ಭಾಲ್ಕಿ

ಬೀದರ್ | ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಗಲಾಟೆ : 10 ಜನರ ವಿರುದ್ಧ ಪ್ರಕರಣ ದಾಖಲು

ಭಾಲ್ಕಿ ತಾಲ್ಲೂಕಿನ ಖುದವಂತಪೂರ ಗ್ರಾಮದಲ್ಲಿ ಏ.29ರಂದು ನಡೆದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ಮೆರವಣಿಗೆ ವೇಳೆ ಗಲಾಟೆ ಮಾಡಿ, ಹಲ್ಲೆಮಾಡಿ, ಜಾತಿನಿಂದನೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಹತ್ತು ಜನರ ವಿರುದ್ಧ...

ಬೀದರ್‌ | ಜಿಲ್ಲೆಯಾದ್ಯಂತ ಸಂಭ್ರಮದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತ್ಯುತ್ಸವ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತ್ಯುತ್ಸವ ಬುಧವಾರ ಜಿಲ್ಲೆಯಾದ್ಯಂತ ಸಂಭ್ರಮ, ಸಡಗರದಿಂದ ಆಚರಿಸಲಾಯಿತು. ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತಿ ಕಾರ್ಯಕ್ರಮದಲ್ಲಿ ಅರಣ್ಯ, ಪರಿಸರ...

ಬೀದರ್ | ಮನುಕುಲ ಕಲ್ಯಾಣಕ್ಕಾಗಿ ಶ್ರಮಿಸಿದ ಚನ್ನಬಸವ ಪಟ್ಟದ್ದೇವರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

12ನೆಯ ಶತಮಾನದಲ್ಲಿ ಬಸವಾದಿ ಶರಣರು ನಡೆದಾಡಿದ ಕಲ್ಯಾಣದ ನೆಲದಲ್ಲಿ ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರು ಮನುಕುಲದ ಕಲ್ಯಾಣಕ್ಕೆ ಶ್ರಮಿಸಿರುವುದು ಶ್ಲಾಘನೀಯ ಕಾರ್ಯ ಎಂದು ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ...

ಬೀದರ್‌ | ವಚನಗಳಲ್ಲಿ ಅನುಭವ ಮಂಟಪದ ಉಲ್ಲೇಖವಿದೆ : ಬೆಲ್ದಾಳ ಶರಣರು

ಬಸವಣ್ಣನನವರು ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆ ತಂದು ಅನುಭವ ಮಂಟಪವನ್ನು ಸ್ಥಾಪಿಸಿದರು ಎಂದು ಕೌಠಾ(ಬಿ) ಬಸವಯೋಗಾಶ್ರಮದ ಡಾ.ಸಿದ್ದರಾಮ ಶರಣರು ಬೆಲ್ದಾಳ ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ವಚನ ಜಾತ್ರೆ-2025 ಮತ್ತು...

ಬೀದರ್‌ | ಸಾಲದ ಕಂತು ಕಟ್ಟಿಲ್ಲವೆಂದು ರೈತನ ಮೇಲೆ ಹಲ್ಲೆ; ಬ್ಯಾಂಕ್‌ ಸಿಬ್ಬಂದಿ ವಿರುದ್ಧ ದೂರು ದಾಖಲು

ಸಾಲದ ಕಂತು ಕಟ್ಟಿಲ್ಲವೆಂದು ಖಾಸಗಿ ಬ್ಯಾಂಕ್‌ ಸಿಬ್ಬಂದಿ ರೈತರೊಬ್ಬರ ಜಮೀನಿಗೆ ತೆರಳಿ ತೀವ್ರವಾಗಿ ಹಲ್ಲೆ ನಡೆಸಿದ ಘಟನೆ ಭಾಲ್ಕಿ ತಾಲ್ಲುಕಿನ ಕೇಸರಜವಳಗಾ ಗ್ರಾಮದಲ್ಲಿ ನಡೆದಿದೆ. ಭಾಲ್ಕಿಯ ಸಿದ್ಧಶ್ರೀ ಬ್ಯಾಂಕ್‌ನ ನಾಲ್ವರು ಸಿಬ್ಬಂದಿ ಏ.17 ರಂದು...

ಬೀದರ್‌ | ಗುಳೆ ಹೋಗದೆ ಮನರೇಗಾ ಕೆಲಸ ಮಾಡಿ : ಚಂದ್ರಶೇಖರ ಬನ್ನಾಳೆ

ಪ್ರತಿಯೊಬ್ಬ ಕೂಲಿಕಾರರು ಗುಳೆ ಹೋಗದೆ ಮನರೇಗಾ ಯೋಜನೆಯಡಿ ನಡೆಯುವ ಕೂಲಿ ಕೆಲಸ ನಿರ್ವಹಿಸಿ ಕೂಲಿ ಪಡೆದು ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು ಎಂದು ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ ಹೇಳಿದರು. ಭಾಲ್ಕಿ ತಾಲೂಕಿನ...

