12ನೇ ಶತಮಾನದಲ್ಲಿ ವಚನಕಾರರು ನಡೆಸಿದ ಚರ್ಚೆ ಚಿಂತನೆಗಳು ಜ್ಞಾನ ಪರಂಪರೆ, ದರ್ಶನಗಳಾಗಿವೆ. ಜಾಗತಿಕ ತತ್ವಶಾಸ್ತ್ರದ ಭಾಗವಾಗಿವೆ ಎಂದು ಬಿಹಾರದ ಪಟ್ನಾ ವಿವಿಯ ನಿವೃತ್ತ ಪ್ರಾಧ್ಯಾಪಕ ಹಾಗೂ ಪ್ರಸಿದ್ಧ ಹಿಂದಿ ಕವಿ ಪ್ರೊ. ಅರುಣ್...
ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ 50 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
"ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ...
ನಾಡಿನ ಪರಂಪರೆ ಮತ್ತು ಇತಿಹಾಸ ಜನಸಾಮಾನ್ಯರಿಗೆ ಮುಟ್ಟಿಸಲು ಕರ್ನಾಟಕ ಸರ್ಕಾರ ಅನೇಕ ಉತ್ಸವಗಳನ್ನು ಮಾಡುತ್ತ ಬಂದಿದೆ. ಅದರಂತೆ ಬಸವ ಉತ್ಸವವು 2009-10ನೇ ಸಾಲಿನಿಂದ ಪ್ರಾರಂಭಿಸಿದೆ. ಆದರೆ ಪ್ರತಿವರ್ಷ ಬಸವ ಉತ್ಸವ ಆಚರಿಸುತ್ತಿಲ್ಲ ಎಂದು...
ಬಸವಕಲ್ಯಾಣ ತಾಲ್ಲೂಕಿನ ಇಸ್ಲಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಾಗೂ ಇತರೆ ಗ್ರಾಮಗಳಲ್ಲಿ ಜೆಜೆಎಂ ಕಾಮಗಾರಿ ಕಳಪೆ ಮಟ್ಟದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ಕೈಗೊಳ್ಳಬೇಕು ಎಂದು ಬಹುಜನ ಸಮಾಜ ಪಕ್ಷದ ಬಸವಕಲ್ಯಾಣ ತಾಲೂಕು...
ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಮತ್ತು ಸ್ವಾಮಿ ವಿವೇಕಾನಂದರು ಜಗತ್ತಿನ ಶ್ರೇಷ್ಠ ಚಿಂತಕರು. ಅವರು ಭಾರತೀಯ ಸಾಂಸ್ಕೃತಿಕ ಜಗತ್ತಿನ ವೈಚಾರಿಕ ದೀಪಸ್ತಂಭವಾಗಿದ್ದರು ಎಂದು ಹಿರಿಯ ಸಾಹಿತಿ ಡಾ. ಗವಿಸಿದ್ದಪ್ಪ ಪಾಟೀಲ ಅಭಿಪ್ರಾಯಪಟ್ಟರು.
ಬಸವಕಲ್ಯಾಣ ನಗರದ ಸರಕಾರಿ...
ಪ್ರಸ್ತುತ ಸಮಾಜದಲ್ಲಿ ಧರ್ಮ, ಜಾತಿ, ವರ್ಗ ಗೋಡೆಗಳನ್ನು ದಾಟಿ ಸಮಾನತೆ ತತ್ವದಿಂದ ನಡೆದು ಸಾಮರಸ್ಯದಿಂದ ಎಲ್ಲರೂ ಕೂಡಿ ಇದ್ದರೆ ಮಾತ್ರ ದೇಶ ಬಲಿಷ್ಠವಾಗುತ್ತದೆ, ಸರ್ವಜನಾಂಗದ ಶಾಂತಿಯ ತೋಟ ನೆಲೆಸುತ್ತದೆ ಎಂದು ಪೂಜ್ಯ ಡಾ.ಬೆಲ್ದಾಳ...
