮಾಡುವ ವೇಳೆ ನಾಲ್ವರಿಗೆ ಬೈದು ಬುದ್ಧಿವಾದ ಹೇಳಿದ್ದ ದೈಹಿಕ ಶಿಕ್ಷಕಿ
ರಾಜಧಾನಿ ಬೆಂಗಳೂರಿನ ಶ್ರೀರಾಂಪುರದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಸಹಪಾಠಿಗಳು...
₹3 ಕೋಟಿ ಬೆಲೆಬಾಳುವ ಶ್ರೀನಿವಾಸ್ ಅವರ ಕಾರಿಗೆ ಬೆಂಕಿ ಇಟ್ಟ ರಿಕ್ಕಿ ರೈ ಸಹಚರರು
ಕೋರ್ಟ್ ಪಿಸಿಆರ್ ಅನ್ವಯ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಕೌಂಟರ್ ಎಫ್‌ಐಆರ್ ದಾಖಲು
ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ...
ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ 2007ರಲ್ಲಿ ಅಧಿಸೂಚನೆ ಹೊರಡಿಸಿದೆ
ಯೋಜನೆ ಅನುಷ್ಠಾನವಾದರೆ ಜಮೀನುಗಳ ಬೆಲೆ ಐದು ಪಟ್ಟು ಹೆಚ್ಚಳ
ಬೆಂಗಳೂರು ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಪೆರಿಫೆರಲ್ ರಿಂಗ್ ರಸ್ತೆ ಅಗತ್ಯವಿದ್ದು, ಅದನ್ನು ಕೈಬಿಡುವ ಮಾತಿಲ್ಲ. ಆದರೆ,...
ಏಳು ಮಂದಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಎಫ್‌ಐಆರ್ ದಾಖಲು
ಭದ್ರತೆ ಮತ್ತು ಜಾಗೃತ ದಳದ ಅಧಿಕಾರಿ ರಮ್ಯಾ ಸಿ ಕೆ ಯಿಂದ ಪೊಲೀಸರಿಗೆ ದೂರು
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯಲ್ಲಿ ಅಧಿಕಾರಿಗಳಿಂದಲೇ ಭಾರೀ...
ಬೆಳಗಾವಿಗೆ ತೆರಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ಹೃದಯಾಘಾತ
2014ರಿಂದ 2019ರವರೆಗೆ ಮಂಗಳೂರು ವಿವಿಯ 8ನೇ ಕುಲಪತಿಯಾಗಿ ಕಾರ್ಯನಿರ್ವಹಿಸಿದ್ದ ಭೈರಪ್ಪ
ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಉಪಕುಲಪತಿ ಪ್ರೊ.ಕೆ.ಭೈರಪ್ಪ(69) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನ...
'ನ್ಯಾಯಾಲಯಗಳಲ್ಲಿ ವಿಕಲಚೇತನರಿಗೆ ಪೂರಕವಾದ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ನ್ಯಾಯದ ಸುಲಭಲಭ್ಯತೆಯನ್ನು ಖಾತರಿ ಪಡಿಸಬೇಕಿದೆ' ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಎ. ಬೋಪಣ್ಣ ಕರೆ ನೀಡಿದರು.
ಅವರು ಬೆಂಗಳೂರಿನ ರಾಮಯ್ಯ ಕಾನೂನು ಕಾಲೇಜಿನಲ್ಲಿ ಶನಿವಾರ ನಡೆದ...