ಔರಾದ

ಬೀದರ್ | ವಿದ್ಯಾರ್ಥಿಗಳ ಮೇಲೆ ಹಲ್ಲೆ : ಪ್ರಾಂಶುಪಾಲ, ವಾರ್ಡನ್ ವಿರುದ್ಧ ಪ್ರತಿಭಟನೆ

ಔರಾದ ತಾಲೂಕಿನ ಸಂತಪೂರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಹಾಗೂ ವಾರ್ಡನ್ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿ ವಿದ್ಯಾರ್ಥಿಗಳು ಶಾಲೆ ಆವರಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು. ಪ್ರಾಂಶುಪಾಲ ಭಗವಂತ ಕಾಂಬಳೆ,...

ಔರಾದ್ | ಜಲ ಜೀವನ್ ಮಿಷನ್ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹ

ಔರಾದ್ ತಾಲ್ಲೂಕಿನ ಕೌಠಾ (ಬಿ) ಗ್ರಾಮದಲ್ಲಿ ಜಲ ಜೀವನ ಮಿಷನ್ (ಜೆಜೆಎಂ) ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದ್ದು , ತನಿಖೆ ನಡೆಸಲು ಎಂದು ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆ ಆಗ್ರಹಿಸಿದೆ. ಈ ಸಂಬಂಧ...

ಬೀದರ್‌ | ಕ್ರೀಡಾಕೂಟ : ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾದ ಅಂಧ ವಿದ್ಯಾರ್ಥಿ

ಔರಾದ್‌ ತಾಲೂಕಿನ ಮಸ್ಕಲ್‌ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಂಧ ವಿದ್ಯಾರ್ಥಿ ಮಲ್ಲೇಶ ರಾಜರೆಡ್ಡಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ಗುಂಡು ಎಸೆತ ವಿಭಾದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಗೆ...

ಬೀದರ್‌ | ರಸ್ತೆ ಅಪಘಾತ : ಚಿಕಿತ್ಸೆಗೆ ಸ್ಪಂದಿಸದೆ ವಿದ್ಯಾರ್ಥಿ ಸಾವು

ಅಪಘಾತದಲ್ಲಿ ಗಾಯಗೊಂಡು ಬೀದರ್‌ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದಾಖಲಾಗಿದ್ದ ವಿದ್ಯಾರ್ಥಿಯೊಬ್ಬ ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಮೃತಪಟ್ಟಿದ್ದಾನೆ. ಔರಾದ್‌ ತಾಲೂಕಿನ ಜೀರ್ಗಾ(ಬಿ) ಗ್ರಾಮದ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿಕಾಸ ಸೋಪಾನ (14)...

ಬೀದರ್‌ | ಸ್ನಾತಕೋತ್ತರ ಪದವೀಧರ ಗ್ರಾಮ ಪಂಚಾಯತ್‌ ಸದಸ್ಯನಾಗಿ ಆಯ್ಕೆ

ಔರಾದ್ ತಾಲೂಕಿನ ಸಂತಪೂರ ಗ್ರಾಮದ ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಯೊಬ್ಬರು ಗ್ರಾಮ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿ ಗಮನ ಸೆಳೆದಿದ್ದಾರೆ. ಎಂ.ಎ. ಕನ್ನಡ ಹಾಗೂ ಬಿಇಡ್ ಪದವಿ ಪಡೆದ ಸತೀಷ ನರಸಿಂಗ್ ಹಸನ್ಮುಖಿ ಗ್ರಾಮ ಪಂಚಾಯಿತಿ...

ಔರಾದ್‌ | ದೈಹಿಕ ಸದೃಢಕ್ಕೆ ಕ್ರೀಡೆ ಸಹಕಾರಿ : ಜೋಯಲ್‌ ಜಯರಾಜ್

ಕ್ರೀಡೆ ಮಕ್ಕಳ ದೇಹ ದೃಢತೆಗೆ ಸಹಕಾರಿಯಾಗಿದ್ದು, ಪಾಠದ ಜೊತೆಗೆ ಆಟವೂ ಪರಿಣಾಮಕಾರಿಯಾಗಬೇಕು ಎಂದು ದೈಹಿಕ ಶಿಕ್ಷಣ ಪರಿವೀಕ್ಷಕ ಜೋಯಲ್ ಜಯರಾಜ್ ನುಡಿದರು. ಔರಾದ ತಾಲೂಕಿನ ಉಜನಿ ಗ್ರಾಮದ ಪ್ರೇಮಾಂಜಲಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಅಂತರ್...

ಬೀದರ್‌ | ಬಂಜಾರಾ ನನ್ನ ಮನೆ ಭಾಷೆಯಾದರೆ, ಕನ್ನಡ ನನ್ನ ಮಾತೃಭಾಷೆ : ಶಾಸಕ ಪ್ರಭು ಚವ್ಹಾಣ

ಕನ್ನಡದ ಕೆಲಸಗಳಿಗೆ ನನ್ನ ಸಂಪೂರ್ಣ ಸಹಕಾರವಿರುತ್ತದೆ. ಆದರೆ, ವಿನಾಕಾರಣ ಪೀಡಿಸಿದರೆ ಸಹಿಸಲಾಗದು. ಅವುಗಳಿಗೆ ತಲೆಕೆಡಿಸಿಕೊಳ್ಳದೇ ನನ್ನ ಕೆಲಸಗಳನ್ನು ನಿರಂತರವಾಗಿ ಮುಂದುವರೆಸುವೆ ಎಂದು ಮಾಜಿ ಸಚಿವ, ಶಾಸಕ ಪ್ರಭು ಚವ್ಹಾಣ ಹೇಳಿದರು. ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ...

