ಭಾಲ್ಕಿ

ಭಾಲ್ಕಿ | ಶಾರ್ಟ್‌ ಸರ್ಕೀಟ್‌ನಿಂದ ಕಬ್ಬು ಭಸ್ಮ : ಪರಿಹಾರಕ್ಕೆ ಮನವಿ

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ನಾಗರಾಳ ಗ್ರಾಮದ ರೈತರೊಬ್ಬರ ಹೊಲದಲ್ಲಿ ವಿದ್ಯುತ್‌ ಶಾರ್ಟ್‌ ಸರ್ಕೀಟ್‌ನಿಂದ ಕಬ್ಬಿನ ಹೊಲಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ 2 ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದೆ. ನಾಗರಾಳ ಗ್ರಾಮದ ರೈತ ದಿಲೀಪ್...

ಬೀದರ್‌ | ಕಮಲನಗರ ತಾಲೂಕು ಪ್ರಜಾ ಸೌಧ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಈಶ್ವರ ಖಂಡ್ರೆ

ಕಮಲನಗರ ತಾಲೂಕು ಪ್ರಜಾ ಸೌಧ ಕಾಮಗಾರಿಯ ಶಂಕುಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಂಗಳವಾರ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ʼಜಿಲ್ಲೆಯಲ್ಲಿ ಹೊಸ ತಾಲೂಕುಗಳು ಸ್ಥಾಪನೆಯಾದ ಹಿನ್ನೆಲೆಯಲ್ಲಿ ಜನರಿಗೆ ಸುಗಮ ಮತ್ತು...

ಭಾಲ್ಕಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಕೆ.ಕೆ ಶಿವಕುಮಾರ್ ಆಯ್ಕೆ

ಬೀದರ್‌ ಜಿಲ್ಲೆಯ ಭಾಲ್ಕಿ ತಾಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ನ್ಯಾಯವಾದಿ ಕೆ.ಕೆ ಶಿವಕುಮಾರ್ ಅವರು ಆಯ್ಕೆಯಾಗಿದ್ದಾರೆ. 2025-26ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಚುನಾವಣೆಯಲ್ಲಿ ಶಿವಕುಮಾರ ಅವರು ಚುನಾಯಿತರಾಗಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಸತೀಷ...

ಬೀದರ್‌ | ಟ್ರ್ಯಾಕ್ಟರ್‌ಗೆ ಬೈಕ್‌ ಡಿಕ್ಕಿ : 10 ಅಡಿ ಹಾರಿ ಬಿದ್ದ ಸವಾರ ಸ್ಥಳದಲ್ಲೇ ಸಾವು

ಅತಿ ವೇಗವಾಗಿ ಬಂದ ಬೈಕ್‌ ಮತ್ತು ಟ್ರ್ಯಾಕ್ಟರ್‌ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾಲ್ಕಿ ತಾಲ್ಲೂಕಿನ ಖಾನಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮಹಾರಾಷ್ಟ್ರದ ಲಾತೂರ ಜಿಲ್ಲೆಯ ಹನುಮಾನ...

ಬೀದರ್‌ | ಲಿಂಗಾಯತ ಮಠಾಧೀಶರ ವಿರುದ್ಧ ಹಗುರ ಹೇಳಿಕೆ : ಕನ್ನೇರಿ ಸ್ವಾಮೀಜಿ ಗಡಿಪಾರಿಗೆ ಒತ್ತಾಯ

ಬಸವ ಸಂಸ್ಕೃತಿ ಅಭಿಯಾನ ಮತ್ತು ಅಭಿಯಾನದ ನೇತೃತ್ವ ವಹಿಸಿದ ಲಿಂಗಾಯತ ಮಠಾಧೀಶರ ಬಗ್ಗೆ ಹಗುರವಾಗಿ ಮಾತನಾಡಿರುವ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ವಿರುದ್ಧ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು ಎಂದು ನಮ್ಮ...

ಬೀದರ್‌ | ಬಾವಿಗೆ ಬಿದ್ದು ಮಹಿಳೆ ಆತ್ಮಹತ್ಯೆ

ಮಹಿಳೆಯೊಬ್ಬರು ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾಲ್ಕಿ ತಾಲ್ಲೂಕಿನ ಧನ್ನೂರ ಪೊಲೀಸ್‌ ಠಾಣೆ ವ್ಯಾಪ್ತಿಯ ಹಾಲೆಹಿಪ್ಪರಗಾ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ಶ್ರೀದೇವಿ ಆದಿನಾಥ ಪಾಂಚಾಳ(35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಮೃತರಿಗೆ ಮೂವರು...

