ಬೆಂಗಳೂರು ನಗರ

ಬೆಂಗಳೂರು | ಪಾದಚಾರಿ ಮೇಲೆ ಹರಿದ ಬಿಬಿಎಂಪಿ ಕಸದ ಲಾರಿ; ಮಹಿಳೆಯ ಸ್ಥಿತಿ ಗಂಭೀರ

ಬೆಂಗಳೂರಿನ ಹಡ್ಸನ್ ವೃತ್ತದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆ ಕಾಲಿನ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿಯೊಂದು ಹರಿದಿದೆ. ರಸ್ತೆ ದಾಟುತ್ತಿದ್ದಾಗ ಮಹಿಳೆಗೆ ಬಿಬಿಎಂಪಿ ಕಸದ ಲಾರಿ ಬಂದು ಡಿಕ್ಕಿ ಹೊಡೆದಿದೆ....

ಬೆಂಗಳೂರು | ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳಿಂದ ಮಹಿಳೆಗೆ ಕಿರುಕುಳ : ದೂರು ದಾಖಲು

ಬೆಂಗಳೂರಿನ ಪೀಣ್ಯ ಸಮೀಪದ ಬೃಂದಾವನ ನಗರದಲ್ಲಿ ಮಹಿಳೆಯೊಬ್ಬರು ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಆಕೆಯನ್ನು ಅಡ್ಡಗಟ್ಟಿ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಜುಲೈ 11ರಂದು ಈ...

ಬೆಂಗಳೂರು | ಪರೀಕ್ಷೆ ಬರೆಯುವಾಗ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ಬರೆಯುವಾಗ ನಕಲು ಮಾಡಿ, ಸಿಕ್ಕಿಬಿದ್ದ ವಿದ್ಯಾರ್ಥಿಯೊಬ್ಬ ಮನನೊಂದು ಕಾಲೇಜಿನ 8ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಪಿಇಎಸ್‌ ಕಾಲೇಜಿನಲ್ಲಿ ನಡೆದಿದೆ. ಆದಿತ್ಯ ಪ್ರಭು (19) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಇವರು...

ಕರ್ನಾಟಕ ಆಕ್ಸೆಸಿಬಿಲಿಟಿ ಟಾಸ್ಕ್ ಫೋರ್ಸ್‌ನ ರಾಜ್ಯಾಧ್ಯಕ್ಷರಾಗಿ ಮುನಿರಾಜು ಆಯ್ಕೆ

ವಿಕಲಚೇತನರಿಗಿಂತ ಹೆಚ್ಚಾಗಿ ಸಭ್ಯ ಸಮಾಜಕ್ಕೆ ಆಕ್ಸೆಸಿಬಿಲಿಟಿ ಕುರಿತು ತಿಳಿ ಹೇಳಬೇಕಾದ ಅಗತ್ಯತೆ ಅಧಿಕವಾಗಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ.ಎಸ್ ದ್ವಾರಕಾನಾಥ್‌ ತಿಳಿಸಿದರು. ದಿ ಅಸೋಸಿಯೇಷನ್ ಆಫ್ ಪೀಪಲ್...

ಹೊಸ ಬಸ್‌ ಖರೀದಿ ಬದಲಾಗಿ ಹಳೆ ಬಸ್‌ ನವೀಕರಣಕ್ಕೆ ಮುಂದಾದ ಕೆಎಸ್‌ಆರ್‌ಟಿಸಿ

ಬಹುತೇಕ ಸ್ಕ್ರ್ಯಾಪ್ ಆಗಿರುವ ಬಸ್‌ನ ನವೀಕರಣಕ್ಕೆ ಸುಮಾರು ₹3 ಲಕ್ಷ ವೆಚ್ಚ ನವೀಕರಣಕ್ಕಾಗಿ ಸುಮಾರು 1,000 ಬಸ್‌ಗಳನ್ನು ಗುರುತಿಸಿದ ನಿಗಮದ ಎಂಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ರಾಜ್ಯಾದ್ಯಂತ ತನ್ನ ಎಲ್ಲ ವಿಭಾಗೀಯ...

