ಬಸವಕಲ್ಯಾಣ

ಬೀದರ್ | ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರು ಚಾಲಕರಿಗೆ ತಲಾ ₹10 ಸಾವಿರ ದಂಡ

ರಸ್ತೆ ಸುರಕ್ಷತಾ ನಿಯಮ ಮೀರಿ ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರು ಚಾಲಕರಿಗೆ ತಲಾ ₹10 ಸಾವಿರ ದಂಡವನ್ನು ಬೀದರ್ ಜಿಲ್ಲೆಯ ಬಸವಕಲ್ಯಾಣ ಜೆಎಂಎಫ್‌ಸಿ ನ್ಯಾಯಾಲಯ ವಿಧಿಸಿದೆ. ಮದ್ಯ ಸೇವಿಸಿ ವಾಹನ ಚಲಾಯಿಸಿದವರ ವಿರುದ್ದ...

ಬೀದರ್‌ | ಆಧುನಿಕ ತಂತ್ರಜ್ಞಾನ ಸದ್ಬಳಕೆಯಾಗಲಿ : ಡಾ.ಶ್ರೀಕಾಂತ ಚವ್ಹಾಣ

ಆಧುನಿಕ ಕಾಲಘಟ್ಟದಲ್ಲಿ ಹಲವು ಬಗೆಯ ಜ್ಞಾನ ದೊರೆಯುತ್ತಿವೆ. ವಿದ್ಯಾರ್ಥಿಗಳು ಈ ಕಾಲದ ತಂತ್ರಜ್ಞಾನವನ್ನು ಒಳ್ಳೆಯದಕ್ಕೆ ಹೆಚ್ಚು ಬಳಕೆ ಮಾಡಿಕೊಳ್ಳಲಿ ಎಂದು ಬಸವಕಲ್ಯಾಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕ ಡಾ. ಶ್ರೀಕಾಂತ...

ಬಸವಕಲ್ಯಾಣ | ಮನರೇಗಾ ತಾಂತ್ರಿಕ ಸಹಾಯಕ ವರ್ಗಾವಣೆಗೆ ಆಗ್ರಹ

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕೆಲಸ ವಿಳಂಬಕ್ಕೆ ಕಾರಣ ಆಗಿರುವ ಬಸವಕಲ್ಯಾಣ ತಾಲ್ಲೂಕು ಪಂಚಾಯಿತಿ ತಾಂತ್ರಿಕ ಸಹಾಯಕ ಅಮರನಾಥ ಪಾಟೀಲ್‌ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಜನರ ಧ್ವನಿ ಸಂಘಟನೆ ತಾಲ್ಲೂಕು ಘಟಕದಿಂದ...

ಅನುಭವ ಮಂಟಪ ₹742 ಕೋಟಿ ಪರಿಷ್ಕೃತ ಅಂದಾಜಿಗೆ ಸಂಪುಟ ಅನುಮೋದನೆ : ಸಚಿವ ಈಶ್ವರ ಖಂಡ್ರೆ

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪದ ₹742 ಕೋಟಿ ಪರಿಷ್ಕೃತ ಅಂದಾಜಿಗೆ ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ....

ಬೀದರ್‌ | ಬೆರಗು ಹುಟ್ಟಿಸುವ ಕಲ್ಯಾಣದ ಅನುಭವ ಮಂಟಪ : ಕಥೆಗಾರ ಮಹಾಂತೇಶ ನವಲಕಲ್

ಬಸವಕಲ್ಯಾಣದ ಅನುಭವ ಮಂಟಪ, ಮಹಾಮನೆ, ತ್ರಿಪುರಾಂತ ಈ ಎಲ್ಲ ಶಬ್ದಗಳು ಏಕಕಾಲದಲ್ಲಿ ಬೆರಗು ಹಾಗೂ ಸಂವೇದನೆಗಳು ಹುಟ್ಟಿಸುತ್ತವೆʼ ಎಂದು ರಾಯಚೂರಿನ ಕಥೆಗಾರ ಮಹಾಂತೇಶ ನವಲಕಲ್ ಹೇಳಿದರು. ಬಸವಕಲ್ಯಾಣ ನಗರದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ...

ಬಸವಕಲ್ಯಾಣಕ್ಕೆ ನೂತನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರು

ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಅವರ ಪ್ರಯತ್ನದಿಂದಾಗಿ ಜಿಲ್ಲೆಯ ಬಸವಕಲ್ಯಾಣ ನಗರಕ್ಕೆ ನೂತನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮಂಜೂರಾಗಿದೆ. ಈ ಕುರಿತು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಫ್ ಇಲಾಖೆಯ...

ಬಸವಕಲ್ಯಾಣ | ಸೇತುವೆ ಮೇಲೆ ಬೃಹತ್ ಗುಂಡಿ : ಸಂಚಾರಕ್ಕೆ ತೀವ್ರ ಸಮಸ್ಯೆ

ಬಸವಕಲ್ಯಾಣ ನಗರದಿಂದ ನಾರಾಯಣಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ನಿರ್ಮಿಸಿದ ಸೇತುವೆ ಮೇಲೆ ದೊಡ್ಡ ಪ್ರಮಾಣದ ತಗ್ಗು-ಗುಂಡಿಗಳು ಬಿದ್ದಿದ್ದು, ಸಂಚಾರಕ್ಕೆ ಸರ್ಕಸ್‌ ಮಾಡುವಂತಾಗಿದೆ. ಕಳೆದ ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಸೇತುವೆ...

