ಶಾಸಕ ಪ್ರಭು ಚವ್ಹಾಣರಿಂದ ಮನೆಹಾನಿ ಸಂತ್ರಸ್ಥರಿಗೆ ತಿಳುವಳಿಕೆ ಪತ್ರ ವಿತರಣೆ
ಔರಾದ ಹಾಗೂ ಕಮಲನಗರ ತಾಲೂಕುಗಳು ಬರಪೀಡಿತ ಪ್ರದೇಶವೆಂದು ಘೋಷಣೆಗೆ ಆಗ್ರಹ
ಔರಾದ(ಬಿ) ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಿರುವುದರಿಂದ ಸಾಕಷ್ಟು ಬೆಳೆನಷ್ಟವಾಗಿದೆ....
ಇಂದಿನ ಅಧಿಕಾರಶಾಹಿ, ಅಂತಸ್ತು, ವ್ಯವಹಾರಿಕ ಬದುಕಿನ ಜಂಜಾಟದಲ್ಲಿ ನೊಂದವರ ಬಗ್ಗೆ ಕಾಳಜಿ ತೋರುವ ಅಧಿಕಾರಿಗಳು ಸಿಗುವುದೇ ಬೆರಳೆಣಿಕೆಯಷ್ಟು. ಅಂತಹವರಲ್ಲೊಬ್ಬ ಅಧಿಕಾರಿ ಮರುಭೂಮಿಯ ʼಓಯಸಿಸ್ʼ ನಂತೆ ತಮ್ಮ ವೃತ್ತಿ ಬದುಕಿನೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು...
ತೆಲಂಗಾಣದ ಜಹೀರಾಬಾದ್ ಸಮೀಪ ಇನ್ನೋವಾ ಕಾರು ಹಾಗೂ ಲಾರಿ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೀದರ್ ಮೂಲದ ಇಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಬೀದರ್ ಜಿಲ್ಲೆ ಔರಾದ ತಾಲೂಕಿನ ನಾಗಮಾರಪಳ್ಳಿ ಗ್ರಾಮದ...
ಜಿಲ್ಲೆಯ ಶಾಲಾ-ಕಾಲೇಜಿನ 75 ಸಾವಿರ ವಿದ್ಯಾರ್ಥಿಗಳಿಗೆ ದೇಶಾಭಿಮಾನದ ಉಪನ್ಯಾಸ.
ದೇಶದ ನೈಜ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ತುಂಬಾ ಅಗತ್ಯ.
ಇಂದಿನ ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಕಡಿಮೆಯಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಮಹಾತ್ಮರ ಜೀವನ ಮತ್ತು ಸಾಧನೆಗಳನ್ನು ಪರಿಚಯಿಸುವುದು...
ಹೈಕಮಾಂಡ್ ಒಪ್ಪಿಗೆ ನೀಡಿದರೆ ಖೂಬಾ ವಿರುದ್ಧ 200 ಕೋಟಿ ರೂ.ಮಾನನಷ್ಟ ಮೊಕದ್ದಮೆ ಹೂಡುವೆ
ಭಗವಂತ ಖೂಬಾ ಸಚಿವರಾದ ಮೇಲೆ ಬೀದರ್ ಬಿಜೆಪಿ ಒಡೆದು ಹೋಳಾಗಿದೆ
ಕೇಂದ್ರ ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವ, ಬೀದರ್ ಸಂಸದ...
ಪ್ರಭು ಚೌಹಾಣ್ ಮಾಡಿರುವ ಸುಳ್ಳು ಆರೋಪಗಳನ್ನು ಉದ್ಭವಲಿಂಗ ಅಮರೇಶ್ವರರ ಉಡಿಗೆ ಹಾಕಿದ್ದೇನೆ
ಕೊಲೆ ಸಂಚು ರೂಪಿಸುವ ನೀಚ ಕೃತ್ಯ ಯಾವ ಜನ್ಮದಲ್ಲಿಯೂ ಯೋಚಿಸುವುದಿಲ್ಲ.
ನನ್ನ ಮೇಲೆ ಔರಾದ ಶಾಸಕ ಪ್ರಭು ಚವ್ಹಾಣ ಅವರು ಹೊರೆಸಿದ...
