ಬೆಂಗಳೂರು ನಗರ

ರೈಲಿನಲ್ಲಿ ಕೊಳಾಯಿ ಕದಿಯುತ್ತಿದ್ದ ಕಳ್ಳರ ಬಂಧನ

ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಧರ್ಮಾವರಂ ಮಾರ್ಗಗಳಲ್ಲಿ ಚಲಿಸುತ್ತಿದ್ದ ರೈಲುಗಳಲ್ಲಿ ಕಳ್ಳತನ ಚಲಿಸುತ್ತಿರುವ ರೈಲುಗಳಲ್ಲಿ ಇಂತಹ ಘಟನೆಗಳು ಆಗಾಗ ವರದಿಯಾಗುತ್ತಿವೆ ಎಂದ ರೈಲ್ವೆ ಇಲಾಖೆ ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಧರ್ಮಾವರಂ ಮಾರ್ಗಗಳಲ್ಲಿ ಚಲಿಸುತ್ತಿದ್ದ ರೈಲುನಲ್ಲಿರುವ ಕೊಳಾಯಿ ಮತ್ತು ಇತರ ಪರಿಕರಗಳನ್ನು...

ಕಾರ್ಮಿಕ ವಲಯದಲ್ಲಿ ಮಹಿಳೆಯರ ಭಾಗವಹಿಸುವಿಕೆ ಕುಸಿತ ಕಳವಳಕಾರಿ: ಸಚಿವ ಕೃಷ್ಣಭೈರೇಗೌಡ

ಕ್ರೈಸ್ಟ್ ಯೂನಿವರ್ಸಿಟಿಯಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರ ವಿತರಿಸಿ ಅಭಿಮತ '2000ನೇ ಇಸವಿಯಲ್ಲಿ ಶೇ.34 ರಷ್ಟಿದ್ದ ಮಹಿಳಾ ಪ್ರಮಾಣ ಈಗ ಶೇ.22ಕ್ಕೆ ಕುಸಿದಿದೆ' ದೇಶದ ಕಾರ್ಮಿಕ ಶಕ್ತಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಕುಸಿಯುತ್ತಿರುವುದು ಕಳವಳಕಾರಿ ಸಂಗತಿ ಎಂದು...

ಬೆಂಗಳೂರು | ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ; ದೂರು ದಾಖಲು

ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡ ಶಿಕ್ಷಕ ಖಮರ್ ತಾಜ್ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಾಲಕಿ ಪೋಷಕರು ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಸಾರಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕಿಯ ಪೋಷಕರು ಖಾಸಗಿ...

ಬ್ರ್ಯಾಂಡ್‌ ಬೆಂಗಳೂರು | ಜುಲೈ 15ರವರೆಗೆ ಸಲಹೆ ನೀಡುವ ಅವಧಿ ವಿಸ್ತರಣೆ

ಸಾರ್ವಜನಿಕರ ಅಭಿಪ್ರಾಯ ಪಡೆಯುವ ಉದ್ದೇಶದಿಂದ ‘ಬ್ರ್ಯಾಂಡ್‌ ಬೆಂಗಳೂರು’ ಪೋರ್ಟಲ್‌ ಆರಂಭ ನಾಗರಿಕರಿಂದ ನಿರೀಕ್ಷೆಗೂ ಮೀರಿ ಸಲಹೆಗಳು ಬರುತ್ತಿರುವ ಹಿನ್ನೆಲೆ, ಅವಧಿ ವಿಸ್ತರಣೆ ಮಾಡಿದ ಸರ್ಕಾರ ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆರಂಭ...

ಬಿಎಂಟಿಸಿ | ವಿದ್ಯಾರ್ಥಿಗಳಿಗೆ ಜುಲೈ 15ರವರೆಗೆ ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ

2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾಗಿದೆ. ಈ ಹಿನ್ನೆಲೆ, ಜುಲೈ 15 ರವರೆಗೆ ವಿದ್ಯಾರ್ಥಿಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ...

ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸಣ್ಣ, ಅತಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಮಂಜುನಾಥ್ ಎಚ್ ಅವರ ನೇತೃತ್ವದ ನಿಯೋಗವು ಶುಕ್ರವಾರ ಮುಖ್ಯಮಂತ್ರಿ...

ಬೆಂಗಳೂರು | ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಕಾಮುಕನ ಬಂಧನ

ಮನೆಗೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಸಂತ್ರಸ್ತೆಯ ತಾಯಿ ನಿರ್ಮಾಣ ಹಂತದ ಕಟ್ಟಡದಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಆರೋಪಿ ಮನೆಯಲ್ಲಿ ಒಬ್ಬಂಟಿಯಾಗಿದ್ದ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ ಕಾಮುಕನನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯ...

