ಕಲಬುರಗಿ ಜಿಲ್ಲೆಯ ಕೋಟನೂರ (ಡಿ) ಗ್ರಾಮದಲ್ಲಿ ಲುಂಬುಣಿ ಉದ್ಯಾನದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಕಿಡಿಗೇಡಿಗಳು ಅಪಮಾನಗೊಳಿಸಿದ ಕೃತ್ಯ ಅಸಂಖ್ಯ ಜನರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದೆ ಎಂದು ಔರಾದ ತಾಲೂಕು ದಲಿತ ಸಂಘಟನೆಗಳ...
ಬಸವಾದಿ ಕಾಲಘಟ್ಟದ ಶರಣ ಅಂಬಿಗರ ಚೌಡಯ್ಯನವರು ಸಮಾಜದಲ್ಲಿನ ಅನಾಚಾರ, ಅತ್ಯಾಚಾರ, ಡಂಭಾಚಾರವನ್ನು ನಿರ್ಭಯವಾಗಿ ಟೀಕಿಸಿ ವಚನ ಪರಂಪರೆಯ ಕೆಚ್ಚೆದೆ ಮೆರೆದವರು ಎಂದು ದಾಸ ಸಾಹಿತ್ಯ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಬಿ.ಎಂ ಅಮರವಾಡಿ ಅಭಿಪ್ರಾಯಪಟ್ಟರು.
ಔರಾದ...
ಔರಾದ ತಾಲೂಕಿನ ಸಂತಪೂರ ಗ್ರಾಮದ ಸುಭಾಷ ಚಂದ್ರ ಬೋಸ್ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳ ಒಕ್ಕೂಟದಿಂದ ಫೆ.24ರಂದು ʼಗುರುವಂದನಾ ಹಾಗೂ ಹಳೆ ವಿಧ್ಯಾರ್ಥಿಗಳ ಸ್ನೇಹ ಸಮ್ಮಿಲನʼ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಲೆಯ ನಿವೃತ್ತ ಮುಖ್ಯಗುರು...
ಔರಾದ ತಾಲೂಕಿನ ಶೆಂಬೆಳ್ಳಿ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಒದಗಿಸುವಂತೆ ಕಲ್ಯಾಣ ಕರ್ನಾಟಕ ರಕ್ಷಣಾ ವೇದಿಕೆ ಔರಾದ(ಬಿ) ತಾಲೂಕು ಘಟಕ ಆಗ್ರಹಿಸಿದೆ.
ಈ ಸಂಬಂಧ ವೇದಿಕೆಯ ಪದಾಧಿಕಾರಿಗಳು ಔರಾದ ತಾಲೂಕು ಬಸ್ ಘಟಕ...
ಕಾಮಗಾರಿಗಳು ನಿರ್ವಹಿಸದೆ ಸುಳ್ಳು ಬಿಲ್ ಸೃಷ್ಟಿಸಿ ಸರಕಾರಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನಲೆ ಜಿಲ್ಲೆಯ ಔರಾದ(ಬಿ) ತಾಲೂಕು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ...
ಬರ ಪರಿಹಾರ ಹಾಗೂ ಕೂಲಿ ಕಾರ್ಮಿಕರ ವಿವಿಧ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘಟನೆಯ ಕಾರ್ಯಕರ್ತರು ಔರಾದ ತಾಲೂಕು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಕುರಿತು ಜಿಲ್ಲಾಧಿಕಾರಿ...
ಭಾರತದ ಇತಿಹಾಸದಲ್ಲಿಯೇ ಸಾಮಾಜಿಕವಾಗಿ ಅತ್ಯಂತ ಕೆಟ್ಟ ಕಟ್ಟಪಣೆ ಹೇರಿದ ಗ್ರಂಥ ಮನುಸ್ಮೃತಿ, ಮಹಿಳೆಯರಿಗೆ ಸ್ವಾತಂತ್ರ್ಯ ನೀಡದೇ ವರ್ಣಾಶ್ರಮ ಪದ್ಧತಿ ಮುಂದುವರೆಯುವಂತೆ ಮಾಡುವ ಮೂಲಕ ಮನುಷ್ಯರ ಮಧ್ಯೆ ಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್ ಅವರು...
ರಾಜ್ಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಸೇವಾ ಕಾಯಂಮಾತಿ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನ.23 ರಿಂದ ತರಗತಿಗೆ ಬಹಿಷ್ಕರಿಸಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ...
ಔರಾದ ಹಾಗೂ ಕಮಲನಗರ ತಾಲೂಕಿನ ಬಗರ್ ಹುಕುಂ ಸಾಗುವಳಿದಾರರ ಭೂಮಿ ಸಕ್ರಮಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಕಿಸಾನ ಸಭಾ ಹಾಗೂ ಸಿಪಿಐ ಜಂಟಿಯಾಗಿ ಪ್ರತಿಭಟನೆ ನಡೆಸಿತು.
ಔರಾದ ಪಟ್ಟಣದ...
ಇದೇ ಡಿಸೆಂಬರ್ ೩೦ರಂದು ನಗರದ ಡಾ.ಪೂಜ್ಯ ಚೆನ್ನಬಸವ ಪಟ್ಟದ್ದೇವರ ರಂಗಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಂಡಿರುವ ಪ್ರಥಮ ಜಿಲ್ಲಾ ದಾಸ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸಾಹಿತಿ ಬಿ.ಎಂ.ಅಮರವಾಡಿ ಅವರನ್ನು ಆಯ್ಕೆ...
ರಾಜ್ಯದಲ್ಲಿ ಮಗುವಿನ ಕಲಿಕೆಗೆ ಭದ್ರಬುನಾದಿ ಎಂದು ಕರೆಯಲ್ಪಡುವ ಅಂಗನವಾಡಿ ಕೇಂದ್ರಗಳು ಹಲವು ಸಮಸ್ಯೆಗಳು ಎದುರಿಸುತ್ತಿವೆ. ಇದಕ್ಕೆ ಬೀದರ್ ಜಿಲ್ಲೆ ಹೊರತಾಗಿಲ್ಲ. ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡವಿಲ್ಲದ ಪರಿಣಾಮ ಬಾಡಿಗೆ ಮನೆ, ದೇವಸ್ಥಾನ, ಶಾಲಾ...
ವೇಗವಾಗಿ ವಿಕಸನಗೊಳ್ಳುತ್ತಿರುವ ಜಗತ್ತಿನಲ್ಲಿ ಶಿಕ್ಷಕರು ಆಧುನಿಕ ಬೋಧನಾ ಅಭ್ಯಾಸಗಳನ್ನು ರೂಢಿಸಿಕೊಂಡು ಪರಿಣಾಮಕಾರಿ ಬೋಧನೆ ಮೂಲಕ ವಿದ್ಯಾರ್ಥಿಗಳಿಗೆ ಮೌಲ್ಯಯುತ ಶಿಕ್ಷಣ ನೀಡಲು ಪಣತೊಡಬೇಕು ಎಂದು ಧಾರವಾಡದ ಖ್ಯಾತ ವಾಗ್ಮಿ ಡಾ. ಮಹೇಶ ಮಾಶಾಳ ಹೇಳಿದರು.
ಔರಾದ...