ಕ್ಷೇತ್ರದಲ್ಲಿ ಜೆಜೆಎಂ ಕೆಲಸ ಕಳಪೆಯಾದರೆ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆ
ಸಾರ್ವಜನಿಕರ ಅಹವಾಲು ಸ್ವೀಕರಿಸಿ ಬೇಡಿಕೆಗಳನ್ನು ಈಡೇರಿಸುವ ಭರವಸೆ
ಜಲ ಜೀವನ್ ಮಿಷನ್ ಯೋಜನೆಯಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಕುಡಿಯುವ ನೀರಿನ ಕಾಮಗಾರಿ ಸರಿಯಾಗಿ ಆಗಬೇಕು. ಕೆಲಸ...
ರಾಜ್ಯದ ಅತಿ ಎತ್ತರದ ವ್ಯಕ್ತಿ ಎಂದೇ ಗುರುತಿಸಿಕೊಂಡ ಬೀದರ್ ಜಿಲ್ಲೆಯ ಮಾರುತಿ ಕೋಳಿ ಅವರಿಗೆ ಎತ್ತರವೇ ಭಾರವಾಗಿ ಪರಿಣಮಿಸಿದೆ. ಅನಾರೋಗ್ಯದಿಂದ ಬಳಲುತ್ತಾ ಸಂಕಷ್ಟದ ದಿನಗಳು ದೂಡುತ್ತಿದ್ದಾರೆ.
ಬೀದರ್ ಜಿಲ್ಲೆ ಔರಾದ ತಾಲೂಕಿನ ತೆಲಂಗಾಣದ ಗಡಿಗೆ...
ಒಂದೆಡೆ ಬ್ಯಾಂಕ್ ಸಾಲ ಬಾಧೆ, ಮತ್ತೊಂದೆಡೆ ಅತಿವೃಷ್ಟಿಯಿಂದ ಬೆಳೆ ನಾಶವಾಗಿ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪೂರ ಗ್ರಾಮದ ರೈತ ಗುರುಲಿಂಗಯ್ಯಾ...
ಗಡಿ ಭಾಗದ ಮಕ್ಕಳಲ್ಲಿ ಕನ್ನಡ ಭಾಷೆಯ ಬೀಜ ಬಿತ್ತುವುದು ಇಂದು ಅನಿವಾರ್ಯವಾಗಿದೆ. ಭಾಷೆ ಉಳಿದರೆ ಮಾತ್ರ ನುಡಿ, ಸಂಸ್ಕೃತಿ ಪರಂಪರೆಗೆ ಉಳಿಗಾಲವಿದೆ ಎಂದು ಶಿಕ್ಷಕ, ಸಾಹಿತಿ ಜಗನ್ನಾಥ ಮೂಲಗೆ ಹೇಳಿದರು.
ಬೀದರ್ ಜಿಲ್ಲೆಯ ಔರಾದ...
ರಾಜ್ಯದ ಗಡಿ ಅಂಚಿಗೆ ಕೇವಲ 3 ಕಿಮೀ ಅಂತರದಲ್ಲಿರುವ ಕರ್ನಾಟಕ-ತೆಲಂಗಾಣ ಮಾರ್ಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿವೆ. ರಾಜ್ಯಗಳ ಕೊಂಡಿಯಂತಿರುವ ಈ ರಸ್ತೆಯು ರಾಜ್ಯದ ಮಾನ ಮರ್ಯಾದೆಯನ್ನೇ ಹರಾಜು ಹಾಕುತ್ತಿದೆ.
ತೆಲಂಗಾಣದ ಪ್ರಮುಖ ಕೇಂದ್ರ ಪಿಟ್ಲಂ,...
ಬೆಳಕಣಿ-ಮುಂಗನಾಳ ಮಾರ್ಗದಲ್ಲಿ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಬೀದರ್ ಜಿಲ್ಲೆ ಔರಾದ್ ತಾಲೂಕು ಕೇಂದಕ್ಕೆ ತೆರಳುವ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.
"ಬೆಳಕುಣಿ(ಚೌ) ಮಾರ್ಗವಾಗಿ ಔರಾದ್ ಪಟ್ಟಣಕೆ ನಿತ್ಯ...