ಔರಾದ

ಬೀದರ್ | ದತ್ತಾತ್ರಿ ಮಡಿವಾಳಗೆ ಪಿಎಚ್.ಡಿ. ಪದವಿ

ಔರಾದ್ ತಾಲೂಕಿನ ಚಟ್ನಾಳ ಗ್ರಾಮದ ದತ್ತಾತ್ರಿ ಮಡಿವಾಳ ಅವರಿಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ನೀಡಿದೆ. ಕರ್ನಾಟಕ ವಿವಿಯ ಸಂಶೋಧನಾ ವಿದ್ಯಾರ್ಥಿ ದತ್ತಾತ್ರಿ ಹಣಮಂತ ಮಡಿವಾಳ ಅವರು ಮಂಡಿಸಿದ 'ಗ್ರೊಥ್ ಆಫ್ ಹೈಯರ್...

ಬೀದರ್‌ | ಆಡಂಬರದ ಜೀವನ ಶೈಲಿಯಿಂದ ಪರಿಸರಕ್ಕೆ ಕುತ್ತು : ಆಶಿಶ್‌ ರೆಡ್ಡಿ

ಭೂಲೋಕದಲ್ಲಿ ಬದುಕುಳಿದಿರುವ ಜೀವರಾಶಿಗಳಿಗೆ ಉತ್ತಮ ಪರಿಸರವೇ ಮೂಲ ಆಧಾರವಾಗಿದೆ ಎಂದು ಬೀದರ್ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಶ ರೆಡ್ಡಿ ತಿಳಿಸಿದರು. ‌ಔರಾದ್‌ ತಾಲೂಕಿನ ಯನಗುಂದಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ...

ಬೀದರ್‌ | ಅತಿವೃಷ್ಟಿ ಹಾನಿ : ರಸ್ತೆ, ಸೇತುವೆ ದುರಸ್ತಿಗೆ ಹೆಚ್ಚಿನ ಅನುದಾನ ನೀಡಲು ಶಾಸಕ ಪ್ರಭು ಚವ್ಹಾಣ ಒತ್ತಾಯ

ಔರಾದ್‌ ಮತಕ್ಷೇತ್ರ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ರಸ್ತೆ, ಸೇತುವೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಯ ದುರಸ್ತಿಗೆ ಮುಂದಾಗಿ ಸರ್ಕಾರ ಕೂಡಲೇ ಹೆಚ್ಚಿನ ಅನುದಾನ ಒದಗಿಸಬೇಕೆಂದು ಶಾಸಕ ಪ್ರಭು ಬಿ.ಚವ್ಹಾಣ ಆಗ್ರಹಿಸಿದರು. ಬೆಳಗಾವಿ ಅಧಿವೇಶನದಲ್ಲಿ ಶಾಸಕ ಚವ್ಹಾಣ...

ಬೀದರ್‌ | ‌ಕಟ್ಟಡ ಕಾರ್ಮಿಕರು ಸೌಲಭ್ಯಗಳ ಲಾಭ ಪಡೆಯಲಿ

ಔರಾದ್ ಪಟ್ಟಣದ ಬಹುಜನ ಸಂಪರ್ಕ ಕಚೇರಿಯಲ್ಲಿ ಮಂಗಳವಾರ ಕಟ್ಟಡ ಕಾರ್ಮಿಕರ ಸೌಲಭ್ಯ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು. ಸಾಮಾಜಿಕ ಕಾರ್ಯಕರ್ತ ರಾಹುಲ್ ಖಂದಾರೆ ಅವರು ಕಟ್ಟಡ ಕಾರ್ಮಿಕರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ...

ಬೀದರ್‌ | ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ದಿನ : ಪಾದಯಾತ್ರೆ, ಹಣ್ಣು ಹಂಪಲು ವಿತರಣೆ

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 69ನೇ ಮಹಾಪರಿನಿರ್ವಾಣ ದಿನವನ್ನು ಬೀದರ್‌ ಜಿಲ್ಲೆಯ ವಿವಿಧೆಡೆ ವಿಶೇಷವಾಗಿ ಆಚರಿಸಲಾಯಿತು. ಬೀದರ್‌ ನಗರದಲ್ಲಿ ದಲಿತ ಯೂನಿಟಿ ಮ್ಯೂಮೆಂಟ್‌ ಸಂಘಟನೆಯ ಪದಾಧಿಕಾರಿಗಳು ನಗರದ ನೌಬಾದ್‌ದಿಂದ ಮುಖಾಂತರ ನಗರದ...

ಬೀದರ್‌ | ಜಿಲ್ಲಾದ್ಯಂತ‌ ಅಂಬೇಡ್ಕರವರ 69ನೇ ಮಹಾಪರಿನಿರ್ವಾಣ ದಿನ ಆಚರಣೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣವನ್ನು ಶನಿವಾರ ಜಿಲ್ಲಾದ್ಯಂತ ಆಚರಿಸಲಾಯಿತು. ‌ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭಾಲ್ಕಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ 69ನೇ ಮಹಾಪರಿನಿರ್ವಾಣ ಅಂಗವಾಗಿ ಶನಿವಾರ ಅಂಬೇಡ್ಕರ್ ಪುತ್ಥಳಿಗೆ...

