ಭಾಲ್ಕಿ

ಬೀದರ್ | ಹಿರಿಯ ಸಾಹಿತಿ, ಪ್ರಾಧ್ಯಾಪಕ ಜಿ.ಬಿ.ವಿಸಾಜಿ ನಿಧನ

ಹಿರಿಯ ಸಾಹಿತಿ, ಕನ್ನಡ ಪ್ರಾಧ್ಯಾಪಕ ಜಿ.ಬಿ.ವಿಸಾಜಿ (82) ಗುರುವಾರ ಬೆಂಗಳೂರಿನಲ್ಲಿ ನಿಧನರಾದರು. ಭಾಲ್ಕಿಯ ಚನ್ನಬಸವೇಶ್ವರ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕಾವ್ಯ, ಸಂಪಾದನೆ, ವಿಮರ್ಶೆ, ಲೇಖನ ಹಾಗೂ ಶರಣ...

ಬೀದರ್‌ | 35 ಗುಂಟೆಯಲ್ಲಿ ʼಡ್ರ್ಯಾಗನ್‌ ಫ್ರೂಟ್‌ʼ ಬೆಳೆದ ರೈತ; ವರ್ಷಕ್ಕೆ ಲಕ್ಷ ಲಕ್ಷ ಆದಾಯ

ಇಂದಿನ ಆಧುನಿಕ ಯುಗದಲ್ಲಿ ಕೃಷಿಯಲ್ಲಿ ಲಾಭವಿಲ್ಲ ಎಂದು ಹಳ್ಳಿಯಲ್ಲಿರುವ ಹೊಲ ಮಾರಿ ನಗರಕ್ಕೆ ಸೇರುವವರೇ ಹೆಚ್ಚು. ಅದರಲ್ಲೂ ಬರದ ನಾಡಿನಲ್ಲಿ ಕೃಷಿ ಮಾಡಲು ಬಹುತೇಕರು ಹಿಂದೇಟು ಹಾಕುತ್ತಾರೆ. ಆದರೆ ಅದಕ್ಕೆ ಅಪವಾದ ಎಂಬಂತೆ...

ಭಾಲ್ಕಿ | ಲಂಚ ಸ್ವೀಕಾರ : ಪಿಡಿಒ, ತಾಂತ್ರಿಕ ಸಹಾಯಕ ಲೋಕಾಯುಕ್ತ ಬಲೆಗೆ

ನರೇಗಾ ಯೋಜನೆಯಡಿ ನಿರ್ವಹಿಸಿದ ಕಾಮಗಾರಿಯ ಬಿಲ್‌ ಪಾವತಿಸಲು ಲಂಚಕ್ಕೆ ಬೇಡಿಕೆಯಿಟ್ಟು, ನಗದು ಲಂಚ ಸ್ವೀಕರಿಸುತ್ತಿದ್ದ ಭಾಲ್ಕಿ ತಾಲೂಕಿನ ಕೋಸಂ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ತಾಂತ್ರಿಕ ಸಹಾಯಕ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ...

ಬೀದರ್‌ | ವಿದ್ಯಾರ್ಥಿಗಳೊಂದಿಗೆ ಅನುಚಿತ ವರ್ತನೆ ಆರೋಪ; ಪ್ರಾಚಾರ್ಯ ವಜಾ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಕೋನಮೇಳಕುಂದಾ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಯರ ಜತೆಗೆ ಪ್ರಾಂಶುಪಾಲ, ಶಿಕ್ಷಕರು ಅನುಚಿತ ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ...

ಬೀದರ್‌ | ಲಿಂಗಾಯತ ಧರ್ಮಕ್ಕೆ ಎಂ.ಎಂ.ಕಲಬುರ್ಗಿ ಕೊಡುಗೆ ಅಮೋಘ : ಬಸವಲಿಂಗ ಪಟ್ಟದ್ದೇವರು

ಶರಣ ಸಾಹಿತ್ಯ ಲೋಕಕ್ಕೆ ಡಾ.ಎಂ.ಎಂ.ಕಲಬುರ್ಗಿ ಅವರ ಕೊಡುಗೆ ಅನನ್ಯವಾಗಿದೆ. ಅವರು ಬಸವಾದಿ ಶರಣರ ಚಿಂತನೆಗಳನ್ನು ಸಂಶೋಧನೆಯ ಮೂಲಕ ಬೆಳಕಿಗೆ ತಂದಿದ್ದರು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಸ್ಮರಿಸಿದರು. ಭಾಲ್ಕಿ...

ಬೀದರ್‌ | ಕಾಲೇಜು ಮುಂಭಾಗ ಅನೈರ್ಮಲ್ಯ : ಸ್ವಚ್ಛತೆಗೆ ಮನವಿ

ಭಾಲ್ಕಿ ತಾಲೂಕಿನ ನಿಟ್ಟೂರ್(ಬಿ) ಗ್ರಾಮದ ಮಹಾತ್ಮಾ ಜ್ಯೋತಿಭಾ ಫುಲೆ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಮುಂಭಾಗದ ರಸ್ತೆ ಮೇಲೆ ಸಂಗ್ರಹವಾದ ತ್ಯಾಜ್ಯವನ್ನು ವಿಲೇವಾರಿ ಮಾಡುವಂತೆ ಗ್ರಾಮ ಪಂಚಾಯತ್‌ ಪಿಡಿಒ ಅವರಿಗೆ ಮನವಿ ಪತ್ರ...

