ಚಿನ್ನವನ್ನು ಕದ್ದು ಗಿರಿವಿ ಇಟ್ಟು ನನಗೇನು ಗೊತ್ತಿಲ್ಲ ಎಂದು ವಾದಿಸಿದ ಮಹಿಳೆ
ಉದ್ಯಮಿ ಹೊನ್ನಾಚಾರಿ ಅವರ ಮನೆಯಲ್ಲಿ 250 ಗ್ರಾಂ ಚಿನ್ನಾಭರಣ ಕಳುವಾಗಿತ್ತು
ಮನೆಗೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಮಾಲೀಕನ ಮನೆಯಲ್ಲಿ 250ಗ್ರಾಂ ಚಿನ್ನವನ್ನು ಕಳ್ಳತನ ಮಾಡಿರುವ...
ನಿಲ್ದಾಣದ ಒಳಗೆ ಇರುವ ಆಹಾರವನ್ನು ಹೆಚ್ಚಿನ ಹಣ ನೀಡಿ ಎಲ್ಲರೂ ಪಡೆಯಲು ಸಾಧ್ಯವಿಲ್ಲ
ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವುದಿಲ್ಲ
ರಾಜ್ಯ ರಾಜಧಾನಿ ಬೆಂಗಳೂರಿನ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೀಘ್ರದಲ್ಲೇ...
ಕಾಮಗಾರಿ ಪೂರ್ಣಗೊಳ್ಳುವ ಮುನ್ನ ಎಕ್ಸ್‌ಪ್ರೆಸ್ ವೇ ಉದ್ಘಾಟನೆ
ಅಪಘಾತಗಳನ್ನು ತಡೆಗಟ್ಟಲು ಸುರಕ್ಷತಾ ಕ್ರಮ ಕೈಗೊಳ್ಳಬೇಕು
“ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಸಾಕಷ್ಟು ಅಪೂರ್ಣ ಕಾಮಗಾರಿಗಳನ್ನು ಹೊಂದಿದ್ದು, ಅಪಘಾತಗಳು ಮತ್ತು ಸಾವುಗಳನ್ನು ಕಡಿಮೆ ಮಾಡಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ...
ಬಿಎಂಟಿಸಿ ಸಂಸ್ಥೆಯಲ್ಲಿ ಚಾಲಕರಾಗಿ ದುಡಿಯುತ್ತಿರುವ ಸಿಬ್ಬಂದಿಯೊಬ್ಬರ ಮಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಸಂಸ್ಥೆಯ ನಿರ್ದೇಶಕಿ ಅಭಿನಂದಿಸಿ, ಗೌರವ ಸಲ್ಲಿಸಿದರು.
ಸಂಸ್ಥೆಯ ಘಟಕ-3ರ ಚಾಲಕ ಉಮೇಶ್ ಎಂಬವರ ಮಗಳು ಕುಮಾರಿ ರೋಹಿಣಿ ಎಂಬಾಕೆ ಪ್ರತಿಷ್ಠಿತ ಕುವೆಂಪು...
ಬನಶಂಕರಿ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ಸಿನಲ್ಲಿ ಘಟನೆ
ಕರ್ನಾಟಕದ ಮಹಿಳೆಯರಿಗೆ ಮಾತ್ರ ಶಕ್ತಿ ಯೋಜನೆ
ಕಾಂಗ್ರೆಸ್ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ತನ್ನ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯನ್ನು ಜೂನ್ 11ರಂದು ಜಾರಿಗೆ...
ಆಗಸ್ಟ್ ತಿಂಗಳ ಕೊನೆಯಲ್ಲಿ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಆರಂಭ ಸಾಧ್ಯತೆ
ಸಂಚಾರ ಆರಂಭವಾದರೆ ವೈಟ್‌ಫೀಲ್ಡ್‌ನಿಂದ ಕೆಂಗೇರಿಗೆ ಒಂದೇ ರೈಲಿನಲ್ಲಿ ಪ್ರಯಾಣ
ನಮ್ಮ ಮೆಟ್ರೋ ನೇರಳೆ ಮಾರ್ಗದ ಬೈಯಪ್ಪನಹಳ್ಳಿ-ಕೆ.ಆರ್.ಪುರ ನಡುವೆ ಮೊದಲ ಮೆಟ್ರೋ ಪ್ರಾಯೋಗಿಕ ರೈಲು ಸಂಚಾರ...