ಬೀದರ್‌ | ಪತ್ರಿಕೋದ್ಯಮ ಅಧ್ಯಯನದಿಂದ ಸಾಮಾಜಿಕ ಹೊಣೆಗಾರಿಕೆ

ಸಾಹಿತ್ಯ ಕೃತಿಗಳ ಅನುಸಂಧಾನ, ಪತ್ರಿಕೆಗಳ ಓದು, ಪತ್ರಿಕೋದ್ಯಮ ಅಧ್ಯಯನದಿಂದ ಪ್ರತಿಯೊಬ್ಬರಲ್ಲಿ ಸಾಮಾಜಿಕ ಹೊಣೆಗಾರಿಕೆ ಬರುತ್ತದೆ. ಹೊಸ ಅರಿವಿಗೆ ಮಾಧ್ಯಮಗಳು ಹಾದಿಯಾಗಿವೆ ಎಂದು ಪತ್ರಕರ್ತ ಬಾಲಾಜಿ ಕುಂಬಾರ ಅಭಿಪ್ರಾಯಪಟ್ಟರು. ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ...

ಬೀದರ್ | ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ: ₹50 ಲಕ್ಷ ಅನುದಾನಕ್ಕೆ ವಿಜಯ ಸಿಂಗ್ ಮನವಿ

ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಬಸವಕಲ್ಯಾಣ ತಾಲ್ಲೂಕಿನ ಗೌರ-ಮಿರ್ಕಲ್ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಮೀಪದ ಸೇತುವೆ ಸಂಪೂರ್ಣ ಹಾಳಾಗಿದ್ದು, ಹೊಸ ಸೇತುವೆ ನಿರ್ಮಾಣಕ್ಕೆ ₹50 ಲಕ್ಷ ಅನುದಾನ ಮಂಜೂರು ಮಾಡುವಂತೆ ಮಾಜಿ...

ಬಸವಕಲ್ಯಾಣ | ಧಾರಾಕಾರ ಮಳೆಗೆ ಕೊಚ್ಚಿ ಹೋದ ಸೇತುವೆ : ಸ್ಥಳಕ್ಕೆ ಶಾಸಕ ಶರಣು ಸಲಗರ ಭೇಟಿ

ಬೀದರ್‌ ಜಿಲ್ಲಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಬುಧವಾರ (ಮೇ 21) ರಂದು ಜಿಲ್ಲೆಯ ಹಲವೆಡೆ ಬೆಳಿಗ್ಗೆಯಿಂದಲೇ ಭಾರಿ ಮಳೆಯಾಗಿದೆ. ಬಸವಕಲ್ಯಾಣ, ಹುಲಸೂರ ಸೇರಿದಂತೆ ತಾಲ್ಲೂಕಿನ ಹಲವೆಡೆ ಸಂಜೆ 5 ಗಂಟೆಗೆ ಆರಂಭಗೊಂಡ ಮಳೆ ರಾತ್ರಿ...

ಬೀದರ್‌ | ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ : ಆಸ್ಪತ್ರೆ ಬಂದ್‌ ಮಾಡಿ ಪ್ರತಿಭಟನೆ

ಬಸವಕಲ್ಯಾಣ ನಗರದ ತಾಲ್ಲೂಕು ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯ ಡಾ.ಮಹಾದೇವಪ್ಪ ಅವರ ಮೇಲೆ ರೋಗಿಯೊಂದಿಗೆ ಬಂದಿದ್ದ ಕೆಲವರು ಹಲ್ಲೆ ನಡೆಸಿರುವುದನ್ನು ಖಂಡಿಸಿದ ವೈದ್ಯರು, ಸಿಬ್ಬಂದಿ ಶನಿವಾರ ಕೆಲಕಾಲ ಆಸ್ಪತ್ರೆ ಬಂದ್ ಮಾಡಿ ಪ್ರತಿಭಟಿಸಿದರು. ಆಸ್ಪತ್ರೆ...

ಬೀದರ್‌ | ತೇಜಸ್ವಿ ಬರಹದಲ್ಲಿ ಸಮಕಾಲೀನ ಸ್ಪಂದನೆಯ ಗುಣ : ಭೀಮಾಶಂಕರ ಬಿರಾದರ್

ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಒಟ್ಟು ಬರಹದಲ್ಲಿ ಸಮಾಜ, ರಾಜಕಾರಣ, ಪರಿಸರ, ಆರ್ಥಿಕತೆ ಸೇರಿ ಲೋಕ ವಿಮರ್ಶೆಯ ಮಾದರಿಯೊಂದು ಕಾಣುತ್ತೇವೆ. ಅವರ ಬರಹಕ್ಕೆ ಸಮಕಾಲೀನ ಸ್ಪಂದನೆಯ ಗುಣವಿದೆ ಎಂದು ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ...

ಈ ಹೊತ್ತಿನ ಪ್ರಮುಖ ಸುದ್ದಿ