ಬೀದರ

ಬೀದರ್‌ | ಕೋಟಿ ಖರ್ಚಾದರೂ ಉದ್ಘಾಟನೆಯಾಗದ ಪದವಿ ಕಾಲೇಜು ಹಾಸ್ಟೆಲ್‌ : ಕುಸಿಯುತ್ತಿದೆ ದಾಖಲಾತಿ

ಬೀದರ್‌ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಜಿಲ್ಲೆಯ ಏಕೈಕ ವಸತಿಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕೋಟ್ಯಾಂತರ ವೆಚ್ಚದಿಂದ ನಿರ್ಮಿಸಲಾದ ಹಾಸ್ಟೆಲ್‌ ಎರಡು ವರ್ಷ ಕಳೆದರೂ ಉದ್ಘಾಟನೆ ಕಾಣದೆ ಪಾಳು ಬಿದ್ದಿದೆ....

ಬೀದರ್‌ | ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ಅಧಿಕಾರಿಗಳ ದಾಳಿ : ಮೂರು ಕೇಂದ್ರ‌ ಸೀಜ್

ಬೆಂಗಳೂರಿನ ಪಿಸಿ ಮತ್ತು ಪಿಎನ್‌ಡಿಟಿ ಉಪನಿರ್ದೇಶಕ ಡಾ.ವಿವೇಕ ದೂರೈ ನೇತ್ರತ್ವದ ತಂಡವು ಜಿಲ್ಲೆಯ ವಿವಿಧೆಡೆ ಸ್ಕ್ಯಾನಿಂಗ್‌ ಕೇಂದ್ರಗಳ ಮೇಲೆ ದಾಳಿ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು ಕಾಯ್ದೆ ಉಲ್ಲಂಘಿಸಿ ಕಾರ್ಯ ನಿರ್ವಹಿಸುತ್ತಿದ್ದ ಮೂರು...

ಬೀದರ್‌ | ದಲಿತ ಸಂಘರ್ಷ ಸಮಿತಿಯಿಂದ ʼಮನುಸ್ಮೃತಿ ದಹನ ದಿನʼ ಆಚರಣೆ

ಡಾ.ಬಿ.ಆರ್‌.ಅಂಬೇಡ್ಕರ್ ಅವರು 1927ರ ಡಿ.25ರಂದು ಮನುಸ್ಮೃತಿ ದಹಿಸಿದ ಘಟನೆಯ ಸ್ಮರಣಾರ್ಥ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ನೇತ್ರತ್ವದಲ್ಲಿ ಬೀದರ್ ನಗರದ ಡಾ. ಬಿ.ಆರ್‌.ಅಂಬೇಡ್ಕರ್‌ ಪ್ರತಿಮೆ ಎದುರು ಗುರುವಾರ ಮನುಸ್ಮೃತಿ ಪ್ರತಿಕೃತಿ ದಹಿಸಿ...

ಬೀದರ್‌ | ವಿದ್ಯುತ್‌ ಶಾರ್ಟ್‌ ಸರ್ಕೀಟ್‌ : 4 ಎಕರೆ ಕಬ್ಬು ಬೆಂಕಿಗಾಹುತಿ, ಪರಿಹಾರಕ್ಕೆ ಮನವಿ

ಬೀದರ್ ತಾಲೂಕಿನ ತಡಪಳ್ಳಿ ಗ್ರಾಮದಲ್ಲಿಕಟಾವಿಗೆ ಬಂದಿದ್ದ ಕಬ್ಬಿನ ಗದ್ದೆಗೆ ಶುಕ್ರವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್‌ ಸರ್ಕೀಟ್‌ನಿಂದ ಬೆಂಕಿ ತಗುಲಿ ಕಬ್ಬಿನ ಬೆಳೆ ಸುಟ್ಟುಹೋಗಿದೆ. ತಡಪಳ್ಳಿ ಗ್ರಾಮದ ಭೀಮಣ್ಣ ತುಕ್ಕಪ್ಪಾ ಹಾಗೂ ಯಶೋಧ ದೇವೇಂದ್ರಪ್ಪ ಎಂಬುವರಿಗೆ...

ಬೀದರ್‌ | ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ : ಸಿಇಓ ಗಿರೀಶ್ ಬದೋಲೆ

ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ಕೇವಲ ಸರ್ಕಾರದ ಜವಾಬ್ದಾರಿ ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಆಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,...

ಬೀದರ್‌ | ವಿದ್ಯಾರ್ಥಿಗಳಿಗೆ ʼಗಣಿತ ಉದ್ಯಾನʼ ಪ್ರೇರಣೆಯಾಗಲಿ : ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

3,900 ಕ್ಕೂ ಹೆಚ್ಚು ಗಣಿತ ಸೂತ್ರಗಳು ರಚಿಸುವ ಮೂಲಕ ಶ್ರೀನಿವಾಸ್ ರಾಮಾನುಜನ್ ಅವರು ಜಾಗತಿಕ ಗಣಿತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸರಳ ಪದ್ಧತಿಯ ಮೂಲಕ ಲೆಕ್ಕ ಮಾಡುವುದನ್ನು ಕಲಿಸಿದ ರಾಮಾನುಜನ್ ಗಣಿತವನ್ನು...