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಒಂದೇ ಒಂದು ಆಟದ ಮೈದಾನವಿಲ್ಲ
ಬಯಲು ಬಹಿರ್ದೆಸೆಗೆ ಸೂಚಿಸಿದ್ದ ಭೂಮಿಯನ್ನು ವಸತಿ ಉದ್ದೇಶಕ್ಕಾಗಿ ಬದಲಿಸಿದೆ
ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ 26 ಸಾವಿರಕ್ಕೂ ಹೆಚ್ಚು ನಿವೇಶನಗಳು ನಿರ್ಮಾಣವಾಗುತ್ತಿವೆ. ಆದರೆ, ಇಲ್ಲಿ ಹಲವಾರು...
ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಜನಹಿತ ಅಥವಾ ಆಕರ್ಷಕ ಬೆಂಗಳೂರು ವಿಷಯಾಧಾರಿತವಾಗಿ ಬರುವ ಪ್ರಮುಖ ಶಿಫಾರಸುಗಳನ್ನು ಪರಿಗಣಿಸಿ ಸರ್ಕಾರದ ಗಮನಕ್ಕೆ ತಂದು ಶೀಘ್ರ ಕಾರ್ಯರೂಪಕ್ಕೆ ತರಲಾಗುವುದು ಎಂದು 'ಆಕರ್ಷಕ ಬೆಂಗಳೂರು' ನೋಡಲ್ ಅಧಿಕಾರಿ ಜಯರಾಮ್...
ಎರಡು ಪ್ರತ್ಯೇಕ ಘಟನೆಗಳಲ್ಲಿ, ದ್ವಿಚಕ್ರ ವಾಹನಗಳು ಮತ್ತು ಮೊಬೈಲ್ ಫೋನ್‌ಗಳನ್ನು ಕದಿಯುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
₹8.6 ಲಕ್ಷ ಮೌಲ್ಯದ 18 ಮೊಬೈಲ್ ಫೋನ್‌ಗಳು, 11 ದ್ವಿಚಕ್ರ ವಾಹನಗಳು ಮತ್ತು ಒಂದು ಆಟೋ ರಿಕ್ಷಾವನ್ನು...
ರಾಜಧಾನಿ ಬೆಂಗಳೂರಿನ ವಿನ್ಸೆಂಟ್ ಪೆಲ್ಲೋಟಿ ಕಾಲೇಜಿನ ವಿದ್ಯಾರ್ಥಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮಾರ್ವೇಶ್(19) ಮೃತಪಟ್ಟ ವಿದ್ಯಾರ್ಥಿ. ಇವರು ನಗರದ ವಿನ್ಸೆಂಟ್ ಪೆಲ್ಲೋಟಿ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದರು.
ಮಾರ್ವೇಶ್ ವಾಂತಿ ಮಾಡಿಕೊಂಡು ಅಸ್ವಸ್ಥನಾಗಿದ್ದಾನೆ ಎಂದು...
ಅಧಿಕಾರಿಗಳ ಮೇಲೆ ಒತ್ತಡ ಹೇರಿ ವಸೂಲಿ ಮಾಡುವುದೊಂದೇ ಈಗಿರುವ ಏಕೈಕ ಮಾರ್ಗ
ಚುನಾವಣಾ ಅಕ್ರಮಗಳಿಗಾಗಿ ಖರ್ಚು ಮಾಡಿರುವ ಹಣವನ್ನು ವಸೂಲಿ ಮಾಡುವ ಧಾವಂತ
"ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ತಿಂಗಳುಗಳಲ್ಲಿಯೇ ಎಗ್ಗಿಲ್ಲದ...
ಬೆಂಗಳೂರಿನ ನಾನಾ ಕಾಲೇಜು, ಕ್ಲಬ್ ಹಾಗೂ ಪಬ್‌ಗಳಲ್ಲಿ ಗಾಂಜಾ ಸೇವನೆ ವ್ಯಾಪಕವಾಗಿ ನಡೆಯುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಡ್ರಗ್ಸ್ ಜಾಲವನ್ನು ಭೇದಿಸಲು ಪೊಲೀಸ್ ಇಲಾಖೆ ಕಾರ್ಯೋನ್ಮುಖವಾಗಿದೆ. ಅದರಂತೆಯೇ ಇಲಾಖೆ ಪೊಲೀಸ್ ಮಾಹಿತಿದಾರರನ್ನು ಇನ್ಫಾರ್ಮರ್‌ಗಳನ್ನು...