ಔರಾದ್ | ಕನಕದಾಸರು ಹಲವು ವ್ಯಕ್ತಿತ್ವಗಳ ಸಂಗಮ

ಕನಕದಾಸರು ಈ ನಾಡು ಕಂಡ ಕವಿಯು ಹೌದು ಕಲಿಯು ಹೌದು ಎಂದು ಇಂಗ್ಲೆಂಡ್‌ನ ಸಂಶೋಧಕರು ಅಭಿಪ್ರಾಯಪಟ್ಟಿದ್ದರು ಎಂದು ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉಪನ್ಯಾಸಕ ದೇವಿದಾಸ ಜೋಶಿ ಹೇಳಿದರು. ಔರಾದ್ ಪಟ್ಟಣದ ತಹಸೀಲ್...

ಬೀದರ್‌ | ಅಳಿವಿನಂಚಿನಲ್ಲಿ ಪೊರಕೆ : ಹೆಳವರ ಕುಟುಂಬಕ್ಕೆ ಬೇಕಿದೆ ಸಹಾಯ ಹಸ್ತ

ಔರಾದ್‌ ಪಟ್ಟಣದಲ್ಲಿ ದೇಸಿ ಹುಲ್ಲುಕಡ್ಡಿ ಪೊರಕೆ ತಯಾರಿಸಿ ಹೊಟ್ಟೆ ತುಂಬಿಸಿಕೊಳ್ಳುವ ಸುಮಾರು 50ಕ್ಕೂ ಅಧಿಕ ಹೆಳವ ಸಮುದಾಯದ ಕುಟುಂಬಗಳಿವೆ. ಆದರೆ, ಜಾಗತೀಕರಣದ ಭರಾಟೆಯಲ್ಲಿ ಹುಲ್ಲುಕಡ್ಡಿ ಪೊರಕೆ ಮೂಲೆ ಸೇರಿವೆ. ಇದೀಗ ಹೇಳವರ ಕುಟುಂಬಗಳು...

ಬೀದರ್ |‌ ರಿಶೈನ್‌ ಆರ್ಗನೈಸೇಶನ್‌ ವತಿಯಿಂದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ವೆಟರ್‌ ವಿತರಣೆ

ಬೀದರ್‌ ನಗರದ ರಿಶೈನ್‌ ಆರ್ಗನೈಸೇಶನ್‌ ವತಿಯಿಂದ ಔರಾದ್ ತಾಲೂಕಿನ‌ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್‌ ಪ್ರೌಢ ಶಾಲೆಯಲ್ಲಿ ಮಕ್ಕಳ ದಿನಾಚರಣೆ ದಿನದಂದು 30 ಮಕ್ಕಳಿಗೆ ಉತ್ತಮ ಗುಣಮಟ್ಟದ ಸ್ವೆಟರ್‌ಗಳನ್ನು ವಿತರಿಸಲಾಯಿತು. ರಿಶೈನ್‌ ಆರ್ಗನೈಸೇಶನ್‌...

ಬೀದರ್‌ | ಹದೆಗೆಟ್ಟ ರಸ್ತೆಯಲ್ಲಿ ಸಂಚಾರ ಸಂಕಟ : ತಪ್ಪದ ಗಡಿ ಗ್ರಾಮಗಳ ಜನರ ಪರದಾಟ

ಔರಾದ ತಾಲೂಕಿನ ಗಡಿ ಅಂಚಿನಲ್ಲಿರುವ ಕರಂಜಿ (ಬಿ, ಕರಂಜಿ (ಕೆ) ಹಾಗೂ ರಾಯಪಳ್ಳಿ ಗ್ರಾಮಗಳಿಗೆ ಸಮರ್ಪಕವಾದ ರಸ್ತೆಗಳೇ ಇಲ್ಲ. ಇದರಿಂದ ಈ ಭಾಗದ ವಾಹನ ಸವಾರರು ನಿತ್ಯ ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವಂತಾಗಿದೆ. ತಾಲೂಕಿನ...

ಬೀದರ್‌ | ಜಿಲ್ಲೆಯ ʼಬಿಳಿ ಬಂಗಾರʼ ಬೆಳೆಗಾರರಿಗೆ ಸಿಗದ ಪ್ರೋತ್ಸಾಹ : ಹೊರ ರಾಜ್ಯಕ್ಕೆ ಹತ್ತಿ ಮಾರಾಟ!

ಬೀದರ್‌ ಜಿಲ್ಲೆಯ ರೈತರು ಬೆಳೆಯುವ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಹತ್ತಿ ಬೆಳೆಯೂ ಒಂದಾಗಿದೆ. ಆದರೆ, ವರ್ಷದಿಂದ ವರ್ಷಕ್ಕೆ ಹತ್ತಿ ಇಳುವರಿ ಕಡಿಮೆ, ಬೆಲೆ ಕುಸಿತ, ಉತ್ಪನ್ನ ದುಬಾರಿ ಹಾಗೂ ಮಾರುಕಟ್ಟೆ ವ್ಯವಸ್ಥೆಯೇ ಇಲ್ಲದಿರುವುದರಿಂದ...

ಈ ಹೊತ್ತಿನ ಪ್ರಮುಖ ಸುದ್ದಿ