ಔರಾದ

ಔರಾದ್‌ | ಸಮಾನತೆ ಸಂದೇಶ ಸಾರಿದ ಸಂತ ಸೇವಾಲಾಲ್‌ : ಶಾಸಕ ಪ್ರಭು‌ ಚವ್ಹಾಣ

ಬಂಜಾರಾ ಸಮಾಜವು ಅನಕ್ಷರತೆ, ಅಂಧಶ್ರದ್ಧೆ ಮತ್ತು ಬಡತನದಂತಹ ನಾನಾ ಸಮಸ್ಯೆಗಳಿಂದ ಬಳಲಿತ್ತು. ಸಾಮಾಜಿಕ, ಆರ್ಥಿಕವಾಗಿ  ತೀವ್ರ ಹಿಂದುಳಿದಿತ್ತು. ಅಂತಹ ಸಮಯದಲ್ಲಿ ಸಂತ ಸೇವಾಲಾಲ್‌ ಮಹಾರಾಜರು ಸಮಾಜದಲ್ಲಿ ಜಾಗೃತಿ ಮೂಡಿಸಿ, ಶಿಸ್ತು, ನೈತಿಕತೆ ಮತ್ತು...

ಬೀದರ್‌ | ಮಿಷನ್ ಮಹಾಬೋಧಿ ಆಂದೋಲನಕ್ಕಾಗಿ ʼದೆಹಲಿ ಚಲೋʼ : ಭಿತ್ತಿಪತ್ರ ಬಿಡುಗಡೆ

ಮಿಷನ್ ಮಹಾಬೋಧಿ ಮಹಾವಿಹಾರದ ವಿಮೋಚನೆಗಾಗಿ ಭಿಕ್ಕು ಸಂಘದಿಂದ ಫೆ.12ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಅತಿದೊಡ್ಡ ರಾಷ್ಟ್ರೀಯ ಚಳುವಳಿಗೆ ಬೆಂಬಲ ಸೂಚಿಸುವ ಉದ್ದೇಶದಿಂದ, ಭಿಕ್ಕು ಸಂಘದದಿಂದ ಔರಾದನಲ್ಲಿ ಜಾಗೃತಿ ಸಭೆ ಹಾಗೂ ಆಂದೋಲನ...

ಬೀದರ್‌ | ಗಡಿಯಲ್ಲಿ ಮೊಳಗಿದ ಕನ್ನಡ ಕಹಳೆ

ರಾಜ್ಯದ ಗಡಿ ತಾಲೂಕು ಔರಾದ್‌ನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನದ ಮೆರವಣಿಗೆಗೆ ಅದ್ದೂರಿಯಾಗಿ ಚಾಲನೆ ದೊರೆಯಿತು. ʼಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕುʼ, ಕನ್ನಡವೇ ಸತ್ಯ ಕನ್ನಡವೇ ನಿತ್ಯ, ಎಂಬ ಜಯಘೋಷದ ಅನುರಣನ. ಬಾನೆತ್ತರದ ಹಾರಾಡಿದ...

ಔರಾದ್‌ | ಕಲುಷಿತ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಗೆ ಡಿಸಿ, ಶಾಸಕ ಚವ್ಹಾಣ ಭೇಟಿ

ಔರಾದ್ ತಾಲೂಕಿನ ಜಮಲಾಪುರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಕಲುಷಿತ ಆಹಾರ ಸೇವಿಸಿ ಶಾಲೆಯ ಮಕ್ಕಳು ಅಸ್ವಸ್ಥ ರಾಗಿದ್ದು ಆಸ್ಪತ್ರೆಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಮಕ್ಕಳ ಯೋಗಕ್ಷೇಮ ವಿಚಾರಿಸಿದರು. ಆಸ್ಪತ್ರೆಯಲ್ಲಿ...

ಔರಾದ್‌ | ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಔರಾದ್‌ ತಾಲೂಕಿನ ಜಮಲಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಮಂಗಳವಾರ ನಡೆದಿದೆ. ಬಿಸಿಯೂಟ ಸೇವಿಸಿದ ಬಳಿಕ ಕೆಲ ಮಕ್ಕಳಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅಸ್ವಸ್ಥಗೊಂಡ...

ಬೀದರ್‌ | ಅಕ್ಷರ ಜಾತ್ರೆಗೆ ಸಿಂಗಾರಗೊಂಡ ಔರಾದ್‌

ಫೆ.4ರಂದು ನಡೆಯಲಿರುವ ಔರಾದ್ ತಾಲೂಕು ಏಳನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಘಮಲು‌ ಎಲ್ಲೆಡೆ ಹರಡಿದೆ. ಕನ್ನಡಾಭಿಮಾನಿಗಳು ಹಗಲಿರುಳು ಸಮ್ಮೇಳನದ ಯಶಸ್ಸಿಗೆ ಶ್ರಮಿಸುತ್ತಿದ್ದಾರೆ. ಗಡಿಯಲ್ಲಿ ಅಕ್ಷರ ಜಾತ್ರೆಯ ತೇರು ಎಳೆಯಲು ಪಟ್ಟಣದಲ್ಲಿ ಭರದ...

ಬೀದರ್‌ | ಅಲೆಮಾರಿಗಳ ಸಂಘಟಿತ ಹೋರಾಟಕ್ಕೆ ಜಯ : ನೊಂದವರ ನೋವಿಗೆ ದನಿಯಾದ ಸದನ!

ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ತಹಸೀಲ್‌ ಕಚೇರಿ ಆವರಣದಲ್ಲಿ ʼಭೂಮಿಗಾಗಿʼ ಅಲೆಮಾರಿಗಳು ನಡೆಸಿದ ಹೋರಾಟವು ಶಾಂತಿಯುತ ಮತ್ತು ದೃಢವಾದ ಹೋರಾಟಕ್ಕೆ ನಿದರ್ಶನವಾಗಿತ್ತು. ಜಾಗ ಕೊಡಲೇಬೇಕೆಂದು ಪಟ್ಟು ಹಿಡಿದ ಅಲೆಮಾರಿಗಳು ಕೊನೆಗೂ ಜಿಲ್ಲಾಡಳಿತಕ್ಕೆ...

ಬೀದರ್ | 2 ಎಕರೆ ನಿವೇಶನ ಮಂಜೂರು : ಅಲೆಮಾರಿಗಳ ಹೋರಾಟಕ್ಕೆ ಜಯ; ಧರಣಿ ಅಂತ್ಯ

ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಎರಡು ಎಕರೆ ಜಾಗ ಕೊಡಲೇಬೇಕೆಂದು ಪಟ್ಟು ಹಿಡಿದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಔರಾದ್ ಪಟ್ಟಣದ ತಹಸೀಲ್ ಕಚೇರಿ ಮುಂಭಾಗ ಕಳೆದ 11 ದಿನಗಳಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ...

ʼಈದಿನʼ ಸಂದರ್ಶನ | ಬಹುಭಾಷಿಕ ನೆಲೆಯಲ್ಲಿ ಕನ್ನಡಕ್ಕಿರಲಿ ಮನ್ನಣೆ : ಡಾ.ಮನ್ಮಥ ಡೋಳೆ

ಬೀದರ್‌ ಜಿಲ್ಲೆಯ ಔರಾದ್‌ ಪಟ್ಟಣದಲ್ಲಿ ಇದೇ ಫೆ.4ರಂದು ಔರಾದ್ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಭ್ರಮದಿಂದ ಜರುಗಲಿದೆ. ಈ ಬಾರಿಯ ಸಮ್ಮೇಳನದ ಸರ್ವಾಧ್ಯಕ್ಷ ಗೌರವ ಹಿರಿಯ ಸಾಹಿತಿ ಡಾ.ಮನ್ಮಥ ಡೋಳೆ ಅವರಿಗೆ...

ಬೀದರ್‌ | ಈಡೇರದ ಬೇಡಿಕೆ : 10ನೇ ದಿನಕ್ಕೆ ಕಾಲಿಟ್ಟ ಅಲೆಮಾರಿಗಳ ಅಹೋರಾತ್ರಿ ಧರಣಿ

ಔರಾದ್‌ ಪಟ್ಟಣದ ತಹಸೀಲ್‌ ಕಚೇರಿ ಮುಂಭಾಗ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಅಲೆಮಾರಿ ಜನಾಂಗ ನಡೆಸುತ್ತಿರುವ ಅಹೋರಾತ್ರಿ ಧರಣಿ ಬುಧವಾರ (ಜ.28) 10ನೇ ದಿನಕ್ಕೆ ಕಾಲಿಟ್ಟಿದ್ದು, ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು...

ಔರಾದ್‌ | ಪತ್ರಕರ್ತರ ಬಗ್ಗೆ ಹಗುರ ಮಾತು : ಶಾಸಕ ಪ್ರಭು ಚವ್ಹಾಣ ಕ್ಷಮೆಗೆ ಸುಧಾಕರ ಕೊಳ್ಳೂರ ಒತ್ತಾಯ

ಕೆಲ ಸಂಘಟನೆ ಮುಖಂಡರು ಮಾಹಿತಿ ಹಕ್ಕು ಕಾಯ್ದೆಯಲ್ಲಿ ಮಾಹಿತಿ ಕೇಳಿ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರೊಂದಿಗೆ ಸೇರಿಕೊಂಡು ಪತ್ರಕರ್ತರು ವರದಿ ಮಾಡುತ್ತಿದ್ದಾರೆ. ಹೀಗೆ ವರದಿ ಪ್ರಕಟಿಸಿದರೆ ಪತ್ರಕರ್ತರ ವಿರುದ್ಧ ನಾನೇ ಕೇಸ್ ದಾಖಲಿಸುತ್ತೇನೆಂದು ಪತ್ರಕರ್ತರ...

ಔರಾದ್‌ | ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ : ನಾಗೇಶ ಮುಕರಂಬೆ

ಭಾರತದ ಸಂವಿಧಾನ ಅತ್ಯಂತ ಪವಿತ್ರವಾಗಿದೆ. ಪ್ರತಿಯೊಬ್ಬರು ಸಂವಿಧಾನದ ಆಶಯದಂತೆ ಮುನ್ನಡೆಯಬೇಕು ಎಂದು ಶೆಂಬೆಳ್ಳಿ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ನಾಗೇಶ ಮುಕರಂಬೆ ಹೇಳಿದರು. ಶೆಂಬೆಳ್ಳಿ ಗ್ರಾಮ ಪಂಚಾಯತ್‌ ವತಿಯಿಂದ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