ಬೆಂಗಳೂರು ನಗರ

ಶಂಕಿತ ಉಗ್ರನ ಪತ್ತೆಗೆ ಲುಕ್‌ ಔಟ್ ನೋಟಿಸ್ ಹೊರಡಿಸಲು ಸಿದ್ಧತೆ ನಡೆಸಿದ ಬೆಂಗಳೂರು ಪೊಲೀಸರು

ಇಂಟರ್ ಪೋಲ್ ಮೂಲಕ ಜುನೈದ್ ಪತ್ತೆ ಮಾಡಲು ಸಿಸಿಬಿ ಪ್ರಯತ್ನ ಐವರು ಶಂಕಿತ ಉಗ್ರರಿಗೆ ನಿರ್ದೇಶನ ನೀಡುತ್ತಿದ್ದ ಪ್ರಮುಖ ಆರೋಪಿ ಜುನೈದ್ ಬೆಂಗಳೂರಿನ 10 ಕಡೆ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಶಂಕಿತ ಐವರು ಉಗ್ರರ...

ರಾಜ್ಯಾದ್ಯಂತ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯುವ ಸಾಧ್ಯತೆ: ಹವಾಮಾನ ಇಲಾಖೆ

ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಶೇ.6ರಷ್ಟು ಹೆಚ್ಚು ಮಳೆ ಇಡೀ ರಾಜ್ಯದಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ಅತೀ ಹೆಚ್ಚು ಮಳೆ ರಾಜ್ಯಕ್ಕೆ ಮುಂಗಾರು ಪ್ರವೇಶಿಸಿ ಎರಡು ತಿಂಗಳು ಕಳೆದಿದ್ದು, ಜೂನ್‌ನಲ್ಲಿ ಕಾಣದ ಮಳೆಯ ಅಬ್ಬರ, ಜುಲೈ ತಿಂಗಳಿನಲ್ಲಿ ಜೋರಾಗಿದೆ....

ಬೆಂಗಳೂರು | ದೂರಮಾಡುತ್ತಿದ್ದ ಪ್ರಿಯಕರನಿಗೆ ಚಾಕುವಿನಿಂದ ಇರಿದ 38 ವರ್ಷದ ಮಹಿಳೆ : ಬಂಧನ

ತನ್ನನ್ನು ದೂರಮಾಡುತ್ತಿದ್ದ ಪ್ರಿಯಕರನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ 38 ವರ್ಷದ ಮಹಿಳೆಯನ್ನು ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಹಿಳೆಯನ್ನು ಜುಂಟಿ ದಾಸ್ ಎಂದು ಗುರುತಿಸಲಾಗಿದ್ದು, ಸಂತ್ರಸ್ತ ಜೋಗೇಶ್ ಪೆಗು (35) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ....

ಮಾಧ್ಯಮಗಳಲ್ಲಿ ಸತ್ಯ, ನ್ಯಾಯ ಸಿಗುತ್ತದೆ ಎನ್ನುವ ಪರಿಸ್ಥಿತಿ ಈಗಿಲ್ಲ: ಸಿಎಂ ಸಿದ್ದರಾಮಯ್ಯ

ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅಭಿಮತ 'ಧ್ವನಿ ಇಲ್ಲದವರಿಗೆ ಧ್ವನಿ ಕೊಡುವುದೇ ಪತ್ರಿಕಾ ವೃತ್ತಿಯ ಜವಾಬ್ದಾರಿ' ಇವತ್ತು ಮಾಧ್ಯಮಗಳಲ್ಲಿ ಸತ್ಯ, ನ್ಯಾಯ, ಸಿಗುತ್ತದೆ ಎನ್ನುವ ಪರಿಸ್ಥಿತಿ ಇಲ್ಲ. ನನ್ನ ಬಗ್ಗೆ ಸುಳ್ಳು ಸುದ್ದಿ...

