ಬೆಂಗಳೂರು ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ ಪ್ರಯಾಣಿಕರು ಗಮನಕ್ಕೆ ತಂದಿದ್ದ...
ಬೆಂಗಳೂರು ಪೂರ್ವ ನಗರ ಪಾಲಿಕೆ ಅಪರ ಆಯುಕ್ತ(ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್ ರವರು ಇಂದು ಆರೋಗ್ಯ ವಿಭಾಗದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ, ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಜನನ ಮತ್ತು ಮರಣ...
ದೂರದ ಕರಾವಳಿಯಿಂದ ಬೆಂಗಳೂರಿಗೆ ಉದ್ಯೋಗ ಮತ್ತು ವಿವಿಧ ಉದ್ದೇಶಗಳಿಗಾಗಿ ಬಂದು ನೆಲೆಸಿರುವ ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಕೋನದಿಂದ ಬೆಂಗಳೂರಿನಲ್ಲಿ ಅತೀ ಶೀಘ್ರದಲ್ಲೇ 'ಬ್ಯಾರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ'ಯ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು....
ದೇವದಾಸಿ ತಾಯಂದಿರ ಬಾಳಿನಲ್ಲಿ ಬೆಳಕು ಚೆಲ್ಲಿದ ʼವಿಮುಕ್ತ ದನಿ ಪತ್ರಿಕೆʼ ಸಾಮಾಜಿಕ ಚಳುವಳಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಮಿಡಿಯುತ್ತಿರುವ ಪತ್ರಿಕೆಯಾಗಿದೆ.
ಒಂದೂವರೆ ವರ್ಷದ ಹಿಂದೆ ಚಿಕ್ಕ ಕನಸಿನಿಂದ ಹುಟ್ಟಿದ...
ದೂರದ ಕರಾವಳಿಯಿಂದ ಬೆಂಗಳೂರಿಗೆ ಉದ್ಯೋಗ ಮತ್ತು ವಿವಿಧ ಉದ್ದೇಶಗಳಿಗಾಗಿ ಬಂದು ನೆಲೆಸಿರುವ ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಕೋನದಿಂದ ಸ್ಥಾಪಿಸಲಾಗಿರುವ ಬ್ಯಾರಿಸ್ ಸೆಂಟ್ರಲ್ ಕಮಿಟಿಯ ನೂತನ ಕಚೇರಿ ಉದ್ಘಾಟನೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮವು...
ಬೆಂಗಳೂರು ನಗರದ ಸುಬ್ರಹ್ಮಣ್ಯನಗರದಲ್ಲಿ ನೆಲಸಿದ್ದ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.
ಸುಪ್ರಿಯಾ(26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಸುಪ್ರಿಯಾ ಅವರು ಮೂಲತಃ ದಾವಣಗೆರೆಯವರಾಗಿದ್ದು, ಸುಬ್ರಹ್ಮಣ್ಯ ನಗರದ ಬಾಡಿಗೆ...
ನಾಡಿನ ಹೆಸರಾಂತ ಬರಹಗಾರರು, ಸಾಹಿತಿಗಳು, ಕಲಾವಿದರು, ಚಿಂತಕರು ಭಾಷೆ, ನೆಲ, ಜಲ, ಅಭಿವೃದ್ಧಿಗೆ ಶ್ರಮಿಸುತ್ತಿದ್ದರೂ ಕೂಡ ಕೆಲವರು ರಾಜಕೀಯ ಪಕ್ಷದ ಪರವಾಗಿ ಧ್ವನಿಯೆತ್ತಿ ತಮ್ಮ ತನವನ್ನು ಕಳೆದುಕೊಳ್ಳುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ. ಇದು...
ಬಿ.ಎಲ್. ಇಂಜಿನಿಯರಿಂಗ್ ವರ್ಕ್ಸ್ ಮತ್ತು ಅದರ ಮಾಲೀಕರಾದ ಬಿ.ಎಲ್.ವೇಣು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರು ನಗರದ ನೀಲಸಂದ್ರದಲ್ಲಿ ಕಾರ್ಮಿಕರನ್ನು ಮಲದ ಗುಂಡಿಗೆ ಇಳಿಸಿ, ಉಸಿರುಗಟ್ಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶೋಕನಗರ ಪೊಲೀಸ್ ಠಾಣೆಯಲ್ಲಿ...
ಬೆಂಗಳೂರು ದಕ್ಷಿಣ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಕ್ರೀಡಾ ಪರಿಕರಗಳನ್ನು ನೀಡಲಾಗಿದೆ.
ಶಾಲೆಯಲ್ಲಿ ಕ್ರೀಡಾ ಪರಿಕರಗಳು ಇಲ್ಲದೆ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿರುವ ಶಾಲೆಯ...
ಬೆಂಗಳೂರು ನಗರದಲ್ಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಸ್ತ ಅಧಿಕಾರಿ/ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ ಅವರು...
ಕಾರಿನ ಗ್ಲಾಸ್ ಹೊಡೆದು, ಬಿಡುಗಡೆ ಆಗಬೇಕಿದ್ದ ಕನ್ನಡ ಸಿನಿಮಾದ ಹಾರ್ಡ್ ಡಿಸ್ಕ್ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನ ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
‘ಐ ಆಮ್ ಗಾಡ್’ ಚಿತ್ರದ ಶೂಟಿಂಗ್ ಮಾಡಿ ವಿಡಿಯೋ...
ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕದ ನಿಯೋಗವು ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ಕೆಎಂಡಿಸಿ)ದ ವತಿಯಿಂದ ನವೋದ್ಯಮ ಕಂಪನಿಗಳಿಗೆ ಉತ್ತೇಜನ ನೀಡಲು 2025-26ನೇ ಸಾಲಿನ ಆಯವ್ಯಯದಲ್ಲಿ 'ಎಲಿವೇಟ್ ಮೈನಾರಿಟೀಸ್-2025' ಯೋಜನೆಯಡಿಯಲ್ಲಿ ಮೀಸಲಿಟ್ಟಿರುವ ಅನುದಾನವನ್ನು ಹೆಚ್ಚಿಸುವಂತೆ ರಾಜ್ಯ...