ಬೀದರ್‌ | ಸಾಲದ ಹೊರೆ : ವಿಷ ಸೇವಿಸಿ ರೈತ ಆತ್ಮಹತ್ಯೆ

ಸಾಲಬಾಧೆ ಹಾಗೂ ಬೆಳೆ ನಷ್ಟದಿಂದ ಕಂಗಾಲಾದ ರೈತರೊಬ್ಬರು ತನ್ನ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಔರಾದ್‌ ತಾಲೂಕಿನ ಕೌಠಾ(ಬಿ) ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಾಶಾಪುರ ಗ್ರಾಮದ ಪವನ ಮಾರುತಿ ಆಲೂರೆ...

ಬೀದರ್‌ | ರಿಶೈನ್‌ ಸಂಸ್ಥೆಯಿಂದ ಉಚಿತ ನೋಟ್‌ ಬುಕ್‌ ವಿತರಣೆ

ಬೀದರ್‌ ನಗರದ ರಿಶೈನ್ ಆರ್ಗನೈಜೇಶನ್‌ ವತಿಯಿಂದ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್‌, ಮೊರಂಬಿ ಹಾಗೂ ಔರಾದ್‌ ತಾಲೂಕಿನ ಸಂತಪೂರ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಮಕ್ಕಳ ದಿನಾಚರಣೆ ಪ್ರಯುಕ್ತ ಉಚಿತ ನೋಟ್‌ ಬುಕ್‌ ವಿತರಣೆ...

ಬೀದರ್‌ | ಶಿಕ್ಷಕಿ ಭಾರತಿ ಲೋನಿಕರ್‌ಗೆ ಗ್ರಾಮಸ್ಥರಿಂದ ಅದ್ಧೂರಿ ಬೀಳ್ಕೊಡುಗೆ

ಔರಾದ್‌ ತಾಲೂಕಿನ ಜೋಜನಾ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಭಾರತಿ ಲೋನಿಕರ್‌ ಅವರ ವಯೋನಿವೃತ್ತಿ ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಸೋಮವಾರ ಅದ್ಧೂರಿಯಾಗಿ ಜರುಗಿತು. ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಪಂಡರಿ ಆಡೆ...

ಬೀದರ್‌ | ವಕೀಲರು ಕನ್ನಡದಲ್ಲಿ ವಾದಿಸಲಿ : ವಿನಾಯಕ ವಾನಖಂಡೇ

ವಕೀಲರು ಕನ್ನಡದಲ್ಲಿ ವಾದ ಮಾಡಬೇಕು. ವಾದಪತ್ರ ಕನ್ನಡದಲ್ಲಿ ಮಂಡಿಸಬೇಕು. ತೀರ್ಪುಗಳು ಕೂಡ ಕನ್ನಡದಲ್ಲಿಯೇ ನೀಡುವುದರ ಮೂಲಕ ಜನಸಾಮಾನ್ಯರಿಗೆ ಅನುಕೂಲವಾಗುತ್ತದೆ ಎಂದು ತಾಲೂಕು ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ವಿನಾಯಕ ವಾನಖಂಡೇ ನುಡಿದರು. ಔರಾದ್‌ ಪಟ್ಟಣದ...

ಬೀದರ್‌ | ಪತ್ನಿ ಮಾನಸಿಕ ಹಿಂಸೆಯಿಂದ ಪತಿ ಆತ್ಮಹತ್ಯೆ : ನಾಲ್ವರ ವಿರುದ್ಧ ದೂರು ದಾಖಲು

ಪತ್ನಿ ಹಾಗೂ ಆಕೆಯ ಪೋಷಕರು ಮಾನಸಿಕ ಹಿಂಸೆಯಿಂದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುರಿತು ಔರಾದ್‌ ತಾಲೂಕಿನ ಚಿಂತಾಕಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಔರಾದ್‌ ತಾಲೂಕಿನ ಬರದಾಪುರ ಗ್ರಾಮದ ಮಾರುತಿಗೊಂಡ...

ಬೀದರ್‌ | ತಿಳಿಗತೆ ಕೇಳಲೆಂದು ಬಣವಿ ಮೇಲಿಂದ ಜಿಗಿದಾಗ ನಾನು ಎಂಟು ತಿಂಗಳ ತುಂಬು ಗರ್ಭಿಣಿ!

ನಾನು ಆವಾಗ ಎಂಟು ತಿಂಗಳ ತುಂಬು ಗರ್ಭಿಣಿ, ಹೊಲದಲ್ಲಿ ಕೂಲಿಗೆ ಹೋಗಿದ್ದೆ, ಉದ್ದು ರಾಶಿಯ ಬಣವಿ ಮೇಲಿಂದ ಜಿಗಿದರೆ ಬಹುಮಾನ (ಒಂದು ರೊಟ್ಟಿ ಅಥವಾ ಒಂದು ಪಾವ್ ಜೋಳ) ಅಂತ (ಶೆರ್ತಿ) ಮಾತಾಗಿತ್ತು.‌...

ಈ ಹೊತ್ತಿನ ಪ್ರಮುಖ ಸುದ್ದಿ