ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ಕಾರ ವರ್ಷಕ್ಕೊಂದು ವಿಭಿನ್ನ ಯೋಜನೆಗಳನ್ನು ಜಾರಿಗೊಳಿಸುವುದು ಮಾಮೂಲಿ. ಆದರೆ, ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಬೋಧಿಸಲು ವಿಷಯ ಶಿಕ್ಷಕರೇ ಇಲ್ಲ ಅಂದ್ಮೇಲೆ ಅದೆಷ್ಟೇ ಯೋಜನೆಗಳು ಜಾರಿಯಾದರೂ ಮಕ್ಕಳು ಗುಣಮಟ್ಟದ...
ಬೀದರ್ ಜಿಲ್ಲೆಯ ರಾಜಕೀಯ ಜಿದ್ದಾಜಿದ್ದಿಗೆ ಹೆಸರಾದ ಭಾಲ್ಕಿ ವಿಧಾನಸಭಾ ಕ್ಷೇತ್ರವೀಗ ಅಧಿಕಾರದ ಗದ್ದುಗೆಯಾಗಿ ಬದಲಾಗಿದೆ. ಈ ಬಾರಿಯ ಬೀದರ್ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ್ ಖಂಡ್ರೆ ಅವರ ಗೆಲುವಿನೊಂದಿಗೆ ಭಾಲ್ಕಿ...
ಔರಾದ ಸಹಾಯಕ ಕೃಷಿ ನಿರ್ದೇಶಕ ಧುಳಪ್ಪ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಕಮಲನಗರ ರೈತ ಸಂಪರ್ಕ ಕೇಂದ್ರಕ್ಕೆ ತಮಗೆ ಬೇಕಾದವರಿಗೆ ಪ್ರಭಾರ ವಹಿಸಿಕೊಟ್ಟಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಹಾಗೂ ದಲಿತ ಯುನಿಟಿ...
ಔರಾದ ತಾಲೂಕಿನ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ವನಮಾರಪಳ್ಳಿ ಚೆಕ್ ಪೋಸ್ಟ್ ಬಳಿ 15 ಕೋಟಿ ರೂ. ಮೌಲ್ಯದ 15 ಕ್ವಿಂಟಲ್ ಗಾಂಜಾ ಪೊಲೀಸ್‌ರು ಜಪ್ತಿ ಮಾಡಿದ್ದಾರೆ.
ಒರಿಸ್ಸಾದಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮವಾಗಿ...
ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಜಿಲ್ಲೆಗಳ ಪಟ್ಟಿಯಲ್ಲಿ ಬೀದರ್ 34ನೇ ಸ್ಥಾನದಲ್ಲಿದ್ದರೂ ಇಲ್ಲಿನ ಗ್ರಾಮೀಣ ಭಾಗದ ಕೆಲ ವಿದ್ಯಾರ್ಥಿಗಳು ಗಣನೀಯ ಸಾಧನೆಗೈಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಈ ಬಾರಿ...
ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ (ಕಮಲದ ಬ್ಯಾಡ್ಜ್) ಧರಿಸಿಕೊಂಡು ಮತಗಟ್ಟೆಗೆ ತೆರಳಿ ಮತದಾನ ಮಾಡಿದ ದೂರಿನ ಮೇರೆಗೆ...
ಸಾರ್ವತ್ರಿಕ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಸಹ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಪಕ್ಷವೊಂದರ ಪರವಾಗಿ ಪ್ರಚಾರ ಕೈಗೊಂಡಿದ್ದ ಔರಾದ ತಾಲೂಕಿನ ತಹಸೀಲ್ ಕಚೇರಿಯಲ್ಲಿ ಆಹಾರ ಶಿರಸ್ತೇದಾರ ಆಗಿ ಕೆಲಸ ನಿರ್ವಹಿಸುತ್ತಿದ್ದ ರವಿ...
ಔರಾದ ತಾಲೂಕಿನ ಲಾಧಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು , ಕೂಡಲೇ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದರು.
ಕಳೆದ ಎರಡು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು,...
ರಾಜ್ಯದ ಉದ್ದಗಲಕ್ಕೂ ಸುತ್ತಿ ಬಂದಿದ್ದೇನೆ. ಭವಿಷ್ಯ ಹೇಳುತ್ತಿಲ್ಲ. ವಾಸ್ತವ ಹೇಳುತ್ತಿದ್ದೇನೆ. ಜೆಡಿಎಸ್-ಬಿಜೆಪಿ ಮೈತ್ರಿಯಿಂದ ರಾಜ್ಯದಲ್ಲಿ 28 ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ. ಇದಕ್ಕೆ ಯಾವುದೇ ಶಕ್ತಿಯಿಂದ ತಡೆಯಲು ಸಾಧ್ಯವಿಲ್ಲ ಎಂದು...
ಜನರ ಸಮಸ್ಯೆ ಆಲಿಸುವಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ವಿಫಲರಾಗಿದ್ದಾರೆ. ಎರಡು ಸಲ ಮೋದಿ ನಾಮಬಲದಿಂದ ಗೆಲುವು ಸಾಧಿಸಿದರೂ ಖೂಬಾ ಜನರಿಗೆ ಸ್ಪಂದಿಸಲಿಲ್ಲ. ಈ ಬಾರಿಯೂ ಜನರಿಗೆ ಭೇಟಿ ಮಾಡುವ ಅವಶ್ಯಕತೆಯಿಲ್ಲ. ಕೆಲಸ...
ರಾಷ್ಟ್ರದ ಪ್ರಜೆಗಳ ಸಮಾನತೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ವಿರಚಿತ ಸಂವಿಧಾನವನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಸಾಮಾಜಿಕ ಚಿಂತಕ ಜಗದೀಶ್ವರ ಬಿರಾದಾರ್ ಹೇಳಿದರು.
ಔರಾದ ಪಟ್ಟಣದಲ್ಲಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತ್ಯುತ್ಸವ ಸಮಿತಿ...
ಔರಾದ್ ಪಟ್ಟಣ ವಿಶಿಷ್ಟವಾದ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಹಿರಿಮೆ ಹೊಂದಿದ್ದು, ಮುಂಬರುವ ದಿನಗಳಲ್ಲಿ ಔರಾದ್ ಕುರಿತು ಹೆಚ್ಚಿನ ಅಧ್ಯಯನ ಅಗತ್ಯ ಎಂದು ಹಿರಿಯ ಸಾಹಿತಿ ಶಿವಕುಮಾರ ಕಟ್ಟೆ ಅಭಿಪ್ರಾಯಪಟ್ಟರು.
ಪಟ್ಟಣದ ಬಸವ ಮಂಟಪದಲ್ಲಿ ಗುರುವಾರ...