ಭಾಲ್ಕಿ

ಬೀದರ್‌ | 5 ತಿಂಗಳಿಂದಿಲ್ಲ ಗೌರವ ಧನ : ಸಾಲದಲ್ಲಿ ಹಬ್ಬ ಆಚರಿಸಿದ ʼಅತಿಥಿ ಶಿಕ್ಷಕರುʼ

ಸರ್ಕಾರಿ ಪ್ರೌಢ ಶಾಲೆ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಐದು ತಿಂಗಳಿಂದ ಗೌರವ ಧನ ಬಿಡುಗಡೆಯಾಗಿಲ್ಲ. ಸರ್ಕಾರದ ಬಿಡಿಗಾಸು ಗೌರವಧನ ನಂಬಿಕೊಂಡು ಜೀವನ ನಡೆಸುತ್ತಿರುವ ಅತಿಥಿ ಶಿಕ್ಷಕರು ಸಾಲದಲ್ಲೇ...

ಬೀದರ್‌ | ಕುಂದು ಕೊರತೆ : ಅಪಾಯ ಆಹ್ವಾನಿಸುವ ಸೇತುವೆ ತಡೆಗೋಡೆ, ವಿದ್ಯುತ್‌ ಕಂಬ, ಚರಂಡಿ

ಜಿಲ್ಲೆಯ ವಿವಿಧ ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ರಸ್ತೆ, ಚರಂಡಿ, ಶುದ್ಧ ಕುಡಿಯುವ ನೀರು, ಶಾಲಾ ಕಟ್ಟಡ ಸೇರಿದಂತೆ ಅನೇಕ ಸಮಸ್ಯೆಗಳು ತಲೆದೋರಿವೆ. ಈ ದಿಸೆಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದಿಸಿ ದನಿಯಾಗಿ...

ಬೀದರ್‌ | ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ : ಯುವ ರೈತನ ಕೈಹಿಡಿದ ಚೆಂಡು ಹೂವು ಕೃಷಿ

ರೈತರು ಕೇವಲ ಸಾಂಪ್ರದಾಯಿಕ ಬೆಳೆಗಳ ಮೇಲೆ ಅವಲಂಬಿತರಾದರೆ ಹೆಚ್ಚಿನ ಲಾಭ ಪಡೆಯಲು ಸಾಧ್ಯವಿಲ್ಲ. ಆದ್ದರಿಂದ ಹೊಸ ತಂತ್ರಜ್ಞಾನ ಬಳಸಿಕೊಂಡು ತೋಟಗಾರಿಕೆ ಬೆಳೆಗಳನ್ನು ಬೆಳೆದರೆ ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ಪಡೆಯಬಹುದು ಎಂಬುದಕ್ಕೆ ಯುವ...

ಬೀದರ್ | ಅಂತರ್ಜಾತಿ ವಿವಾಹದಿಂದ ಸಮಾನತೆ ಸಾರಿದ ಶರಣರು : ಸಚಿವ ಈಶ್ವರ ಖಂಡ್ರೆ

12ನೆಯ ಶತಮಾನದಲ್ಲಿ ಬಸವಾದಿ ಶರಣರು ಜಾತಿವ್ಯವಸ್ಥೆ, ಕಂದಾಚಾರ, ಮೌಢ್ಯತೆ ವಿರುದ್ಧ ಸಮರ ಸಾರಿದ್ದರು. ಅಂತರ್ಜಾತಿ ವಿವಾಹ ನಡೆಸಿ ಮನುಕುಲ ಒಂದೇ ಎಂಬುದನ್ನು ಸಾರಿದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಭಾಲ್ಕಿ...

ಬೀದರ್‌ | ದಲಿತರ ಮೇಲೆ ನಿಲ್ಲದ ದೌರ್ಜನ್ಯ: ಭಾಲ್ಕಿ ಡಿವೈಎಸ್‌ಪಿ ವಿರುದ್ಧ ಕ್ರಮಕ್ಕೆ ಆಗ್ರಹ

ಬೀದರ ಜಿಲ್ಲೆಯ ಭಾಲ್ಕಿ ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟಿ ಅಧಿಕಾರ ವಹಿಸಿಕೊಂಡ ಬಳಿಕ ದಲಿತರ ಮೇಲೆ ನಿರಂತರವಾಗಿ ದೌರ್ಜನ್ಯ ಘಟನೆಗಳು ನಡೆಯುತ್ತಿವೆ. ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ...

ಬೀದರ್‌ | ʼಈದಿನʼ ಫಲಶೃತಿ : ನಿರ್ಗತಿಕ ಮಹಿಳೆಗೆ ಒಂದೇ ದಿನದಲ್ಲಿ ವೃದ್ಧಾಪ್ಯ ವೇತನ ಮಂಜೂರು

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್‌ ಗ್ರಾಮದ ಜೀಜಾಬಾಯಿ ಮಾಧವರಾವ್ (64) ಎನ್ನುವ ನಿರ್ಗತಿಕ ವಯೋವೃದ್ಧ ಮಹಿಳೆ ಮನೆಗೆ ಭಾಲ್ಕಿ ತಾಲೂಕಿನ ಸಾಯಿಗಾಂವ್‌ ಹೋಬಳಿಯ ಉಪ ತಹಸೀಲ್ದಾರ್‌ ಸುನೀಲ್‌ ಸಜ್ಜನ ಹಾಗೂ...