ಬೀದರ್‌ | ಬಸವಾದಿ ಶರಣರ ತ್ಯಾಗ,ಬಲಿದಾನ ಮರೆಯದಿರಿ : ಬಸವಲಿಂಗ ಪಟ್ಟದ್ದೇವರು

12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಸರ್ವಸಮಾನತೆಯ ಕಲ್ಯಾಣ ರಾಜ್ಯವನ್ನು ಕಟ್ಟಿದ್ದರು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ಭಾಲ್ಕಿ ಪಟ್ಟಣದ ಚನ್ನಬಸವಾಶ್ರಮ ಪರಿಸರದಲ್ಲಿ ವಿಜಯದಶಮಿ (ದಸರಾ) ನಿಮಿತ್ತ ಗುರುವಾರ...

ಬೀದರ್‌ | ಸಮೀಕ್ಷೆಗಿರುವ ನ್ಯೂನತೆ ಸರಿಪಡಿಸಲು ಸರ್ಕಾರಿ ನೌಕರರ ಸಂಘ ಆಗ್ರಹ

ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಪಾಲ್ಗೊಂಡಿರುವ ಸಮೀಕ್ಷೆದಾರರಿಗೆ ದಸರಾ ರಜೆ ನೀಡುವುದು, ಸಮೀಕ್ಷೆಗಿರುವ ನ್ಯೂನತೆಗಳನ್ನು ಸರಿಪಡಿಸವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಎಂದು ಭಾಲ್ಕಿ...

ಭಾಲ್ಕಿ | ಕರಡ್ಯಾಳದಲ್ಲಿ ಗ್ರಾಮ ಗ್ರಂಥಾಲಯ ಉದ್ಘಾಟನೆ

ಭಾಲ್ಕಿ ತಾಲ್ಲೂಕಿನ ತಳವಾಡ (ಕೆ) ಗಾಪಂ ವ್ಯಾಪ್ತಿಯ ಕರಡ್ಯಾಳ ಗ್ರಾಮದಲ್ಲಿ ಗ್ರಾಮ ಗ್ರಂಥಾಲಯ ಉದ್ಘಾಟಿಸಲಾಯಿತು. ಭಾಲ್ಕಿ ತಾಪಂ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಚಂದ್ರಶೇಖರ ಬನ್ನಾಳೆ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಲ್ಲಿ ಗ್ರಂಥಾಲಯಗಳ...

ಭಾಲ್ಕಿ | ಸಾಹಿತ್ಯ ಕ್ಷೇತ್ರಕ್ಕೆ ಜಿ.ಬಿ.ವಿಸಾಜಿ ಕೊಡುಗೆ ವಿಶಿಷ್ಟ : ಮೋಹನ ರೆಡ್ಡಿ

ಗಡಿಭಾಗದ ಸಾಹಿತ್ಯ ಕ್ಷೇತ್ರಕ್ಕೆ ಹಿರಿಯ ಸಾಹಿತಿ ಜಿ.ಬಿ.ವಿಸಾಜಿ ಅವರು ವಿಶಿಷ್ಟ ಕೊಡುಗೆ ನೀಡಿದ್ದಾರೆ ಎಂದು ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ಆಡಳಿತಾಧಿಕಾರಿ ಮೋಹನ ರೆಡ್ಡಿ ಹೇಳಿದರು. ಭಾಲ್ಕಿ ತಾಲೂಕಿನ ತಳವಾಡ(ಕೆ) ಗ್ರಾಮದ ಅಲ್ಲಮ...

ಬೀದರ್‌ | ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ಅಗತ್ಯ : ಜೀವನ ವಾಘಮಾರೆ

ಆಧುನಿಕ ತಂತ್ರಜ್ಞಾನದಲ್ಲಿ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಕಲಿಕೆಗೆ ವಿಪುಲ ಅವಕಾಶಗಳಿದ್ದು, ಸರ್ಕಾರ, ಸಂಘ-ಸಂಸ್ಥೆಗಳಿಂದ ನೀಡುವ ಉಚಿತ ಕೌಶಲ್ಯ ತರಬೇತಿಯಿಂದ ಅಪಾರ ಜ್ಞಾನ ಪಡೆದುಕೊಳ್ಳಬಹುದು ಎಂದು ಹೆಡ್ ಹೆಲ್ಡ್ ಹೈ‌ ಸಂಸ್ಥೆಯ ತರಬೇತಿದಾರ ಜೀವನ ವಾಘಮಾರೆ...

ದಾವಣಗೆರೆ | ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ವಚನ ಸಂವಾದ

"ಲಿಂಗಾಯತ ಮಠಾಧಿಪತಿಗಳ ಒಕ್ಕೂಟ ರಾಜ್ಯಾದ್ಯಂತ ಆಯೋಜಿಸಿರುವ ಬಸವ ಸಂಸ್ಕೃತಿ ಅಭಿಯಾನವು ಸೋಮವಾರ ದಾವಣಗೆರೆಯಲ್ಲಿ ನಡೆಯುತ್ತಿದ್ದು ಇದರ ಅಂಗವಾಗಿ ದಾವಣಗೆರೆ ನಗರದ ಎವಿಕೆ ರಸ್ತೆಯ ಎವಿ ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ವಚನ ಸಂವಾದ...

ಈ ಹೊತ್ತಿನ ಪ್ರಮುಖ ಸುದ್ದಿ