ಭಾಲ್ಕಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಕಳವು ಆರೋಪಿಗಳ ಬಂಧನ
ಅಪರಾಧ ಕಂಡು ಬಂದರೇ ತಕ್ಷಣ ಸಮೀಪದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಬೇಕು.
ಭಾಲ್ಕಿ ಪೊಲೀಸ್ ಉಪ-ವಿಭಾಗದ ಹಲವು ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಪ್ರಕರಣಗಳಲ್ಲಿ...
ಭಾಲ್ಕಿಯಯಲ್ಲಿ ನಡೆದ ಬೀದರ್ ಡಿಸಿಸಿ ಬ್ಯಾಂಕ್ ಚುನಾವಣೆ ಪೂರ್ವಭಾವಿ ಸಭೆ
ರೈತರ ಜೀವನಾಡಿ ಡಿಸಿಸಿ ಬ್ಯಾಂಕ್ ಹಲವು ವರ್ಷಗಳಿಂದ ಒಬ್ಬರ ಹಿಡಿತದಲ್ಲಿದೆ.
ಜಿಲ್ಲೆಯ ರೈತರಿಗೆ ಪಾರದರ್ಶಕವಾಗಿ ಸರಕಾರದ ಸೌಲಭ್ಯ ಮತ್ತು ಯೋಜನೆಗಳು ತಲುಪಿಸಲು ಡಿಸಿಸಿ ಬ್ಯಾಂಕ್‌ನ...
ಭಾಲ್ಕಿ ತಾಲೂಕಿನಲ್ಲಿ ಕಳೆದ ಜುಲೈ ಕೊನೆಯ ವಾರದಲ್ಲಿ ಮನೆ ಕುಸಿತ ಕಂಡ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪರಿಹಾರ ಧನ ತಿಳುವಳಿಕೆ ಪತ್ರ ವಿತರಿಸಿದರು.
ಪಟ್ಟಣದ ತಹಸೀಲ್ ಕಚೇರಿಯಲ್ಲಿ 94 ಸಂತ್ರಸ್ತರಿಗೆ...
ಭಾಲ್ಕಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ವಿವಾಹವಾಗಿದ್ದಾರೆ. ಆ ಶಿಕ್ಷಕನ ವಿರುದ್ಧ ಬಾಲ್ಯ ವಿವಾಹ ತಡೆ ಕಾಯ್ದೆಯಡಿ ಮೇಹಕರ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಶಿಕ್ಷಕನನ್ನು ಅಮಾನತು...
ಹಬ್ಬಗಳನ್ನು ವೈಜ್ಞಾನಿಕವಾಗಿ ಆಚರಿಸುವಂತೆ ಸಲಹೆ
ಭಾಲ್ಕಿಯ ಹಿರೇಮಠದಲ್ಲಿ ಬಸವ ಪಂಚಮಿ ಆಚರಣೆ
ಹಬ್ಬಗಳ ಹೆಸರಿನಲ್ಲಿ ಕಲ್ಲನಾಗರ, ಹುತ್ತಕ್ಕೆ ಹಾಲನ್ನು ಹಾಕದೇ ಬಡ ಮಕ್ಕಳು, ನಿರ್ಗತಿಕರಿಗೆ, ಹಿರಿಯರು, ರೋಗಿಗಳಿಗೆ ನೀಡಿದರೆ ಸಾರ್ಥಕವಾಗುತ್ತದೆ. ಹಾವು ಹಾಲು ಕುಡಿಯುವುದಿಲ್ಲ ಎಂಬುದು...