ಫ್ಲೋರ್‌ ಕ್ಲೀನರ್‌ ಕುಡಿದು ಅನ್ನನಾಳ ಕಳೆದುಕೊಂಡಿದ್ದ 6 ವರ್ಷದ ಮಗು; ಯಶಸ್ವಿ ಮರುನಿರ್ಮಾಣ

ಯಶಸ್ವಿಯಾಗಿ ಅನ್ನನಾಳ ಮರುನಿರ್ಮಾಣ ಮಾಡಿದ ಫೋರ್ಟೀಸ್ ಆಸ್ಪತ್ರೆಯ ವೈದ್ಯರು ಕಿರಿದಾಗಿದ್ದ ಅನ್ನನಾಳ ತೆರವುಗೊಳಿಸಿ, ನೇರವಾಗಿ ಮಗುವಿನ ಸಣ್ಣ ಕರುಳಿಗೆ ಟ್ಯೂಬ್‌ ಅಳವಡಿಕೆ ಆರು ವರ್ಷದ ಮಗುವೊಂದು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಫ್ಲೋರ್‌ ಕ್ಲೀನರ್‌ ಲಿಕ್ವಿಡ್‌ ಕುಡಿದ ಪರಿಣಾಮ...

ನಿಮ್ಮ ಮೊಬೈಲ್ ಸಂಖ್ಯೆಗಳನ್ನು ಸವಾರರೊಂದಿಗೆ ಹಂಚಿಕೊಳ್ಳಬೇಡಿ ಎಂದ ರ‍್ಯಾಪಿಡೋ

ಎಲೆಕ್ಟ್ರಾನಿಕ್ ಸಿಟಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು; ಆರೋಪಿಯ ಬಂಧನ ಮಣಿಪುರದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಖಂಡಿಸಿ ಪ್ರತಿಭಟನೆಗೆ ಬಂದಿದ್ದ ಯುವತಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳಲ್ಲಿ ಸಂಚರಿಸುತ್ತಿರುವ ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯ ವರ್ತನೆ...

ಆಗಸ್ಟ್‌ 1 ರಿಂದ ಹೋಟೆಲ್‌ ತಿಂಡಿ ತಿನಿಸುಗಳ ಬೆಲೆಯಲ್ಲಿ ಶೇ. 10ರಷ್ಟು ಹೆಚ್ಚಳ

ಶೇ. 35ರಷ್ಟು ನಿತ್ಯ ಬಳಕೆಯ ಪದಾರ್ಥಗಳ ದರ ಹೆಚ್ಚಳ ಒಂದು ಕೆ.ಜಿ ಕಾಫಿ ಪುಡಿಗೆ ₹80ರಿಂದ ₹100 ಹೆಚ್ಚಳ ರಾಜ್ಯದಲ್ಲಿ ವಿದ್ಯುತ್ ದರ ಸೇರಿದಂತೆ ಇನ್ನಿತರ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಳವಾದ ಕಾರಣ ಆಗಸ್ಟ್‌ 1...

ಬೆಂಗಳೂರು | ಹಿಂದುಳಿದ ಸಮುದಾಯಗಳಿಗೆ ಶಾಸನಸಭೆಯಲ್ಲೂ ಮೀಸಲಾತಿ ದೊರೆಯಬೇಕು: ನಿವೃತ್ತ ನ್ಯಾ. ನಾಗಮೋಹನ್‌ ದಾಸ್

ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಒಬಿಸಿ ಮೀಸಲಾತಿಯ ಇಕ್ಕಟ್ಟು ಬಿಕ್ಕಟ್ಟು ಸಂವಾದ ಕಾರ್ಯಕ್ರಮ ʼನೆನಗುದಿಗೆ ಬಿದ್ದಿರುವ ಕಾಂತರಾಜು ಸಮಿತಿಯ ವರದಿಯನ್ನು ಸ್ವೀಕರಿಸಿ, ಸಾರ್ವಜನಿಕವಾಗಿ ಬಹಿರಂಗಪಡಿಸಬೇಕುʼ ಮೀಸಲಾತಿ ಜಾರಿಯಾದ ಈ 100 ವರ್ಷಗಳ ನಂತರವೂ ಮೀಸಲಾತಿಗೆ ಸಂಬಂಧಪಟ್ಟಂತೆ...

