ರಾಜ ಮನೆತನಗಳ ಕೊಡುಗೆ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಭದ್ರ ಬುನಾದಿಯನ್ನು ಹಾಕಿದೆ ಎಂದು ಕನ್ನಡ ವಿಭಾಗದ ಮುಖ್ಯಸ್ಥ ಡಾ.ವೈ.ಎ.ದೇವಋಷಿ ಹೇಳಿದರು.
ಭಾಲ್ಕಿ ಪಟ್ಟಣದ ಚನ್ನಬಸವೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಕನ್ನಡ ವಿಭಾಗ ಹಾಗೂ ಶಬನಮ್...
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಶಾಸಕರ ನಿಧಿ ಮತ್ತು ಸಂಸದರ ನಿಧಿಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಬರುವ ಡಿ.18ರೊಳಗೆ ಕ್ರಿಯಾ ಯೋಜನೆ ಸಲ್ಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಭಾಲ್ಕಿ ಪಟ್ಟಣದ...
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣವನ್ನು ಶನಿವಾರ ಜಿಲ್ಲಾದ್ಯಂತ ಆಚರಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭಾಲ್ಕಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ 69ನೇ ಮಹಾಪರಿನಿರ್ವಾಣ ಅಂಗವಾಗಿ ಶನಿವಾರ ಅಂಬೇಡ್ಕರ್ ಪುತ್ಥಳಿಗೆ...
ನಾಟಕಗಳ ಓದು ಹಾಗೂ ವೀಕ್ಷಣೆಯಿಂದ ವ್ಯಕ್ತಿಯ ಜೀವನದಲ್ಲಿ ಪರಿವರ್ತನೆ ಆಗಬಹುದು ಎಂದು ಶಬನಮ ಚಾರಿಟೆಬಲ್ ಟ್ರಸ್ಟ್ಅ ಧ್ಯಕ್ಷೆ ಡಾ.ಮಕ್ತುಂಬಿ ಎಮ್. ಅಭಿಪ್ರಾಯಪಟ್ಟರು.
ಭಾಲ್ಕಿ ಪಟ್ಟಣದ ಗುರುಕೃಪಾ ಕಲ್ಯಾಣ ಮಂಟಪದಲ್ಲಿ ಕಲಬುರ್ಗಿಯ ರಂಗನಯನ ಸಾಂಸ್ಕೃತಿಕ ಸಂಸ್ಥೆ...
ರಾಜ್ಯದಾದ್ಯಂತ ಡಿ.19ರಂದು ಜಗನ್ಮಾತೆ ಅಕ್ಕಮಹಾದೇವಿ ಚಲನಚಿತ್ರ ಬೆಳ್ಳಿ ಪರದೆ ಮೇಲೆ ತೆರೆ ಕಾಣಲಿದೆ ಎಂದು ಚಲನಚಿತ್ರ ನಟ, ನಿರ್ಮಾಪಕ, ನಿರ್ದೇಶಕ ವಿಷ್ಣುಕಾಂತ ಬಿ.ಜೆ. ಹೇಳಿದರು.
ಭಾಲ್ಕಿ ಪಟ್ಟಣದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,...
ಸಂವಿಧಾನ ದೇಶದ ಪ್ರಜಾಪ್ರಭುತ್ವದ ಭದ್ರ ಅಡಿಪಾಯವಾಗಿದೆ. ನಾಗರಿಕರ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ಎತ್ತಿ ಹಿಡಿಯುವಲ್ಲಿ ಸಂವಿಧಾನದ ಪಾತ್ರ ದೊಡ್ಡದಿದೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಆಡಳಿತಾಧಿಕಾರಿ ಮೋಹನ ರೆಡ್ಡಿ ಹೇಳಿದರು.
ಭಾಲ್ಕಿ...
ಶಿಕ್ಷಕರಾದವರೂ ವಿನೂತನ ಪ್ರಯೋಗಳನ್ನು ಅನುಸರಿಸಿ ಮಕ್ಕಳಲ್ಲಿ ಕಲಿಕಾಸಕ್ತಿ ಹುಟ್ಟಿಸುವ ಪ್ರಯತ್ನ ಮಾಡಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಶಶಿಕಾಂತ ಉಡಿಕೇರಿ ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪದಲ್ಲಿ ಗುರುವಾರ...
ಬೀದರ್ ನಗರದ ರಿಶೈನ್ ಆರ್ಗನೈಜೇಶನ್ ವತಿಯಿಂದ ಭಾಲ್ಕಿ ತಾಲೂಕಿನ ರಾಚಪ್ಪ ಗೌಡಗಾಂವ್, ಮೊರಂಬಿ ಹಾಗೂ ಔರಾದ್ ತಾಲೂಕಿನ ಸಂತಪೂರ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಮಕ್ಕಳ ದಿನಾಚರಣೆ ಪ್ರಯುಕ್ತ ಉಚಿತ ನೋಟ್ ಬುಕ್ ವಿತರಣೆ...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್ 29, 30ರಂದು ನಡೆಯುವ 46ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ–2025ರಲ್ಲಿ ಅನುಭವ ಮಂಟಪದಿಂದ ನೀಡುವ ವಿವಿಧ ಪ್ರಶಸ್ತಿಗಳಿಗೆ ಆಯ್ಕೆಯಾಗಿರುವವರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ.
ಬೀದರ್ ನಗರದ ನಿವೃತ್ತ...
ಭಾಲ್ಕಿ ತಾಲ್ಲೂಕಿನ ಬೊಳೇಗಾಂವ ಗ್ರಾಮದಲ್ಲಿ ಈಚೆಗೆ ನಡೆದ ಧಡ್ಡೇಶ್ವರರ ಜಾತ್ರಾ ಮಹೋತ್ಸವದಲ್ಲಿ ಗೋರ್ಟಾ ಮಠದ ರಾಜಶೇಖರ ಶಿವಾಚಾರ್ಯರು ಇಷ್ಟಲಿಂಗಕ್ಕೆ ಸಾವಿರಾರು ವರ್ಷಗಳ ಇತಿಹಾಸ ಇದೆ ಎಂಬ ಹೇಳಿಕೆ ನೀಡಿದ್ದು, ಅದು ಸತ್ಯಕ್ಕೆ ದೂರವಾದದ್ದು ಎಂದು...
ಬಸವಕಲ್ಯಾಣ ನಗರದಲ್ಲಿ ನ.29 ಮತ್ತು 30ರಂದು ನಡೆಯಲಿರುವ 46ನೇ ಶರಣ ಕಮ್ಮಟ ಮತ್ತು ಅನುಭವ ಮಂಟಪ ಉತ್ಸವ ಸಮಾರಂಭದಲ್ಲಿ ಜಿಲ್ಲೆಯ ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಸದ ಸಾಗರ ಖಂಡ್ರೆ ಮನವಿ...
ದೇವರ ದರ್ಶನ ಮುಗಿಸಿ ವಾಪಸ್ ಊರಿಗೆ ತೆರಳುತ್ತಿದ್ದ ವೇಳೆ ಭೀಕರ ಕಾರು ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ನೀಲಮನಳ್ಳಿ ತಾಂಡಾ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.
ಕಾರು ಮತ್ತು...