ಬೆಂಗಳೂರು ನಗರ

ಇನ್ನೂ ಮೂರು ದಿನ ಮಳೆ ಮುಂದುವರೆಯುವ ಸಾಧ್ಯತೆ: ಹವಾಮಾನ ಇಲಾಖೆ

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೋರು ಮಳೆ ಸಾಧ್ಯತೆ ಕರಾವಳಿ ತೀರ ಪ್ರದೇಶಗಳಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-45 ಕಿ.ಮೀ ಮುಂಗಾರು ಮಳೆ ಇದೀಗ ಚುರುಕಾಗಿದ್ದು, ರಾಜ್ಯದ ಹಲವೆಡೆ ಜೋರು ಮಳೆಯಾಗುತ್ತಿದೆ. ಬುಧವಾರದಿಂದ...

ಈಜಿಪುರ ಮೇಲ್ಸೇತುವೆ ನಿರ್ಮಾಣ ನಿಧಾನಗತಿ ಅಣಕಿಸಿ ಟ್ವೀಟ್: ಕಂಬಗಳ ಮೇಲೆ ಕಾಣಿಸಿಕೊಂಡ ವಿದ್ಯುತ್ ದೀಪ!

ಈಜಿಪುರ ಮೇಲ್ಸೇತುವೆ ನಿರ್ಮಾಣವಾಗದ ಕಾರಣ ದೀಪದ ಕಂಬಗಳಾಗಿ ಬಳಕೆ; ಟ್ವೀಟ್‌ ಕಾಮಗಾರಿ ಮತ್ತೆ ಆರಂಭವಾಗುತ್ತಿರುವ ಬಗ್ಗೆ ಸೂಚಿಸುತ್ತಿರುವ ವಿದ್ಯುತ್ ದೀಪಗಳು ರಾಜ್ಯ ರಾಜಧಾನಿ ಬೆಂಗಳೂರಿನ ಈಜಿಪುರ ಮೇಲ್ಸೇತುವೆ ಕಾಮಗಾರಿ ನನೆಗುದಿಗೆ ಬಿದ್ದು ಐದು ವರ್ಷಗಳು ಕಳೆದಿವೆ....

ಬೆಂಗಳೂರು | ಸ್ಫೋಟಕ್ಕೆ ಸಂಚು; ಐವರು ಶಂಕಿತ ಉಗ್ರರ ಬಂಧನ

ಬೆಂಗಳೂರಿನಲ್ಲಿ ಸ್ಫೋಟ ನಡೆಸಲು ಯೋಜನೆ ರೂಪಿಸಿದ ಶಂಕಿತ ಉಗ್ರರ ತಂಡ ಸ್ಪೋಟ ನಡೆಸುವ ಬಗ್ಗೆ ತರಬೇತಿ ನೀಡುತ್ತಿದ್ದ ಪ್ರಮುಖ ಆರೋಪಿ ಜುನೈದ್ ರಾಜಧಾನಿ ಬೆಂಗಳೂರಿನ 10 ಕಡೆಗಳಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಆರೋಪದ...

ಬೆಂಗಳೂರು | ಬೀದಿನಾಯಿಗಳ ಗಣತಿಗೆ ಮೊದಲ ಬಾರಿಗೆ ಡ್ರೋನ್ ಬಳಕೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೀದಿನಾಯಿಗಳ ಗಣತಿಗೆ ಡ್ರೋನ್ ಬಳಸಲು ಮುಂದಾಗಿದೆ. ಕಳೆದ ನಾಲ್ಕು ವರ್ಷಗಳ ಬಳಿಕ ನಗರದಲ್ಲಿರುವ ಬೀದಿನಾಯಿಗಳ ಸಮೀಕ್ಷೆಯನ್ನು ಬಿಬಿಎಂಪಿ ಪಶುಪಾಲನಾ ವಿಭಾಗ...

ಬೆಂಗಳೂರು | ಹೆತ್ತ ತಂದೆ-ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಮಗ

ರಾಡ್‌ನಿಂದ ದಂಪತಿ ಮೇಲೆ ಹಲ್ಲೆ ಮಾಡಿದ ಆರೋಪಿ ಮಗ ಘಟನಾ ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಬೆಂಗಳೂರಿನ ಕೊಡಿಗೆಹಳ್ಳಿ ಬ್ಯಾಟರಾಯನಪುರದಲ್ಲಿ ಹೆತ್ತ ತಂದೆ-ತಾಯಿಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಆರೋಪಿ ಶರತ್...

ಐಕಿಯಾ ಬೆಂಗಳೂರು: ಊಟ ಮಾಡುತ್ತಿರುವಾಗ ದಿಢೀರನೆ ತಟ್ಟೆ ಮೇಲೆ ಬಿದ್ದ ಸತ್ತ ಇಲಿ!

ಅಂತಾರಾಷ್ಟ್ರೀಯ ಮಟ್ಟದ ಪೀಠೋಪಕರಣಗಳ ಬೃಹತ್‌ ಮಳಿಗೆ ಬೆಂಗಳೂರಿನ ನಾಗಸಂದ್ರದ ಐಕಿಯಾ ಫುಡ್‌ಕೋರ್ಟ್‌ನಲ್ಲಿ ಗ್ರಾಹಕರೊಬ್ಬರು ಊಟ ಮಾಡುತ್ತಿರುವ ಸಂದರ್ಭದಲ್ಲಿ ಸತ್ತ ಇಲಿಯೊಂದು ಆಹಾರದ ತಟ್ಟೆ ಬಳಿ ಬಿದ್ದ ಘಟನೆ ನಡೆದಿದೆ. ಶರಣ್ಯಶೆಟ್ಟಿ ಎಂಬ ಗ್ರಾಹಕರು ಐಕಿಯಾ ಬೆಂಗಳೂರಿನಲ್ಲಿ...