ಗ್ಯಾರಂಟಿ ಯೋಜನೆಗಳಿಂದ 5 ರಿಂದ 6 ಸಾವಿರ ರೂ. ವರೆಗೂ ಪ್ರತಿ ತಿಂಗಳು ಉಳಿತಾಯ: ಕೃಷ್ಣಭೈರೇಗೌಡ

ನಮ್ಮೂರ ಹೆಮ್ಮೆ-2023 ಕಾರ್ಯಕ್ರಮ ಉದ್ಘಾಟಿಸಿ ಅಭಿಮತ 'ಗ್ಯಾರಂಟಿ ಯೋಜನೆಗಳಿಂದ ಜನ ಖುಷಿಯಾಗಿದ್ದಾರೆ' ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ಬಡ-ಮಧ್ಯಮ ವರ್ಗದ ಕುಟುಂಬವೊಂದಕ್ಕೆ ಕನಿಷ್ಠ 5 ರಿಂದ 6 ಸಾವಿರ ತಿಂಗಳಿಗೆ ಉಳಿತಾಯವಾಗಲಿದೆ....

ಬೆಂಗಳೂರು | 2 ಟನ್‌ ಟೊಮ್ಯಾಟೊ ಸಮೇತ ಬೊಲೆರೋ ವಾಹನ ಕದ್ದಿದ್ದ ಆರೋಪಿಗಳ ಬಂಧನ

ಆರ್​​ಎಮ್​​ಸಿ ಯಾರ್ಡ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮೂವರು ಆರೋಪಿಗಳ ಬಂಧನಕ್ಕಾಗಿ ಪೊಲೀಸರ ಹುಡುಕಾಟ ರಾಜ್ಯದಲ್ಲಿ ಮಳೆಯ ಕೊರತೆ ಹಾಗೂ ಇಳುವರಿ ಕಡಿಮೆಯಿಂದ ಟೊಮ್ಯಾಟೊ ದರ ಗಗನಕ್ಕೇರಿದ್ದು, ಕೊಳ್ಳುವವರ ಕೈ ಸುಡುವಂತಾಗಿದೆ. ಈ ಬೆನ್ನಲ್ಲೆ,...

ನಾವೆಲ್ಲಾ ಬಡ್ಡಿ ಮಕ್ಕಳು ಎಂದು ವ್ಯಂಗ್ಯವಾಡಿದ ಮುಖ್ಯಮಂತ್ರಿ ಚಂದ್ರು

ರಾಷ್ಟ್ರದ ಸಾಲ ₹175 ಲಕ್ಷ ಕೋಟಿ ಇದ್ದು, ರಾಜ್ಯದ ಸಾಲ ₹5.5 ಲಕ್ಷ ಕೋಟಿ ಮುಟ್ಟಿದೆ ಆಮ್ ಆದ್ಮಿ ಪಕ್ಷದ ಗ್ಯಾರಂಟಿಗಳನ್ನು ಕಾಪಿ ಮಾಡಿಲ್ಲ, ನೀಚತನದಿಂದ ಕದ್ದಿದೆ : ಚಂದ್ರು "ಇದುವರೆಗೂ ರಾಷ್ಟ್ರ ಹಾಗೂ ರಾಜ್ಯದಲ್ಲಿ...

₹231 ಕೋಟಿ ವೆಚ್ಚದಲ್ಲಿ 70 ಕೆರೆಗಳ ನವೀಕರಣಕ್ಕೆ ಮುಂದಾದ ಬಿಬಿಎಂಪಿ

ಕಳೆದ ಮೂರು ವರ್ಷಗಳಲ್ಲಿ ನಗರದ 58 ಕೆರೆಗಳ ನವೀಕರಣ 2018-19ರಲ್ಲಿ ₹229 ಕೋಟಿ ವೆಚ್ಚದಲ್ಲಿ 43 ಕೆರೆಗಳ ಅಭಿವೃದ್ಧಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂದಾಜು ₹231 ಕೋಟಿ ವೆಚ್ಚದಲ್ಲಿ 70 ಕೆರೆಗಳ ಅಭಿವೃದ್ಧಿ...

ಈ ಹೊತ್ತಿನ ಪ್ರಮುಖ ಸುದ್ದಿ