ಬೀದರ್‌ | ‘ಈ ದಿನ’ ಫಲಶೃತಿ : ವರ್ಷದ ಬಳಿಕ ನಿಟ್ಟೂರ್ ಬಸ್‌ ನಿಲ್ದಾಣ‌ ಕಾರ್ಯಾರಂಭ

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಿಟ್ಟೂರ(ಬಿ) ಗ್ರಾಮದಲ್ಲಿ ನಿರ್ಮಾಣಗೊಂಡಿದ್ದ ಕೆಕೆಆರ್‌ಟಿಸಿ ಬಸ್ ನಿಲ್ದಾಣ ಉದ್ಘಾಟನೆಯಾಗಿ ವರ್ಷದ ಬಳಿಕ ಕಾರ್ಯಾರಂಭವಾಗಿದೆ. ಈ ದಿನ.ಕಾಮ್ ವರದಿಯ ಬೆನ್ನಲ್ಲೇ ಎಚ್ಚೆತ್ತ ಕೆಕೆಆರ್‌ಟಿಸಿ ಅಧಿಕಾರಿಗಳು, ಶುಕ್ರವಾರ ನಿಲ್ದಾಣ‌ದಲ್ಲಿ ಬಸ್‌...

ಬೀದರ್‌ | ಖಾಸಗಿ ಶಾಲೆಗಳಲ್ಲಿ ದುಬಾರಿ ಶಾಲಾ ಶುಲ್ಕ ನಿಯಂತ್ರಿಸಲು ಆಗ್ರಹ

ಜಿಲ್ಲೆಯ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿನ ದುಬಾರಿ ಶುಲ್ಕ ನಿಯಂತ್ರಿಸಲು ಸೂಕ್ತ ಕ್ರಮ ಜರುಗಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ಭಾಲ್ಕಿ ಪಟ್ಟಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ...

ಬೀದರ್‌ | ಉದ್ಘಾಟನೆಯಾಗಿ ವರ್ಷ ಕಳೆದರೂ ಉಪಯೋಗಕ್ಕಿಲ್ಲದ ʼಬಸ್‌ ನಿಲ್ದಾಣʼ

ಭಾಲ್ಕಿ ತಾಲೂಕಿನ ನಿಟ್ಟೂರ್‌ (ಬಿ) ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣ ಉದ್ಘಾಟನೆಯಾಗಿ ಒಂದು ವರ್ಷ ಗತಿಸಿದ್ದರೂ ಇಲ್ಲಿಯವರೆಗೆ ಒಂದೂ ಬಸ್ ಅಲ್ಲಿ ಸುಳಿದಿಲ್ಲ. ಲಕ್ಷಾಂತರ ರೂ. ವೆಚ್ಚದಲ್ಲಿ...

ಬೀದರ್‌ | ಪಟ್ಟದ್ದೇವರ ಸಮಾಜ ಸೇವೆ ಎಲ್ಲರಿಗೂ ಮಾದರಿ : ಸಚಿವ ಈಶ್ವರ ಖಂಡ್ರೆ

ಗಡಿ ಭಾಗದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ನಿಸ್ವಾರ್ಥ ಭಾವದಿಂದ ಸಲ್ಲಿಸುತ್ತಿರುವ ಸಮಾಜ ಸೇವೆ ಎಲ್ಲರಿಗೂ ಮಾದರಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಭಾಲ್ಕಿ ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಭಾನುವಾರ...

ಗುಲಬರ್ಗಾ ವಿಶ್ವವಿದ್ಯಾಲಯ ಘಟಿಕೋತ್ಸವ : ದಲಿತ ಕಾರ್ಮಿಕನ ಮಗನಿಗೆ ಎರಡು ಚಿನ್ನದ ಪದಕ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ (ಡಬ್ಲೂ) ಗ್ರಾಮದ ದಲಿತ ಕುಟುಂಬದ ಕಾರ್ಮಿಕನ ಮಗ ಸ್ನಾತಕೋತ್ತರ ಪದವಿಯಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ಎರಡು ಚಿನ್ನದ ಪದಕ ಪಡೆದಿದ್ದಾರೆ. ಚಿತ್ರಶೇನ್ ವೈಜಿನಾಥ ಫುಲೆ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಸಮೂಹ...

ಬೀದರ್‌ | ಬಸವ ಪಂಚಮಿ : ಮೌಢ್ಯದ ವಿರುದ್ಧ ಜಾಗೃತಿ ಅಗತ್ಯ

ಮೌಢ್ಯತೆ, ಕಂದಾಚಾರ, ಅಂಧಶ್ರದ್ಧೆ ಸಮಾಜದಲ್ಲಿ ಇಂದಿಗೂ ಬೇರೂರಿದ್ದು ಅವುಗಳ ವಿರುದ್ಧ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ಭಾಲ್ಕಿ ಪಟ್ಟಣದ ಹಿರೇಮಠ...

ಈ ಹೊತ್ತಿನ ಪ್ರಮುಖ ಸುದ್ದಿ