ಬೇಸಿಗೆ ಹಿನ್ನೆಲೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗೃತಾ ಕ್ರಮವಾಗಿ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್ ಅವರು...
ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿನ ಎಲ್ಲ ಗ್ರಾಮ ಹಾಗೂ ತಾಂಡಾಗಳಿಗೆ ಸ್ಮಶಾನ ಭೂಮಿಯನ್ನು ಕಲ್ಪಿಸಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ. ಚವ್ಹಾಣ ಅವರು ಸರ್ಕಾರಕ್ಕೆ ಆಗ್ರಹಿಸಿದರು.
ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಅವರು ಚುಕ್ಕೆ ಗುರುತಿನ...
ರಾಜ್ಯದಲ್ಲಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶನಿವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಔರಾದ್ ಶಾಸಕ ಪ್ರಭು ಚವ್ಹಾಣ ಅವರ ನಿವಾಸಕ್ಕೆ ತೆರಳಿ ಮನವಿ ಪತ್ರ...
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಕೊರತೆ ಉಂಟಾಗುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಔರಾದ(ಬಿ) ಕ್ಷೇತ್ರದ ಶಾಸಕ ಶ್ರೀ ಪ್ರಭು ಬಿ. ಚವ್ಹಾಣ ಅವರು ಸರ್ಕಾರದ ಗಮನ ಸೆಳೆದರು.
ಔರಾದ(ಬಿ) ವಿಧಾನಸಭಾ ಕ್ಷೇತ್ರವು ತೆಲಂಗಾಣ...
ತೆಲಂಗಾಣದಿಂದ ಮಹಾರಾಷ್ಟ್ರದ ಕಡೆಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, ₹19.77 ಲಕ್ಷ ಮೌಲ್ಯದ ಗಾಂಜಾವನ್ನು ಔರಾದ್ ತಾಲೂಕಿನ ಸಂತಪೂರ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಔರಾದ್ ತಾಲೂಕಿನ ಗಡಿ ಗ್ರಾಮ ಜಂಬಗಿಯಿಂದ...
ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದತೆ, ಸಹೋದರತ್ವ ಮತ್ತು ಪರಸ್ಪರ ಗೌರವವನ್ನು ಬಲಪಡಿಸುವ ಉದ್ದೇಶದಿಂದ ಔರಾದ್ ತಾಲೂಕಿನ ಬೋರ್ಗಿ(ಜೆ) ಗ್ರಾಮದಲ್ಲಿ ಸೌಹಾರ್ದ ಇಫ್ತಾರ್ ಕೂಟ ಆಯೋಜಿಸಲಾಯಿತು.
ಯುವ ಚಿಂತಕ ಉಮಾಕಾಂತ ವಿಳಾಸಪೂರೆ ಅವರು ಮಾತನಾಡಿ, ʼಪವಿತ್ರ...
ಒಳ ಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯ ಸರಿಪಡಿಸುವಂತೆ ಆಗ್ರಹಿಸಿ ಬಲಗೈ ಮೀಸಲಾತಿ ಹೋರಾಟ ಸಮಿತಿಯಿಂದ ಶುಕ್ರವಾರ ಔರಾದ್ ಬಂದ್ ಹೋರಾಟ ನಡೆಯಿತು.
ಬೆಳಿಗ್ಗೆ ಬೈಕ್ ರ‍್ಯಾಲಿ ನಡೆಸಿದ ಕಾರ್ಯಕರ್ತರು ಒಳ ಮೀಸಲಾತಿ ಅನ್ಯಾಯ...
ಔರಾದ್ ತಾಲೂಕಿನ ಯನಗುಂದಾ ಗ್ರಾಮದ ನಾಟಿ ವೈದ್ಯ ಬಸವರಾಜ ಘೂಳೆ ಅವರ ಹೊಲದಲ್ಲಿ ಹೋಳಿ ಹಬ್ಬದ ಪ್ರಯುಕ್ತ ವಚನ ಚಾರಿಟೇಬಲ್ ಸೊಸೈಟಿ ಹಾಗೂ ಬಸವ ಬಾಂಧವ್ಯ ಬಳಗದಿಂದ ಆಯೋಜಿಸಿದ ಮಡ್ ಬಾತ್ ಹಾಗೂ...
ಔರಾದ್ ತಾಲೂಕಿನ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುರುನಾಥ ದೇಶಮುಖ ಹಾಗೂ ದ್ವಿತೀಯ ದರ್ಜೆ ಸಹಾಯಕ ಗುರುಲಿಂಗಯ್ಯ ಸ್ವಾಮಿ ಅವರ ಸೇವಾ ನಿವೃತ್ತಿ ಸಮಾರಂಭ...
ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮ ಪಂಚಾಯತ್ ಅಧಿಕಾರಿಗಳು ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಸುಧಾರಿಸುವ ದಿಸೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ಹಾಗೂ ಮನೆ-ಮನೆಗೆ ಭೇಟಿ ನೀಡುವ ಮಹತ್ವದ ಕೆಲಸಕ್ಕೆ ಮುಂದಾಗಿದ್ದಾರೆ.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾಗೇಶ ಮುಕರಂಬೆ...
ಔರಾದ್ ತಾಲೂಕಿನ ಚಿಂತಾಕಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಶಾಲೆಯ 6ನೇ ಮತ್ತು 9ನೇ ತರಗತಿಯ ವಿದ್ಯಾರ್ಥಿನಿಯರು ಸಮರ್ಪಕ ಯೋಜನೆ ಮತ್ತು ಸಮನ್ವಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ...
ಬೈಕ್-ಕಾರು ನಡುವೆ ಸಂಭವಿಸಿದ ಅಪಘಾತದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಔರಾದ್ ಪಟ್ಟಣದ ಬಸ್ ನಿಲ್ದಾಣ ಎದುರುಗಡೆ ಶನಿವಾರ ನಡೆದಿದೆ.
ತಾಲೂಕಿನ ಏಕಂಬಾ ಗ್ರಾಮದ ಆಕಾಶ ಜ್ಞಾನೋಬಾ ವಾಡಿಕರ್ (21) ಮೃತ ಯುವಕ ಎಂದು ತಿಳಿದು...