ಬಸವಣ್ಣನವರ ʼಕಾಯಕವೇ ಕೈಲಾಸʼ ಮಾತಿನಂತೆ ಪ್ರತಿಯೊಬ್ಬರು ಶ್ರಮದಿಂದ ದುಡಿಯಬೇಕು
ಬೀದರನವರು ಕರ್ನಾಟಕದಲ್ಲಿಯೇ ಪ್ರಾಮಾಣಿಕತೆ ಮತ್ತು ನಿಷ್ಠಾವಂತರಾಗಿ ಕೆಲಸ ನಿರ್ವಹಿಸುವಲ್ಲಿ ಹೆಸರುವಾಸಿ
ಬೀದರ ಜಿಲ್ಲೆಯಲ್ಲಿ ಹಲವಾರು ವಿದ್ಯಾರ್ಥಿಗಳು ಪದವಿ ಪಡೆದ ನಂತರ ಉದ್ಯೋಗಕ್ಕಾಗಿ ಬೇರೆ ಬೇರೆ ಕಡೆ...
ರಾಜ್ಯದಲ್ಲಿ ಬಾಲ್ಯ ವಿವಾಹ ನಿಷೇಧವಿದೆ. ಈ ಕುರಿತು ಎಲ್ಲ ಕಡೆ ಜಾಗೃತಿ ಮೂಡಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ. ಆದರೆ ಸಮಾಜ ಅತ್ಯಂತ ಗೌರವದಿಂದ ಗುರುತಿಸುವ ಸರ್ಕಾರಿ ಶಿಕ್ಷಕರೊಬ್ಬರು ಇಂಥ ಕೃತ್ಯದಲ್ಲಿ ಭಾಗಿಯಾಗಿರುವುದು ನೋವಿನ...
ಅಕ್ಟೋಬರ್ ತಿಂಗೊಳಗೆ ಮದ್ಯದ ಅಂಗಡಿ ತೆರವುಗೊಳಿಸುವ ವಿಶ್ವಾಸ
ಭಾಲ್ಕಿಯ ಮರಾಠಾ ಸಮಾಜದ ಪ್ರಮುಖರ ಸಭೆಯಲ್ಲಿ ಭರವಸೆ
ಭಾಲ್ಕಿ ಪಟ್ಟಣದ ಶಿವಾಜಿ ವೃತ್ತದ ಬಳಿಯ ಮದ್ಯದ ಅಂಗಡಿ ಎರಡು ತಿಂಗಳೊಳಗೆ ತೆರವುಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ...
ಅಗಸ್ಟ್ 21 ರಂದು ಭಾಲ್ಕಿಯ ಬಿಕೆಐಟಿ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ
ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಉದ್ಯೋಗ ಆಕಾಂಕ್ಷಿಗಳು ಸದಪಯೋಗ ಪಡೆದುಕೊಳ್ಳುವಂತೆ ಸಲಹೆ
ಬೀದರ್ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ...
ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಗಡಿಭಾಗ ಸೇರಿದಂತೆ ಹಲವೆಡೆ ಮುಂಗಾರು ಬೆಳೆಹಾನಿ ಸಂಭವಿಸಿದ್ದು, ಕೃಷಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಆಗ್ರಹಿಸಿ ತಾಲೂಕು...
ದೊಡ್ಡ ಗುತ್ತಿಗೆ ರದ್ದು ಪಡಿಸುವುದು ಸೇರಿದಂತೆ ಸುಮಾರು 14 ಬೇಡಿಕೆ ಈಡೇರಿಸುವಂತೆ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಭಾಲ್ಕಿ ತಾಲೂಕು ಘಟಕ ಒತ್ತಾಯಿಸಿದೆ.
ಬೀದರ್ ಜಿಲ್ಲೆ ಭಾಲ್ಕಿ ಪಟ್ಟಣದ ಜೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ...
ಶಾಲೆಗೆ ಮಕ್ಕಳು ಗೈರಾಗಿದ್ದರೂ ಹಾಜರಾತಿ ಎಂದು ನಮೂದಿಸಿ ಸರ್ಕಾರದ ಖಜಾನೆಗೆ ವಂಚಿಸುವ ಶಾಲಾ ಶಿಕ್ಷಕರ ವಿರುದ್ಧ ಕ್ರಮ ಜರುಗಿಸುವಂತೆ ಪ್ರಜಾ ಪ್ರಭುತ್ವ ಸಮಿತಿ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾಗೆ ಹಕ್ಕೊತ್ತಾಯ...