ಬೀದರ್‌ | ʼಸಂವಿಧಾನ ಯುವಯಾನʼ ಬೈಕ್‌ ಜಾಥಾಕ್ಕೆ ಸ್ವಾಗತ

ʼದೇಶಪ್ರೇಮಿ ಯುವಾಂದೋಲನʼ ಸಂಘಟನೆಯಿಂದ ರಾಜ್ಯಾದ್ಯಂತ ಏಪ್ರಿಲ್ 14 ರಿಂದ 26ರವೆಗೆ ಹಮ್ಮಿಕೊಂಡಿರುವ ʼಸಂವಿಧಾನ ಯುವಯಾನʼ ಬೈಕ್‌ ಜಾಥಾ ಮಂಗಳವಾರ ಬೀದರ್ ನಗರ ತಲುಪಿತು. ನಗರದ ಡಾ.ಬಿ.ಆರ್. ಅಂಬೇಡ್ಕರ್‌ ವೃತ್ತದಲ್ಲಿ ಸ್ವಾಗತಿಸಲಾಯಿತು. ಬೀದರ್ ಬಸವ...

ಬೀದರ್‌ | ಏ.21,22ರಂದು ಭಾಲ್ಕಿಯಲ್ಲಿ ವಚನ ಜಾತ್ರೆ, ಚನ್ನಬಸವ ಪಟ್ಟದ್ದೇವರ ಸ್ಮರಣೋತ್ಸವ

ಭಾಲ್ಕಿ ಪಟ್ಟಣದಲ್ಲಿ ಹಿರೇಮಠ ಸಂಸ್ಥಾನದ ವತಿಯಿಂದ ಏ.21 ಮತ್ತು 22 ರಂದು ನಡೆಯಲಿರುವ ವಚನ ಜಾತ್ರೆ-2025, ಶತಾಯಷಿ ಡಾ.ಚನ್ನಬಸವ ಪಟ್ಟದ್ದೇವರ 26ನೆಯ ಸ್ಮರಣೋತ್ಸವ ಸಮಾರಂಭದಲ್ಲಿ ಜಿಲ್ಲೆಯ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಐತಿಹಾಸಿಕವಾಗಿ...

ಬೀದರ್ | ಏ.14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ : ಅದ್ದೂರಿ ಆಚರಣೆಗೆ ನಿರ್ಧಾರ

ಏಪ್ರಿಲ್ 14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಅದ್ದೂರಿಯಾಗಿ ಆಚರಿಸೋಣ ಎಂದು ಬೀದರ್ ಸಹಾಯಕ ಆಯುಕ್ತ ಎಂ.ಡಿ.ಶಕೀಲ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆ ಕುರಿತು...

ಬೀದರ್ | ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆ : ಸುಕನ್ಯಾ ರೇಷ್ಮಾ

ಇಂದಿನ ಆಧುನಿಕತೆಯಲ್ಲಿ ಮಹಿಳೆಯರು ಅನೇಕ ಕ್ಷೇತ್ರದಲ್ಲಿ ತಮ್ಮ ಸಾಧನೆಯನ್ನು ತೋರುತ್ತಿರುವುದು ಹೆಮ್ಮೆಯ ಸಂಗತಿ ಎಂದು ಸುಕನ್ಯಾ ರೇಷ್ಮೆ ಹೇಳಿದರು. ಭಾಲ್ಕಿ ಪಟ್ಟಣದ ಬಾಲಯೇಸು ಪುಣ್ಯ ಕ್ಷೇತ್ರದಲ್ಲಿ ಆರ್ಬಿಟ್ ಸಂಸ್ಥೆ ಮತ್ತು ತಾಲೂಕು ಜನಜಾಗೃತಿ...

ಭಾಲ್ಕಿ | ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ ಮಾರುತಿ ಜಾಬನೂರ ನೇಮಕ

ಭಾಲ್ಕಿ ತಾಲೂಕು ಸರ್ಕಾರಿ ನೌಕರರ ಸಂಘದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಾರುತಿ ಜಾಬನೂರ ಅವರು ನೇಮಕಗೊಂಡರು. ಭಾಲ್ಕಿ ಪಟ್ಟಣದ ತಾಲೂಕು ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ತಹಸೀಲ್ದಾರ್ ಮಲ್ಲಿಕಾರ್ಜುನ...

ಭಾಲ್ಕಿ | ಸಾರಿಗೆ ಬಸ್‌ ಡಿಕ್ಕಿ : ಬೈಕ್‌ ಸವಾರ ಸಾವು

ಬೈಕ್‌ಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲ್ಲೂಕಿನ ದಾಡಗಿ ಕ್ರಾಸ್‌ ಬಳಿ ಮಂಗಳವಾರ ನಡೆದಿದೆ. ಔರಾದ್‌ ತಾಲ್ಲೂಕಿನ ಬೆಳಕುಣಿ (ಚೌ) ಗ್ರಾಮದ...

ಈ ಹೊತ್ತಿನ ಪ್ರಮುಖ ಸುದ್ದಿ