500 ಕೋಟಿಗೂ ಹೆಚ್ಚು ಆಸ್ತಿ ಹೊಂದಿದ್ದ ತಹಶೀಲ್ದಾರ್ ಅಜಿತ್ ರೈ 7 ದಿನ ಪೊಲೀಸ್ ವಶಕ್ಕೆ

ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆ ಆರ್ ಪುರದ ಹಿಂದಿನ ತಹಶೀಲ್ದಾರ್ ಅಜಿತ್ ಕುಮಾರ್ ರೈ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಏಳು ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿ...

₹10 ಸಾವಿರ ಕೋಟಿ ಖರ್ಚು ಮಾಡಿ ಬೆಂಗಳೂರು-ಮೈಸೂರಿಗೆ ಅವೈಜ್ಞಾನಿಕ ಎಕ್ಸ್‌ಪ್ರೆಸ್‌ ವೇ ನಿರ್ಮಾಣ: ಮೋಹನ್ ದಾಸರಿ

ಅಮಾಯಕರ ಸಾವಿಗೆ ಹಿಂದಿನ ಬಿಜೆಪಿ ಸರ್ಕಾರವೇ ನೇರ ಹೊಣೆ ವಾಹನ ಚಾಲಕರಿಗೆ ಆಪ್‌ನಿಂದ ಜಾಗರೂಕತೆಯಿಂದ ಚಲಿಸಿ ಎಂಬ ಸಂದೇಶ "ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕಳೆದ 9 ತಿಂಗಳಿನಲ್ಲಿ 165ಕ್ಕೂ ಹೆಚ್ಚು ಅಮಾಯಕ ಚಾಲಕರು ಮತ್ತು ಪ್ರಯಾಣಿಕರು...

ನಮ್ಮ ಮೆಟ್ರೋ | ಜು.2ರಂದು ಎರಡು ಗಂಟೆ ಅವಧಿಗೆ ವಾಣಿಜ್ಯ ಸೇವೆ ತಾತ್ಕಾಲಿಕ ಸ್ಥಗಿತ

ಭಾನುವಾರ ಟ್ರಿನಿಟಿ ಮತ್ತು ಎಂ ಜಿ ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ನೇರಳೆ ಮಾರ್ಗದಲ್ಲಿ ನಿರ್ವಹಣೆ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆ, ಎರಡು ಗಂಟೆಗಳ ಅವಧಿಗೆ ವಾಣಿಜ್ಯ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಬೆಂಗಳೂರು...

ಬಸ್ ಅಪಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿ ಕುಟುಂಬಕ್ಕೆ ₹4 ಲಕ್ಷ ಪರಿಹಾರ: ಬೆಂಗಳೂರು ವಿಶ್ವವಿದ್ಯಾಲಯ

ಗಣಿತ ವಿಭಾಗಕ್ಕೆ ತೆರಳಲು ಬಿಎಂಟಿಸಿ ಬಸ್ ಸಲುವಾಗಿ ಕಾಯುತ್ತಿದ್ದ ವಿದ್ಯಾರ್ಥಿನಿ ಜೀವನ್ಮರಣ ಹೋರಾಟ ನಡೆಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿ ಶಿಲ್ಪಶ್ರೀ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಸಿಲುಕಿ ಸಾವನ್ನಪ್ಪಿದ ಸ್ನಾತಕೋತ್ತರ...

ಬೆಂಗಳೂರು | ಕಲುಷಿತ ನೀರು ಪೂರೈಕೆ; ಶುದ್ಧ ನೀರಿಗಾಗಿ ಮೈಕಲ್ ಪಾಳ್ಯ ನಿವಾಸಿಗಳ ಪರದಾಟ

ನೀರು ಕಲುಷಿತವಾಗುತ್ತಿರುವ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳದ ಬಿಡಬ್ಲೂಎಸ್‌ಎಸ್‌ಬಿ ಇನ್ನೆರಡು ದಿನಗಳಲ್ಲಿ ಕಲುಷಿತ ನೀರಿನ ಸಮಸ್ಯೆ ಪರಿಹರಿಸಲಾಗುವುದು ಎಂದ ಅಧಿಕಾರಿ ರಾಜ್ಯ ರಾಜಧಾನಿ ಬೆಂಗಳೂರಿನ ಇಂದಿರಾನಗರದ ಮೈಕೆಲ್ ಪಾಳ್ಯದ ನಿವಾಸಿಗಳಿಗೆ ಕಳೆದ ಮೂರು ತಿಂಗಳಿನಿಂದ ಕಲುಷಿತ...

ಈ ಹೊತ್ತಿನ ಪ್ರಮುಖ ಸುದ್ದಿ