ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ನಿರ್ಮಾಣವಾದ ನಂತರ ಪ್ರಯಾಣದ ಅವಧಿ ಕಡಿಮೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಹೆದ್ದಾರಿಯ ವೇಗ ಗಂಟೆಗೆ 120 ಕಿ.ಮೀ ನಿಗದಿ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಉದ್ಘಾಟನೆಗೊಂಡ ಬಳಿಕ ಒಂದಿಲ್ಲೊಂದು ವಿಚಾರಕ್ಕೆ ಸದಾ...
ಸರ್ಕಾರದಿಂದ ಹಣ ಬಂದಿಲ್ಲ ಎನ್ನುತ್ತಿರುವ ಜಿವಿಕೆ ಕಂಪನಿ
ಜೂನ್ ತಿಂಗಳು ಸೇರಿ ನಾಲ್ಕು ತಿಂಗಳು ವೇತನ ಬಾಕಿ
ರಾಜ್ಯ ಸರ್ಕಾರದ 108-ಆರೋಗ್ಯ ಕವಚ ಯೋಜನೆಯಡಿ ಆ್ಯಂಬುಲೆನ್ಸ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ...
ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
ಅವಮಾನ ತಾಳಲಾರದೆ ಕೆಲಸ ತೊರೆದ ಮಹಿಳೆ
ರಾಜ್ಯ ರಾಜಧಾನಿ ಬೆಂಗಳೂರಿನ ಅಪಾರ್ಟ್‌ಮೆಂಟ್ ನಿವಾಸಿಯೊಬ್ಬರು ಮಹಿಳಾ ಸೆಕ್ಯುರಿಟಿ ಗಾರ್ಡ್‌ಗೆ ಈಜುಕೊಳದ ಕೊಳಚೆ ನೀರು ಕುಡಿಯುವಂತೆ ಒತ್ತಾಯಿಸಿ ಹಿಂಸೆ ನೀಡಿದ...
ಇಬ್ಬರು ಯುವಕರಿಂದ ನಿರಂತರ ಕಿರುಕುಳ ಅನುಭವಿಸಿದ್ದ ಯುವತಿ, ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಜಿ ನಿಹಾರಿಕಾ (22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೂಲತಃ ಆಂಧ್ರಪ್ರದೇಶದ ಧರ್ಮಾವರಂನ ನಿವಾಸಿಯಾದ...
ಲಿಂಗತ್ವ ಅಲ್ಪಸಂಖ್ಯಾತರ ವಿಚಾರ ಬರೀ ವಿವಾಹಕ್ಕೆ ಸಂಬಂಧಿಸಿದ್ದಲ್ಲ
ದೇಶದಲ್ಲಿ 10 ಕೋಟಿ ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ
"ಲೈಂಗಿಕ ಅಲ್ಪಸಂಖ್ಯಾತರು ಯಾರ ಜತೆಗೆ ಸಂಬಂಧ ಬೆಳೆಸಬೇಕು. ಯಾರೊಂದಿಗೆ ವಿವಾಹವಾಗಬೇಕು. ಯಾವ ಬಟ್ಟೆ ಹಾಕಬೇಕು ಹಾಗೂ ಯಾವ ಊಟ ಮಾಡಬೇಕು...
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ 30 ವರ್ಷದ ರೋಗಿಗೆ ಮಗುವಿನ ಕಿಡ್ನಿ ಕಸಿ
ರೋಬೋಟಿಕ್ ತಂತ್ರಗಳನ್ನು ಬಳಸಿಕೊಂಡು ಯಶಸ್ವಿಯಾಗಿ ಮೂತ್ರಪಿಂಡ ಕಸಿ
ರಾಜಧಾನಿ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯ ವೈದ್ಯರ ತಂಡ ರೋಬೋಟ್ ನೆರವಿನಿಂದ 13 ತಿಂಗಳ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ವಿದ್ಯಾರ್ಥಿ ಮೇಲೆ ಲಾಂಗ್‌ನಿಂದ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು 7 ಆರೋಪಿಗಳನ್ನು ಬಂಧಿಸಿದ್ದಾರೆ.