ಬೀದರ್‌ | ದಲಿತ ಮಹಿಳೆಗೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿಗಳ ಬಂಧನಕ್ಕೆ ಒತ್ತಾಯ

ಬೀದರ್‌ ಜಿಲ್ಲೆಯ ಭಾಲ್ಕಿ ರಾಚಪ್ಪಾ ಗೌಡಗಾಂವ ಗ್ರಾಮದ ದಲಿತ ಮಹಿಳೆಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಅದೇ ಗ್ರಾಮದ ಸವರ್ಣೀಯ ಇಬ್ಬರು ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಕರ್ನಾಟಕ ದಲಿತಪರ...

ಭಾಲ್ಕಿ | ಬೋಳೇಶಂಕರ, ಕೃಷ್ಣೆಗೌಡರ ಆನೆ ನಾಟಕ ಪ್ರದರ್ಶನ

ಪಠ್ಯಾಧಾರಿತ ನಾಟಕಗಳು ವಿದ್ಯಾರ್ಥಿಗಳ ಕಲಿಕೆಗೆ ಸಹಕಾರಿಯಾಗಿವೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಬುಧವಾರ ಆಯೋಜಿಸಿದ್ದ ಪಿಯುಸಿ...

ಭಾಲ್ಕಿ | ಮಕ್ಕಳ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ

ಪ್ರತಿಯೊಂದು ಮಗುವಿನಲ್ಲೂ ಒಂದೊಂದು ಪ್ರತಿಭೆ ಇರುತ್ತದೆ. ಪ್ರತಿಭೆ ಅನಾವರಣಕ್ಕೆ ವೇದಿಕೆ ಒದಗಿಸಿಕೊಡುವುದೇ ಪ್ರತಿಭಾ ಕಾರಂಜಿ ಆಗಿದೆ ಎಂದು ಶಿಕ್ಷಣ ಸಂಯೋಜಕ ಮಲ್ಲಿಕಾರ್ಜುನ ಕನ್ನಾಳೆ ಹೇಳಿದರು. ಭಾಲ್ಕಿ ತಾಲೂಕಿನ ಡೋಣಗಾಪುರ ರಾಚೋಟೇಶ್ವರ ಹಿರಿಯ ಪ್ರಾಥಮಿಕ ಶಾಲಾ...

ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿರುವ ವೃದ್ಧ ಮಹಿಳೆ: ಕಣ್ಣು ಹಾಯಿಸುವರೇ ಅಧಿಕಾರಿಗಳು?

ಅಧಿಕಾರಿಗಳ ಎಡವಟ್ಟು, ನಿರ್ಲಕ್ಷ್ಯದಿಂದಾಗಿ ಅನ್ನಭಾಗ್ಯ, ಗೃಹಲಕ್ಷ್ಮಿ, ವಿಧವಾ ವೇತನ ಹಾಗೂ ವೃದ್ಧಾಪ್ಯ ವೇತನ ಸೇರಿದಂತೆ ಸರ್ಕಾರದ ಎಲ್ಲ ಯೋಜನೆಗಳಿಂದ ವಂಚಿತವಾಗಿರುವ ನಿರ್ಗತಿಕ ವೃದ್ಧ ಮಹಿಳೆಯೊಬ್ಬರು ಸಂಕಷ್ಟದಲ್ಲಿ ಬದುಕು ದೂಡುತ್ತಿದ್ದಾರೆ. ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ...

ಭಾಲ್ಕಿ | ಅತಿವೃಷ್ಟಿ : ಬೆಳೆ ಹಾನಿ ಪರಿಹಾರಕ್ಕೆ ಮನವಿ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಅತಿವೃಷ್ಟಿಯಿಂದ ಮುಂಗಾರು ಹಂಗಾಮಿನ ಬೆಳೆಗಳು ಹಾನಿ ಸಂಭವಿಸಿದ್ದು, ಸಮೀಕ್ಷೆ ನಡೆಸಿ ರೈತರಿಗೆ ಪರಿಹಾರ ಒದಗಿಸಬೇಕು ಎಂದು ತಾಲೂಕು ಯುವಕ್ರಾಂತಿ ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಈ ಕುರಿತು ಭಾಲ್ಕಿ ಪಟ್ಟಣದ...

ಭಾಲ್ಕಿ | ಸೆಪ್ಟೆಂಬರ್ ಅಂತ್ಯದೊಳಗೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬರೆಸಿ

ಬೀದರ್‌ ಜಿಲ್ಲೆಯ ಭಾಲ್ಕಿ ಪಟ್ಟಣದ ಎಲ್ಲ ಅಂಗಡಿ ಮುಗ್ಗಟ್ಟು ನಾಮಫಲಕಗಳ ಮೇಲೆ ಸೆಪ್ಟೆಂಬರ್ ಅಂತ್ಯದೊಳಗೆ ಶೇ.60ರಷ್ಟು ದಪ್ಪ ಅಕ್ಷರದಲ್ಲಿ ಕನ್ನಡ ಭಾಷೆಯಲ್ಲಿ ಬರೆಸಬೇಕು ಇಲ್ಲದಿದ್ದರೆ ಪುರಸಭೆ ಕಚೇರಿಗೆ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