ಬೆಂಗಳೂರು | ಮರಗಳ ಸುತ್ತ ಕಾಂಕ್ರಿಟೀಕರಣ ; ಹೆಚ್ಚಿನ ಅಪಘಾತಗಳಿಗೆ ಕಾರಣವಾಗಬಹುದು ಎಂದ ತಜ್ಞರು

ಹಾನಿಗೊಳಗಾದ ಬೇರುಗಳಿಂದ ಮರವು ಹೆಚ್ಚು ಕಾಲ ಉಳಿಯುವುದಿಲ್ಲ ಮರಗಳ ಆರೋಗ್ಯದ ಬಗ್ಗೆ ನಿಗಾ ಇಡುವಲ್ಲಿ ವಿಫಲವಾದ ಬಿಬಿಎಂಪಿ ಬೆಂಗಳೂರಿನ ಮಿಲ್ಲರ್ಸ್ ರಸ್ತೆ ಜಂಕ್ಷನ್‌ನಲ್ಲಿ ಬೃಹತ್ ಮರ ಉರುಳಿಬಿದ್ದು 18 ವರ್ಷದ ಬಾಲಕ ತೀವ್ರವಾಗಿ ಗಾಯಗೊಂಡಿದ್ದು, ನಗರದಲ್ಲಿ...

ಬೆಂಗಳೂರು | ರೈಲ್ವೆ ಮೇಲ್ಸೇತುವೆ ಕಾಮಗಾರಿ; ಆಗಸ್ಟ್‌ ವರೆಗೆ ಕೆ ಆರ್‌ ಪುರಂ ಮಾರ್ಗದಲ್ಲಿ ಸಂಚಾರ ದಟ್ಟಣೆ

ಬೆಂಗಳೂರಿನ ಬೆನ್ನಿಗಾನಹಳ್ಳಿ ಮೇಲ್ಸೇತುವೆಯಲ್ಲಿ ರೈಲ್ವೆ ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ನಗರದ ಬೆನ್ನಿಗಾನಹಳ್ಳಿ ಮತ್ತು ಕೆ ಆರ್‌ ಪುರಂ ಮಾರ್ಗದಲ್ಲಿ ಆಗಸ್ಟ್‌ವರೆಗೆ ಸಂಚಾರ ದಟ್ಟಣೆ ಉಂಟಾಗಬಹುದು. ನಗರದ ಕೆ ಆರ್‌ ಪುರಂ, ಮಹದೇವಪುರ ಹಾಗೂ ಮಾರತ್ತಹಳ್ಳಿಗೆ...

ಬೆಂಗಳೂರು | ಹೆಬ್ಬಾಳ ಸರ್ವೀಸ್ ರಸ್ತೆಯಲ್ಲಿ ಮುಂದಿನ ವಾರ ಸಂಚಾರ ಆರಂಭ ಸಾಧ್ಯತೆ

ಸರ್ವಿಸ್‌ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ ಮಳೆಯ ಕಾರಣ ವಿಳಂಬವಾಗುತ್ತಿರುವ ಕಾಮಗಾರಿ ಬೆಂಗಳೂರಿನ ಹೆಬ್ಬಾಳ ಮೇಲ್ಸೇತುವೆಗೆ ಮತ್ತೊಂದು ರ‍್ಯಾಂಪ್ ಅಳವಡಿಕೆ ಕಾಮಗಾರಿ ಜುಲೈ 19 ರೊಳಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಪೂರ್ಣಗೊಳಿಸುವುದರಿಂದ ಮುಂದಿನ...