ಕೃಷಿ ವಿಜ್ಞಾನ ವಿವಿಗಳಲ್ಲಿ ಕೃಷಿ ಡಿಪ್ಲೊಮಾ ಕೋರ್ಸ್‌ ಪುನರಾರಂಭಕ್ಕೆ ಆಗ್ರಹ

ರಾಜ್ಯದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಗಳಲ್ಲಿ ಕೃಷಿ ಡಿಪ್ಲೊಮಾ ಕೋರ್ಸನ್ನು ರದ್ದುಗೊಳಿಸಿರುವ ನಿರ್ಧಾರವನ್ನು ಹಿಂಪಡೆಯಬೇಕು. ಆ ಕೋರ್ಸ್‌ಅನ್ನು ಪುನರಾರಂಭಿಸಬೇಕು ಎಂದು ಭಾರತೀಯ ಕೃಷಿಕ ಸಂಯುಕ್ತ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಸಿದಗೌಡ ಮೋದಗಿ ಅವರು ಮುಖ್ಯಮಂತ್ರಿ...

ಬೆಂಗಳೂರು | 40 ವರ್ಷದ ಮದ್ಯವ್ಯಸನಿ ಮಗನಿಗೆ ಬೆಂಕಿ ಹಚ್ಚಿದ ತಾಯಿ

ಪತ್ನಿಯಿಂದ ಬೇರ್ಪಟ್ಟ ಬಳಿಕ ತಾಯಿಯೊಂದಿಗೆ ವಾಸವಿದ್ದ ಚಾಂದ್ ಪಾಷಾ ಸೋಫಿಯಾ ವಿರುದ್ಧ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲು ಮಗನ ನಿತ್ಯ ಕುಡಿತದ ಚಟಕ್ಕೆ ಬೇಸತ್ತು 60 ವರ್ಷದ ತಾಯಿಯೊಬ್ಬರು 40 ವರ್ಷದ...

ಬೆಂಗಳೂರು | ಡ್ರಗ್ಸ್ ಮಾರಾಟ ಮಾಡುತ್ತಿದ್ದ ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಬಂಧನ

ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡಿದ್ದ ಆರೋಪಿ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಅರೆ ವೈದ್ಯಕೀಯ ವಿದ್ಯಾರ್ಥಿಯೊಬ್ಬನನ್ನು ಪೊಲೀಸರು...

ಬೆಂಗಳೂರು | ಪಾದಚಾರಿ ಮಹಿಳೆ ಮೇಲೆ ಹರಿದ ಬಿಬಿಎಂಪಿ ಕಸದ ಲಾರಿ : ಸಾವು

ಹಲಸೂರು ಗೇಟ್ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಚಿಕಿತ್ಸೆ ಫಲಕಾರಿಯಾಗದೇ ಕೆಲ ಗಂಟೆಗಳ ಬಳಿಕ ಸಾವನ್ನಪ್ಪಿದ ಮಹಿಳೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿ ವಯೋವೃದ್ಧ ಪಾದಚಾರಿಯೊಬ್ಬರು ರಸ್ತೆ ದಾಟುತ್ತಿದ್ದಾಗ ಹಿಂಬದಿಯಿಂದ ಬಿಬಿಎಂಪಿ ಕಸದ ಲಾರಿ ಡಿಕ್ಕಿ...

ಅನುಮತಿ ಇಲ್ಲದೆ ಅಕ್ರಮವಾಗಿ ರಸ್ತೆ ಅಗೆದರೆ ಎಫ್‌ಐಆರ್ ದಾಖಲು: ತುಷಾರ್ ಗಿರಿನಾಥ್

ಸೂಕ್ತ ಅನುಮತಿಯಿಲ್ಲದೆ ರಸ್ತೆ ಅಗೆದಿದ್ದಲ್ಲಿ ಎಫ್‌ಐಆರ್ ದಾಖಲಿಸಿ ಎಂದ ಬಿಬಿಎಂಪಿ ಮುಖ್ಯ ಆಯುಕ್ತ ರಸ್ತೆಗಳನ್ನು ಅಗೆಯುವುದಕ್ಕೂ ಮೊದಲು ಕಂಪನಿಗಳು ಬಿಬಿಎಂಪಿಯಿಂದ ಅನುಮತಿ ಪಡೆಯಬೇಕು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಅಕ್ರಮವಾಗಿ ರಸ್ತೆಗಳನ್ನು ಅಗೆದು ಕೇಬಲ್ ಅಳವಡಿಸುವವರ...

ಈ ವರ್ಷ ರೂ. 4,600 ಕೋಟಿ ಆಸ್ತಿ ತೆರಿಗೆ ಸಂಗ್ರಹಿಸಲು ಗುರಿ ನಿಗದಿಪಡಿಸಿದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈ ವರ್ಷ ಆಸ್ತಿ ತೆರಿಗೆ ಸಂಗ್ರಹದ ಮೂಲಕ ತನ್ನ ಆದಾಯವನ್ನು ಶೇ.50 ರಷ್ಟು ಹೆಚ್ಚಿಸುವ ಗುರಿಯನ್ನು ನಿಗದಿಪಡಿಸಿದೆ. ಪಾಲಿಕೆಯು 2022-23ರಲ್ಲಿ ಆಸ್ತಿ ತೆರಿಗೆಯಿಂದ ₹2,300 ಕೋಟಿ ಸಂಗ್ರಹಿಸಿದ್ದರೆ,...

ಈ ಹೊತ್ತಿನ ಪ್ರಮುಖ ಸುದ್ದಿ