ಗಡಿ ಭಾಗವಾದ ಬೀದರ ಜಿಲ್ಲೆಯಲ್ಲಿ ಕನ್ನಡ ಮತ್ತು ಬಸವತತ್ವ ಪ್ರಸಾರಕ್ಕಾಗಿ ಹಗಲಿರಳು ಶ್ರಮಿಸಿದ ಭಾಲ್ಕಿ ಹಿರೇಮಠದ ಲಿಂಗೈಕ್ಯ ಡಾ.ಚನ್ನಬಸವ ಪಟ್ಟದ್ದೇವರ ಜೀವನ ಚರಿತ್ರೆಯನ್ನು ಶಾಲಾ ಪಠ್ಯದಲ್ಲಿಅಳವಡಿಸಲು ಆಗ್ರಹಿಸಿ ಬಸವಪರ ಸಂಘಟನೆಗಳು ಬಸವಕಲ್ಯಾಣದಲ್ಲಿ ಪ್ರತಿಭಟನೆ...
ಬಸವಕಲ್ಯಾಣ ತಾಲೂಕಿನ ಮೋರಖಂಡಿ ಗ್ರಾಮ ಪಂಚಾಯತಿಯಲ್ಲಿನ ಸದಸ್ಯರು ಮತ್ತು ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದು, ಕರ್ತವ್ಯ ನಿರ್ವಹಿಸವಲ್ಲಿ ಪಂಚಾಯತಿ ಅಸಮರ್ಥವಾಗಿದೆ. ಕೂಡಲೇ ಪರಿಶೀಲಿಸಿ ಪಂಚಾಯತ್ ರಾಜ್ ಅಧಿನಿಯಮ ಅನ್ವಯ ಸದರಿ ಗ್ರಾಮ ಪಂಚಾಯತಿಯನ್ನು...
ಗಾಳಿಯಲ್ಲಿ ಗುಂಡು ಹಾರಿಸಿ ಉದ್ಯಮಿಯೊಬ್ಬರಿಂದ 3.50 ಕೋಟಿ ರೂಪಾಯಿ ದರೋಡೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಣಮಂತವಾಡಿ ಗ್ರಾಮದ ಬಳಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಉದ್ಯಮಿ ಉಮಾಶಂಕರ್ ಎಂಬುವರು...
ಬಸವಣ್ಣನವರ ವೈಚಾರಿಕತೆ ತತ್ವ ಬಗ್ಗೆ ಮಾತನಾಡುವರಿಗೆ ದೇಶದ್ರೋಹದ ಪಟ್ಟ ಕಟ್ಟಲಾಗುತ್ತಿದೆ. ಇಂದು ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದಂತಾಗಿದೆ. ಬಸವತತ್ವದ ಬಗ್ಗೆ ಮಾತನಾಡಬೇಕಾದರೆ ಹೆದರಿಕೆ ಆಗುತ್ತಿದೆ ಎಂದು ಬೈಲೂರು ಮಠದ...
ಜಗತ್ತಿನ ಇಡೀ ಜೀವಸಂಕುಲವನ್ನು ʼಇವನಮ್ಮವʼ ಎಂದು ಕರೆಯುವ ಮೂಲಕ ಜಾತ್ಯಾತೀತ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದವರು ಬಸವಣ್ಣನವರು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಬಸವಕಲ್ಯಾಣದಲ್ಲಿ ವಿಶ್ವ ಬಸವಧರ್ಮ ಟ್ರಸ್ಟ್ ವತಿಯಿಂದ...
ಕೆನಡಾ ದೇಶದ ಪೌರತ್ವ ಹೊಂದಿರುವ ಉತ್ತರಪ್ರದೇಶದ ಅಲಿಗಢ ಮೂಲದ ಉರ್ದು ಕವಿ ತಾರೀಕ್ ಫಾರುಕ್ (78) ಎಂಬುವರು ಭಾನುವಾರ ಬಸವಕಲ್ಯಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬಸವಕಲ್ಯಾಣ ನಗರದ ತೇರು ಮೈದಾನದ ಬಿಕೆಡಿಬಿ ಸಭಾ ಭವನದಲ್ಲಿ ಕರ್ನಾಟಕ...