ಸತ್ಯ, ಜೀವನ್, ಅಭಿಷೇಕ್, ರವಿಕುಮಾರ್, ಚಂದನ, ಗೌತಮ್ ಗೌಡ...
ಮೂರು ವಾರಗಳ ತಡವಾಗಿ ಮುಂಗಾರು ಮಾರುತಗಳು ರಾಜ್ಯ ಪ್ರವೇಶಿಸಿವೆ. ಆದರೂ, ರಾಜ್ಯದಲ್ಲಿ ವಾಡಿಕೆಯ ಮಳೆಯಾಗುತ್ತಿಲ್ಲ. ಹಲವೆಡೆ ಇನ್ನೂ ಮಳೆ ಹನಿಗಳು ಭೂಮಿಯನ್ನು ಸ್ಪರ್ಷಿಸಿಲ್ಲ. ರಾಜ್ಯದಲ್ಲಿ ಬರದ ಛಾಯೆ ಆವರಿಸಿದೆ. ರಾಜ್ಯದ 31 ಜಿಲ್ಲೆಗಳ...
ಕೆಂಪೇಗೌಡರು ಒಬ್ಬ ದಕ್ಷ ಆಡಳಿತಗಾರರು. ಬೆಂಗಳೂರು ನಗರದ ಅಭಿವೃದ್ಧಿಗೆ ಕೆಂಪೇಗೌಡರ ದೂರದೃಷ್ಟಿಯೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಂಗಳವಾರ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡರ 514 ನೇ ಜಯಂತಿ ಕಾರ್ಯಕ್ರಮದ ಅಂಗವಾಗಿ...
ಸಿಸಿಬಿ ದಾಳಿ ವೇಳೆ 54 ಜನ ಗ್ರಾಹಕರು ವಶಕ್ಕೆ, 19 ಯುವತಿಯರ ರಕ್ಷಣೆ
ಕರ್ತವ್ಯಲೋಪ ಕಂಡುಬಂದಿದ್ದರಿಂದ ಇನ್ಸ್‌ಪೆಕ್ಟರ್ ಅಮಾನತು
ಕಳೆದ ಹಲವು ದಿನಗಳಿಂದ ಅಶೋಕ್‌ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿದ್ದರೂ ಕರ್ತವ್ಯ ನಿರ್ವಹಿಸದೆ...
ನಾಡಪ್ರಭು ಕೆಂಪೇಗೌಡರ ದಕ್ಷ, ದೂರದೃಷ್ಟಿಯ, ಜನಾನುರಾಗಿ ಆಡಳಿತ ನಮ್ಮೆಲ್ಲರಿಗೂ ಮಾದರಿ
100ಕ್ಕೂ ಹೆಚ್ಚು ಕೆರೆ ಹಾಗೂ 65 ಪೇಟೆ ನಿರ್ಮಿಸಿದ ಕೆಂಪೇಗೌಡರು ಇತಿಹಾಸದ ಪುಟಗಳಲ್ಲಿ ಚಿರಸ್ಥಾಯಿ
ರಾಜ್ಯದಲ್ಲಿ ಜೂನ್ 27ರಂದು ನಾಡಪ್ರಭು ಕೆಂಪೇಗೌಡರ 514ನೇ ಜಯಂತಿ...
ಆರೋಪಿಗಳ ದತ್ತಾಂಶ ಸಂಗ್ರಹಕ್ಕೆ 'ಬಿಸಿಪಿ ಎನ್‌ಡಿಪಿಎಸ್ ಪೋರ್ಟಲ್' ಪ್ರಾರಂಭ
2022ರ ಜನವರಿಯಿಂದ 2023ರ ಜೂನ್‌ವರೆಗೆ 6,191 ಪ್ರಕರಣ ದಾಖಲು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಣೆ ವಿರೋಧಿ ದಿನದ...