ಬೀದರ್‌ | ಜಿಲ್ಲೆಯ 37 ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆಗೆ ಸಿದ್ಧತೆ

2025ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಟಿಇಟಿ) ಡಿಸೆಂಬರ್ 7ರಂದು ಜಿಲ್ಲೆಯ ಒಟ್ಟು 37 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ (ಆಡಳಿತ) ಹೆಚ್.ಜಿ.ಸುರೇಶ ತಿಳಿಸಿದ್ದಾರೆ. ಬೀದರ...

ಬೀದರ್‌ | ರಾಜ್ಯದಲ್ಲಿ ಸಿಎಂ ಬದಲಾವಣೆಯಾದರೆ ದಂಗೆ : ಬಸವರಾಜ ಮಾಳಗೆ

ಸಿದ್ಧರಾಮಯ್ಯ ಅವರು ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎನ್ನುವ ಸೂತ್ರ ಅಳವಡಿಸಿಕೊಂಡಿದ್ದಾರೆ. ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ರಾಜ್ಯದಲ್ಲಿ ದಂಗೆಗಳಾಗುತ್ತವೆ ಎಂದು ಶೋಷಿತ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಸವರಾಜ ಮಾಳಗೆ ತಿಳಿಸಿದರು. ಬೀದರ್ ನಗರದ...

ಬೀದರ್‌ | ನಾಳೆ ಬಗದಲ್‌ನಲ್ಲಿ ʼಕುರ್‌ಆನ್ ಪ್ರವಚನʼ ಕಾರ್ಯಕ್ರಮ

ಬೀದರ್‌ ತಾಲೂಕಿನ ಬಗದಲ್‌ ಗ್ರಾಮದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ನಾಳೆ (ನ.9) ರಂದು ಕನ್ನಡದಲ್ಲಿ ʼಕುರ್‌ಆನ್ ಪ್ರವಚನʼ ಕಾರ್ಯಕ್ರಮ ನಡೆಯಲಿದೆ. ಬಗದಲ್‌ ಗ್ರಾಮದ ಶೋಲಾಪುರಿ ಫಂಕ್ಸನ್‌ ಹಾಲ್‌ನಲ್ಲಿ ಪ್ರವಚನ ಕಾರ್ಯಕ್ರಮ ಜರುಗಲಿದ್ದು, ರಾಜ್ಯದ...

ಬೀದರ್‌ | ಗ್ರಾ.ಪಂ.ಸದಸ್ಯರಿಗೆ 11 ತಿಂಗಳ ವೇತನ ಬಾಕಿ; ಸರ್ಕಾರ ಕೊಟ್ಟರೂ ಕೈಸೇರದ ಗೌರವಧನ

ಬೀದರ್‌ ತಾಲೂಕಿನ ಯರನಳ್ಳಿ ಗ್ರಾಮ ಪಂಚಾಯತಿ ಸದಸ್ಯರಿಗೆ ಕಳೆದ 11 ತಿಂಗಳ ಗೌರವಧನ ಬಿಡುಗಡೆಯಾದರೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ನೀಡದೇ ಇರುವುದರಿಂದ ಸದಸ್ಯರು ಗೌರವಧನಕ್ಕಾಗಿ ಅಂಗಲಾಚಬೇಕಾದ ಸ್ಥಿತಿ ಬಂದಿದೆ. ಯರನಳ್ಳಿ ಗ್ರಾಮ ಪಂಚಾಯತಿ...

ಬೀದರ್‌ | ಅಂತರ ಕಾಲೇಜು ಬ್ಯಾಸ್ಕೆಟ್‍ಬಾಲ್ ಟೂರ್ನಿ : ವಿಜಯಪುರ ಎಸ್‌ಬಿಎಸ್ ಮಹಿಳಾ ಕಾಲೇಜು ಪ್ರಥಮ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರ ಸಹಯೋಗದಲ್ಲಿ ಬೀದರ್‌ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಮಹಾವಿದ್ಯಾಲಯ ಆವರಣದಲ್ಲಿ ಅಂತರ ಕಾಲೇಜು ಬ್ಯಾಸ್ಕೆಟ್‍ಬಾಲ್ ಟೂರ್ನಿ ಹಾಗೂ ವಿಶ್ವವಿದ್ಯಾಲಯದ ಆಟಗಾರರ ಆಯ್ಕೆ ಪ್ರಕ್ರಿಯೆ ನಡೆಯಿತು. ಎರಡು...

ಬೀದರ್‌ | ಅ.30ರೊಳಗೆ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ : ಸಚಿವ ಈಶ್ವರ ಖಂಡ್ರೆ

ಜಿಲ್ಲಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಆಗಿರುವ ಬೆಳೆ ಹಾನಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ರತಿ ಹೆಕ್ಟೇರ್‌ಗೆ ಹೆಚ್ಚುವರಿ ₹8,500 ಪರಿಹಾರ ಸೇರಿದಂತೆ ಒಟ್ಟಾರೆ ₹300 ಕೋಟಿ ಬೆಳೆ ಹಾನಿ ಪರಿಹಾರವನ್ನು ಅ.30ರೊಳಗೆ ರೈತರ ಖಾತೆಗಳಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