ಕರ್ನಾಟಕದಲ್ಲಿ ದಾಖಲಾದ ಪ್ರಕರಣಗಳಲ್ಲಿ ಸೈಬರ್ ಕ್ರೈಮ್ ಶೇ. 20 ರಷ್ಟಿದೆ: ಎಂ ಎ ಸಲೀಂ

ಸೈಬರ್ ಅಪರಾಧಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಉತ್ತರ ಕರ್ನಾಟಕದ ನಿರುದ್ಯೋಗಿ ಯುವಕರು ಸೈಬರ್ ಸುರಕ್ಷತೆ ಪರಿಹಾರಗಳು ಮತ್ತು ಸೇವೆಗಳನ್ನು ಅಳವಡಿಸಿಕೊಳ್ಳುವುದು ಅಗತ್ಯ; ಎಫ್‌ಕೆಸಿಸಿಐ ಅಧ್ಯಕ್ಷ ಕರ್ನಾಟಕದಲ್ಲಿ ದಾಖಲಾದ ಒಟ್ಟು ಪೊಲೀಸ್ ಪ್ರಕರಣಗಳಲ್ಲಿ ಶೇ. 20 ರಷ್ಟು...

ಅಂತರರಾಜ್ಯ ಡ್ರಗ್ ದಂಧೆ | ₹12 ಕೋಟಿ ಮೌಲ್ಯದ 1,500 ಕೆಜಿ ಗಾಂಜಾ ವಶ

ಅಸಲಿ ಚಾಸಿಯ ಕೆಳಗೆ ಒಂದು ಅಡಿ ಎತ್ತರದ ರಹಸ್ಯ ಕಂಪಾರ್ಟ್‌ಮೆಂಟ್‌ ನಿರ್ಮಾಣ ನಕಲಿ ನೋಂದಣಿ ಫಲಕ ಅಳವಡಿಸಿಕೊಂಡು ಕೃತ್ಯ ಎಸಗುತ್ತಿದ್ದ ಆರೋಪಿಗಳು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಅಂತರರಾಜ್ಯ ಗಾಂಜಾ ದಂಧೆ ಭೇದಿಸಿ...

ಬೆಂಗಳೂರು | ಮುಂಗಾರು ಆರಂಭವಾಗುತ್ತಿದ್ದಂತೆ ಜ್ವರ ಲಸಿಕೆಗಳಿಗೆ ಬೇಡಿಕೆ ಹೆಚ್ಚಳ

ಸಾಂಕ್ರಾಮಿಕ ರೋಗಗಳು ಹೆಚ್ಚಾದ ನಂತರ ಜಾಗರೂಕರಾದ ಜನ ಕಳೆದ ಎರಡು ವಾರಗಳಲ್ಲಿ ಫ್ಲೂ ಶಾಟ್‌ ಬೇಡಿಕೆ 30 ರಷ್ಟು ಹೆಚ್ಚಳ ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಎಲ್ಲೆಡೆ ಮಳೆ ಆರಂಭವಾಗಿದೆ. ನೀರಿನ ಮಾಲಿನ್ಯ ಹಾಗೂ ಶುಚಿತ್ವದ...

ಜುಲೈ 18ರಿಂದ ಪ್ಲಾಟ್‌ಫಾರ್ಮ್ ನಂ 1ರ ಮೂಲಕ ಯಶವಂತಪುರ ರೈಲು ನಿಲ್ದಾಣ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ

ರಾಜ್ಯ ರಾಜಧಾನಿ ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದ ಮರು ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ, ಜುಲೈ 18 ರಾತ್ರಿ 12 ಗಂಟೆಯಿಂದ ಮುಂದಿನ ಸೂಚನೆಯವರೆಗೆ ಪ್ಲಾಟ್‌ಫಾರ್ಮ್ ನಂ 1ರ (ಯಶವಂತಪುರ ಮಾರುಕಟ್ಟೆ) ಬದಿಯಿಂದ...

ಈ ಹೊತ್ತಿನ ಪ್ರಮುಖ ಸುದ್ದಿ